Cnewstv.in / 02.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. KSRTC ಬಸ್ಸ್ ಡಿಕ್ಕಿ,ಪತ್ರಿಕಾ ವಿತರಕಾ ಸ್ಥಳದಲ್ಲೇ ಸಾವು. ಸಾಗರ : ಇಂದು ಬೆಳ್ಳಂಬೆಳಗ್ಗೆ KSRTC ಬಸ್ಸ್ ಸೈಕಲ್ ಗೆ ಡಿಕ್ಕಿಯಾಗಿ ಪತ್ರಿಕೆ ಹಂಚುವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಬೆಳ್ಳಕ್ಕಿಯ ಗಣೇಶ್ (25) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಸಾಗರ ಮಾರ್ಗವಾಗಿ ಯಲ್ಲಾಪುರಕ್ಕೆ ಹೋಗುತ್ತಿದ್ದ ಬಸ್, ಪತ್ರಿಕೆ ವಿತರಣೆಗೆ ಹೋಗುತ್ತಿದ್ದ ಸೈಕಲ್ ಗೆ ಪ್ರವಾಸಿ ಮಂದಿರದ ಹತ್ತಿರ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ...
Read More »ಶಿವಮೊಗ್ಗ
ಲಕ್ಕಿನಕೊಪ್ಪ ಹತ್ತಿರ ಕೆಎಸ್ಆರ್ ಟಿಸಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ.
Cnewstv.in / 01.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಕ್ಕಿನಕೊಪ್ಪ ಹತ್ತಿರ ಕೆಎಸ್ಆರ್ ಟಿಸಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ. ಶಿವಮೊಗ್ಗ : ಲಕ್ಕಿನಕೊಪ್ಪ ಹತ್ತಿರದ ತೋಟದಕೆರೆ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳ ನಡುವೆ ಭೀಕರ ಅಪಘಾತವಾಗಿದೆ. ಶಿವಮೊಗ್ಗದಿಂದ ಹೊರನಾಡಿಗೆ ಹೋಗುತ್ತಿದ್ದ ಖಾಸಗಿ ಕೆಕೆಪಿ ಬಸ್ ಹಾಗೂ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆ ಎಸ್ ಅರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕೆಎಸ್ಅರ್ ಟಿಸಿ ಬಸ್ ...
Read More »ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ.
Cnewstv.in / 1.7.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಪ್ರವರ್ಗ-1 ರಡಿಯಲ್ಲಿ ಬರುವ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಜನ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆ, 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲ (ನವೀಕರಣ-2019-20ನೇ ಸಾಲಿನ 4ನೇ ಕಂತು ಹಾಗೂ 2020-21ನೇ ...
Read More »ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.
Cnewstv.in / 1.7.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 02/07/2022 ರಂದು ಬೆಳಗ್ಗೆ 10.00 ರಿಂದ ಮ. 2.00 ರವರೆಗೆ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು. ರತ್ನಗಿರಿನಗರ, ರತ್ನಾಕರ ಲೇಔಟ್, ...
Read More »ಸ್ವಚ್ಛತಾ ಅಭಿಯಾನ ಎಂಬುವುದು ಸೇವೆ ಎನ್ನುವುದಕ್ಕಿಂತಲೂ ನಮ್ಮ ಕರ್ತವ್ಯ – ಅವಧುತ ವಿನಯ್ ಗುರೂಜಿ
Cnewstv.in / 30.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ವಚ್ಛತಾ ಅಭಿಯಾನ ಎಂಬುವುದು ಸೇವೆ ಎನ್ನುವುದಕ್ಕಿಂತಲೂ ನಮ್ಮ ಕರ್ತವ್ಯ – ಅವಧುತ ವಿನಯ್ ಗುರೂಜಿ ಶಿವಮೊಗ್ಗ : ಇಂದು ಬೆಳ್ಳಂಬೆಳಗ್ಗೆ ಸಕ್ರೆಬೈಲ್ ರಸ್ತೆಯಲ್ಲಿ ಅವಧುತ ವಿನಯ್ ಗುರೂಜಿ ಹಾಗೂ ವಿವಿಧ ಸಂಘಸಂಸ್ಥೆಗಳ 350ಕ್ಕೂ ಹೆಚ್ಚು ಸ್ವಯಂಸೇವಕರು ಸ್ವಚ್ಛತಾ ಆಂದೋಲನ ನಡೆಸಿದರು. ಸಕ್ರೆಬೈಲ್ ಆನೆ ಬಿಡಾರದಿಂದ ಮಂಡಗದ್ದೆ ಮಾರ್ಗವಾಗಿ 6 ಕಿಲೋಮೀಟರ್ ದೂರದ ಸ್ವಚ್ಛತಾ ಆಂದೋಲನವನ್ನು ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಆಯೋಜನೆ ಮಾಡಲಾಗಿತು. ಸ್ವಚ್ಛತಾ ಆಂದೋಲನ ಉದ್ಘಾಟಿಸಿ ಮಾತನಾಡಿದ ಅವಧುತ ವಿನಯ್ ...
Read More »ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳರ ಬಂಧನ. 8,20,000 ರೂ ಮೌಲ್ಯದ ಆರು ದ್ವಿಚ್ರವಾಹನಗಳ ವಶ..
Cnewstv.in / 28.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳರ ಬಂಧನ. 8,20,000 ರೂ ಮೌಲ್ಯದ ಆರು ದ್ವಿಚ್ರವಾಹನಗಳ ವಶ.. ಶಿವಮೊಗ್ಗ : ಅಂತರ್ ಜಿಲ್ಲಾ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ಸುಮಾರು 08,20,000/ರೂ ಮೌಲ್ಯದ ವಿವಿಧ ಮಾದರಿಯ ಕಳ್ಳತನವಾದ ಒಟ್ಟು 06 ದ್ವಿಚಕ್ರ ವಾಹನಗಳ ಜಪ್ತಿ ಮಾಡಲಾಗಿದೆ. ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ಬೈಕ್ ಕಳ್ಳತನ ಪ್ರಕರಣ ವರದಿಯಾಗಿದ್ದರಿಂದ ಮಾನ್ಯ ಲಕ್ಷ್ಮೀ ಪ್ರಸಾದ್ ಐಪಿಎಸ್ ಮಾನ್ಯ ...
Read More »ಬಸ್ ಶೆಲ್ಟರ್ ನಿರ್ಮಾಣ, ವಾಕಿಂಗ್ ಪಾತ್ ಗೆ ಎಸ್ಎಸ್ ರೈಲಿಂಗ್ಸ್ ನಿರ್ಮಾಣ ಹಾಗೂ ಸಿಸಿಟಿವಿ ಅಳವಡಿಕೆ ಮಾಡಿ – ರೇಖಾ ರಂಗನಾಥ್.
Cnewstv.in / 28.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಸ್ ಶೆಲ್ಟರ್ ನಿರ್ಮಾಣ, ವಾಕಿಂಗ್ ಪಾತ್ ಗೆ ಎಸ್ಎಸ್ ರೈಲಿಂಗ್ಸ್ ನಿರ್ಮಾಣ ಹಾಗೂ ಸಿಸಿಟಿವಿ ಅಳವಡಿಕೆ ಮಾಡಿ – ರೇಖಾ ರಂಗನಾಥ್. ಶಿವಮೊಗ್ಗ : ಬಸ್ ಶೆಲ್ಟರ್ ನಿರ್ಮಾಣ, ವಾಕಿಂಗ್ ಪಾತ್ ಗೆ ಎಸ್ಎಸ್ ರೈಲಿಂಗ್ಸ್ ನಿರ್ಮಾಣ ಹಾಗೂ ಸಿಸಿಟಿವಿ ಅಳವಡಿಕೆ ಮಾಡುವಂತೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಮನವಿ ಮಾಡಿದ್ದಾರೆ. ಮನವಿ ಪತ್ರ.. ನಗರದ ಹೊಸಮನೆ ಬಡಾವಣೆಯಲ್ಲಿ ಸಂಪೂರ್ಣ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು ಈಗಾಗಲೇ ರಸ್ತೆಗಳ ಟಾರ್, ...
Read More »ಇಂಜೆಕ್ಷನ್ ಪಡೆಯುತ್ತಿದ್ದಂತೆ 14 ಮಕ್ಕಳು ಅಸ್ವಸ್ಥ ??
Cnewstv.in / 26.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂಜೆಕ್ಷನ್ ಪಡೆಯುತ್ತಿದ್ದಂತೆ 14 ಮಕ್ಕಳು ಅಸ್ವಸ್ಥ ?? ಶಿವಮೊಗ್ಗ : ಇಂಜೆಕ್ಷನ್ ಪಡೆಯುತ್ತಿದ್ದಂತೆ 14 ಮಕ್ಕಳು ಅಸ್ವಸ್ಥಗೊಂಡ ಘಟನೆ ಇಂದು ಸಂಜೆ ನಡೆದಿದೆ. ಶಿವಮೊಗ್ಗದ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಇಂದು ಸಂಜೆ ಜ್ವರ ಕೆಮ್ಮು ನೆಗಡಿ ವಿಚಾರವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳು ಆಂಟಿಬಯೋಟಿಕ್ ತೆಗೆದುಕೊಂಡ ಕೂಡಲೇ ಅಸ್ವಸ್ಥಗೊಂಡಿದ್ದಾರೆ. ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದಂತೆಯೇ ಮಕ್ಕಳು ಚಳಿಯಿಂದ ನಡುಗತೊಡಗಿದ್ದಾರೆ. ಇಂಜೆಕ್ಷನ್ ಅಡ್ಡ ಪರಿಣಾಮದಿಂದಾಗಿ ಈ ರೀತಿ ಆಗಿರಬಹುದು ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ...
Read More »ನಾಳೆ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ.
Cnewstv.in / 25.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಆಲ್ಕೋಳ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂನ್ 26 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಶೋಕನಗರ, ಕೆ.ಹೆಚ್.ಬಿ., ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ...
Read More »ಯೋಗ ದಿನಾಚರಣೆ : ನಗರದಲ್ಲಿ ನಡೆದ ಯೋಗ ಕಾರ್ಯಕ್ರಮಗಳು.
Cnewstv.in / 21.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯೋಗ ದಿನಾಚರಣೆ : ನಗರದಲ್ಲಿ ನಡೆದ ಯೋಗ ಕಾರ್ಯಕ್ರಮಗಳು. ಶಿವಮೊಗ್ಗ : ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಇಂದು ಶಿವಮೊಗ್ಗ ನಗರದಲ್ಲಿ ಹಲವು ಯೋಗ ಸಂಸ್ಥೆಗಳು ಹಾಗೂ ಇಲಾಖೆಯ ಸಹಭಾಗಿತ್ವದಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.. ನಗರದಲ್ಲಿ ನಡೆದ ಕಾರ್ಯಕ್ರಮಗಳು.. * ಯೋಗ ಶಿಕ್ಷಣ ಸಮಿತಿ ವತಿಯಿಂದ ನೆಹರು ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ.. * ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಅವರಣದಲ್ಲಿ ಯೋಗ ದಿನಾಚರಣೆ.. ...
Read More »
C News TV Kannada News Online in cnewstv