Breaking News

ಸಿನಿಮಾ

ಕೆಜಿಎಫ್ ಹುಡುಗನ ಚಿನ್ನದ ರಾಕಿಂಗ್ ಕಥೆ..!!

“ಗ್ಯಾಂಗ್ ಕಟ್ಟಿಕೊಂಡು ಬರೋನು ಗ್ಯಾಂಗ್ ಸ್ಟರ್ ..ಅವನು ಒಬ್ಬನೇ ಬರೋನು ಮಾನ್ ಸ್ಟರ್ “..ಇದು ಕೆಜಿಎಫ್ ಚಿತ್ರದ ಸಂಭಾಷಣೆ. ಸಧ್ಯ ಈ ಡೈಲಾಗ್ ಅಕ್ಷರಶಃ ಸತ್ಯವಾಗಿದೆ.ಯಾಕಂದ್ರೆ ಇಷ್ಟು ದಿನ ಪರಭಾಷೆಗೂ ಮೀರಿದ ಸಿನಿಮಾ ನಮ್ಮ ಸ್ಯಾಂಡಲ್ ವುಡ್ ನಲ್ಲಿ ಯಾವುದು ಬಂದಿಲ್ಲ ಅನ್ನುವವರಿಗೆ ಕೆಜಿಎಫ್ ಚಿತ್ರ ಇವೆಲ್ಲವನ್ನೂ ಮೀರಿ ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಸದ್ದು ಮಾಡ್ತಿದೆ ..ಗಡಿಯಾಚೆಗೂ ದೊಡ್ಡ ಕ್ರೇಜ್ ಹುಟ್ಟುಹಾಕ್ತಿದೆ.ಈಗಾಗ್ಲೇ ಟ್ರೈಲರ್ ಮೂಲಕ ಎಲ್ಲರಲ್ಲಿ ನಿರೀಕ್ಷೆಯನ್ನ ಹೆಚ್ಚಿಸಿದ್ದ ಕೆಜಿಎಫ್ ಸಿನಿಮಾ ಕನ್ನಡ ಸಿನಿ ಮಾರುಕಟ್ಟೆಯನ್ನ ಹೆಚ್ಚಿಸುವುದರ ಜೊತೆಗೆ ಕನ್ನಡಿಗರು ಹೆಮ್ಮೆ ಪಡುವಂತಹ ಚಿತ್ರವಾಗಿ ನಿಂತಿದೆ.ಬರೋಬ್ಬರಿ ...

Read More »

ರಶ್ಮಿಕಾ ಮಂದಣ್ಣ ಫೋಟೋಸ್ ಫುಲ್ ವೈರಲ್…

ಕೊಡಗಿನ ಬೆಡಗಿ ರಶ್ಮಿಕಾಗೆ ಈಗ ಟಾಲಿವುಡ್ನಲ್ಲಿ ಎಲ್ಲಿಲ್ಲದ ಬೇಡಿಕೆ.. ಮೊದಲ ಸಿನಿಮಾ ಕಿರಿಕ್ ಪಾಟಿ೵ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ರಶ್ಮಿಕಾ ಎರಡನೇ ಸಿನಿಮಾ ಮಾಡಿದ ಕೂಡಲೇ ತೆಲುಗಿನಲಿ ನಟಿಸಲು ಅವಕಾಶ ಸಿಕ್ಕಿತು. ಹೀಗಿರುವಾಗಲೇ ‘ಗೀತ ಗೋವಿಂದಂ’ ಸಿನಿಮಾ ತೆರೆ ಕಂಡು ನೂರು ಕೋಟಿಯ ಗಡಿ ದಾಟಿತು ನೋಡಿ, ಅಲ್ಲಿಗೆ ರಶ್ಮಿಕಾ ಲಕ್ ಸಂಪೂರ್ಣ ಬದಲಾಗಿತ್ತು. ಇದರಿಂದಾಗಿ ಈ ಬೆಡಗಿಗೆ ತೆಲುಗಿನಲ್ಲಿ ಅವಕಾಶಗಳ ಸುರಿಮಳೆಯೇ ಆಗ ತೊಡಗಿತ್ತು. ಆದರೆ ಇತ್ತೀಚೆಗೆ ತೆರೆಕಂಡ ‘ದೇವ್ದಾಸ್’ ಸಿನಿಮಾದ ನಟನೆಯನ್ನು ಜನ ಮೆಚ್ಚಲಿಲ್ಲ. ಆದರೂ ಅವರ ಇತ್ತೀಚೆಗಿನ ಹಾಟ್ ...

Read More »

ಬಣ್ಣದ ಬದುಕಿಗೆ ರಮ್ಯ Re-entry

ಸದ್ಯ ಕಾಂಗ್ರೇಸ್ ಪಕ್ಷದ ರಾಜಕೀಯದಲ್ಲಿ ಸಕ್ರಿಯರಾಗಿರುವ ರಮ್ಯಾ ಅವರು ಮತ್ತೆ ಚಿತ್ರದಲ್ಲಿ ನಟಿಸಲು ಮುಂದಾಗಿದ್ದಾರೆ. ರಮ್ಯ ತಮ್ಮ ರಾಜಕೀಯ ಬದುಕಿನಿಂದ ಮತ್ತೆ ಬಣ್ಣದ ಜಗತ್ತಿಗೆ ಜೀಗಿಯಲಿದ್ದಾರೆ. ಅದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ. ದರ್ಶನ್ ಅಭಿನಯದ ಐತಿಹಾಸಿಕ ಮದಕರಿ ನಾಯಕ ಚಿತ್ರದಲ್ಲಿ ರಮ್ಯಾ ನಟಿಸುತ್ತಾರೆ ಎಂಬ ಮಾತುಗಳು ಗಾಂಧಿ ನಗರದಲ್ಲಿ ಕೇಳಿಬರುತ್ತಿದೆ. ದರ್ಶನ್ ಮತ್ತು ರಮ್ಯಾ 2006ರಲ್ಲಿ ತೆರೆ ಕಂಡಿದ್ದ ದತ್ತ ಚಿತ್ರದಲ್ಲಿ ಅಭಿನಯಿಸಿದ್ದರು. ಆ ನಂತರ ಈ ಇಬ್ಬರು ಒಟ್ಟಾಗಿ ಅಭಿನಯಿಸಿರಲಿಲ್ಲ. ಇದೀಗ ಐತಿಹಾಸಿಕ ಚಿತ್ರದ ಮೂಲಕ ರಮ್ಯಾ ಮತ್ತೆ ದರ್ಶನ್ ಜೊತೆ ...

Read More »

ವಿಶೇಷ ಪಾತ್ರದಲ್ಲಿ ನಟಿ ದೀಪಿಕಾ ಪಡುಕೋಣೆ

ಪದ್ಮಾವತ್’ ಚಿತ್ರದ ನಂತರ ದೀಪಿಕಾ ಪಡುಕೋಣೆ ಅಭಿನಯದ ಯಾವ ಚಿತ್ರವೂ ಬಿಡುಗಡೆಯಾಗಿಲ್ಲ. ಶಾರೂಖ್ ಖಾನ್ ಅವರ ‘ಜೀರೋ’ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಿರುವುದು ಬಿಟ್ಟರೇ ನಾಯಕಿಯಾಗಿ ಯಾವ ಸಿನಿಮಾನೂ ಆರಂಭಿಸಿಲ್ಲ. ಇದೀಗ ವಿಭಿನ್ನ, ವಿಶೇಷ ಮತ್ತು ಸವಾಲಿನ ಪಾತ್ರವೊಂದನ್ನ ನಿರ್ವಹಿಸಲು ಬಾಲಿವುಡ್ ಬ್ಯೂಟಿ ದೀಪಿಕಾ ಸಿದ್ಧವಾಗಿದ್ದಾರೆ. ಹೌದು, ಆಸಿಡ್ ದಾಳಿಗೆ ಒಳಗಾಗಿದ್ದ ಹುಡುಗಿ ಪಾತ್ರದಲ್ಲಿ ದೀಪಿಕಾ ಬಣ್ಣ ಹಚ್ಚಲಿದ್ದಾರೆ. ನೈಜ ಘಟನೆಯಾಧರಿತ ಚಿತ್ರದಲ್ಲಿ ನಾಯಕಿಯಾಗಿರುವ ದೀಪಿಕಾ ಆಸಿಡ್ ದಾಳಿಗೆ ಒಳಗಾಗಿ ಸಾಧಿಸಿದ ಹುಡುಗಿಯಾಗಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಪಾತ್ರದಲ್ಲಿ ನಟಿ ದೀಪಿಕಾ ಪಡುಕೋಣೆ

Read More »

ಮತ್ತೆ ಕನ್ನಡ ಸಿನಿಮಾ ಮಾಡ್ತಾರಾ ನಿರ್ದೇಶಕ ಮಣಿರತ್ನಂ.?

ಭಾರತ ಚಿತ್ರರಂಗದ ಹೆಮ್ಮೆಯ ನಿರ್ದೇಶಕ ಮಣಿರತ್ನಂ ಮತ್ತೆ ಕನ್ನಡ ಸಿನಿಮಾ ಮಾಡುತ್ತಾರಾ? ಈ ಪ್ರಶ್ನೆಗೆ ಈಗ ಸ್ವತಃ ಮಣಿರತ್ನಂ ಅವರ ಪತ್ನಿ, ನಟಿ ಸುಹಾಸಿನಿ ಉತ್ತರ ನೀಡಿದ್ದಾರೆ. ಮಣಿರತ್ನಂ ಮೊದಲು ಕನ್ನಡ ಚಿತ್ರದ ಮೂಲಕ ತಮ್ಮ ಸಿನಿಮಾ ಪ್ರಯಾಣ ಶುರು ಮಾಡಿದವರು. ‘ಪಲ್ಲವಿ ಅನು ಪಲ್ಲವಿ’ ಚಿತ್ರ ಮಣಿ ಅವರ ಚೊಚ್ಚಲ ಚಿತ್ರವಾಗಿತ್ತು. ಈ ಚಿತ್ರದ ವಿಷಯ ಹಾಗೂ ಕಥೆಯನ್ನ ಕನ್ನಡ ಪ್ರೇಕ್ಷಕರು ಮಾತ್ರ ಅರ್ಥ ಮಾಡಿಕೊಳಲು ಸಾಧ್ಯ ಎನ್ನುವುದು ಮಣಿ ಅವರಿಗೆ ಅರ್ಥ ಆಗಿತ್ತು. ಆ ಚಿತ್ರದ ನಂತರ ತಮಿಳು ಹಾಗೂ ಹಿಂದಿ ...

Read More »