Cnewstv | ಬೆಂಗಳೂರು | 24.08.2025 | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಭಿಮಾನಿಗಳ ಕ್ರೇಜ್ ಹೆಚ್ಚಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್… ಬೆಂಗಳೂರು : ಅಭಿಮಾನಿಗಳ ಕ್ರೇಜ್ ಹೆಚ್ಚಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್ ಮಾಡಲಾಗಿದೆ. ನಟ ದರ್ಶನ್ ಅವರು ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾರೆ. ಹಾಗಿದ್ದರೂ ಕೂಡ ‘ದಿ ಡೆವಿಲ್’ (The Devil) ಸಿನಿಮಾದ ಕೆಲಸಗಳನ್ನು ಮುಂದುವರಿಸಲು ಚಿತ್ರತಂಡ ತೀರ್ಮಾನಿಸಿದೆ. ಟೈಟಲ್ ಕಾರಣದಿಂದಲೇ ಈ ಹಾಡಿನ ಬಗ್ಗೆ ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಾಗಿತ್ತು. ಹಾಡು ಹೇಗಿರಬಹುದು ಎಂಬ ಕೌತುಕ ...
Read More »ಸಿನಿಮಾ
ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ.
Cnewstv | 14.07.2025 | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ. ಬೆಂಗಳೂರು : ಅಭಿನಯ ಸರಸ್ವತಿ ಖ್ಯಾತಿಯ ಬಿ ಸರೋಜಾದೇವಿ ಕೊನೆಯುಸಿರೆಳೆದಿದ್ದಾರೆ. ಕನ್ನಡದ ಖ್ಯಾತ ನಟಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ (Bengaluru) ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು. ಜನವರಿ 7, 1938ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಇವರು ಸ್ಯಾಂಡಲ್ವುಡ್ ಅಲ್ಲದೇ ಬಹುಭಾಷಾ ಸ್ಟಾರ್ ನಟರ ಜೊತೆ ಸ್ಕ್ರೀನ್ ಹಂಚಿಕೊಂಡಿದ್ದರು. ಅಭಿನಯ ಸರಸ್ವತಿ ಎಂದೇ ಖ್ಯಾತರಾದ ಬಿ.ಸರೋಜಾದೇವಿ ಅವರು ದಕ್ಷಿಣ ಭಾರತದ ...
Read More »ದಿ ಡೆವಿಲ್ : ಒಂಬತ್ತು ತಿಂಗಳ ಬಳಿಕ ಮತ್ತೆ ಶೂಟಿಂಗ್ ಆರಂಭ.
cnewstv | 12.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಿ ಡೆವಿಲ್ : ಒಂಬತ್ತು ತಿಂಗಳ ಬಳಿಕ ಮತ್ತೆ ಶೂಟಿಂಗ್ ಆರಂಭ. ಮೈಸೂರು : ಬರೋಬ್ಬರಿ ಒಂಬತ್ತು ತಿಂಗಳ ಬಳಿಕ ನಟ ದರ್ಶನ್ ಮತ್ತೆ ಬಣ್ಣ ಹಚ್ಚಿ ಶೂಟಿಂಗ್ ಆರಂಭಿಸಲಿದ್ದಾರೆ. ಇಂದಿನಿಂದ ಸಿನಿಮಾ ಚಿತ್ರೀಕರಣದಲ್ಲಿ ದರ್ಶನ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಇಂದು ಮೈಸೂರಿನ ಅತಿಥಿ ಗೃಹದಲ್ಲಿ ಶುರುವಾಗಿದೆ. ಇಂದು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ದರ್ಶನ್, ಸಿನಿಮಾ ಸೆಟ್ಗೆ ತೆರಳಿದ್ದಾರೆ. ನಟ ದರ್ಶನ್ ...
Read More »ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಶಿವಮೊಗ್ಗ ಜೈಲಿನಿಂದ ಲಕ್ಷ್ಮಣ್ ಗೆ ಬಿಡುಗಡೆ ಭಾಗ್ಯ..
cnewstv | 17.11.2024 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಶಿವಮೊಗ್ಗ ಜೈಲಿನಿಂದ ಲಕ್ಷ್ಮಣ್ ಗೆ ಬಿಡುಗಡೆ ಭಾಗ್ಯ.. ಶಿವಮೊಗ್ಗ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಲಕ್ಷ್ಮಣ್ ಗೆ ಇಂದು ಶಿವಮೊಗ್ಗ ಜೈಲಿನಿಂದ ಬಿಡುಗಡೆಯ ಭಾಗ್ಯ ದೊರೆತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾಧಿತ್ಯ ನೀಡಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಲಾಗಿತ್ತು ಇಂದು ಜಾಮೀನು ದೊರೆತ ಹಿನ್ನೆಲೆಯಲ್ಲಿ ಆರೋಪಿ ಲಕ್ಷ್ಮಣ್ ನನ್ನು ಬಿಡುಗಡೆ ಮಾಡಲಾಗಿದೆ. ಇಂದು ಬೆಳಿಗ್ಗೆ ಈ ಮೇಲ್ ...
Read More »ಕೊಲೆ ಆರೋಪ ನಟ ದರ್ಶನ್, ಗೆಳತಿ ಪವಿತ್ರ ಗೌಡ ಹಾಗೂ 10 ಜನರ ಬಂಧನ.. ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ
Cnewstv / 11.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕೊಲೆ ಆರೋಪ ನಟ ದರ್ಶನ್ ಹಾಗೂ 10 ಜನರ ಬಂಧನ.. ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ ಬೆಂಗಳೂರು : ಕೊಲೆ ಆರೋಪದ ಅಡಿಯಲ್ಲಿ ಸ್ಯಾಂಡಲ್ ವುಡ್ ಡಿ ಬಾಸ್ ನಟ ದರ್ಶನ್ ಹಾಗೂ 10 ಜನರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂದಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದ ರೇಣುಕಾ ಸ್ವಾಮಿ ಅವರ ಆತ್ಮಹತ್ಯೆ ಪ್ರಕರಣ ತನಿಖೆ ಬಳಿಕ ಕೊಲೆ ಎಂದು ದೃಢಪಟ್ಟಿದೆ. ಈ ಪ್ರಕರಣದಲ್ಲಿ ಇದುವರೆಗೂ 10 ಜನ ಆರೋಪಿಗಳನ್ನು ಬಂಧಿಸಲಾಗಿದೆ. ...
Read More »“ಜೈಲರ್” 550 ಕೋಟಿ ಕಲೆಕ್ಷನ್.
Cnewstv / 24.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಜೈಲರ್” 550 ಕೋಟಿ ಕಲೆಕ್ಷನ್. ರಜನಿಕಾಂತ್ ಸಿನಿಮಾಗಳಿಗೆ ರಜನಿಕಾಂತ್ ಸಿನಿಮಾಗಳೇ ಸಾಟಿ ಎನ್ನುವ ಮಾತನ್ನು ಇಂದಿಗೂ ಸಹ ಉಳಿಸಿಕೊಂಡು ಬಂದಿದ್ದಾರೆ. ಆಗಸ್ಟ್ 10 ರಂದು ಬಿಡುಗಡೆಯಾದ ಜೈಲರ್ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ರಜನಿಕಾಂತ್ ವೃತ್ತಿಜೀವನದಲ್ಲಿ ಈ ಸಿನಿಮಾದ ಗೆಲುವು ಗಮನಾರ್ಹವಾಗಿದೆ. 72 ವರ್ಷದ ರಜನಿಕಾಂತ್ ಈ ಪ್ರಾಯದಲ್ಲೂ ಆಕ್ಷನ್ ಹೀರೋ ಆಗಿ ಅಭಿನಯದ ಜೈಲರ್ ಸಿನಿಮಾ ವಿಶ್ವಾದ್ಯಂತ 550 ಕೋಟಿ ರೂಪಾಯಿಗಳಿಗೆ ಮಾಡಿದ್ದು, ಭಾರತದಲ್ಲಿ 295 ಕೋಟಿ ಕಲೆಕ್ಷನ್ ...
Read More »ಇಂದು ಸಂಜೆ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಸಂಸ್ಕಾರ. ಅಂತಿಮ ದರ್ಶನ ಪಡೆಯುತ್ತಿರುವ ಗಣ್ಯರು
Cnewstv / 09.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಸಂಜೆ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಸಂಸ್ಕಾರ. ಅಂತಿಮ ದರ್ಶನ ಪಡೆಯುತ್ತಿರುವ ಗಣ್ಯರು ಬೆಂಗಳೂರು : ಸ್ಪಂದನ ವಿಜಯ ರಾಘವೇಂದ್ರ ಅವರ ಪಾರ್ಥಿವ ಶರೀರ ನೆನ್ನೆ ತಡರಾತ್ರಿ ಬೆಂಗಳೂರಿಗೆ ತಲುಪಿದ್ದು, ಮಲ್ಲೇಶ್ವರಂನಲ್ಲಿರುವ ಬಿಕೆ ಶಿವರಾಂ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಸ್ನೇಹಿತರು, ಕುಟುಂಬಸ್ಥರು, ಸಿನಿಮಾ ನಟ ನಟಿಯರು, ರಾಜಕೀಯ ಗಣ್ಯರು ಸ್ಪಂದನ ವಿಜಯ ರಾಘವೇಂದ್ರ ರವರ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ...
Read More »ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ನಿಧನ.
Cnewstv / 07.08.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ನಿಧನ. ಬೆಂಗಳೂರು : ನಟ ವಿಜಯ ರಾಘವೇಂದ್ರ ರವರ ಪತ್ನಿ ಸ್ಪಂದನ ಹೃದಯಘಾತದಿಂದ ನಿಧನರಾಗಿದ್ದಾರೆ. 2007ರಲ್ಲಿ ವಿಜಯ ರಾಘವೇಂದ್ರ ಹಾಗೂ ಸ್ಪಂದನ ಮದುವೆಯಾಗಿದ್ದರು. ದಂಪತಿಗಳಿಗೆ ಶೌರ್ಯ ಎಂಬ ಒಬ್ಬ ಮಗನಿದ್ದಾನೆ. ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದಾಗ ಲೋ ಬಿಪಿಯಿಂದ ಹೃದಯಘಾತವಾಗಿ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ. ನಾಳೆ ಬೆಳಿಗ್ಗೆ ಪಾರ್ಥಿವ ಶರೀರ ಬೆಂಗಳೂರಿಗೆ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನಗಳೆಲ್ಲವೂ ಬೆಂಗಳೂರಿನಲ್ಲಿಯೇ ಜರುಗಲಿದೆ. ಸ್ಪಂದನ ರವರು ...
Read More »Adipurush ಮೊದಲ ದಿನವೇ ಭರ್ಜರಿ ಕಲೆಕ್ಷನ್..
Cnewstv / 17.06.2023 / ಮುಂಬೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Adipurush ಮೊದಲ ದಿನವೇ ಭರ್ಜರಿ ಕಲೆಕ್ಷನ್.. ಮುಂಬೈ : ಈ ವರ್ಷದ ಬಹುನಿರೀಕ್ಷಿತ ಬಿಗ್ ಬಜೆಟ್ ಚಿತ್ರಗಳಲ್ಲಿ ಒಂದು ಆದಿಪುರುಷ್. ರಾಮಾಯಣ ಅಂಶಗಳನ್ನು ಆಧರಿಸಿ ತೆಗೆದ ಆದಿಪುರುಷ್ ಚಿತ್ರ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡಿದೆ. ಓಂ ರಾವುತ್ ನಿರ್ದೇಶನದಲ್ಲಿ ಸುಮಾರು 500 ಕೋಟಿ ರೂಪಾಯಿ ಬಜೆಟ್ ನಲ್ಲಿ ಆದಿಪುರುಷ್ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಮೊದಲ ದಿನವೇ ಎಲ್ಲೇಡೆ ಆದಿಪುರುಷ್ ಹೌಸ್ ಫುಲ್ ಪ್ರದರ್ಶನವನ್ನು ಕಂಡಿದೆ. ಬಾಹುಬಲಿ ಖ್ಯಾತಿಯ ಪ್ರಭಾಸ್ ...
Read More »10 ಸಾವಿರ ಆದಿಪುರುಷ್ ಟಿಕೆಟ್‌ಗಳು ಫ್ರೀ…
Cnewstv / 08.06.2023 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 10 ಸಾವಿರ ಆದಿಪುರುಷ್ ಟಿಕೆಟ್‌ಗಳು ಫ್ರೀ… ಹೈದರಾಬಾದ್ : ಡಾರ್ಲಿಂಗ್ ಪ್ರಭಾಸ್ ಅವರ ʼಆದಿಪುರುಷ್ʼ ರಿಲೀಸ್ ಗೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಜೂ.16 ರಂದು ಪ್ಯಾನ್ ಇಂಡಿಯಾ ಸಿನಿಮಾ ಗ್ರ್ಯಾಂಡ್ ಆಗಿ ಬಿಡುಗಡೆಯಾಗಲಿದೆ. ತಿರುಪತಿಯಲ್ಲಿ ಅದ್ಧೂರಿಯಾಗಿ ಸಿನಿಮಾದ ಪ್ರೀ – ರಿಲೀಸ್ ಇವೆಂಟ್ ನಡೆದಿದೆ. ಅದೇ ಸಮಾರಂಭದಲ್ಲಿ ಫೈನಲ್ ಟ್ರೇಲರ್ ರಿಲೀಸ್ ಆಗಿದೆ. ಇತ್ತೀಚೆಗೆ ಸಿನಿಮಾ ತಂಡ ಒಂದು ವಿಶೇಷವಾದ ಅನೌನ್ಸ್ ಮೆಂಟನ್ನು ಮಾಡಿತ್ತು. ಪ್ರತಿ ಥಿಯೇಟರ್ ...
Read More »
C News TV Kannada News Online in cnewstv