Cnewstv.in / 20.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾಲ ಮತ್ತು ಸಹಾಯಧನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2022-23ನೇ ಸಾಲಿನಲ್ಲಿ “ಕಾಯಕಕಿರಣ” ಹಾಗೂ “ಸ್ವಸಹಾಯ ಸಂಘಗಳಿಗೆ ಉತ್ತೇಜನ” ಯೋಜನೆಯಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಇಚ್ಛಿಸುವ ವೀರಶೈವ ಲಿಂಗಾಯತ ಸಮುದಾಯದ 18 ರಿಂದ 55 ವರ್ಷದೊಳಗಿನ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಪ್ರವರ್ಗ 3ಬಿ ವರ್ಗಕ್ಕೆ ಸೇರಿದವರಾಗಿದ್ದು, ಆದಾಯ ಮಿತಿ ಗ್ರಾಮಾಂತರ ಪ್ರದೇಶದವರಿಗೆ ರೂ. ...
Read More »ಶಿವಮೊಗ್ಗ
ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ.
Cnewstv.in / 20.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ. ಶಿವಮೊಗ್ಗ : ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ನಿಗಮದ ವತಿಯಿಂದ 2022-23ನೇ ಸಾಲಿನಲ್ಲಿ ಲಘು ಮತ್ತು ಭಾರಿ ವಾಹನ ಚಾಲನ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 24/06/2022 ಆಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಗಾಂದಿನಗರ, ಶಿವಮೊಗ್ಗ ದೂ.ಸಂ.: ...
Read More »ಅಗ್ನಿಪಥ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ, 40 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ.
Cnewstv.in / 20.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗ್ನಿಪಥ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ, 40 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ. ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರದ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ರೈಲು ತಡೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿತ್ತು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ರೈಲ್ವೆ ನಿಲ್ದಾಣದ ಮುಂಭಾಗ ಹೋಗುತ್ತಿದ್ದಂತೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು. ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ...
Read More »ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ
Cnewstv.in / 17.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ.. ಶಿವಮೊಗ್ಗ : ಹೊಳಲೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಜೂನ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಗ್ರಾಮಪಂಚಾಯತಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ...
Read More »ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – ಕಾರ್ಯಕರ್ತರ ಬಂಧನ.
Cnewstv.in / 17.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – ಕಾರ್ಯಕರ್ತರ ಬಂಧನ. ಶಿವಮೊಗ್ಗ : ಜಾರಿ ನಿರ್ದೇಶನಾಲಯವನ್ನು ರಾಜಕೀಯ ಕಾರಣಕ್ಕಾಗಿ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅರೋಪಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಆದರೆ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಛೇರಿಯ ಒಳಗೆ ಹೋಗುವುದನ್ನು ನಿರಾಕರಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ನಡುವೆ ...
Read More »ನಕಲಿ ದಾಖಲೆ ಸೃಷ್ಟಿ ಮಾಡಿ ಭೂ ಮಾಫಿಯಾ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಿ – ನವಕರ್ನಾಟಕ ನಿರ್ಮಾಣ ವೇದಿಕೆ
Cnewstv.in / 17.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಕಲಿ ದಾಖಲೆ ಸೃಷ್ಟಿ ಮಾಡಿ ಭೂ ಮಾಫಿಯಾ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಿ – ನವಕರ್ನಾಟಕ ನಿರ್ಮಾಣ ವೇದಿಕೆ ಶಿವಮೊಗ್ಗ : ನಕಲಿ ದಾಖಲೆ ಸೃಷ್ಟಿ ಮಾಡಿ ಭೂ ಮಾಫಿಯಾ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಿ ನವಕರ್ನಾಟಕ ನಿರ್ಮಾಣ ವೇದಿಕೆ ಹಾಗೂ ರೆವಿನ್ಯೂ ನಿವೇಶನದಾರರ ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಮಹಾನಗರ ಪಾಲಿಕೆ ವ್ಯಾಪ್ತಿಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ನಕಲಿ ಹಕ್ಕುಪತ್ರ ...
Read More »ಬಾವಿಗೆ ಬಿದ್ದ ಹೋರಿಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು.
Cnewstv.in / 17.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾವಿಗೆ ಬಿದ್ದ ಹೋರಿಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು. ಚಂದ್ರಗುತ್ತಿ : ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ಹೋರಿಯನ್ನು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಕ್ಷಿಸುವ ಘಟನೆ ಚಂದ್ರಗುತ್ತಿ ಸಮೀಪದ ಚನ್ನಪಟ್ಟಣ ಗ್ರಾಮದಲ್ಲಿ ಗುರುವಾರ ನಡೆದಿದೆ. ಚನ್ನಪಟ್ಟಣ ಗ್ರಾಮದ ರಾಘವೇಂದ್ರ ರವರ ತೋಟದಲ್ಲಿರುವ ಸುಮಾರು ಮೂವತ್ತು ಅಡಿ ಆಳದ ನೀರಿರುವ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಹೋರಿ ಬಿದ್ದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯವರು ...
Read More »ಯುಜಿಸಿ-ನೆಟ್ ಮತ್ತು ಕೆ-ಸೆಟ್ ತರಬೇತಿ ಶಿಬಿರ.
Cnewstv.in / 16.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುಜಿಸಿ-ನೆಟ್ ಮತ್ತು ಕೆ-ಸೆಟ್ ತರಬೇತಿ ಶಿಬಿರ. ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ ...
Read More »4 ಆರೋಗ್ಯವಂತ ಮಕ್ಕಳೊಂದಿಗೆ ನಗುನಗುತ ಡಿಸ್ಚಾರ್ಜ್ ಆದ ಮಹಾತಾಯಿ.
Cnewstv.in / 16.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 4 ಆರೋಗ್ಯವಂತ ಮಕ್ಕಳೊಂದಿಗೆ ನಗುನಗುತ ಡಿಸ್ಚಾರ್ಜ್ ಆದ ಮಹಾತಾಯಿ. ಶಿವಮೊಗ್ಗ : ನಗರದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಕಳೆದ ತಿಂಗಳು 23 ರಂದು ಜನಿಸಿದ ಅಪರೂಪದ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದ ಭದ್ರಾವತಿ ತಾಲೂಕು ತಡಸ ಗ್ರಾಮದ ಅಲ್ಮಾಸ್ ಬಾನು ಅವರು ಆರೋಗ್ಯವಂತ ನಾಲ್ಕೂ ಮಕ್ಕಳೊಂದಿಗೆ ಮನೆಗೆ ಮರಳುತ್ತಿರುವುದು ನನಗೆ ತುಂಬಾ ಸಂತಸ ತಂದಿದೆ ಎಂದು ಡಾ.ಧನಂಜಯ ಸರ್ಜಿ ತಿಳಿಸಿದ್ದಾರೆ. ಇಂದು ಸರ್ಜಿ ಆಸ್ಪತ್ರೆಯಲ್ಲಿ ತಾಯಿ ಮತ್ತು ಮುದ್ದಾದ ...
Read More »ನಕಲಿ ಅಂಕಪಟ್ಟಿ ನೀಡಿ ಕೆಲಸ ಗಿಟ್ಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು.
Cnewstv.in / 16.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಕಲಿ ಅಂಕಪಟ್ಟಿ ನೀಡಿ ಕೆಲಸ ಗಿಟ್ಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು. ಶಿವಮೊಗ್ಗ : ನಕಲಿ ಅಂಕಪಟ್ಟಿ ನೀಡಿ ಕೆಲಸ ಗಿಟ್ಟಿಸಿಕೊಂಡಿದ್ದ ಇಬ್ಬರು, ಅದೇ ನಕಲಿ ಅಂಕಪಟ್ಟಿಯಿಂದ ಕೆಲಸ ಕಳೆದುಕೊಂಡು ಠಾಣೆಯ ಮೆಟ್ಟಿಲೇರಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಕೆಲಸ ಪಡೆಯುವ ಉದ್ದೇಶದಿಂದ ಮಹಿಳೆ ಸೇರಿ ಇಬ್ಬರು ನಕಲಿ ಅಂಕಪಟ್ಟಿ ಹಾಜರುಪಡಿಸಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಇಬ್ಬರನ್ನೂ ಕೆಲಸದಿಂದ ವಜಾಗೊಳಿಸಲಾಗಿದೆ ಹಾಗೂ ಕೆಲಸ ಪಡೆಯುವುದಕ್ಕಾಗಿ ಅಡ್ಡದಾರಿ ಹಿಡಿದ ಕಾರಣ ಪೊಲೀಸರು ಇವರ ...
Read More »
C News TV Kannada News Online in cnewstv