Cnewstv.in / Shivamogga / 23.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಬಳಿ ಕೋವಿಡ್ ಸೋಂಕಿತ ವ್ಯಕ್ತಿ ಚಾನಲ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ನಡೆದ ಘಟನೆ ನಡೆದಿದೆ. ಆರೋಗ್ಯ ಸರಿಯಿಲ್ಲದ ಕಾರಣ ಕೋವಿಡ್ ಟೆಸ್ಟ್ ಕೊಟ್ಟು ಬಂದಿದ್ದ ಕೆಪಿಸಿ ಮಾಜಿ ಉದ್ಯೋಗಿ ಲಿಂಗೇಗೌಡರವರಿಗೆ (68) ಕೋವಿಡ್ ಪಾಸಿಟಿವ್ ವರದಿ ಬಂದಿತ್ತು, ಹಾಗಾಗಿ ಅವರಿಗೆ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದರು. ಆಸ್ಪತ್ರೆಗೆ ದಾಖಲಾಗಲು ಹೆದರಿ ಕಾರ್ಗಲ್ ನ ಚೈನಾ ಗೇಟ್ ಬಳಿ ಚಾನಲ್ ...
Read More »ಶಿವಮೊಗ್ಗ
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 663 ಕೊರೊನಾಗೆ 14 ಜನ ಬಲಿ,
Cnewstv.in / Shivamogga / 22.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 663 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7121 ಸಕ್ರಿಯ ಪ್ರಕರಣಗಳಿವೆ. 2401 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1052 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 14 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 686 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 662 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 883 ...
Read More »ಕೊರೋನಾ ಮಹಾಮಾರಿಯನ್ನು ತಡೆಯಲು ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿವಾರ್ಡಿನಲ್ಲಿ ತಂಡಗಳನ್ನು ರಚಿಸಬೇಕು : ಆಯನೂರು ಮಂಜುನಾಥ್
Cnewstv.in / Shivamogga / 22.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೋನಾ 2ನೇ ಅಲೆ ಶಿವಮೊಗ್ಗದಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಪಾಲಿಕೆ ಸದಸ್ಯರು ತಮ್ಮ ತಮ್ಮ ವಾರ್ಡ್ಗಳಲ್ಲಿ ತಂಡಗಳನ್ನು ರಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲಾ 35 ವಾರ್ಡ್ಗಳಲ್ಲಿಯೂ ಆಯಾ ವಾರ್ಡಿನ ಪಾಲಿಕೆ ಸದಸ್ಯರು ಕೋವಿಡ್ ಮುಕ್ತ ವಾರ್ಡ್ ಆಗಿ ಮಾಡಲು ಶ್ರಮಿಸಬೇಕು. ಸೋಂಕು ತಗುಲಿದವರನ್ನು ಗುರುತಿಸಿ ಅವರನ್ನು ಆರೈಕೆ ಕೇಂದ್ರಕ್ಕೆ ಸೇರಿಸಲು ಅಗತ್ಯ ಕ್ರಮ ತಕ್ಷಣವೇ ತೆಗೆದುಕೊಳ್ಳಬೇಕು. ಇದಕ್ಕಾಗಿ ಆರೋಗ್ಯ ಸಿಬ್ಬಂದಿಗಳನ್ನು ಕಾಯಬಾರದು ಮತ್ತು ...
Read More »ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸರ್ಕಾರಕ್ಕೊಂದು ಸಂವಿಧಾನ, ಭಾರತೀಯ ಜನತಾ ಪಕ್ಷಕ್ಕೊಂದು ಸಂವಿಧಾನವೇ ?
Cnewstv.in / Shivamogga / 22.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪರವರು, ನಾನು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕನಾಗಿದ್ದಾಗ ರಾಜ್ಯದಲ್ಲಿದ್ದ ಬರಗಾಲ ಪರಿಸ್ಥಿತಿಯನ್ನು ಚರ್ಚಿಸಲು ರಾಜ್ಯದ ಎಲ್ಲ ಜಿಲ್ಲೆಗಳ ಪ್ರವಾಸ ಮಾಡಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದೆ ನನಗೆ ಆಗ ಎಲ್ಲಾ ಜಿಲ್ಲಾಧಿಕಾರಿಗಳು ಹೇಳಿದ್ದು ಒಂದೇ ಉತ್ತರ ನೀವು ವಿರೋಧ ಪಕ್ಷದ ನಾಯಕರಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲು ...
Read More »ಕೊರೊನಾ : ಭದ್ರಾವತಿ ತಾಲೂಕು 2 ದಿನ ಕಂಪ್ಲೀಟ್ ಲಾಕ್
Cnewstv.in / Shivamogga / 21.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮೇ 22 ಮತ್ತು 23ರಂದು ಭದ್ರಾವತಿ ತಾಲೂಕನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಭದ್ರಾವತಿ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಮೇ 18ರಂದು 164, 19ರಂದು 133, ಮೇ 20ರಂದು 207 ಮಂದಿಗೆ ಪಾಸಿಟಿವ್ ಬಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿರುವುದರಿಂದ ಭದ್ರಾವತಿ ತಾಲೂಕನ್ನು 2 ದಿನ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಹಾಲು ಮತ್ತು ಮೆಡಿಕಲ್ ...
Read More »ಶಿವಮೊಗ್ಗ : ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಮನೆಮುಂದೆ ನಿಲ್ಲಿಸಿದ್ದ ವಾಹನಗಳು ಜಖಂ.
Cnewstv.in / Shivamogga / 20.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಲ್ಲಿ ತಡರಾತ್ರಿ ಕಿಡಿಗೇಡಿಗಳು ದುಷ್ಕೃತ್ಯ ನಡೆಸಿದ್ದಾರೆ. ಮನೆಮುಂದೆ ನಿಲ್ಲಿಸಿದ್ದ ವಾಹನಗಳನ್ನು ಕಿಡಿಗೇಡಿಗಳು ಕಲ್ಲಿನಿಂದ ಹೊಡೆದು ಜಖಂಗೊಳಿಸದ ಘಟನೆ ಶಿವಮೊಗ್ಗ ನಗರದ ಎಂಕೆಕೆ ರಸ್ತೆ ಹಾಗೂ ಸಿದ್ಧಯ್ಯ ರಸ್ತೆಯಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ 12 ಕಾರು, 1 ಆಟೋ, 8 ಬೈಕ್ ಸಂಪೂರ್ಣ ಜಖಂ ಗೊಂಡಿದೆ. ಭದ್ರಾ ಕಾಡಾ ಅಧ್ಯಕ್ಷರ ಟಯೋಟಾ ಇನೋವಾ ಕಾರಿನ ಗ್ಲಾಸ್ ಕೂಡ ಸಂಪೂರ್ಣ ಜಖಂ ಅಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 810 ಕೊರೊನಾಗೆ 19 ಜನ ಬಲಿ,
Cnewstv.in / Shivamogga / 19.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 810 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6882 ಸಕ್ರಿಯ ಪ್ರಕರಣಗಳಿವೆ. 2206 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1230 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 19 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 635 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 884 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 610 ...
Read More »ಮೋದಿಯವರೇ, ನಮ್ಮನ್ನು ಬಂಧಿಸಿ: ಜಿಲ್ಲಾ ಯುವ ಕಾಂಗ್ರೆಸ್ ಅಭಿಯಾನ.
Cnewstv.in / Shivamogga / 18.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೂರ್ತಿ ಸರ್ಕಲ್‍ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ‘ನಮ್ಮನ್ನು ಬಂಧಿಸಿ’ ಎಂದು ಭಿತ್ತಿ ಪತ್ರ ಹಿಡಿದು ಮೌನ ಪ್ರತಿಭಟನೆ ನಡೆಸಿದರು. ಭಾರತ ಸರ್ಕಾರ ತನ್ನ ದೇಶದ ಜನರ ಜೀವಗಳನ್ನು ಪಣಕ್ಕಿಟ್ಟು ವಿದೇಶಿ ಜನರ ರಕ್ಷಣೆಗಾಗಿ ಹೊರಟಿರುವುದು ಅತ್ಯಂತ ಖಂಡನಿಯ. ಬಹುಶಃ ಪ್ರದಾನಿ ಮೋದಿ ವಿದೇಶಗಳಲ್ಲಿಯೇ ಹೆಚ್ಚು ತಿರುಗಾಡುತ್ತಿದ್ದರ ಪರಿಣಾಮವಿದು. ಭಾರತದ ಪ್ರಜೆಗಳಿಗೆ ಲಸಿಕೆ ಕೊಡುವ ಬದಲು ವಿದೇಶಗಳಿಗೆ ಲಸಿಕೆ ಹಂಚಿರುವ ಪ್ರಧಾನಿ ನರೇಂದ್ರ ಮೋದಿ ನಡೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 775 ಕೊರೊನಾಗೆ 15 ಜನ ಬಲಿ,
Cnewstv.in / Shivamogga / 18.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 775 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6956 ಸಕ್ರಿಯ ಪ್ರಕರಣಗಳಿವೆ. 2214 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1455 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 616 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 647 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 586 ...
Read More »ಕರೋನ ತಡೆಗೆ ಸ್ವಯಂ ಲಾಕ್ ಡೌನ್ ಆದ ಹಳ್ಳಿ, ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ಎರಡು ಸಾವಿರ ದಂಡ
Cnewstv.in / Shivamogga / 18.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹಳ್ಳಿ ಹಳ್ಳಿಯಲ್ಲೂ ಸೋಂಕು ಹರಡವುದನ್ನು ತಡೆಯಲು ಗ್ರಾಮಸ್ಥರೆ ಸ್ವಯಂ ನಿರ್ಬಂಧಗಳನ್ನು ವಿಧಿಸಿಕೊಳ್ಳುತ್ತಿದ್ದಾರೆ. ಶಿವಮೊಗ್ಗ ತಾಲೂಕಿನ ಹಳ್ಳಿಯೊಂದು ಕೋವಿಡ್ ಸೋಂಕು ವ್ಯಾಪಕಗೊಳ್ಳುವುದನ್ನು ತಡೆಯಲು ಸ್ವಯಂ ಲಾಕ್ ಡೌನ್ ವಿಧಿಸಿಕೊಂಡಿದೆ. ಗ್ರಾಮದಲ್ಲಿ 40ಕ್ಕೂ ಹೆಚ್ಚು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ಊರಿನ ಪ್ರಮುಖರೊಬ್ಬರು ಕೋವಿಡ್‍ಗೆ ತುತ್ತಾಗಿ ಮೃತರಾಗಿದ್ದಾರೆ. ಆ ಬಳಿಕ ಗ್ರಾಮಸ್ಥರು ಸಭೆ ಸೇರಿ, ಒಂದು ವಾಹನ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ಹಾರನಹಳ್ಳಿ ಹೋಬಳಿಯ ...
Read More »
C News TV Kannada News Online in cnewstv