Breaking News

ಶಿವಮೊಗ್ಗ

ಜೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ಮಗು ಶಿಫ್ಟ್.

Cnewstv / 17.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ಮಗು ಶಿಫ್ಟ್. ಶಿವಮೊಗ್ಗ : ಜೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ಮಗುವನ್ನು ತಡರಾತ್ರಿ ಶಿಫ್ಟ್ ಮಾಡಲಾಗಿದೆ. ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಜನಿಸಿದ್ದ ಮಗು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಯಿತು. ಶಿವಮೊಗ್ಗದ ಗಾಂಧಿ ಬಜಾರ್‌ ನ ನಿಲೇಶ್ ಜೈನ್ ಮತ್ತು ಮೋನಿಕಾ ದಂಪತಿಗಳ ...

Read More »

ಆಗಸ್ಟ್ 11 ರಿಂದ ವಿಮಾನ ಹಾರಾಟ, ಪೂರ್ವಭಾವಿ ಸಭೆ..

Cnewstv / 15.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಗಸ್ಟ್ 11 ರಿಂದ ವಿಮಾನ ಹಾರಾಟ, ಪೂರ್ವಭಾವಿ ಸಭೆ.. ಶಿವಮೊಗ್ಗ : ಸೋಗಾನೆ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಕಾರ್ಯಾಚರಣೆ ಹಿನ್ನೆಲೆ ಅಗತ್ಯ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಇವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ವಿಮಾನ ಕಾರ್ಯಾಚರಣೆಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಬೇಕು. ಇಂಡಿಗೋ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಚರ್ಚಿಸಿ ಅವರು ವೀಕ್ಷಣೆ ...

Read More »

ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್.. ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಪಘಾತವಾದ ಕಾರಿನಲ್ಲಿದ್ದ ಮಾಂಸದ ಮೂಟೆ !!??

Cnewstv / 15.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್.. ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಪಘಾತವಾದ ಕಾರಿನಲ್ಲಿದ್ದ ಮಾಂಸದ ಮೂಟೆ !!?? ಸಾಗರ : ಐಗಿನ ಬೈಲ್​ ಬಳಿಯಲ್ಲಿ ಖಾಸಗಿ ಬಸ್​ವೊಂದು ಅಪಘಾತಕ್ಕೀಡಾಗಿದ್ದು, ಎರಡು ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಬೆಂಗಳೂರು ಹೊನ್ನಾವರ ರಸ್ತೆಯಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜಿಆರ್​ಬಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಶಿವಮೊಗ್ಗದಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ಪೈಕಿ ಒಂದು ಕಾರಿನಲ್ಲಿ ನ್ಯಾಯಾದೀಶರೊಬ್ಬರು ಶಿವಮೊಗ್ಗದಿಂದ ಸಿಗಂದೂರು ...

Read More »

ಸ್ಮಾರ್ಟ್ ಶಿವಮೊಗ್ಗ” : ನಗರದಲ್ಲಿ ಯಾವುದೇ ಸಮಸ್ಯೆ, ಸಲಹೆ ಇದ್ದರು ವಾಟ್ಸಪ್ ಮೂಲಕ‌ ಶಾಸಕರ ಕಚೇರಿಗೆ ನೇರವಾಗಿ ತಿಳಿಸಿ,

Cnewstv / 15.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 “ಸ್ಮಾರ್ಟ್ ಶಿವಮೊಗ್ಗ” : ನಗರದಲ್ಲಿ ಯಾವುದೇ ಸಮಸ್ಯೆ, ಸಲಹೆ ಇದ್ದರು ವಾಟ್ಸಪ್ ಮೂಲಕ‌ ಶಾಸಕರ ಕಚೇರಿಗೆ ನೇರವಾಗಿ ತಿಳಿಸಿ, ಶಿವಮೊಗ್ಗ ‌: ಶಿವಮೊಗ್ಗ ನಗರದ ಜನರು ಇನ್ನೂ ಮುಂದೆ ಯಾವುದೇ ಸಮಸ್ಯೆ, ಸಲಹೆ ಇದ್ದರು ವಾಟ್ಸಪ್ ಮೂಲಕ‌ ಶಾಸಕರ ಕಚೇರಿಗೆ ನೇರವಾಗಿ ತಿಳಿಸಿ, ಪರಿಹಾರ ಪಡೆಯುವ ನೂತನ ವ್ಯವಸ್ಥೆಯನ್ನು ಆರಂಭ ಮಾಡಲಾಗಿದೆ. ಮೆಸೇಜ್ ಮಾಡುವುದು ಹೇಗೆ ??   * ಮೇಲೆ ಕಾಣಿಸುತ್ತೀರುವ QR Code ಸ್ಕ್ಯಾನ್ ಮಾಡಿದರೆ ...

Read More »

ಬಗರ್‍ ಹುಕುಂ ರೈತರ ಬಗ್ಗೆ ಬಿ.ವೈ. ವಿಜಯೇಂದ್ರ ಮೊಸಳೆ ಕಣ್ಣೀರು: ಕೆ. ಚೇತನ್ ವ್ಯಂಗ್ಯ

Cnewstv / 13.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಗರ್‍ ಹುಕುಂ ರೈತರ ಬಗ್ಗೆ ಬಿ.ವೈ. ವಿಜಯೇಂದ್ರ ಮೊಸಳೆ ಕಣ್ಣೀರು: ಕೆ. ಚೇತನ್ ವ್ಯಂಗ್ಯ.. ಶಿವಮೊಗ್ಗ: ಬಗರ್ ಹುಕುಂ ರೈತರ ಬಗ್ಗೆ ಶಾಸಕ ಬಿ.ವೈ. ವಿಜಯೇಂದ್ರ ಮೊಸಳೆ ಕಣ್ಣೀರಿಡುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಚೇತನ್ ವ್ಯಂಗ್ಯವಾಡಿದ್ದಾರೆ. ಬುಧವಾರ ಸದನದಲ್ಲಿ ಮಾತನಾಡಿರುವ ವಿಜಯೇಂದ್ರ ಅವರು, ಬಗರ್ ಹುಕುಂ ರೈತರಿಗೆ ಅಧಿಕಾರಿಗಳು ನೋಟೀಸ್ ಕೊಡುತ್ತಿದ್ದಾರೆ. ರೈತರ ಸಮಸ್ಯೆ ಬಗೆಹರಿಯುತ್ತಿಲ್ಲ. ಮೂರುತಲೆಮಾರಿನ ದಾಖಲೆಗಳನ್ನು ಕೇಳುತ್ತಿದ್ದಾರೆ. ಇದೆಲ್ಲಾ ರೈತವಿರೋಧಿ ...

Read More »

ಐಲೆಟ್ಸ್ ಡಯಾಬಿಟಿಸ್ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ..

Cnewstv / 11.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಐಲೆಟ್ಸ್ ಡಯಾಬಿಟಿಸ್ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ.. ಶಿವಮೊಗ್ಗ: ಐಲೆಟ್ಸ್ ಡಯಾಬಿಟಿಸ್ ಆಸ್ಪತ್ರೆ, ಬೆಂಗಳೂರಿನ ಗರ್ಭಗುಡಿ ಐವಿಎಫ್ ಸೆಂಟರ್, ಮಣ ಪಾಲ್ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಐಲೆಟ್ಸ್ ಆಸ್ಪತ್ರೆಯಲ್ಲಿ ಜು.೧೪ರಂದು ಬೆ.೧೦ರಿಂದ ಮಧ್ಯಾಹ್ನ ೨ರ ವರೆಗೆ ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರೀತಮ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತದಲ್ಲಿ ಬಂಜೆತನ ಎನ್ನುವುದು ಸಾಮಾನ್ಯವಾಗಿದೆ. ಏರುತ್ತಿದ್ದ ಜನಸಂಖ್ಯಾ ...

Read More »

ಫ್ರಿಡ್ಜ್ ನಲ್ಲಿ ಡೆತ್ ನೋಟ್ ಇಟ್ಟು, ನೇಣಿಗೆ ಶರಣಾದ ಉಪನ್ಯಾಸಕ.

Cnewstv / 11.07.2023 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಫ್ರಿಡ್ಜ್ ನಲ್ಲಿ ಡೆತ್ ನೋಟ್ ಇಟ್ಟು, ನೇಣಿಗೆ ಶರಣಾದ ಉಪನ್ಯಾಸಕ. ಮಹಾರಾಷ್ಟ್ರ: ಮನೆಯಲ್ಲಿ ಯಾರೂ ಇರದ ವೇಳೆ ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ನಾಗ್ಪುರದ ನರೇಂದ್ರ ನಗರದ ನಿವಾಸಿಯಾಗಿರುವ ಗಜಾನನ ಜನರೋಜಿ ಕರಾಡೆ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕ. ಕರಾಡೆ ಅವರು ನಾಗ್ಪುರದ ಜಿಎಸ್ ಕಾಲೇಜ್ ಆಫ್ ಕಾಮರ್ಸ್ ಕಾಲೇಜ್ ನಲ್ಲಿ ಹಿಂದಿ ಉಪನ್ಯಾಸಕರಾಗಿ ಕಳೆದ 12 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ...

Read More »

ಅಮರನಾಥ ಯಾತ್ರೆ ಸ್ಥಗಿತ.. ಸಾವಿರಾರು ಮಂದಿ ಅತಂತ್ರ..

Cnewstv / 10.07.2023 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಮರನಾಥ ಯಾತ್ರೆ ಸ್ಥಗಿತ.. ಸಾವಿರಾರು ಮಂದಿ ಅತಂತ್ರ.. ಉತ್ತರ ಭಾಗದಲ್ಲೂ ವರುಣ ಅಬ್ಬರಿಸತೊಡಗಿದ್ದು, ಜನಜೀವನ ಹಸ್ತವ್ಯಸ್ತವಾಗಿದೆ.‌ ಅಮರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದೆ. ನಿರಂತರ ಮಳೆ, ಭೂಕುಸಿತದ ಹಿನ್ನೆಲೆಯಲ್ಲಿ ಸತತ 2ನೇ ದಿನವೂ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಗುಹಾಂತರ ದೇಗುಲದತ್ತ ಹೊರಟಿದ್ದ ಸಾವಿರಾರು ಮಂದಿ ಯಾತ್ರಿಕರು ಜಮ್ಮು ಮತ್ತು ಬೇರೆ ಬೇರೆ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್‌, “ಯಾರೂ ಆತಂಕಕ್ಕೆ ಒಳಗಾಗಬೇಡಿ. ಹಿರಿಯ ...

Read More »

ಕರ್ನಾಟಕದ ಪಾಲಿಗೆ ಐತಿಹಾಸಿಕ ಬಜೆಟ್: ವಿನಯ್ ತಾಂದ್ಲೆ

Cnewstv / 08.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕರ್ನಾಟಕದ ಪಾಲಿಗೆ ಐತಿಹಾಸಿಕ ಬಜೆಟ್: ವಿನಯ್ ತಾಂದ್ಲೆ ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವ ಜನಾಂಗವನ್ನು ಒಳಗೊಳ್ಳುವಂತಹ ಬಜೆಟ್ ಮಂಡಿಸಿ ಐತಿಹಾಸಿಕ ದಾಖಲೆ ಬರೆದಿದ್ದಾರೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ’14ನೇ ಬಾರಿ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಸರ್ವ ಜನಾಂಗದ ...

Read More »

ರಾಜ್ಯದ ಬಜೆಟ್‌ ಪುಸ್ತಕ ಅನ್ನುವುದಕ್ಕಿಂತ ಬಿಜೆಪಿಯ ನಿಂದನಾ ಪುಸ್ತಕ ಎಂದರೆ ಸರಿಯಾದೀತು – ಎಚ್‌.ಡಿ.ಕುಮಾರಸ್ವಾಮಿ.

Cnewstv / 08.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯದ ಬಜೆಟ್‌ ಪುಸ್ತಕ ಅನ್ನುವುದಕ್ಕಿಂತ ಬಿಜೆಪಿಯ ನಿಂದನಾ ಪುಸ್ತಕ ಎಂದರೆ ಸರಿಯಾದೀತು – ಎಚ್‌.ಡಿ.ಕುಮಾರಸ್ವಾಮಿ. ಬೆಂಗಳೂರು : ಹಿಂದೆ ಬಸವರಾಜ ಬೊಮ್ಮಾಯಿ ಅವರು ಲೇಖಾನುದಾನ ಪಡೆದಿದ್ದರು. ಅದರ ಮುಂದುವರಿದ ಭಾಗವೇ ಈ ಬಜೆಟ್‌. ಇದನ್ನು ಬಜೆಟ್‌ ಪುಸ್ತಕ ಅನ್ನುವುದಕ್ಕಿಂತ ಬಿಜೆಪಿಯ ನಿಂದನಾ ಪುಸ್ತಕ ಎಂದರೆ ಸರಿಯಾದೀತು. ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಬಸವರಾಜ ಬೊಮ್ಮಾಯಿಯವರ ಕಾಲದಲ್ಲಿ ನೀರಾವರಿ ಇಲಾಖೆಗೆ 1 ಲಕ್ಷ ಕೋಟಿ ರೂ. ಯೋಜನೆಗಳಿಗೆ ...

Read More »