ಜೀವನ ಶೈಲಿ

ಯುಗ ಯುಗ ಕಳೆದರೂ ಯುಗಾದಿ ಮರಳಿ ಬರುತಿದೆ..

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳ ಪರಂಪರೆಯೇ ಇದೆ. ಈ ಸಾಲು ಸಾಲು ಹಬ್ಬಗಳಲ್ಲಿ ಮೊದಲನೇಯದೇ ಯುಗಾದಿ. ಯುಗಾದಿ ಅಂದರೆ ಹೊಸ ವರ್ಷದ ಮೊದಲ ದಿನ ಎಂದರ್ಥ.ಹಬ್ಬಗಳಲ್ಲಿ ಶ್ರೇಷ್ಠವಾದ ಪ್ರಸಿದ್ಧವಾದ ಯುಗಾದಿ ಹಬ್ಬ ಚ್ಯೆತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಸಂಸ್ಕೃತದ ಯುಗ ಮತ್ತು ಆದಿ ಎಂಬ ಎರಡು ಪದಗಳಿಂದ ‘ಯುಗಾದಿ’ ಎಂಬ ಪದವಾಗಿದೆ. ಜೊತೆಗೆ ಬ್ರಹ್ಮ ದೇವನು ಆ ದಿನದಿಂದಲೇ ಸೃಷ್ಟಿಯ ಕಾರ್ಯ ಆರಂಭಿಸಿದನೆಂಬ ನಂಬಿಕೆಯೂ ಇದೆ. ಋತುಗಳು, ಗ್ರಹಗಳು, ನಕ್ಷತ್ರಗಳು ಈ ದಿನ ಸೃಷ್ಟಿ ಆಯಿತು ಎನ್ನುವ ನಂಬಿಕೆಯೂ ಇದೆ. ಯುಗಾದಿ ಹಬ್ಬವನ್ನು ...

Read More »

ವೀಕೆಂಡ್ ವಿತ್ ರಮೇಶ್ ಸೀಸನ್ 4 ರ ಮೊದಲ ಅತಿಥಿ ಯಾರು ಗೊತ್ತಾ ??

  ಅಸಾಮಾನ್ಯ ಸಾಧಕರು, ಸಿನಿಮಾ ಕಲಾವಿದರು, ಸಮಾಜ ಸೇವಕರನ್ನು ಗುರುತಿಸಿ ಅವರ ಸಾಧನೆಯ ಹಾದಿಯಲ್ಲಿ ಪರಿಚಯ ಮಾಡುವ ಕಿರುತೆರೆಯ ಸೂಪರ್ ಹಿಟ್ ಕಾರ್ಯಕ್ರಮ ‘ವೀಕೆಂಡ್ ವಿತ್ ರಮೇಶ್’ ಮತ್ತೆ ಬರ್ತಿದೆ. ಯಶಸ್ವಿಯಾಗಿ 3 ಸೀಸನ್ ಮುಗಿಸಿದ ರಮೇಶ್ ಅರವಿಂದ್ ಈಗ 4 ನೇ ಸೀಸನ್ ನೊಂದಿಗೆ ಪ್ರತ್ಯಕ್ಷವಾಗುತ್ತಿದ್ದಾರೆ..   ವೀಕೆಂಡ್ ವಿತ್ ರಮೇಶ್ ಸೀಸನ್ 4ರ ಮೊದಲ ಸಂಚಿಕೆಯಲ್ಲೇ ವಿಶೇಷ ವ್ಯಕ್ತಿಯನ್ನ ಅತಿಥಿಯಾಗಿ ಕರೆತಂದಿದ್ದಾರೆ. ಇವರನ್ನ ವೀಕೆಂಡ್ ವಿತ್ ರಮೇಶ್ ಶೋಗೆ ಆಹ್ವಾನಿಸಿ ಎಂದು ಸ್ವತಃ ಪ್ರೇಕ್ಷಕರು ಕೂಡ ಒತ್ತಾಯಿಸಿದ್ದರು. ಅವರೇ ಧರ್ಮಸ್ಥಳದ ಧರ್ಮಾಧಿಕಾರಿ ...

Read More »

ಪವರ್‌ಫುಲ್ ಎಣ್ಣೆಗಳು: ಕೂದಲು ಉದುರುವಿಕೆ ಸಮಸ್ಯೆಗೆ ಒಂದೇ ವಾರದಲ್ಲಿ ಪರಿಹಾರ

ಇಂದಿನ ಪ್ರತಿಯೊಬ್ಬ ಪುರುಷರು ಹಾಗೂ ಮಹಿಳೆಯರು ಸಾಮಾನ್ಯವಾಗಿ ಎದುರಿಸುವಂತಹ ಸಮಸ್ಯೆಯೆಂದರೆ ಕೂದಲು ಉದುರುವಿಕೆ ಹಾಗೂ ಕೂದಲು ತೆಳುವಾಗುವುದು. ಇದಕ್ಕೆ ಹಲವಾರು ರೀತಿಯ ಕಾರಣಗಳು ಇರಬಹುದು. ಆದರೆ ಈ ಸಮಸ್ಯೆಗೆ ನಿಮಗೆ ಈ ಲೇಖನದಲ್ಲಿ ಶಾಶ್ವತ ಪರಿಹಾರ ಹೇಳಿಕೊಡಲಿದ್ದೇವೆ. ಮನೆಯಲ್ಲೇ ತಯಾರಿಸಿದ ಕೆಲವೊಂದು ತೈಲಗಳಿಂದ ಕೂದಲು ಉದುರುವಿಕೆ ತಡೆಯಬಹುದು. ಗಿಡಮೂಲಿಕೆ ತೈಲವು ಕೂದಲು ಉದುರುವಿಕೆ ನಿಯಂತ್ರಿಸಲು ನೆರವಾಗುವುದು ಮತ್ತು ಕೂದಲು ಬೆಳೆಯಲು ನೆರವಾಗುವುದು. ಕೂದಲು ಉದುರುವಿಕೆಗೆ ನಾನಾ ಸಮಸ್ಯೆಗಳು ಇರಬಹುದು. ಇದರಲ್ಲಿ ಕಲುಷಿತ ವಾತಾವರಣ, ಒತ್ತಡ, ರಾಸಾಯನಿಕದ ಅತಿಯಾದ ಬಳಕೆ ಮತ್ತು ಹಾಮೋರ್ನು ಅಸಮತೋಲನವು ಪ್ರಮುಖ ...

Read More »