Breaking News

ಶಿವಮೊಗ್ಗ

ಲಾಕ್ ಡೌನ್ ಉಲ್ಲಂಘನೆ ಮಾಡಿದ 241 ವಾಹನಗಳು ಸೀಜ್, ದಂಡದ ಮೊತ್ತ ಗೊತ್ತಾ ??

  Cnewstv.in / 15.05.2021 / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದರು ಅನಗತ್ಯವಾಗಿ ಹೊರಗೆ ಬಂದ 241 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 218 ದ್ವಿ ಚಕ್ರ ವಾಹನಗಳು, 2 ಆಟೋಗಳು ಮತ್ತು 21 ಕಾರುಗಳು ಸೇರಿದಂತೆ ಒಟ್ಟು 241 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 191 ಪ್ರಕರಣಗಳನ್ನು ದಾಖಲಿಸಿ 84,800 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ.. ಸುದ್ದಿ ಹಾಗೂ ...

Read More »

ರೆಮಿಡಿಸ್ವಿಯರ್ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ :  ರೆಮಿಡಿಸ್ವಿಯರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಎಸ್ಪಿ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಅಂತಹ ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ 172 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 306 ರೆಮಿಡಿಸ್ವಿಯರ್ ಇಂಜೆಕ್ಷನ್ ಲಭ್ಯವಿದೆ. ಸದರಿ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟವಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಕಾಳಸಂತೆಯಲ್ಲಿ ಮಾರಾಟ ಪತ್ತೆ ಹಚ್ಚಲು ಸ್ಟಿಂಗ್ ಆಪರೇಷನ್ ಸಹ ನಡೆಸಲಾಗುತ್ತಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಆಕ್ಸಿಜನ್ ...

Read More »

ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

  Cnewstv.in / ಶಿವಮೊಗ್ಗ / 14.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹವಾಮಾನ ತಜ್ಞರ ಮಾಹಿತಿಯಂತೆ ನಾಳೆಯಿಂದ ಮುಂದಿನ 2-3ದಿನಗಳ ಕಾಲ ರಾಜ್ಯದಲ್ಲಿ ಸಾಮಾನ್ಯದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಈ ಸಂಬಂಧ ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಎಲ್ಲಾ ತಾಲೂಕುಗಳ ತಹಶಿಲ್ದಾರರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಅಗತ್ಯ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1056 ಕೊರೊನಾಗೆ 10 ಜನ ಬಲಿ,

  Cnewstv.in / Shivamogga / 11.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 1056 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7134 ಸಕ್ರಿಯ ಪ್ರಕರಣಗಳಿವೆ. 2158 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1480 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 10 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 552 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 436 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 570 ...

Read More »

ಜಿಲ್ಲೆಯಲ್ಲಿ ಕೋವಿಡ್‍ಗಾಗಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕಾಯ್ದಿರಿಸಲಾದ ಬೆಡ್ ಗಳೆಷ್ಟು?? ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಎಷ್ಟಿದೆ ಗೊತ್ತಾ ??

  Cnewstv.in / ಶಿವಮೊಗ್ಗ / 13.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರೋನಾ ನಿರ್ವಹಣೆಗೆ ಜಿಲ್ಲಾಡಳಿತದ ವತಿಯಿಂದ ಗರಿಷ್ಟ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 776 ಬೆಡ್, ಖಾಸಗಿ ಆಸ್ಪತ್ರೆಗಳಲ್ಲಿ 999 ಬೆಡ್‍ಗಳನ್ನು ಕಾಯ್ದಿರಿಸಲಾಗಿದೆ. ಇದರಲ್ಲಿ 216 ಐಸಿಯು ಬೆಡ್ ಹಾಗೂ 944 ಆಕ್ಸಿಜನ್ ಬೆಡ್‍ಗಳಿವೆ. ಸರ್ಕಾರಿ ಆಸ್ಪತ್ರೆಯಲ್ಲಿ 78 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 32 ವೆಂಟಿಲೇಟರ್‍ಗಳಿವೆ. ಪ್ರಸ್ತುತ ಶಿವಮೊಗ್ಗ, ಶಿಕಾರಿಪುರ, ಸಾಗರದಲ್ಲಿ ಕೋವಿಡ್ ಕೇರ್ ಸೆಂಟರ್‍ಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿ ಇದುವರೆಗೆ 2,67,060 ಡೋಸ್ ...

Read More »

18 ವರ್ಷ ಮೇಲ್ಪಟ್ಟವರಿಗೆ ಸದ್ಯಕ್ಕಿಲ್ಲ ಲಸಿಕೆ, ಎರಡನೇ ಡೋಸ್‌ ರವರಿಗೆ ಮೊದಲ ಆದ್ಯತೆ

  Cnewstv.in / Karnataka / 13.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆ ಯಿಂದ ( ಮೇ. 14) ರಾಜ್ಯದಲ್ಲಿ 18 ರಿಂದ 44 ವರ್ಷ ವಯೋಮಾನದವರಿಗೆ ಮೊದಲ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರಾಜ್ಯದ ಎಲ್ಲ ಲಸಿಕಾ ಕೇಂದ್ರಗಳು ಈ ಆದೇಶವನ್ನು ಪಾಲಿಸಲು ಅರೋಗ್ಯ ಇಲಾಖೆ ಸೂಚಿಸಿದೆ. ರಾಜ್ಯದಲ್ಲಿ ಈಗಾಗಲೇ ಲಸಿಕೆ ಪಡೆದಿರುವ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್‌ ಕೊಡಲು ಮೊದಲ ಆದ್ಯತೆಯನ್ನಾಗಿ ಮಾಡಿಕೊಳ್ಳಲಾಗಿದ್ದು, ಈಗ ರಾಜ್ಯದಲ್ಲಿ ಲಭ್ಯವಿರುವ ಲಸಿಕೆಯನ್ನು ಎರಡನೇ ಡೋಸ್‌ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1596 ಕೊರೊನಾಗೆ 10 ಜನ ಬಲಿ,

  Cnewstv.in / Shivamogga / 11.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 1596 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6044 ಸಕ್ರಿಯ ಪ್ರಕರಣಗಳಿವೆ. 2020 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1546 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 10 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 516 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 915 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 556 ...

Read More »

ಲಾಕ್ ಡೌನ್ ಉಲ್ಲಂಘನೆ ಮಾಡಿದ 350 ವಾಹನಗಳು ಸೀಜ್, ದಂಡದ ಮೊತ್ತ ಗೊತ್ತಾ ??

  Cnewstv.in / 11.05.2021 / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದರು ಅನಗತ್ಯವಾಗಿ ಹೊರಗೆ ಬಂದ 350 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 326 ದ್ವಿ ಚಕ್ರ ವಾಹನಗಳು, 8 ಆಟೋಗಳು ಮತ್ತು 16 ಕಾರುಗಳು ಸೇರಿದಂತೆ ಒಟ್ಟು 350 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 240 ಪ್ರಕರಣಗಳನ್ನು ದಾಖಲಿಸಿ 1,15,600 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ.. ಸುದ್ದಿ ಹಾಗೂ ...

Read More »

ಹೆಚ್ ಸಿ ಯೋಗೀಶ್ : ನಮ್ಮ ಹಣ ನಮ್ಮ ಆರೋಗ್ಯಕ್ಕಾಗಿ

  Cnewstv.in / Shivamogga / 11.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ :  ನಗರದಲ್ಲಿ ದಿನೇ ದಿನೇ ಕೋವಿಡ್ ಸೊಂಕಿತರ ಪ್ರಮಾಣ ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದ್ದು ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನರು ತೀವ್ರ ಸಂಕಷ್ಟಕ್ಕೆ ಹೀಡಾಗಿರುವುದು ತಮಗೆ ತಿಳಿದಿರುವ ವಿಷಯ ವಾಗಿರುತ್ತದೆ. ಇಂತಹ ಕಠಿಣ ಸಂಧರ್ಭದಲ್ಲಿ ಪ್ರತಿಯೊಬ್ಬ ಸೊಂಕಿತರು ಅವಶ್ಯಕತೆ ಇದ್ದಲ್ಲಿ ಸಿಟಿಸ್ಕ್ಯಾನ್ ಮತ್ತು ಡಿ.ಡೈಮರ್ ಪರೀಕ್ಷೆಗಳನ್ನು ಮಾಡಿಸುವುದು ಅನಿವಾರ್ಯವಾಗಿದೆ ಇದರಿಂದ ಸೊಂಕಿತರಿಗೆ ಯಾವ ಪ್ರಮಾಣದಲ್ಲಿ ಕೊರೋನಾ ವೈರಸ್ ಹರಡಿದೆ ಹಾಗೂ ಮುಂದೆ ಆಗುವ ಅನಾಹುತಗಳನ್ನು ಕೂಡ ...

Read More »

ಶಿವಮೊಗ್ಗ : ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‍

  Cnewstv.in / Shivamogga / 11.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಗುರುವಾರ, ಶುಕ್ರವಾರ ,ಶನಿವಾರ ಮತ್ತುಭಾನುವಾರಗಳಂದು ಸಂಪೂರ್ಣ ಲಾಕ್‍ಡೌನ್ ಮಾಡಲಾಗುವುದು. ಉಳಿದ ಮೂರು ದಿನಗಳೂ ಜನತಾ ಕಫ್ರ್ಯೂ ಮುಂದುವರಿಯಲಿದೆ. ನಾಲ್ಕುದಿನಗಳ ಸಂಪೂರ್ಣ ಲಾಕ್ ಡೌನ್‍ನಲ್ಲಿ ದಿನಸಿ ಅಂಗಡಿ, ಮಾರ್ಕೆಟ್, ಹೋಲ್ ಸೇಲ್ ವ್ಯಾಪಾರ ಯಾವುದೂ ಇರುವುದಿಲ್ಲ. ಜನರು ಮನೆಯಿಂದ ಹೊರಗೆ ಬರದಂತೆ ಸೂಚನೆ ...

Read More »