Breaking News

ಶಿವಮೊಗ್ಗ

ಮೇಯರ್, ಉಪ-ಮೇಯರ್ ಸ್ಥಾನದ ಮೀಸಲಾತಿ ಪ್ರಕಟ.

Cnewstv.in / 24.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೇಯರ್ ಉಪ ಮೇಯರ್ ಸ್ಥಾನದ ಮೀಸಲಾತಿ ಪ್ರಕಟ. ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಮೀಸಲಾತಿ ಕೊನೆಗೂ ಪ್ರಕಟವಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಹಿಂದುಳಿದ (ಎ)/ವರ್ಗಕ್ಕೆ ಮೀಸಲಾಗಿದೆ. ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಇದನ್ನು ಒದಿ : https://cnewstv.in/?p=10951 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Read More »

ಜನರ ಜೊತೆ ಕಣ್ಣಮುಚ್ಚಾಲೆ ಆಡುತ್ತಿರುವ ಚಿರತೆ ಕಾರ್ಯಾಚರಣೆಗೆ ಶಿವಮೊಗ್ಗದಿಂದ ವಿಶೇಷ ತಂಡ.

Cnewstv.in / 23.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನರ ಜೊತೆ ಕಣ್ಣಮುಚ್ಚಾಲೆ ಆಡುತ್ತಿರುವ ಚಿರತೆ ಕಾರ್ಯಾಚರಣೆಗೆ ಶಿವಮೊಗ್ಗದಿಂದ ವಿಶೇಷ ತಂಡ. ಶಿವಮೊಗ್ಗ : ಬೆಳಗಾವಿಯಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಆತಂಕವನ್ನು ಹುಟ್ಟಿಸಿದ ಚಿರತೆ‌ ಸೆರೆಹಿಡಿಯಲು ಶಿವಮೊಗ್ಗದಿಂದ ವಿಶೇಷ ತಂಡವನ್ನು ಬೆಳಗಾವಿಗೆ ಕಲುಹಿಸಲಾಗುತ್ತಿದೆ. ಕಳೆದ 20 ದಿನಗಳಿಂದ ಬೆಳಗಾವಿ ಜನರ ಜೊತೆ ಕಣ್ಣಾಮುಚ್ಚಾಲೆ ಆಡುತ್ತಿರುವ ಚಿರತೆ, ಜನವಸತಿ ಪ್ರದೇಶಗಳಲ್ಲಿ ಪ್ರತ್ಯಕ್ಷವಾಗಿ ಜನರಲ್ಲಿ ಮತ್ತಷ್ಟು ಆತಂಕವನ್ನು ಹೆಚ್ಚಿಸಿತ್ತು. ಜಾಧವ ನಗರ, ವನಿತಾ ವಿದ್ಯಾಲಯ ಬಳಿಯ ಡಬಲ್ ರಸ್ತೆ, ಸಾವಿರಾರು ...

Read More »

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಸೂಚನೆ…

Cnewstv.in / 23.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಸೂಚನೆ… ಶಿವಮೊಗ್ಗ : ರಾಜ್ಯದಲ್ಲಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/072016 ರಂದು ಹೊರಡಿಸಿದೆ. ಬೇರೆ ರಾಜ್ಯದಿಂದ ಬರುವಂತಹ ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ...

Read More »

ಕುಡಿಯುವ ನೀರು ವ್ಯತ್ಯಯ.

Cnewstv.in / 20.8.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುಡಿಯುವ ನೀರು ವ್ಯತ್ಯಯ. ಶಿವಮೊಗ್ಗ : ಕೃಷ್ಣರಾಜೇಂದ್ರ ಜಲಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ದಿ: 21/08/2022 ಮತ್ತು ದಿ: 22/08/2022 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುವುದರಿಂದ ಸಾರ್ವಜನಿಕರು ಮಹಾನಗರಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನು ಒದಿ : https://cnewstv.in/?p=10919 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Read More »

ನಿಷೇಧಾಜ್ಞೆ ಮುಂದುವರಿಕೆ…

Cnewstv.in / 20.8.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿಷೇಧಾಜ್ಞೆ ಮುಂದುವರಿಕೆ… ಶಿವಮೊಗ್ಗ : ಅಗಸ್ಟ್ 15 ರಂದು 75ನೇ ಸ್ವಾತಂತ್ರೋತ್ಸದ ಅಮೃತಮಹೋತ್ಸವ ಅಂಗವಾಗಿ ಭಾವಚಿತ್ರದ‌ ಪ್ಲೆಕ್ಸ್ ಹಾಕುವ ಸಂಬಂಧ ಶಿವಮೊಗ್ಗ ನಗರದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಿದ ವೀರ ಸಾವರ್ಕರ್ ಪ್ಲೆಕ್ಸ್ ನ್ನು ತೆಗೆದ ಹಿನ್ನಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಪ್ರಕೂಬ್ಧ ವಾತಾವರಣ ನಿರ್ಮಾಣವಾದ ಹಿನ್ನಲೆಯಲ್ಲಿ ಶಿವಮೊಗ್ಗ ತಾಲ್ಲೂಕಿನಾದ್ಯಂತ ಅಗಸ್ಟ್ 18ರ ರಾತ್ರಿ 10 ಗಂಟೆಯಿಂದ ಅಗಸ್ಟ್ 20 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತು. ...

Read More »

ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಜಿಲ್ಲಾಡಳಿದೊಂದಿಗೆ ಸಹಕರಿಸಿ : ಡಾ.ಆರ್.ಸೆಲ್ವಮಣಿ

Cnewstv.in / 20.8.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಜಿಲ್ಲಾಡಳಿದೊಂದಿಗೆ ಸಹಕರಿಸಿ : ಡಾ.ಆರ್.ಸೆಲ್ವಮಣಿ ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ನಿರಂತರ ಶಾಂತಿಯನ್ನು ಕಾಪಾಡಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದರು. ಇತ್ತೀಚಿಗೆ ನಗರದಲ್ಲಿ ನಡೆದ ಕೆಲವು ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ” ಯಾವುದೇ ಸಮಸ್ಯೆಗಳು ಎದುರಾದರೂ ಅದನ್ನು ತಕ್ಷಣ ...

Read More »

ಜೇನುಕೃಷಿ ಸಹಾಯಧನಕ್ಕೆ ಅರ್ಜಿ ಆಹ್ವಾನ

Cnewstv.in / 18.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೇನುಕೃಷಿ ಸಹಾಯಧನಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : 2022-23 ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಕೃಷಿ ತರಬೇತಿ/ಜೇನು ಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್‍ಗಳಿಗೆ ಸಹಾಯಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ವೆಬ್‍ಸೈಟ್ www.shimoga.nic.in ಇಲ್ಲಿ ಅರ್ಜಿ ಸಲ್ಲಿಸಬಹುದು. ನೇರವಾಗಿ ತಮ್ಮ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಿ ಸಹ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 09 ಅರ್ಜಿ ಸಲ್ಲಿಸಲು ಕಡೆಯ ...

Read More »

ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ..

Cnewstv.in / 18.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.. ಶಿವಮೊಗ್ಗ : ಆಗಸ್ಟ್ 19 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30 ರವರೆಗೆ ಎಂ.ಆರ್.ಎಸ್. 110/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ ಬೇ ಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳಲೂರು ವಿವಿ ಕೇಂದ್ರ, ತಾವರೆಚಟ್ನಹಳ್ಳಿ ವಿವಿ ಕೇಂದ್ರ, ಹೊಳೆಹೊನ್ನೂರು ವಿವಿ ಕೇಂದ್ರ ಹಾಗೂ ಎಂಆರ್‍ಎಸ್ ಎಫ್-8 ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ...

Read More »

ಪೋಕ್ಸೋ ಕಾಯ್ದೆ : 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60 ಸಾವಿರ ರೂಪಾಯಿ ದಂಡ.

Cnewstv.in / 17.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೋಕ್ಸೋ ಕಾಯ್ದೆ : 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60 ಸಾವಿರ ರೂಪಾಯಿ ದಂಡ. ಶಿವಮೊಗ್ಗ : ದಿನಾಂಕಃ-29-06-2021 ರಂದು ಸಂಜೆ ಆಗುಂಬೆ ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿ 13 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಮಕ್ಸೂದ್‌ ಎಂಬ ವ್ಯಕ್ತಿಯು ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿಗಳಾದ ಸಿಪಿಐ, ತೀರ್ಥಹಳ್ಳಿಪ್ರವೀಣ್ ನೀಲಮ್ಮನವರ್ ನವರು ಪ್ರಕರಣದ ತನಿಖೆಕೈಗೊಂಡು ...

Read More »

ಅಡಕೆ ಉತ್ಪನ್ನ ಆಮದು ಮೇಲಿನ ಸುಂಕ ಹೆಚ್ಚಿಸಲು ರಾಜ್ಯ ನಿಯೋಗ ಕೇಂದ್ರಕ್ಕೆ ಆಗ್ರಹ : ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.

Cnewstv.in / 17.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಡಕೆ ಉತ್ಪನ್ನ ಆಮದು ಮೇಲಿನ ಸುಂಕ ಹೆಚ್ಚಿಸಲು ರಾಜ್ಯ ನಿಯೋಗ ಕೇಂದ್ರಕ್ಕೆ ಆಗ್ರಹ : ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಬೆಂಗಳೂರು : ರಾಜ್ಯ ಅಡಕೆ ಬೆಳೆಗಾರರ ಸಂಘದ ನಿಯೋಗ ಇಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಇಂದು, ನವದೆಹಲಿಯಲ್ಲಿ, ಇಂದು ಕೇಂದ್ರ ಸರ್ಕಾರದ ಅರ್ಥ, ಕೃಷಿ, ಮತ್ತು ವಾಣಿಜ್ಯ ಖಾತೆಯ ಸಚಿವರನ್ನು, ಭೇಟಿ ಮಾಡಿ ಅಡಕೆ ಬೆಳೆಗಾರ ಹಿತ ರಕ್ಷಣೆಗೆ ಅಮಾದಾಗುವ ...

Read More »