Cnewstv.in / 05.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ. ಶಿವಮೊಗ್ಗ : ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಹೊಸನಗರ ತೀರ್ಥಹಳ್ಳಿ ಸಾಗರ ತಾಲ್ಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಮೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಇದನ್ನು ಒದಿ : https://cnewstv.in/?p=10377 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Read More »ಶಿವಮೊಗ್ಗ
ಪ್ರವಾಸಕ್ಕೆಂದು ಬಂದ ಮಹಿಳೆ ಕಾಲು ಜಾರಿ ಬಿದ್ದು ಸಾವು
Cnewstv.in / 05.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರವಾಸಕ್ಕೆಂದು ಬಂದ ಮಹಿಳೆ ಕಾಲು ಜಾರಿ ಬಿದ್ದು ಸಾವು ಶಿವಮೊಗ್ಗ : ಜೋಗ ವೀಕ್ಷಣೆಗೆಂದು ಬಂದಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ನಿಶಾ (24) ಎಂದು ಗುರುತಿಸಲಾಗಿದ್ದು, ಒಂದು ವರ್ಷದ ಹಿಂದೆ ನಿಶಾ ಹಾಗೂ ನಾಗೇಶ್ ಜೊತೆ ಮದುವೆಯಾಗಿತ್ತು. ಇಂದು ಇಬ್ಬರು ದಂಪತಿಗಳು ಜೋಗದ ಜಂಗಲ್ ರೆಸಾರ್ಟ್ ಸಮೀಪದ ಹಿನ್ನೀರಿನಲ್ಲಿ ವೀಕ್ಷಣೆಗೆಂದು ಹೋದಾಗ ನಿಶಾ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರ ಸಹಾಯದಿಂದ ರಕ್ಷಿಸಿ ...
Read More »ಶಾಸಕ ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿ ಮೇಲೆ ಎಸಿಬಿ ದಾಳಿ.
Cnewstv.in / 05.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಸೇರಿದಂತೆ 5 ಕಡೆ ಎಸಿಬಿ ದಾಳಿ. ಬೆಂಗಳೂರು : ಇಂದು ಬೆಳಂಬೆಳಗ್ಗೆ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮನೆ ಸೇರಿದಂತೆ ಅವರಿಗೆ ಸೇರಿದ ಪ್ರಮುಖ ಐದು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕಾರಿಗಳು ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಮನೆ, ಸಿಲ್ವರ್ ಓಕ್ ಅಪಾರ್ಟ್‌ಮೆಂಟ್, ಸದಾಶಿವನಗರದ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿಕೆ ಅಸೋಸಿಯೇಟ್ಸ್, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ...
Read More »ಮೈದುಂಬಿ ಹರಿಯುತ್ತಿರುವ ತುಂಗಾ, ಮುಳುಗಿದ ಮಂಟಪ.
Cnewstv.in / 05.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೈದುಂಬಿ ಹರಿಯುತ್ತಿರುವ ತುಂಗಾ, ಮುಳುಗಿದ ಮಂಟಪ. ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ತುಂಗಾ ನದಿಯ ಹಿನ್ನೀರಿನ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿಯ ಒಳಹರಿವು ಹೆಚ್ಚಾಗಿದೆ ತುಂಗಾ ಜಲಾಶಯದಿಂದ 43,359 ಕ್ಯೂಸೆಕ್ ನೀರನ್ನು ನಿನ್ನೆ ರಾತ್ರಿ ಹೊರ ಬಿಡಲಾಗಿದೆ. ತುಂಗಾ ಜಲಾಶಯದ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಒಳಹರಿವಿನ ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಕಳೆದ ಎರಡು ಮೂರು ದಿನಗಳಿಂದ 9 ಗೇಟುಗಳ ಮೂಲಕ ...
Read More »ರೈಲು ಡಿಕ್ಕಿಯಾಗಿ 40ಕ್ಕೂ ಹೆಚ್ಚು ಕುರಿಗಳ ಸಾವು.
Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೈಲು ಡಿಕ್ಕಿಯಾಗಿ 40ಕ್ಕೂ ಹೆಚ್ಚು ಕುರಿಗಳ ಸಾವು. ಶಿವಮೊಗ್ಗ : ರೈಲು ಡಿಕ್ಕಿಯಾಗಿ 40ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ಇಂದು ಸಂಜೆ ರೈಲ್ವೆ ಹಳಿ ದಾಟುತ್ತಿದ್ದ 40 ಕ್ಕೂ ಹೆಚ್ಚು ಕುರಿಗಳಿಗೆ ಮೈಸೂರು – ಶಿವಮೊಗ್ಗ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಥಳದಲ್ಲಿ ಇದ್ದ 40 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದೆ. ಇನ್ನು ಅನೇಕ ಕುರಿಗಳು ...
Read More »ಡಿಜಿಟಲ್ ಗ್ರಂಥಾಲಯ ಸೇವೆ ಪ್ರಾರಂಭ.
Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಿಜಿಟಲ್ ಗ್ರಂಥಾಲಯ ಸೇವೆ ಪ್ರಾರಂಭ. ಶಿವಮೊಗ್ಗ : ರಾಜ್ಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಸಾರ್ವಜನಿಕ ಓದುಗರ ಅನುಕೂಲಕ್ಕಾಗಿ ಡಿಜಿಟಲ್ ಗ್ರಂಥಾಲಯ ಸೇವೆಯನ್ನು ಪ್ರಾರಂಭಿಸಲಾಗಿದೆ. ಡಿಜಿಟಲ್ ಗ್ರಂಥಾಲಯವನ್ನು ಬಳಸಿಕೊಳ್ಳಲು ಅರಿವು ಮೂಡಿಸುವ ಸಲುವಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಅಭಿವೃದ್ದಿಪಡಿಸಿರುವ e-Sarvajanika Granthalaya (ಇ-ಸಾರ್ವಜನಿಕ ಗ್ರಂಥಾಲಯ) ಮೊಬೈಲ್ ಆಪ್‍ನ್ನು ಜಾಲತಾಣ www.karnatakadigitalpubliclibrary.org ಮೂಲಕ ಡೌನ್‍ಲೋಡ್ ಮಾಡಿಕೊಂಡು ಡಿಜಿಟಲ್ ಗ್ರಂಥಾಲಯದ ಸದಸ್ಯತ್ವವನ್ನು ಉಚಿತವಾಗಿ ಪಡೆದುಕೊಂಡು ಮೊಬೈಲ್, ಕಂಪ್ಯೂಟರ್, ಲ್ಯಾಪ್‍ಟಾಪ್, ಟ್ಯಾಬ್ ಮೂಲಕ ...
Read More »ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ.
Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ. ಶಿವಮೊಗ್ಗ : ಭಾರತ ಸರ್ಕಾರದ ಆಪದ್ ಮಿತ್ರ ಯೋಜನೆಯನ್ನು ಕರ್ನಾಟಕ ರಾಜ್ಯದ 11 ಜಿಲ್ಲೆಗಳಲ್ಲಿ ಅನುಷ್ಟಾನಗೊಳಿಸಿದ್ದು ವಿಪತ್ತುಗಳು ಸಂಭವಿಸಿದಾಗ ಸಾರ್ವಜನಿಕ ಪ್ರಾಣ ಮತ್ತು ಆಸ್ತಿಯನ್ನು ರಕ್ಷಿಸಲು 12 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ 18 ರಿಂದ 30 ರವರೆಗೆ ಜೆಎನ್‍ಎನ್‍ಸಿಇ ಕಾಲೇಜು, ಶಿವಮೊಗ್ಗ ಇಲ್ಲಿ ತರಬೇತಿ ಆಯೋಜಿಸಲಾಗಿದೆ. ಆಸಕ್ತ ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ಮಾಜಿ ಸೈನಿಕರು, ...
Read More »ಪೌರಕಾರ್ಮಿಕರ ಮುಷ್ಕರಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೆಂಬಲ.
Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೌರಕಾರ್ಮಿಕರ ಮುಷ್ಕರಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೆಂಬಲ. ಶಿವಮೊಗ್ಗ : ಪೌರಕಾರ್ಮಿಕರ ಮುಷ್ಕರಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೆಂಬಲ ನೀಡಿದ್ದು, ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ಉಗ್ರ ಸ್ವರೂಪದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಯಿತು. ಪೌರಕಾರ್ಮಿಕರು ರಾಜ್ಯದ್ಯಂತ 1 ಜುಲೈ ರಿಂದ ಸ್ವಚ್ಛತಾ ಕಾರ್ಯ ಸ್ಥಗಿತ ಮಾಡಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು ಈ ಮುಷ್ಕರದಿಂದ ರಾಜ್ಯದ ಎಲ್ಲಾ ನಗರ ಪ್ರದೇಶಗಳಲ್ಲಿ ನಾಲ್ಕು ದಿನಗಳಿಂದ ಕಸ ವಿಲೇವಾರಿಯಾಗದೆ ಕಸದ ...
Read More »ಶಿವಮೊಗ್ಗ ನಗರದ ಕಸ ಸಂಗ್ರಹಣೆ ಸಮಸ್ಯೆಯನ್ನು ಕೂಡಲೇ ಪರಿಹರಿಸಿ – ಯಮುನಾ ರಂಗೇಗೌಡ.
Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರದ ಕಸ ಸಂಗ್ರಹಣೆ ಸಮಸ್ಯೆಯನ್ನು ಕೂಡಲೇ ಪರಿಹರಿಸಿ – ಯಮುನಾ ರಂಗೇಗೌಡ. ಶಿವಮೊಗ್ಗ : ನಗರದ ಕಸ ಸಂಗ್ರಹಣೆ ಸಮಸ್ಯೆಯನ್ನು ಕೂಡಲೇ ಪರಿಹರಿಸಬೇಕು ಎಂದು ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಮಹಾಪೌರರಿಗೆ ಒತ್ತಾಯಿಸಿದರು. ನಗರದಲ್ಲಿ ಪೌರಕಾರ್ಮಿಕರು ತಮ್ಮ ಬೇಡಿಕೆ ಈಡೇರಿಸುವಂತ ಸರ್ಕಾರಕ್ಕೆ ಒತ್ತಾಯಿಸಿ 3 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಕಾರಣದಿಂದ ಶಿವಮೊಗ್ಗ ನಗರದಲ್ಲಿ ಮನೆಗಳಿಂದ ಕಸ ಸಂಗ್ರಹದ ಕಾರ್ಯ ಹಾಗೂ ಕಸ ವಿಲೆವಾರಿ ಕಾರ್ಯ ...
Read More »ಶಿವಮೊಗ್ಗ – ಪುನೀತ್ ನೆನಪಿನಲ್ಲಿ ಸ್ಮಾರಕ ನಿರ್ಮಿಸಿದ ಗ್ರಾಮಸ್ಥರು.
Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ – ಪುನೀತ್ ನೆನಪಿನಲ್ಲಿ ಸ್ಮಾರಕ ನಿರ್ಮಿಸಿದ ಗ್ರಾಮಸ್ಥರು. ಶಿವಮೊಗ್ಗ : ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿಗಾಗಿ ಗ್ರಾಮವೊಂದರಲ್ಲಿ ಪುನೀತ್ ರಾಜಕುಮಾರ್ ಅವರ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಳಗೆರೆ ಗ್ರಾಮಸ್ಥರು ಅಗಲಿದ ಪುನೀತ್ ನೆನಪಿಗಾಗಿ ಸ್ಮಾರಕವನ್ನು ನಿರ್ಮಾಣ ಮಾಡಿ ಗೌರವವನ್ನು ಸಲ್ಲಿಸಿದ್ದಾರೆ. ಈ ಸ್ಮಾರಕವನ್ನು ಗ್ರಾಮ ಎಲ್ಲರೂ ಒಟ್ಟುಗೂಡಿ ನಿರ್ಮಾಣ ಮಾಡಿದ್ದು ಸ್ಮಾರಕದ ಜೊತೆಯಲ್ಲಿ ಒಂದು ಕಾರಂಜಿಯನ್ನು ಕೂಡ ...
Read More »
C News TV Kannada News Online in cnewstv