Breaking News

ಅಂಕಣ/ವಿಶೇಷ

ತಂದೆಯ ಸಾವಿನ ನೂವಿನಲ್ಲಿಯೂ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿನಿ.. ಆನ್ ಲೈನ್ ನಲ್ಲಿ ಅಂತಿಮ ಸಂಸ್ಕಾರ.

Cnewstv / 07.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಂದೆಯ ಸಾವಿನ ನೂವಿನಲ್ಲಿಯೂ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿನಿ.. ಆನ್ ಲೈನ್ ನಲ್ಲಿ ಅಂತಿಮ ಸಂಸ್ಕಾರ. ಹೊಸನಗರ : ಇಲ್ಲಿನ ಗೇರುಪುರ, ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿಧ್ಯಾರ್ಥಿನಿ ಆರ್ಶಿಯಾ ಮನಿಯರ್ ಅವರು ತಂದೆಯ ಸಾವಿನ ನೂವಿನಲ್ಲಿಯೂ ಗುರುವಾರ ವಾರ್ಷಿಕ ಪರೀಕ್ಷೆ ಇಂಗ್ಲಿಷ್ ಭಾಷೆಯನ್ನು ಬರೆದರು. ವಿಧ್ಯಾರ್ಥಿನಿಯ ತಂದೆ ಅಬಿದ್ ಭಾಷಾ ಮನಿಯರ್ ಅವರು ಕೊಪ್ಪಳದ ನಿವಾಸದಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಹೃದಯಾಘಾತದಿಂದ ...

Read More »

ವಿಧಾನಸಭಾ ಚುನಾವಣೆ : ಶಿವಮೊಗ್ಗ ನಗರ ಕ್ಷೇತ್ರದ ಕೋಟೆಯಲ್ಲಿ ಆಯನೂರು ಮಂಜುನಾಥ್ ಕಂಪನ..!!??

Cnewstv / 22.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ : ಶಿವಮೊಗ್ಗ ನಗರ ಕ್ಷೇತ್ರದ ಕೋಟೆಯಲ್ಲಿ ಆಯನೂರು ಮಂಜುನಾಥ್ ಕಂಪನ..!!?? –Chaitra Sajjan. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಶಿವಮೊಗ್ಗ ನಗರದಲ್ಲಿ ರಾಜಕೀಯ ಚಿತ್ರಣ ದಿನೇ ದಿನೇ ಬದಲಾಗುತ್ತಿದೆ. ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಇದೀಗ ಚರ್ಚೆಗೆ ಗ್ರಾಸವಾಗಿರುವುದು ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್. ಆಯನೂರು ಮಂಜುನಾಥ್ ರವರು ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಆಕಾಂಕ್ಷಿಯಾಗಿದ್ದಾರೆ. ಆದರೆ ಯುಗಾದಿ ಹಬ್ಬಕ್ಕೆ ಶುಭಾಶಯ ಕೋರಿ ಹಾಕಿದ ಫ್ಲೆಕ್ಸ್ ...

Read More »

ವಿಶ್ವಮಾನವರೇ ಇಲ್ಲದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ…

Cnewstv / 28.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಶ್ವಮಾನವರೇ ಇಲ್ಲದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ… ಶಿವಮೊಗ್ಗ : ಶಿವಮೊಗ್ಗ ಒಂದು ಐತಿಹಾಸಿಕ ಕ್ಷಣಕ್ಕೆ ಕಾರಣವಾಗಿತ್ತು. ನೂತನ ಶಿವಮೊಗ್ಗ ವಿಮಾನ ನಿಲ್ದಾಣದವನ್ನು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಉದ್ಘಾಟನೆಗೊಳಿಸಿದರು. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಸೇರಿದಂತೆ ಹಲವಾರು ಕಡೆಯಿಂದ ಸಹಸ್ರಾರು ಮಂದಿ ಆಗಮಿಸಿದ್ದರು ಐತಿಹಾಸಿಕಾಕ್ಷಣವನ್ನ ಕಣ್ತುಂಬಿ ಕೊಂಡರು. ಈ ಕಾರ್ಯಕ್ರಮಕ್ಕಾಗಿ ಎಲ್ಲೆಡೆ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು ಇನ್ನು ವಿಮಾನ ನಿಲ್ದಾಣಕ್ಕೆ ಹೋಗುವ MRS circle ನಿಂದ ಎರ್ ಪೂಟ್ ...

Read More »

ಹಸಿರು ನಗರೀಕರಣದ ಮೂಲಕ ಶಿವಮೊಗ್ಗ ನಗರ ಪರಿಸರ ಪ್ರವಾಸೋದ್ಯಮ ತಾಣವಾಗಿ ಪರಿವರ್ತನೆ..

Cnewstv / 23.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಸಿರು ನಗರೀಕರಣದ ಮೂಲಕ ಶಿವಮೊಗ್ಗ ನಗರ ಪರಿಸರ ಪ್ರವಾಸೋದ್ಯಮ ತಾಣವಾಗಿ ಪರಿವರ್ತನೆ.. ಹಸಿರು ನಗರೀಕರಣದ ಮೂಲಕ ಶಿವಮೊಗ್ಗ ನಗರವನ್ನು ಪರಿಸರ ಪ್ರವಾಸೋದ್ಯಮ ತಾಣವಾಗಿ ಪರಿವರ್ತಿಸುವುದು ಶಿವಮೊಗ್ಗ ಸ್ಮಾರ್ಟ್‌ ಸಿಟಿಯ ಪ್ರಮುಖ ಗುರಿ. ಶಿವಮೊಗ್ಗ ಸ್ಮಾರ್ಟ್‌ ಸಿಟಿ ವ್ಯಾಪ್ತಿ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ಜತೆಯಲ್ಲಿ ಸ್ಮಾರ್ಟ್‌ ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ. ಶಿವಮೊಗ್ಗ ನಗರವನ್ನು 2016ರಲ್ಲಿ 2ನೇ ಸುತ್ತಿನ ಸ್ಮಾರ್ಟ್‌ ಸಿಟಿಗಳ ಸವಾಲಿಗೆ ಆಯ್ಕೆ ಮಾಡಲಾಯಿತು. ರಾಜ್ಯ ಮತ್ತು ಕೇಂದ್ರ ಸರ್ಕಾರದ ...

Read More »

ಚಳಿ ಚಳಿಯಲ್ಲಿ ಬಿಸಿ ಬಿಸಿ ಊಟ. ಸ್ನೋ ವರ್ಲ್ಡ್ ಫುಡ್ ಫೆಸ್ಟಿವಲ್. Snow World. In the cold cold Hot Hot buffet Food.

Cnewstv / 10.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಳಿ ಚಳಿಯಲ್ಲಿ ಬಿಸಿ ಬಿಸಿ ಊಟ. ಸ್ನೋ ವರ್ಲ್ಡ್ ಫುಡ್ ಫೆಸ್ಟಿವಲ್. Snow World. In the cold cold Hot Hot buffet Food. ಶಿವಮೊಗ್ಗ : ಚಳಿಯಲ್ಲಿ ಬಿಸಿ ಬಿಸಿಯಾಗಿ ಕಾಫಿ ಅಥವಾ ಟೀ ಕುಡಿಬೇಕು ಅಂತ ಅನಿಸುತ್ತೆ ಆದರೆ ಅದೇ ಚಳಿಯಲ್ಲಿ ಬಿಸಿ ಬಿಸಿ ಊಟ ಮಾಡಿದರೆ ಹೇಗಿರುತ್ತೆ.?? ಹೌದು, ಶಿವಮೊಗ್ಗದ ಪ್ರತಿಷ್ಠಿತ ಹೋಟೆಲ್ ಗ್ರೀನ್ ವ್ಯೂ ಕ್ಲಾಕಿಂಗ್ #Green view Clark inn ಹೋಟೆಲ್ ...

Read More »

ಜಗದ ಎಲ್ಲಾ ರೋಗ ರುಜುನಗಳಿಗೆ ಶಿಕ್ಷಣವೇ ಮದ್ದು : ರವಿ ಡಿ ಚನ್ನಣ್ಣನವರ್.

Cnewstv / 3.02.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಗದ ಎಲ್ಲಾ ರೋಗ ರುಜುನಗಳಿಗೆ ಶಿಕ್ಷಣವೇ ಮದ್ದು : ರವಿ ಚನ್ನಣ್ಣನವರ್. ಶಿವಮೊಗ್ಗ : ಜಗದ ಎಲ್ಲಾ ರೋಗ ರುಜುನಗಳಿಗೆ ಶಿಕ್ಷಣವೇ ಮದ್ದು ಎಂದು ಕಿಯೊನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿ.ಡಿ.ಚನ್ನಣ್ಣನವರ್ ತಿಳಿಸಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಚಿರಾಗ್ ಇನ್ಫೊಟೆಕ್, ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಕಿಯೋನಿಕ್ಸ್ ಸಂಸ್ಥೆಯ ಉನ್ನತ ತರಬೇತಿ ಮಾಹಿತಿ‌ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಸಮಯ ...

Read More »

ವಿಧಾನಸಭಾ ಚುನಾವಣೆ : ಲಿಂಗಾಯತ ಸಮುದಾಯದಿಂದ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿ ???

Cnewstv / 2.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ : ಲಿಂಗಾಯತ ಸಮುದಾಯದಿಂದ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿ ??? ಶಿವಮೊಗ್ಗ : ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈಗಾಗಲೇ ಶಿವಮೊಗ್ಗ ನಗರದ ಚುನಾವಣಾ ಅಭ್ಯರ್ಥಿ ಆಕಾಂಕ್ಷಿಯಾಗಿ ಲಿಂಗಾಯತ ಸಮುದಾಯಕ್ಕೆ ಸೇರಿದ ಮೂವರು ಆಕಾಂಕ್ಷೆಗಳು ಅರ್ಜಿ ಸಲ್ಲಿಸಿದ್ದಾರೆ. ಎಸ್ ಪಿ ದಿನೇಶ್, ಹೆಚ್‍ಸಿ ಯೋಗೇಶ್, ವೈ ಎಚ್ ...

Read More »

ಜನವರಿ 26 ರಂದು ಬಿಡುಗಡೆಯಾಗಲಿದೆ ‘ರೈಸ್ ದಿ ಬಾರ್’ ಪುಸ್ತಕ…

Cnewstv / 24.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನವರಿ 26 ರಂದು ಬಿಡುಗಡೆಯಾಗಲಿದೆ ‘ರೈಸ್ ದಿ ಬಾರ್’ ಪುಸ್ತಕ… ಶಿವಮೊಗ್ಗ : ಶಿವಮೊಗ್ಗದ ವೈದ್ಯ ಡಾ.ರಾಹುಲ್ ದೇವರಾಜ್ ಅವರು ರಚಿಸಿರುವ ‘ರೈಸ್ ದಿ ಬಾರ್’ ಪುಸ್ತಕ ಬಿಡುಗಡೆ ಸಮಾರಂಭವು ಜ.೨೬ರಂದು ಸಂಜೆ ೬ ಗಂಟೆಗೆ ಸುವರ್ಣ ಸಂಸ್ಕೃತಿ ಭವನದಲ್ಲಿ ನಡೆಯಲಿದೆ. ರೈಸ್ ದಿ ಬಾರ್ ಒಂದು ಸ್ಫೂರ್ತಿದಾಯಕ ಸೆಲ್ಫ್ ಹೆಲ್ಪ್ ಪುಸ್ತಕವಾಗಿದ್ದು, ಯುವಕರನ್ನು ದೃಷ್ಟಿಯಲ್ಲಿಟ್ಟುಕೊಂಡು ರಚಿಸಲಾಗಿದೆ. ಹೆಸರೇ ಸೂಚಿಸುವಂತೆ ಜೀವನ ಮೌಲ್ಯಗಳನ್ನು ಹೆಚ್ಚಿಸುವ ಪುಸ್ತಕವಾಗಿದೆ. ಈ ಪುಸ್ತಕದಲ್ಲಿ ಜೀವನ, ...

Read More »

ಕಾಂಗ್ರೆಸ್ ಪಕ್ಷ ಸಂಘಟಕ ಎಚ್ಎಸ್ ಸುಂದರೇಶ್ ರವರಿಗೆ ಸಿಗುತ್ತಾ ಈ ಬಾರಿಯ ಬಿ ಫಾರಂ ?!!

Cnewstv / 03.12.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಕ್ಷ ಸಂಘಟಕ ಎಚ್ಎಸ್ ಸುಂದರೇಶ್ ರವರಿಗೆ ಸಿಗುತ್ತಾ ಈ ಬಾರಿಯ ಬಿ ಫಾರಂ ?!! https://cnewstv.in/?p=11603 ಶಿವಮೊಗ್ಗ : ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಅಖಾಡ ತಯಾರಾಗಿದ್ದು ಅಭ್ಯರ್ಥಿಗಳು ತಮ್ಮ ಪಕ್ಷದಿಂದ ಅಧಿಕೃತ ಬಿ ಫಾರ್ಮ್ ಪಡೆಯಲು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಸಾರ್ವಜನಿಕ ವಲಯಗಳಲ್ಲಿ ಯಾವ ಪಕ್ಷದಿಂದ ಯಾವ ಅಭ್ಯರ್ಥಿಗೆ ಬಿ ಫಾರ್ಮ್ ದೊರೆಯಲಿದೆ ಎಂಬ ಮಾತುಗಳು ಹರಿದಾಡುತ್ತಿದೆ ಅದರಂತೆ ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ನಿಂದ ಈ ಬಾರಿ ಶಿವಮೊಗ್ಗ ...

Read More »

ಭಾರತೀಯ ರೈಲ್ವೆಯ ಉಚಿತ ಸೇವೆಗಳು, ಮತ್ತು ನಿಯಮಗಳು ನಿಮಗೆ ಗೊತ್ತಾ ??

Www.Cnewstv.in/ ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತೀಯ ರೈಲ್ವೆಯ ಉಚಿತ ಸೇವೆಗಳು, ಮತ್ತು ನಿಯಮಗಳು ನಿಮಗೆ ಗೊತ್ತಾ ?? ಭಾರತೀಯ ರೈಲ್ವೆಯನ್ನು ದೇಶದ ಜೀವನಾಡಿ ಎಂದೇ ಕರೆಯಲಾಗಿದೆ. ಭಾರತೀಯ ರೈಲ್ವೆ ವಿಶ್ವದ 4ನೇ ಅತಿದೊಡ್ಡ ಪ್ರಯಾಣದ ಸಂಪರ್ಕ ಜಾಲವಾಗಿರುವುದು ಮಾತ್ರವಲ್ಲದೆ ಇದು ದೇಶದಾದ್ಯಂತ 1.2 ಲಕ್ಷ ಕಿ.ಮೀ ವ್ಯಾಪ್ತಿ ಹೊಂದಿದೆ ಹಾಗು ರೈಲ್ವೇ ಪ್ರಯಾಣದ ಕುರಿತು ಮತ್ತಷ್ಟು ಅಭಿವೃದ್ಧಿ ಮತ್ತು ಅನ್ವೇಷನಾತ್ಮಕ ಪ್ರಯೋಗಗಳು ಭಾರತದಲ್ಲಿ ಇಲ್ಲಿನ ಭಾಗೋಳಿಕ ರಚನೆಗೆ ತಕ್ಕಂತೆ ನಡೆಯುತ್ತಿರುವುದು ಸಂತೋಷಕರ ವಿಷಯ. ಇದನ್ನು ಒದಿ : https://cnewstv.in/?p=11587 ಕಾಶ್ಮೀರ ಅಥವಾ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments