Cnewstv / 02.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಗುವಿನ ಮೃತದೇಹವನ್ನು ಕಚ್ಚಿಕೊಂಡು ಆಸ್ಪತ್ರೆ ಆವರಣ ತಿರುಗಾಡಿದ ನಾಯಿ. ಶಿವಮೊಗ್ಗ : ನಾಯಿಯೊಂದು ಮಗುವಿನ ಮೃತ ದೇಹವನ್ನು ಕಚ್ಚಿಕೊಂಡು ಆಸ್ಪತ್ರೆ ಅವರಣವನ್ನು ತಿರುಗಾಡಿದ ಘಟನೆ ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಯಲ್ಲಿ ನಡೆದಿದೆ. ಮೆಗ್ಗನ್ ಆಸ್ಪತ್ರೆಯ ಹೆರಿಗೆ ವಾರ್ಡಿನ ಹತ್ತಿರ ಇಂದು ಬೆಳಿಗ್ಗೆ ನವಜಾತ ಶಿಶುವನ್ನು ನಾಯಿ ಕಚ್ಚಿಕೊಂಡು ಓಡಾಡುತ್ತಿದ್ದನ್ನು ಸಾರ್ವಜನಿಕರು ಗಮನಿಸಿ ಸಿಬ್ಬಂದಿಗೆ ತಿಳಿಸಿದ್ದಾರೆ. ನಂತರ ನಾಯಿಯನ್ನು ಓಡಿಸಿ ಶಿಶುವನ್ನು ಪರೀಕ್ಷಿಸಿದಾಗ ಮಗು ಮೃತಪಟ್ಟಿರುವುದು ತಿಳಿದಿದೆ. ಇನ್ನು ಈ ಮಗು ಯಾರಿಗೆ ...
Read More »ಶಿವಮೊಗ್ಗ
ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಡಿಸಿ ಸೂಚನೆ
Cnewstv / 02.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಡಿಸಿ ಸೂಚನೆ. ಶಿವಮೊಗ್ಗ : ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಚುನಾವಣಾ ನಿಯೋಜಿತ ಎಲ್ಲ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಹಾಗೂ ರಜಾ ದಿನಗಳಂದು ಹೆಚ್ಚು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಧಾನಸಭಾ ಕ್ಷೇತ್ರಗಳ ...
Read More »ಬಾಳೆಬರೆ ಘಾಟ್ : ಪರ್ಯಾಯ ಮಾರ್ಗ ಅಧಿಸೂಚನೆ ಮುಂದುವರಿಕೆ.
Cnewstv / 01.4.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಳೆಬರೆ ಘಾಟ್ : ಪರ್ಯಾಯ ಮಾರ್ಗ ಅಧಿಸೂಚನೆ ಮುಂದುವರಿಕೆ. ಶಿವಮೊಗ್ಗ : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಈ ಮಾರ್ಗದಲ್ಲಿ ಏ.15 ರವರೆಗೆ ವಾಹನ ಸಂಚಾರ ನಿμÉೀಧಿಸಿ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ. ಈ ಹಿಂದೆ ಏಪ್ರಿಲ್ 5 ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ...
Read More »ಒಂದೇ ದಿನ ಚೆಕ್ ಪೋಸ್ಟ್ ತಪಾಸಣೆ ವೇಳೆ ಸಿಕ್ತು ಕೋಟಿಗಟ್ಟಲೆ ಹಣ, ಸೀರೆ ಮತ್ತು ಅಕ್ಕಿ..
Cnewstv / 01.4.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದೇ ದಿನ ಚೆಕ್ ಪೋಸ್ಟ್ ತಪಾಸಣೆ ವೇಳೆ ಸಿಕ್ತು ಕೋಟಿಗಟ್ಟಲೆ ಹಣ, ಸೀರೆ ಮತ್ತು ಅಕ್ಕಿ.. ಶಿವಮೊಗ್ಗ : ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸಲಾಗುತ್ತಿದೆ. ಈ ವೇಳೆ ಒಂದೇ ದಿನ ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳು ಮತ್ತು ಕೋಟಿಗಟ್ಟಲೆ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಯಾವ ಯಾವ ಠಾಣಾ ವ್ಯಾಪ್ತಿಯಲ್ಲಿ ...
Read More »ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿದ ಜಿಲ್ಲಾ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿಯ ಮೇಲೆ ಕ್ರಮಕೈಗೊಳ್ಳಿ..
Cnewstv / 31.03.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿದ ಜಿಲ್ಲಾ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿಯ ಮೇಲೆ ಕ್ರಮಕೈಗೊಳ್ಳಿ.. ಶಿವಮೊಗ್ಗ : ಚುನಾವಣಾ ನೀತಿಸಂಹಿತೆ ಜಾರಿಯಾಗಿದ್ದರೂ ಸಹ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿಯ ಹಾಗೂ ಕಾರ್ಯನಿರ್ವಾಹಕ ಮಂಡಳಿಯ ಸಭೆ ನಡೆದಿದ್ದು, ಬ್ಯಾಂಕ್‌ನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡರು ಇಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಗಳಿಗೆ ಮನವಿ ಸಲ್ಲಿಸಿದರು. ಬ್ಯಾಂಕ್‌ನ ಆಡಳಿತ ಮಂಡಳಿ ಸದಸ್ಯರು ವಿವಿಧ ರಾಜಕೀಯ ಪಕ್ಷಗಳ ಸಕ್ರಿಯ ಕಾರ್ಯರ್ತರಾಗಿರುತ್ತಾರೆ. ಹಾಗೂ ...
Read More »ವಿನ್‌ಲೈಫ್ ಟ್ರಸ್ಟ್ : “ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶ”
Cnewstv / 31.03.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿನ್‌ಲೈಫ್ ಟ್ರಸ್ಟ್ : “ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶ” ಮಧುಮೇಹ @ 360 ಹಾಗೂ ತುರ್ತು ಜೀವರಕ್ಷಕ ತರಬೇತಿ ಶಿವಮೊಗ್ಗ : ವಿನ್‌ಲೈಫ್ ಟ್ರಸ್ಟ್ ವತಿಯಿಂದ ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶವನ್ನು ಏ.2 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ಕುವೆಂಪುರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ವಿನ್‌ಲೈಫ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಮೆಟ್ರೋ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪೃಥ್ವಿ ಬಿ.ಸಿ. ಹೇಳಿದರು. ವಿನ್‌ಲೈಫ್, ಮೆಟ್ರೋ ಆಸ್ಪತ್ರೆ ಹಾಗೂ ಮಣಿಪಾಲ್ ...
Read More »ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳಿಂದ ದಿಢೀರ್ ಚೆಕ್ ಪೋಸ್ಟ್ ಗಳ ಪರಿಶೀಲನೆ.
Cnewstv / 31.03.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳಿಂದ ದಿಢೀರ್ ಚೆಕ್ ಪೋಸ್ಟ್ ಗಳ ಪರಿಶೀಲನೆ. ಶಿವಮೊಗ್ಗ : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಂದ ತಾಲೂಕಿನ ವಿವಿಧ ಚೆಕ್ ಪೋಸ್ಟ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಸೆಲ್ವಮಣಿಯವರು ನಿನ್ನೆ ರಾತ್ರಿ ಸಾಗರ ಚೆಕ್ ಪೋಸ್ಟ್, ಸುತ್ತುಕೋಟೆ ಚೆಕ್ ಪೋಸ್ಟ್, ಅತ್ತಿಬೈಲು ಚೆಕ್ ಪೋಸ್ಟ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ...
Read More »ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡಬಹುದೆಂಬ ನಿರೀಕ್ಷೆ ಇದೆ.
Cnewstv / 30.03.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡಬಹುದೆಂಬ ನಿರೀಕ್ಷೆ ಇದೆ. ಶಿವಮೊಗ್ಗ : ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ನಾನೂ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡಬಹುದೆಂಬ ನಿರೀಕ್ಷೆ ಇದೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿ ವೈ.ಹೆಚ್. ನಾಗರಾಜ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಹನ್ನೊಂದು ಜನರು ಟಿಕೆಟ್ ಬಯಸಿ ಅರ್ಜಿ ಹಾಕಿದ್ದೇವೆ. ಈಗಾಗಲೇ ಪಕ್ಷದಿಂದ ...
Read More »ಮುಂದಿನ 5 ದಿನ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಸಾಧ್ಯತೆ..
Cnewstv / 30.03.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂದಿನ 5 ದಿನ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಸಾಧ್ಯತೆ.. ಬೆಂಗಳೂರು : ಮುಂದಿನ ಐದು ದಿನ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ಕೋಲಾರದಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆಯಿಂದ ಕೂಡಿರಲಿದೆ. ದಕ್ಷಿಣ ...
Read More »ಮಾಂಸ ಮಾರಾಟ ನಿಷೇಧ.
Cnewstv / 30.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಂಸ ಮಾರಾಟ ನಿಷೇಧ. ಶಿವಮೊಗ್ಗ : ಮಾ.30 ರಂದು ಶ್ರೀ ರಾಮನವಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »
C News TV Kannada News Online in cnewstv