Cnewstv.in / 15.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳಿಂದ ಗೌರವಪೂರ್ವಕ ಸ್ವಾಗತ. ಶಿವಮೊಗ್ಗ : ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜೂನ್ 16 ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವಕ್ಕೆ ಭಾಗವಹಿಸಲು ಆಗಮಿಸುವ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅವರಿಗೆ ಭವ್ಯ ಸ್ವಾಗತ ಕೋರಿದರು. ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿದ ರಾಜ್ಯಪಾಲರು ಶಿವಮೊಗ್ಗಕ್ಕೆ ಆಗಮಿಸಿದಾಗ ಜಿಲ್ಲಾಧಿಕಾರಿ ಡಾ. ಆರ್ ಸೆಲ್ವಮಣಿ , ...
Read More »ಶಿವಮೊಗ್ಗ
ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆ : ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.
Cnewstv.in / 15.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆ : ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ. ಶಿವಮೊಗ್ಗ : 2021-22 ನೇ ಸಾಲಿನ ನಾಗರೀಕ ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆಗಳ ನೇಮಕಾತಿ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದ ಒಟ್ಟು 108 ನಾಗರೀಕ ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆಗಳಲ್ಲಿ ಒಟ್ಟು 14 ಹುದ್ದೆಗಳಿಗೆ ಎರಡನೇ ತಾತ್ಕಾಲಿಕ ಪಟ್ಟಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯ ಸೂಚನಾ ಫಲಕದಲ್ಲಿ ಜೂ.15 ರ ಅಪರಾಹ್ನ ಪ್ರಕಟಿಸಲಾಗಿದೆ. ಅಂತೆಯೇ ಸದರಿ ಎರಡನೇ ಆಯ್ಕೆಪಟ್ಟಿಯಲ್ಲಿ ...
Read More »ನಗರದಲ್ಲಿ ಎರಡು ದಿನ ವಿದ್ಯುತ್ ವ್ಯತ್ಯಯ.
Cnewstv.in / 15.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಎರಡು ದಿನ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ರೈಲ್ವೆ ಬ್ರಿಡ್ಜ್ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಜೂನ್ 16 ಮತ್ತು 17 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ -1ರ ಸಹಾಯಕ ಕಾರ್ಯನಿರ್ವಾಹಕ ...
Read More »ದೇವಸ್ಥಾನದ ಹುಂಡಿ ಕದ್ದ ಕಳ್ಳರನ್ನು ಬಂಧಿಸಲು ಹೋದ ಪೊಲೀಸರು ಬೇಧಿಸಿದ್ದು 2 ಪ್ರಕರಣ..
Cnewstv.in / 14.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇವಸ್ಥಾನದ ಹುಂಡಿ ಕದ್ದ ಕಳ್ಳರನ್ನು ಬಂಧಿಸಲು ಹೋದ ಪೊಲೀಸರು ಬೇಧಿಸಿದ್ದು 2 ಪ್ರಕರಣ.. ಶಿವಮೊಗ್ಗ : ದೇವಸ್ಥಾನದ ಹುಂಡಿ ಹಣವನ್ನು ಕದ್ದ ಕಳ್ಳರನ್ನು ಬಂಧಿಸಲು ಹೋದ ಪೊಲೀಸರು ಮತ್ತೆರಡು ಪ್ರಕರಣಗಳನ್ನು ಬೇಧಿಸಿದ್ದಾರೆ.. ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ ಬಾಗಿಲ ಬೀಗ ಮುರಿದು ಕಾಣಿಕೆ ಹುಂಡಿಯನ್ನು ಹಾಗೂ ಅದರಲ್ಲಿದ್ದ 20 ರಿಂದ 30 ಸಾವಿರ ರೂಪಾಯಿ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ದೂರು ದಾಖಲಿಸಲಾಗಿತ್ತು. ಈ ...
Read More »ಜೋಗ ಜಲಪಾತದಿಂದ ಕೆಳಗೆ ಬೀಳುತ್ತಿರುವ ನೀರು ವಾಪಸ್ ಮೇಲಕ್ಕೆ – ವಿಡಿಯೋ ವೈರಲ್..
Cnewstv.in / 13.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೋಗ ಜಲಪಾತದಿಂದ ಕೆಳಗೆ ಬೀಳುತ್ತಿರುವ ನೀರು ವಾಪಸ್ ಮೇಲಕ್ಕೆ – ವಿಡಿಯೋ ವೈರಲ್.. ಶಿವಮೊಗ್ಗ : ವಿಶ್ವವಿಖ್ಯಾತ ಜೋಗ ಜಲಪಾತ ಇಂದು ಕೌತುಕವನ್ನು ಸೃಷ್ಟಿ ಮಾಡಿತ್ತು. ಜೋಗ ಜಲಪಾತದಿಂದ ಕೆಳಗೆ ಬೀಳುತ್ತಿರುವ ನೀರು ವಾಪಸ್ ಮೇಲಕ್ಕೆ ಹೋಗುತ್ತಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.. ಇಂದು ಜೋಗ ಜಲಪಾತದಿಂದ ಕೆಳಗೆ ಬೀಳುತ್ತಿರುವ ನೀರು ಗಾಳಿಯ ರಭಸಕ್ಕೆ ವಾಪಸ್ ಹೋಗುತ್ತಿತ್ತು. ಈ ಹಿಂದೆ ರಾಜಾ ಜಲಪಾತದಿಂದ ಮಾತ್ರ ಈ ...
Read More »ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ.
Cnewstv.in / 10.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಸೊರಬ ತಾಲೂಕು ಪಂಚಾಯಿತಿಯಲ್ಲಿ ಎಂ.ಆರ್.ಡಬ್ಲ್ಯೂ ಹಾಗೂ ಜಡೆ ಮತ್ತು ದ್ಯಾವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು 45 ವರ್ಷ ವಯೋಮಿತಿಯೊಳಗಿನ 10ನೇ ತರಗತಿ ಪಾಸಾಗಿರುವ ಸ್ಥಳೀಯ ಅರ್ಹ ...
Read More »ಕೆ.ಎಸ್ ಈಶ್ವರಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ಸೈಕಲ್ ಜಾಥಾ..
Cnewstv.in / 10.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ.ಎಸ್ ಈಶ್ವರಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ಸೈಕಲ್ ಜಾಥಾ.. ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ 74 ನೇ ಹುಟ್ಟು ಹಬ್ಬದ ಪ್ರಯುಕ್ತ ಸೈಕಲ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗದ ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ನೇರಳೆ ಗಿಡ ನೆಟ್ಟು ಬಲೂನ್ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೆ.ಎಸ್ ಈಶ್ವರಪ್ಪನವರ ಪುತ್ರ ಕಾಂತೇಶ, ಪಾಲಿಕೆ ಸದಸ್ಯರು, ಅಭಿಮಾನಿಗಳು ಸೇರಿದಂತೆ ನೂರಾರು ...
Read More »ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿತ ಪ್ರಕರಣ : ವ್ಯಾಪಾರಿ ಸಾವು.
Cnewstv.in / 9.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿತ ಪ್ರಕರಣ : ವ್ಯಾಪಾರಿ ಸಾವು. ಶಿವಮೊಗ್ಗ : ಗಾಂಧಿಬಜಾರಿನ ಬಟ್ಟೆ ಮಾರುಕಟ್ಟೆಯಲ್ಲಿ ಸೆಂಥಿಲ್ ಎಂಬ ವ್ಯಾಪಾರಿಗೆ ಚಾಕು ಇರಿತಕ್ಕೊಳಗಾಗಿ ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಗಾಂಧಿಬಜಾರ್ ನ ಚೋರ್ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ಸಂಜೆ 7.30 ಸಮಯಕ್ಕೆ ಸಂತೋಷ್ ( ಜೋಗಿ ಸಂತು ) ಎಂಬಾತನು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬಟ್ಟೆ ವ್ಯಾಪಾರಿ ಸೆಂಥಿಲ್ ...
Read More »ಬೈಕ್ ಮತ್ತು ಆಟೋ ನಡುವೆ ಡಿಕ್ಕಿ. ಮಹಿಳೆ ಸ್ಥಿತಿ ಗಂಭೀರ..
Cnewstv.in / 9.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೈಕ್ ಮತ್ತು ಆಟೋ ನಡುವೆ ಡಿಕ್ಕಿ. ಮಹಿಳೆ ಸ್ಥಿತಿ ಗಂಭೀರ.. ಶಿವಮೊಗ್ಗ : ಬೈಕ್ ಮತ್ತು ಆಟೋ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಗೆ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಗೋಪಾಲಗೌಡರು ಬಡಾವಣೆಯ More ಸೂಪರ್ ಮಾರ್ಕೆಟ್ ಎದುರು ರಾತ್ರಿ ಸುಮಾರು 9.45 ಕ್ಕೆ ಬೈಕ್ ಮತ್ತು ಅಟೋ ನಡುವೆ ಡಿಕ್ಕಿಯಾಗಿದೆ ಪರಿಣಾಮವಾಗಿ ಬೈಕ್ ನಲ್ಲಿದ್ದ ಮಹಿಳೆಯ ತಲೆಗೆ ಗಂಭೀರವಾಗಿ ಗಾಯವಾಗಿದೆ. ತಕ್ಷಣವೇ ಅವರನ್ನು ಮೆಗ್ಗನ್ ಆಸ್ಪತ್ರೆಗೆ ದಾಖಲು ...
Read More »ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಡಿಪ್ಲೊಮಾಗೆ ಅರ್ಜಿ ಆಹ್ವಾನ.
Cnewstv.in / 08.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಡಿಪ್ಲೊಮಾಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಶಿವಮೊಗ್ಗ ಇಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಮುಗಿಸಿದ ಸಹಕಾರ ಸಂಘ ಸಂಸ್ಥೆಗಳ ಸಿಬ್ಬಂದಿಗಳು, ಖಾಸಗಿ ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು. ತರಬೇತಿಯ ಅವಧಿಯು 6 ತಿಂಗಳಾಗಿದ್ದು ಸಂಘ ಸಂಸ್ಥೆಗಳ ಸಿಬ್ಬಂದಿಗಳಿಗೆ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಮಾಸಿಕ ರೂ.100/- ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ರೂ.500/- ...
Read More »
C News TV Kannada News Online in cnewstv