Breaking News

ಅಂಕಣ/ವಿಶೇಷ

ಕಾರ್ಮಿಕರ ದಿನಾಚರಣೆಯ ಹಿನ್ನಲೆ ಮತ್ತು ಇತಿಹಾಸ..

Cnewstv.in / 01.05.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರ್ಮಿಕರ ದಿನಾಚರಣೆಯ ಹಿನ್ನಲೆ ಮತ್ತು ಇತಿಹಾಸ.. ಭಾರತ ಸೇರಿದಂತೆ ಪ್ರಪಂಚದ ಹಲವು ದೇಶಗಳಲ್ಲಿ ಕಾರ್ಮಿಕ ಸಂಘಗಳು ಮೇ 1 ರಂದು ‘ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪ್ರಪಂಚದ ಹಲವೆಡೆ ಮೇ 1 ರಂದು ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. 1886ರ ವರ್ಷದ ಮೇ 4ರಂದು ಚಿಕಾಗೋದ, ಇಲಿನಾಯ್ಸ್ ಪ್ರದೇಶದ ಹೇ ಮಾರ್ಕೆಟ್ ಎಂಬಲ್ಲಿ ಕಾರ್ಮಿಕರ ಮೇಲೆ ನಡೆದ ದಮನಕಾರಿ ಘಟನೆಯನ್ನು ಈ ಆಚರಣೆ ಹಿನ್ನೆಲೆಯಾಗಿ ಇಟ್ಟುಕೊಂಡಿವೆ. ಕಾರ್ಮಿಕ ಪ್ರಭುತ್ವದ ಶುಭಯುಗದ ಉದಯದ ಕುರುಹಾಗಿ ...

Read More »

‘ದೇಶದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದ ಸೇನಾನಿ ಅಂಬೇಡ್ಕರ್’

Cnewstv.in / 14.4.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ‘ದೇಶದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದ ಸೇನಾನಿ ಅಂಬೇಡ್ಕರ್’ ರಾಜಕೀಯವಾಗಿ ಸ್ವತಂತ್ರ ಭಾರತವನ್ನು ಹೊಂದಿದರೆ ಸಾಕಾಗುವುದಿಲ್ಲ. ಪ್ರತಿಯೊಬ್ಬ ನಾಗರೀಕನು ಧಾರ್ಮಿಕ ಮತ್ತು ರಾಜಕೀಯ ಹಕ್ಕುಗಳನ್ನು ಹೊಂದಿರುವ ಭಾರತೀಯ ರಾಷ್ಟ್ರವನ್ನು ಹೊಂದುವುದು ಅಗತ್ಯವಾಗಿದೆ. ಇದರಿಂದ ಪ್ರತಿಯೊಬ್ಬ ವ್ಯಕ್ತಿಯು ಅಭಿವೃದ್ಧಿ ಹೊಂದಲು ಸಮಾನ ಅವಕಾಶವನ್ನು ಹೊಂದಿರುತ್ತಾನೆ. -ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹತ್ತೊಂಬತ್ತನೇ ಶತಮಾನದಲ್ಲಿ ಜನಿಸಿ ಸ್ವತಂತ್ರ ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ಮತ್ತು ರಾಜ್ಯ ವ್ಯವಸ್ಥೆಯ ಮೇಲೆ ಅಳಿಸಲಾಗದ ಮುದ್ರೆಯನ್ನು ಅಂಕಿತಗೊಳಿಸಿದ ಮಹಾನುಭಾವರ ಸಾಲಿನಲ್ಲಿ ಡಾ.ಭೀಮರಾವ್ ರಾಮ್‍ಜೀ ...

Read More »

ಎಲ್ಲೆಡೆ ಸಡಗರ ಸಂಭ್ರಮದ ಶ್ರೀರಾಮನವಮಿ..

Cnewstv.in / 10.4.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಲ್ಲೆಡೆ ಸಡಗರ ಸಂಭ್ರಮದ ಶ್ರೀರಾಮನವಮಿ.. ಇಂದು ಎಲ್ಲೆಡೆ ಸಡಗರ ಸಂಭ್ರಮದಿಂದ ಶ್ರೀರಾಮನವಮಿಯನ್ನು ಆಚರಿಸಲಾಗುತ್ತಿದೆ. ಇಂದು ಬೆಳಗಿನಿಂದಲೇ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಆರಂಭವಾಗಿದೆ. ವಿಷ್ಣುವಿನ‌ 7ನೇ ಅವತಾರವಾದ ಮರ್ಯಾದೆ ಪುರುಷೋತ್ತಮ ಭಗವಾನ್ ಶ್ರೀರಾಮಚಂದ್ರನ ಹುಟ್ಟಿದ ದಿನವಾದ ಇಂದು ಎಲ್ಲಾ ಆಂಜನೇಯ ಹಾಗೂ ರಾಮನ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಲಾಗುತ್ತಿದೆ. ರಾಮಭಕ್ತರು ಇಂದು ರಾಮ ನಾಮ ಜಪಿಸಿ ಉಪವಾಸವಿದ್ದು ಭಕ್ತಿಯಿಂದ ಪ್ರಾರ್ಥಿಸುತ್ತಾರೆ. ವರ್ಷಕ್ಕೆ ಎರಡು ಬಾರಿ ನವರಾತ್ರಿ ಆಚರಿಸಲಾಗುತ್ತದೆ. ಒಂದು ಚೈತ್ರ ನವರಾತ್ರಿ ...

Read More »

“ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನರಾಮ್”

Cnewstv.in / ಅಂಕಣ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನರಾಮ್” ದೇಶಾದ್ಯಂತ “ಬಾಬುಜಿ” ಎಂದೇ ಕರೆಯಲ್ಪಡುವ ಜಗಜೀವನರಾಮ್ ರವರು ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತ್ತಮ ಸಂಸದೀಯ ಪಟುವಾಗಿದ್ದರು. ಬಾಬು ಜಗಜೀವನರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಅಸ್ಪøಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕ ಜಗಜೀವನರಾಮ್‍ರವರ 115ನೇ ಜಯಂತೋತ್ಸವವನ್ನು ಏಪ್ರಿಲ್ 5 ...

Read More »

ಚಿಲಿ : ದೇಶದ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಗೇಬ್ರಿಯಲ್ ಬೋರಿಕ್.

Cnewstv.in / 13.03.2022 / ಚಿಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಿಲಿ : ದೇಶದ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಗೇಬ್ರಿಯಲ್ ಬೋರಿಕ್. ಚಿಲಿ ದೇಶದ ನೂತನ ಅಧ್ಯಕ್ಷರಾಗಿ 36 ವರ್ಷದ ಗೇಬ್ರಿಯಲ್ ಬೋರಿಕ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎಡಪಂಥೀಯ ಮಾಜಿ ವಿದ್ಯಾರ್ಥಿ ಕಾರ್ಯಕರ್ತ ಗೇಬ್ರಿಯಲ್ ಬೋರಿಕ್ ಅವರು ಚಿಲಿಯ ಅತ್ಯಂತ ಕಿರಿಯ ಅಧ್ಯಕ್ಷರಾಗಿದ್ದಾರೆ.‌ ಆರ್ಥಿಕ ಅಸಮಾನತೆಗಳ ಬಗ್ಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆಯುತ್ತಿತ್ತು. ಇದರ ಮಧ್ಯೆ ಎಡಪಂಥೀಯ ವಿಚಾರವಾದಿ ಗೇಬ್ರಿಯಲ್ ಬೊರಿಕ್ ಪ್ರಮಾಣ ವಚನ ಸ್ವೀಕರಿಸಿದ್ದು ಜನರಿಗೆ ಹೊಸ ಭರವಸೆ ಮೂಡಿದೆ. ...

Read More »

ಭಾರತೀಯ ವಿದ್ಯಾರ್ಥಿಗಳು MBBS ವ್ಯಾಸಂಗ ಮಾಡಲು ಉಕ್ರೇನ್ ಏಕೆ ತೆರಳುತ್ತಾರೆ ಗೊತ್ತಾ ??

Cnewstv.in / 03.03.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತೀಯ ವಿದ್ಯಾರ್ಥಿಗಳು MBBS ವ್ಯಾಸಂಗ ಮಾಡಲು ಉಕ್ರೇನ್ ಏಕೆ ತೆರಳುತ್ತಾರೆ ಗೊತ್ತಾ ?? ರಷ್ಯಾ ದಾಳಿಗೆ ಸಿಲುಕಿರುವ ಉಕ್ರೇನ್ ನಲ್ಲಿ ಭಾರತೀಯ ವಿದ್ಯಾರ್ಥಿಗಳು ಅನೇಕ ಮಂದಿ ಇದ್ದಾರೆ.‌ ಅದರಲ್ಲಿಯೂ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೇ ಹೆಚ್ಚು. ಇಲ್ಲಿಯತನಕ ಅದೆಷ್ಟೋ ಮಂದಿಗೆ ಈ ವಿಚಾರ ತಿಳಿದಿರಲಿಲ್ಲ. MBBS ವ್ಯಾಸಂಗ ಮಾಡಕ್ಕೆ ಭಾರತೀಯ ವಿದ್ಯಾರ್ಥಿಗಳು ಯಾಕೆ ಅಲ್ಲಿಗೆ ಹೆಚ್ಚಾಗಿ ಹೋಗ್ತಾರೆ ಮಾಹಿತಿ ಇಲ್ಲಿದೆ ನೋಡಿ.. ಉಕ್ರೇನ್‌ನಲ್ಲಿರುವ ವೈದ್ಯಕೀಯ ವಿಶ್ವವಿದ್ಯಾನಿಲಯಗಳು ಜಾಗತಿಕವಾಗಿ ತಮ್ಮ ಶ್ರೇಯಾಂಕಕ್ಕೆ ಹೆಸರುವಾಸಿಯಾಗಿದೆ, ...

Read More »

ರಷ್ಯಾ – ಉಕ್ರೇನ್ ಯುದ್ಧ : ತಕ್ಷಣವೇ ಖಾರ್ಕಿವ್‌ ತೊರೆಯುವಂತೆ ವಿದ್ಯಾರ್ಥಿಗಳಿಗೆ ಸೂಚನೆ.

Cnewstv.in / 02.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ – ಉಕ್ರೇನ್ ಯುದ್ಧ : ತಕ್ಷಣವೇ ಖಾರ್ಕಿವ್‌ ತೊರೆಯುವಂತೆ ವಿದ್ಯಾರ್ಥಿಗಳಿಗೆ ಸೂಚನೆ. ನವದೆಹಲಿ : ಖಾರ್ಕಿವ್‌ ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯರು ತಕ್ಷಣವೇ ಖಾರ್ಕಿವ್‌ ತೊರೆಯುವಂತೆ ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ. ಮಂಗಳವಾರ ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಶೆಲ್ ದಾಳಿಗೆ ಬಲಿಯಾಗಿದ್ದಾನೆ. ಭಾರತವು ನೆರೆಯ ದೇಶಗಳಾದ ಪೋಲೆಂಡ್, ಹಂಗೇರಿ, ಸ್ಲೋವಾಕಿಯಾ ಮತ್ತು ರೊಮೇನಿಯಾ ಮೂಲಕ ತನ್ನ ಪ್ರಜೆಗಳನ್ನು ಸ್ಥಳಾಂತರಿಸುತ್ತಿದೆ. ಉಕ್ರೇನಿಯನ್ ಸಮಯ 1800 ...

Read More »

ಶಿವಾರಾತ್ರಿ ಆಚರಣೆ ಕುರಿತು ಶಿವಪುರಾಣದಲ್ಲಿ ಇರುವ ಕಥೆ ಗೊತ್ತಾ ??

Cnewstv.in / ವಿಶೇಷ ಅಂಕಣ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಾರಾತ್ರಿ ಆಚರಣೆ ಕುರಿತು ಶಿವಪುರಾಣದಲ್ಲಿ ಇರುವ ಕಥೆ ಗೊತ್ತಾ ?? ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ, ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ...

Read More »

ಶಿವಮೊಗ್ಗ ಸ್ತಬ್ಧ : ಮತ್ತೆ ಸಂಕಷ್ಟದಲ್ಲಿ ವ್ಯಾಪಾರಸ್ಥರು..

Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಸ್ತಬ್ಧ : ಮತ್ತೆ ಸಂಕಷ್ಟದಲ್ಲಿ ವ್ಯಾಪಾರಸ್ಥರು.. ಶಿವಮೊಗ್ಗ : ಭಾನುವಾರ ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತನ ಹತ್ಯೆಯ ನಂತರ ಶಿವಮೊಗ್ಗದಲ್ಲಿ ವಾತಾವರಣ ಭುಗಿಲೆದ್ದಿತ್ತು. ವಾಹನಗಳು ಕಚೇರಿಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ನಂತರ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ವಿಧಿಸಲಾಯಿತು.. ಹಳೆ ಶಿವಮೊಗ್ಗ ಭಾಗದಲ್ಲಿ ಗಲಾಟೆ ಆರಂಭವಾಗುತ್ತಿದ್ದಂತೆ ಅಂಗಡಿಗಳನ್ನು ಬಂದ್ ಮಾಡಲಾಯಿತು. ನಂತರ ಕರ್ಫ್ಯೂ ವಿಧಿಸಿದ ಕಾರಣ ಶಿವಮೊಗ್ಗದಲ್ಲಿ ...

Read More »

ಬಜಾಜ್ ಕಂಪನಿ, ಬಜಾಜ್ ಗ್ರೂಪ್ ಆಗಿದ್ದು ಹೇಗೆ ?? ರಾಹುಲ್ ಬಜಾಜ್ ರವರ ಆಟೋಮೊಬೈಲ್ ಕ್ಷೇತ್ರದಲ್ಲಿನ ಸಾಧನೆಗಳು ಗೊತ್ತಾ ??

Cnewstv.in / 13.02.2022 / Chaitra Sajjan / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಜಾಜ್ ಕಂಪನಿ, ಬಜಾಜ್ ಗ್ರೂಪ್ ಆಗಿದ್ದು ಹೇಗೆ ?? ರಾಹುಲ್ ಬಜಾಜ್ ರವರ ಆಟೋಮೊಬೈಲ್ ಕ್ಷೇತ್ರದಲ್ಲಿನ ಸಾಧನೆಗಳು ಗೊತ್ತಾ ?? “ಬಜಾಜ್” ಈ ಹೆಸರು ಕೇಳಿದ ಕೂಡಲೇ ಎಲ್ಲರಿಗೂ ನೆನಪಾಗುವುದು ಹಮಾರಾ ಬಜಾಜ್ ಜಾಹಿರಾತಿನ ಸಾಲುಗಳು.. ಭಾರತೀಯ ಕಾರ್ಪೊರೇಟ್ ಜಾಹೀರಾತಿನಲ್ಲಿಯೇ ಅತ್ಯಂತ ಪ್ರಸಿದ್ಧವಾದ ಜಾಹಿರಾತು. ಬಜಾಜ್ ಕಂಪನಿಯ ಐಕಾನಿಕ್ ದ್ವಿಚಕ್ರ ವಾಹನ “ಹಮಾರಾ ಬಜಾಜ್”, ಮತ್ತು ಟ್ಯಾಗ್ ಲೈನ್ ಗಳಾದ “ಯು ಜಸ್ಟ್ ಕಾಂಟ್ ಬೀಟ್ ಅ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments