Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ‘ದಿ ಕಾಶ್ಮೀರ್ ಫೈಲ್ಸ್’ : ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದ ಸಚಿವರು. ಶಿವಮೊಗ್ಗ : ನೈಜ ಘಟನೆ ಆಧಾರಿತ, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನವನ್ನು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಕೆ.ಈ.ಕಾಂತೇಶ್ ಅಯೋಜನೆ ಮಾಡಿದ್ದರು. ಚಿತ್ರವನ್ನು ನೋಡಲು ಜನ ಕಿಕ್ಕಿರಿದು ಸೇರಿದ್ದರು. ಪುಪ್ಪ ಆರ್ಚನೆ ಮಾಡುವ ...
Read More »ಸಿನಿಮಾ
ಬಾಕ್ಸ್ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿರುವ “ದಿ ಕಾಶ್ಮೀರ್ ಫೈಲ್ಸ್”..
Cnewstv.in / 14.03.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಕ್ಸ್ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿರುವ “ದಿ ಕಾಶ್ಮೀರ್ ಫೈಲ್ಸ್”.. @The Kashmir Files ನೈಜ ಘಟನೆ ಆಧಾರಿತ, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ತೆರೆಕಂಡ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ 3.25 ಕೋಟಿ ರೂಪಾಯಿ ಗಳಿಸಿತ್ತು. ಎರಡನೇ ದಿನದಲ್ಲಿ 8.25 ಕೋಟಿ ರೂ.ಗೆ ಜಿಗಿದಿದೆ. ಮುಂಗಡ ಬುಕ್ಕಿಂಗ್ ಕೂಡ ಥಿಯೇಟರ್‌ಗಳಲ್ಲಿ ಬಹುತೇಕ ಭರ್ತಿಯಾಗಿದೆ. ...
Read More »ಮಾರ್ಚ್ 12 ಕ್ಕೆ.. ಹರೀಶ ವಯಸ್ಸು 36..
Cnewstv.in / 10.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರ್ಚ್ 12 ಕ್ಕೆ.. ಹರೀಶ ವಯಸ್ಸು 36.. ಕರಾವಳಿ ಯುವಪ್ರತಿಭೆಗಳ ಸಿನಿಮಾ ” ಹರೀಶ ವಯಸ್ಸು 36″ ಟೈಟಲ್ ಸಾಂಗ್ ಗೆ ಧ್ವನಿಯಾಗಿದ್ದಾರೆ “ಪವರ್ ಸ್ಟಾರ್ ಪುನೀತ್ ರಾಜಕುಮಾರ್ “. ದಕ್ಷಿಣ ಕನ್ನಡ ಜಿಲ್ಲೆಯ ಯುವ ಪ್ರತಿಭೆಗಳು ಸೇರಿ ಮಾಡಿರುವ ಸಿನಿಮಾ ” ಹರೀಶ ವಯಸ್ಸು 36 ” ಈ ವಿಭಿನ್ನ ಶೀರ್ಷಿಕೆಯ ಚಿತ್ರದ ಟೈಟಲ್ ಹಾಡಿಗೆ ಧ್ವನಿಯಾಗಿದ್ದಾರೆ, ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಈ ಹಾಡು ಯೂಟ್ಯೂಬ್ ...
Read More »ಜೇಮ್ಸ್ ಚಿತ್ರದ ಸಾಂಗ್ ರೀಲಿಸ್ ಅದ ಕ್ಷಣದಲ್ಲೇ ಮಿಲಿಯನ್ ವೀವ್ಸ್
Cnewstv.in / 03.03.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೇಮ್ಸ್ ಚಿತ್ರದ ಸಾಂಗ್ ರೀಲಿಸ್ ಅದ ಕ್ಷಣದಲ್ಲೇ ಮಿಲಿಯನ್ ವೀವ್ಸ್ ಬೆಂಗಳೂರು : ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಇದೀಗ ಮತ್ತೊಂದು ಹೊಸ ರೆಕಾರ್ಡ್ ಬ್ರೇಕ್ ಮಾಡಿದೆ. ನನಗೆ ರೆಕಾರ್ಡ್ ಬ್ರೇಕ್ ಮಾಡಿನೇ ಅಭ್ಯಾಸ ಅನ್ನೋ ಮೂಲಕ ಜೇಮ್ಸ್ ಚಿತ್ರ ಮತ್ತೊಂದು ರೆಕಾರ್ಡ್ ಬ್ರೇಕ್ ಮಾಡಿದೆ. ಬೆಳಗ್ಗೆ 11 ಗಂಟೆ 11 ನಿಮಿಷಕ್ಕೆ ರಿಲೀಸ್ ಆದ ‘ಟ್ರೇಡ್ ಮಾರ್ಕ್’ ಹಾಡು, ಬೆಳಗ್ಗೆಯಿಂದಲೂ ಟ್ರೆಂಡ್ ಕ್ರಿಯೇಟ್ ಮಾಡಿದೆ. ಟ್ರೇಡ್ ...
Read More »ಸ್ಯಾಂಡಲ್ ವುಡ್ ಗೆ ಕಾಲಿಟ್ಟಿ ಜನಾರ್ದನ್ ರೆಡ್ಡಿ ಪುತ್ರ
Cnewstv.in / 02.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಯಾಂಡಲ್ ವುಡ್ ಗೆ ಕಾಲಿಟ್ಟಿ ಜನಾರ್ದನ್ ರೆಡ್ಡಿ ಪುತ್ರ ಬೆಂಗಳೂರು : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಸಿನಿ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ಜನಾರ್ದನ ರೆಡ್ಡಿ ಪುತ್ರ ಸಿನಿಮಾಗಳಲ್ಲಿ ಅಭಿನಯಿಸುವುದು ಅನುಮಾನ ಅವರು ರಾಜಕೀಯಕ್ಕೆ ಎಂಟ್ರಿ ಕೊಡ ಬಹುದು ಎನ್ನುವ ಮಾತುಗಳು ಮತೊಂದು ಕಡೆ ಸಿನಿ ರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಇದೀಗ ಈ ಸುದ್ದಿಗೆ ಬ್ರೇಕ್ ಬಿದ್ದಿದ್ದು ಕಿರೀಟ ರೆಡ್ಡಿ ...
Read More »ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ.
Cnewstv.in / 24.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನ್ಯಾಯಾಂಗ ನಿಂದನೆ : ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ. ಬೆಂಗಳೂರು : ನ್ಯಾಯಾಂಗ ನಿಂದನೆಯ ಆರೋಪದ ಮೇಲೆ ನಟ ಚೇತನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಹಿಜಾಬ್ ಪ್ರಕರಣವನ್ನು ಆಲಿಸುತ್ತಿರುವ ಕರ್ನಾಟಕ ಹೈಕೋರ್ಟ್ನ ಪೂರ್ಣಪೀಠದಲ್ಲಿ ನ್ಯಾಯಮೂರ್ತಿಯಾಗಿರುವ ಕೃಷ್ಣ ಎಸ್. ದೀಕ್ಷಿತ್ ಅವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಸಾಮಾಜಿಕ ಹೋರಾಟಗಾರ, ಅ ದಿನಗಳು, ನಟ ಚೇತನ್ ಅವರನ್ನು ವಿರುದ್ಧ ನ್ಯಾಯಾಂಗ ನಿಂದನೆ ...
Read More »ಖ್ಯಾತ ರೇಡಿಯೋ ಜಾಕಿ ರಚನಾ ಇನ್ನಿಲ್ಲ..
Cnewstv.in / 22.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖ್ಯಾತ ರೇಡಿಯೋ ಜಾಕಿ ರಚನಾ ಇನ್ನಿಲ್ಲ.. ಬೆಂಗಳೂರು : ಖ್ಯಾತ ರೇಡಿಯೋ ಜಾಕಿ ರಚನಾ (38) ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಇದು ಬೆಳಿಗ್ಗೆ ಅವರ ಜೆಪಿನಗರದ ಪ್ಲಾಟ್ ನಲ್ಲಿ ರಚನಾಗೆ ಎದೆನೋವು ಕಾಣಿಸಿಕೊಂಡಿದೆ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ರಚನಾ ನಿಧನರಾಗಿದ್ದಾರೆ. ರಚನಾ ತಂದೆ-ತಾಯಿ ಚಾಮರಾಜಪೇಟೆಯ ವಾಸವಿದ್ದಾರೆ ಇಂದು ಸಂಜೆ ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತದೆ. ರೇಡಿಯೋ ಮಿರ್ಚಿ, ರೇಡಿಯೋ ಸಿಟಿಯಲ್ಲಿ ಹಲವಾರು ...
Read More »ಸ್ಯಾಂಡಲ್ ವುಡ್ ಗೆ ಕಾಲಿಟ್ಟ ಮಾಜಿ ಸಿಎಂ ಯಡಿಯೂರಪ್ಪ.
Cnewstv.in / 20.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಯಾಂಡಲ್ ವುಡ್ ಗೆ ಕಾಲಿಟ್ಟ ಮಾಜಿ ಸಿಎಂ ಯಡಿಯೂರಪ್ಪ. ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದ್ದಾರೆ. ನೈಜ ಚಿತ್ರಕಥೆ ಆಧಾರಿತ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಮೊಟ್ಟಮೊದಲ ಬಾರಿಗೆ ಚಿತ್ರವೊಂದರಲ್ಲಿ ಬಣ್ಣ ಹಚ್ಚಿದ್ದಾರೆ. ಈಗಾಗಲೇ ಸ್ಯಾಂಡಲ್ ವುಡ್ ಗೆ ಸಾಕಷ್ಟು ಜನ ರಾಜಕೀಯದಿಂದ ಆಗಮಿಸಿದ್ದಾರೆ. ಇನ್ನು ಕೆಲವರು ಸ್ಯಾಂಡಲ್ ವುಡ್ ನಿಂದ ರಾಜಕೀಯಕ್ಕೆ ಬಂದಿದ್ದಾರೆ. ಆದರೆ ಮಾಜಿ ಸಿಎಂ ಬಿಎಸ್ ವೈ ಇದೀಗ ...
Read More »‘ಕಲಾ ತಪಸ್ವಿ’ ಹಿರಿಯ ನಟ ರಾಜೇಶ್ ಇನ್ನಿಲ್ಲ.
Cnewstv.in / 19.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ‘ಕಲಾ ತಪಸ್ವಿ’ ಹಿರಿಯ ನಟ ರಾಜೇಶ್ ಇನ್ನಿಲ್ಲ. ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಇಂದು ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜೇಶ್ ಬೆಂಗಳೂರಿನ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳಿಂದ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲೇ ಜನಿಸಿದ ನಟ ರಾಜೇಶ್ ಅವರ ನಿಜನಾಮ ಮುನಿ ...
Read More »ಫ್ಯಾಮಿಲಿ ಪ್ಯಾಕ್ : ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್..
Cnewstv.in / 18.02.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫ್ಯಾಮಿಲಿ ಪ್ಯಾಕ್ : ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್.. PRK ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣ ವಾದಂತಹ ಫ್ಯಾಮಿಲಿ ಪ್ಯಾಕ್ ಚಿತ್ರ, ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. ಅಮೆಜಾನ್ ಪ್ರೈಂ ಓಟಿಪಿ ಪ್ಲಾಟ್ ಫಾರ್ಮ್ ನಲ್ಲಿ ರಿಲೀಸಾದ ಫ್ಯಾಮಿಲಿ ಪ್ಯಾಕ್ ಚಿತ್ರ ಕೌಟುಂಬಿಕ ಆಧಾರಿತ ಮನೋರಂಜನಾ ಚಿತ್ರವಾಗಿದೆ. 3/5 ರೇಟಿಂಗ್ ಗಳಿಸಿದೆ. ನಿರ್ದೇಶಕ ಅರ್ಜುನ್ ಹಾಗೂ ನಟ ಲಿಖಿತ್ ಶೆಟ್ಟಿ ಯವರ ಕಾಂಬಿನೇಷನ್ ನಲ್ಲಿ ಮೂಡಿಬಂದ ಸಂಕಷ್ಟಕರ ಗಣಪತಿ ತೆರೆಗೆ ಬಂದು ಜನರನ್ನ ರಂಜಿಸಿತ್ತು. ಇಂದು ...
Read More »
Recent Comments