Cnewstv / 28.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದಿನಿಂತ ರಾಜ್ಯಾದ್ಯಂತ ಶಾಲೆಗಳು ಪುನಾರಂಭ.. ಬೆಂಗಳೂರು : ಬೇಸಿಗೆ ರಜೆ ಮುಗಿದಿದ್ದು, ಇಂದಿನಿಂದ ಶಾಲೆಗಳು ಪುನರಾರಂಭವಾಗಿದೆ. ಸರ್ಕಾರದ 2023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ರಾಜ್ಯಾದ್ಯಂತ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನರಾರಂಭಗೊಳ್ಳಲಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ಶೈಕ್ಷಣಿಕ ವೇಳಪಟ್ಟಿ… ಶಾಲೆಯ ಆರಂಭ: ಮೇ 29, 2023 ಪ್ರಾರಂಭೋತ್ಸವ: ಮೇ ...
Read More »ಶಿವಮೊಗ್ಗ
ಆರ್ ವಿ ತಿಮ್ಮಾಪುರ ಅವರನ್ನು ಗೃಹ ಅಥವಾ ಜಲ ಸಂಪನ್ಮೂಲ ಸಚಿವರನ್ನಾಗಿ ಮಾಡಿ..
Cnewstv / 28.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆರ್ ವಿ ತಿಮ್ಮಾಪುರ ಅವರನ್ನು ಗೃಹ ಅಥವಾ ಜಲ ಸಂಪನ್ಮೂಲ ಸಚಿವರನ್ನಾಗಿ ಮಾಡಿ.. ಶಿವಮೊಗ್ಗ : ಆರ್ ವಿ ತಿಮ್ಮಾಪುರ ಅವರನ್ನು ಗೃಹ ಅಥವಾ ಜಲ ಸಂಪನ್ಮೂಲ ಸಚಿವರನ್ನಾಗಿ ಮಾಡುವಂತೆ ಕರ್ನಾಟಕ ಮಾದಿಗ ಮಹಾಸಭಾದ ಶಿವಮೊಗ್ಗ ಜಿಲ್ಲಾ ಶಾಖೆಯಿಂದ ಮನವಿ ಮಾಡಲಾಯಿತು. ಕರ್ನಾಟಕ ಸರ್ಕಾರದ ಈಗಿನ ಕಾಂಗ್ರೆಸ್ ಐ ಸರ್ಕಾರ ಆರ್ ವಿ ತಿಮ್ಮಾಪುರ ಅವರನ್ನ ಎಡಗೈ ಸಮಾಜದಿಂದ ಹಾಗೂ ಸಚಿವ ಸ್ಥಾನವನ್ನು ನೀಡಿದ್ದು ಸಂತೋಷದ ವಿಷಯ ಇದು ಮಾದಿಗ ...
Read More »ಜೀವನದಲ್ಲಿ ಇಂಥ ಘಳಿಗೆ ಬರುತ್ತದೆ ಅಂತ ಊಹಿಸಿರಲಿಲ್ಲ : ಎಚ್ ಡಿ ದೇವೇಗೌಡ.
Cnewstv / 28.05.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೀವನದಲ್ಲಿ ಇಂಥ ಘಳಿಗೆ ಬರುತ್ತದೆ ಅಂತ ಊಹಿಸಿರಲಿಲ್ಲ : ಎಚ್ ಡಿ ದೇವೇಗೌಡ. ಬೆಂಗಳೂರು : ಹೊಸ ಸಂಸತ್ ಭವನದ ಬಗ್ಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರವರು ಪತ್ರವನ್ನು ಬರೆದಿದ್ದಾರೆ. ಭಾನುವಾರ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ನಂತರ ಎಚ್ ಡಿ ದೇವೇಗೌಡ ರವರು ಪತ್ರ ಹೇಳಿಕೆಯನ್ನ ಬಿಡುಗಡೆ ಮಾಡಿದ್ದು, 1991 ರಿಂದ ನಾನು ಸಂಸತ್ ಸದಸ್ಯನಾಗಿದ್ದೇನೆ. ಅದರೆ ಜೀವನದಲ್ಲಿ ಇಂತಹ ಘಳಿಗೆ ಬರುತ್ತೆ ಅಂತ ...
Read More »ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು!
Cnewstv / 25.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು! ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರುಪಾಲದ ಘಟನೆ ಬುಧವಾರ ಸಂಜೆ ನೆಡೆದಿದೆ. ಪಟ್ಟಣದ ಛತ್ರಕೇರಿ ಹತ್ತಿರದ ಜಯಲಕ್ಷ್ಮಿ ಸಾಮಿಲ್ ಬಳಿ ನದಿಯಲ್ಲಿ ಈಜಲು ಹೋಗಿದ್ದ ಅಶ್ವಥ್ (16 ವರ್ಷ) ಸಾವನ್ನಪ್ಪಿದ್ದಾನೆ. ತನ್ನ ಸ್ನೇಹಿತನ ಜೊತೆ ಸಂಜೆ ವೇಳೆ ಈಜಲು ತೆರಳಿದಾಗ ಈ ಘಟನೆ ಜರುಗಿದೆ. ಅಗ್ನಿಶಾಮಕದಳ ಹಾಗೂ ಪ್ರಮೋದ್ ಪೂಜಾರಿ ಅವರು ನೀರಿನಲ್ಲಿ ಹುಡುಕಿ ಮೃತದೇಹವನ್ನು ಹೊರತೆಗೆದಿದ್ದಾರೆ. ...
Read More »ಇನ್ನೂ ಮುಂದೆ ಸೂಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ..!!
Cnewstv / 25.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇನ್ನೂ ಮುಂದೆ ಸೂಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ..!! ಶಿವಮೊಗ್ಗ : ಸರ್ಕಾರದ ಸುತ್ತೋಲೆಯನ್ವಯ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ.ಆರ್ ಇವರು ದಿ : 23-05-2023 ರಂದು ಪೂರ್ವಾಹ್ನ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುತ್ತಾರೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ಹಾಗೂ ವೈಯಕ್ತಿಕವಾಗಿ ಗಮನಕ್ಕೆ ತರಬೇಕಾದಂತಹ ಅರೆ ಸರ್ಕಾರಿ ಪತ್ರಗಳು, ಗೌಪ್ಯ ಪತ್ರಗಳನ್ನು ಡಾ.ಸೆಲ್ವಮಣಿ ಆರ್, ಭಾ.ಆ.ಸೇ., ಜಿಲ್ಲಾಧಿಕಾರಿಗಳು, ಶಿವಮೊಗ್ಗ ಹಾಗೂ ಅಧ್ಯಕ್ಷರು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ, 100 ಅಡಿ ...
Read More »ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಸಕಲ ಸಿದ್ಧತೆ ಈ ಬಾರಿ ಎಷ್ಟು ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಗೊತ್ತಾ ??
Cnewstv / 19.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಸಕಲ ಸಿದ್ಧತೆ ಈ ಬಾರಿ ಎಷ್ಟು ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಗೊತ್ತಾ ?? ಶಿವಮೊಗ್ಗ : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸುಗಮವಾಗಿ ನಡೆಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮೇ 23ರಿಂದ ಜೂನ್ 3ರವರೆಗೆ ಜಿಲ್ಲೆಯ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 3312 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ...
Read More »ಸಂಘಟಿತ ಪ್ರಯತ್ನ ಈ ಗೆಲುವಿಗೆ ಮತ್ತೊಂದು ಸಾಕ್ಷಿ.
Cnewstv / 17.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಘಟಿತ ಪ್ರಯತ್ನ ಈ ಗೆಲುವಿಗೆ ಮತ್ತೊಂದು ಸಾಕ್ಷಿ. ಶಿವಮೊಗ್ಗ : ಶಿವಮೊಗ್ಗ ನಗರ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಎಸ್ ಎನ್ ಚನ್ನಬಸಪ್ಪನವರು, ಇಂದು ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ, ನನ್ನ ಮತದಾರರ ನಂಬಿಕೆಗೆ ಚುತಿ ಬರುವಂತೆ ನಾನು ಎಂದು ನಡೆದುಕೊಳ್ಳುವುದಿಲ್ಲ, ಸಂಘಟಿತ ಪ್ರಯತ್ನ ಈ ಗೆಲುವಿಗೆ ಮತ್ತೊಂದು ಸಾಕ್ಷಿ ಎಂದು ಹೇಳಿದರು. ಶಾಸಕರಾಗಿ ಆಯ್ಕೆಯಾದ ನಂತರ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದ ಅವರು, ಶಿವಮೊಗ್ಗ ಮತದಾರರಿಗೆ ಮೊದಲು ನನ್ನ ...
Read More »ಕ್ರಿಕೆಟ್ ಆಡುವಾಗ ಕ್ಷುಲಕ ವಿಚಾರಕ್ಕೆ ಜಗಳ ಬ್ಯಾಟ್ ನಿಂದ ಹಲ್ಲೆ.
Cnewstv / 17.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕ್ರಿಕೆಟ್ ಆಡುವಾಗ ಕ್ಷುಲಕ ವಿಚಾರಕ್ಕೆ ಜಗಳ ಬ್ಯಾಟ್ ನಿಂದ ಹಲ್ಲೆ. ಶಿವಮೊಗ್ಗ : ಕ್ರಿಕೆಟ್ ಆಡುವಾಗ ಕ್ಷುಲಕ ವಿಚಾರಕ್ಕೆ ಆರಂಭವಾದ ಜಗಳ ಹಲ್ಲೆಯ ರೂಪ ಪಡೆದುಕೊಂಡಿದೆ. ಭಾನುವಾರ ಮಧ್ಯಾನ ದೇವಕಾತಿಕೊಪ್ಪ ಹೊಸ ಲೇಔಟ್ ನಲ್ಲಿ ಹುಡುಗರು ಕ್ರಿಕೆಟ್ ಆಡುವಾಗ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದೆ. ಘಟನೆಯಲ್ಲಿ ಇಬ್ಬರು ಯುವಕರು ಸುಧಾಕರ್ ಎಂಬಾತನ ಮೇಲೆ ಹಲ್ಲೆ ಮಾಡಲಾಗಿದೆ. ಒಬ್ಬನು ಸುಧಾಕರ್ ತಲೆಗೆ ಗುದ್ದಿದರೆ ಮತ್ತೊಬ್ಬನು ಸುಧಾಕರ್ ಮುಖಕ್ಕೆ ಗುದ್ದಿದ್ದಾನೆ. ತೀವ್ರ ನೋವು ಅನುಭವಿಸುತ್ತಿದ್ದ ...
Read More »ಅಶೋಕ್ ನಾಯ್ಕ್ ಅವರು ಸ್ವಯಂಕೃತ ಅಪರಾಧದಿಂದ ಸೋತಿದ್ದಾರೆ.
Cnewstv / 16.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಶೋಕ ನಾಯ್ಕ ಅವರು ಸ್ವಯಂಕೃತ ಅಪರಾಧದಿಂದ ಸೋತಿದ್ದಾರೆ. ಶಿವಮೊಗ್ಗ : ಈ ಚುನಾವಣೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ಅವರಿಗೆ ತಕ್ಕ ಪಾಠ ಕಲಿಸಿದ್ದೇವೆ ಎಂದು ತಾಲೂಕು ಬಂಜಾರ ಸಂಘದ ಅಧ್ಯಕ್ಷ ಶಶಿಕುಮಾರ್ ಹೇಳಿದ್ದಾರೆ. ಅಶೋಕ್ ನಾಯ್ಕ ಅವರ ದುರಹಂಕಾರಿ ವರ್ತನೆಯನ್ನು ಎಲ್ಲಾ ಸಮುದಾಯದ ಜನರು ತಿರಸ್ಕರಿಸಿದ್ದಾರೆ. ನೈತಿಕವಾಗಿ ನಿಮಗೆ ಜಿಲ್ಲಾ ಬಂಜಾರ ಅಧ್ಯಕ್ಷರಾಗಿ ಮುಂದುವರಿಯುವ ಹಕ್ಕಿಲ್ಲ. ಕೂಡಲೇ ಜಿಲ್ಲಾ ಬಂಜಾರ ಸಂಘದ ವಾರ್ಷಿಕ ಮಹಾಸಭೆ ...
Read More »ಶಿವಮೊಗ್ಗ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.
Cnewstv / 16.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಶಿವಮೊಗ್ಗ: ಶಿವಮೊಗ್ಗ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನ್ನ ಅವಧಿಯಲ್ಲಿ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ನನ್ನ ಜವಾಬ್ದಾರಿ ನಿರ್ವಹಿಸಿದ್ದು, ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಶಿವಮೊಗ್ಗ ರಂಗಾಯಣದ ನಿರ್ದೇಶಕ ಸಂದೇಶ್ ಜವಳಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕರ್ನಾಟಕ ಸರ್ಕಾರ ೨೭-೧೨-೨೦೧೯ರಂದು ನನ್ನನ್ನು ಮುಂದಿನ ಆದೇಶದವರೆಗೆ ಅನ್ವಯವಾಗುವಂತೆ ಶಿವಮೊಗ್ಗ ರಂಗಾಯಣದ ನಿರ್ದೇಶಕನನ್ನಾಗಿ ನೇಮಕ ಮಾಡಿ, ಆದೇಶ ಹೊರಡಿಸಿತ್ತು. ಅದರಂತೆ ...
Read More »
C News TV Kannada News Online in cnewstv