Cnewstv.in / 13.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 18 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್. ನವದೆಹಲಿ : ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಜುಲೈ 15 ರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಲಸಿಕಾ ಕೇಂದ್ರಗಳಲ್ಲಿ ಮುಂದಿನ 75 ದಿನಗಳ ಕಾಲ ವಿಶೇಷ ಅಭಿಯಾನದಡಿಯಲ್ಲಿ ಉಚಿತ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ 18 ರಿಂದ 59 ...
Read More »ರಾಷ್ಟ್ರೀಯ
ಕಾಂಟ್ರಾಕ್ಟ್ ಮದುವೆ, ವಿಡಿಯೋ ವೈರಲ್.. ತಪ್ಪದೆ ಒದಿ ಈ ಸ್ಟೋರಿ.
Cnewstv.in / 12.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಟ್ರಾಕ್ಟ್ ಮದುವೆ, ವಿಡಿಯೋ ವೈರಲ್.. ತಪ್ಪದೆ ಒದಿ ಈ ಸ್ಟೋರಿ. ನವದೆಹಲಿ : ಮದುವೆ ಸ್ವರ್ಗದಲ್ಲಿ ನಿಶ್ಚಯವಾಗುತ್ತವೆ ಮದುವೆಯ ನಂತರ ಜೋಡಿಗಳು ಒಂದಿಷ್ಟು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ ಆದರೆ ಈ ಜೋಡಿಗಳು ಹೊಂದಾಣಿಕೆ ಮಾಡಿಕೊಳ್ಳುವುದಾಗಾಗಿಯೇಈ ರೀತಿ ಕಾಂಟ್ರಾಕ್ಟ್ ಮಾಡಿಕೊಂಡಿದ್ದಾರೆ. ಈ ಕಾಂಟ್ರಾಕ್ಟ್ ಮದುವೆಯಾಗಿರುವುದು ಅಸ್ಸಾಂನ ಗುವಾಹಟಿಯಲ್ಲಿ. ವಧು-ವರರಿಬ್ಬರೂ ಒಪ್ಪಿಗೆ ಪತ್ರಕ್ಕೆ ಸಹಿ ಹಾಕುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ರೀತಿ ವೈರಸ್ ಅಗಿರುವ ಕಾಂಟ್ರಾಕ್ಟ್ ನಲ್ಲಿರುವ ವಿಷಯವಾದರೂ ...
Read More »ತಮಿಳಿನ ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು.
Cnewstv.in / 08.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಮಿಳಿನ ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು. ಬೆಂಗಳೂರು : ತಮಿಳಿನ ಖ್ಯಾತ ನಟ ವಿಕ್ರಮ್ ರವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ವಿಕ್ರಮ್ ರವರಿಗೆ ಸಣ್ಣದಾಗಿ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯ ಸುಧಾರಿಸಿದ್ದು, ಸಂಜೆಗೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 56 ವರ್ಷದ ವಿಕ್ರಮ್ ಫಿಟ್ ನೆಸ್ ಗೆ ಮಹತ್ವ ನೀಡುತ್ತಿದ್ದರು. ...
Read More »ನೂಪುರ್ ಶರ್ಮಾ ಶಿರಚ್ಛೇದಕ್ಕೆ ಕರೆ ನೀಡಿದ್ದ ಅಜ್ಮೀರ್ ದರ್ಗಾ ಮೌಲ್ವಿ ಬಂಧನ.
Cnewstv.in / 06.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೂಪುರ್ ಶರ್ಮಾ ಶಿರಚ್ಛೇದಕ್ಕೆ ಕರೆ ನೀಡಿದ್ದ ಅಜ್ಮೀರ್ ದರ್ಗಾ ಮೌಲ್ವಿ ಬಂಧನ. ನವದೆಹಲಿ : ಬಿಜೆಪಿಯ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾ ಶಿರಚ್ಛೇದ ಮಾಡಿದವರಿಗೆ ತಮ್ಮ ಮನೆಯನ್ನು ನೀಡುವುದಾಗಿ ಕ್ಯಾಮರಾ ಮುಂದೆ ಹೇಳಿದ್ದ ಅಜ್ಮೀರ್ ದರ್ಗಾ ಮೌಲ್ವಿಯನ್ನು ಬಂಧಿಸಲಾಗಿದೆ. ಪೊಲೀಸರು ಮಾಹಿತಿ ನೀಡಿರುವ ಪ್ರಕಾರ ಖಾದೀಮ್ ಸಲ್ಮಾನ್ ಎಂಬ ಮೌಲ್ವಿ ಉದಯ್ ಪುರದಲ್ಲಿ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣಕ್ಕೂ ಮುನ್ನ ಈ ವಿಡಿಯೋ ಮಾಡಿದ್ದಾನೆ. ಆತನ ವಿರುದ್ಧ ಈ ...
Read More »ಗೃಹ ಬಳಕೆ ಅಡುಗೆ ಅನಿಲದ ಬೆಲೆ ಏರಿಕೆ.
Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹ ಬಳಕೆ ಅಡುಗೆ ಅನಿಲದ ಬೆಲೆ ಏರಿಕೆ. ನವದೆಹಲಿ : ಗೃಹ ಬಳಕೆ ಅಡುಗೆ ಅನಿಲದ ಬೆಲೆ ಮತ್ತೆ ಏರಿಕೆಯಾಗಿದೆ. 14.2 kg ತೂಕದ ಗೃಹಬಳಕೆಯ ಅಡುಗೆ ಅನಿಲದ ಬೆಲೆ ಇಂದಿನಿಂದ 50 ರೂಪಾಯಿ ಏರಿಕೆಯಾಗಲಿದೆ ಎಂದು ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿದೆ. ದೇಶದ ಪ್ರಮುಖ ನಗರಗಳಲ್ಲಿ ಪರಿಷ್ಕೃತ ದರ ಇಂದಿನಿಂದ ಜಾರಿಯಾಗಲಿದ್ದು, ರಾಷ್ಟ್ರರಾಜಧಾನಿಯಲ್ಲಿ 14.2 kg ತೂಕದ ಅಡುಗೆ ಅನಿಲದ ದರ 1,053 ರೂಪಾಯಿ ಆಗಿದ್ದು, ಬೆಂಗಳೂರಿನಲ್ಲಿ ...
Read More »ಮಹಾರಾಷ್ಟ್ರದಲ್ಲಿ ಆರೆಂಜ್ ಅಲರ್ಟ್. 5 NDRF ತಂಡ ನಿಯೋಜನೆ.
Cnewstv.in / 06.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾರಾಷ್ಟ್ರದಲ್ಲಿ ಆರೆಂಜ್ ಅಲರ್ಟ್. 5 NDRF ತಂಡ ನಿಯೋಜನೆ. ನವದೆಹಲಿ : ಮಹಾರಾಷ್ಡದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಮಹಾರಾಷ್ಟ್ರದಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂಬೈಗೆ ಹಳದಿ ಅಲರ್ಟ್. ಥಾಣೆ ಮತ್ತು ಪಾಲ್ವರ್ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಮುಂಬೈ ಸುತ್ತಮುತ್ತ ನಿನ್ನೆ ...
Read More »ಪಾಕಿಸ್ತಾನದ ಜೈಲಿನಲ್ಲಿ 682 ಭಾರತೀಯ ಕೈದಿಗಳು ಬಂಧನ.
Cnewstv.in / 04.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಾಕಿಸ್ತಾನದ ಜೈಲಿನಲ್ಲಿ 682 ಭಾರತೀಯ ಕೈದಿಗಳು ಬಂಧನ. ನವದೆಹಲಿ: 682 ಭಾರತೀಯ ಕೈದಿಗಳು ತನ್ನ ರಾಷ್ಟ್ರದ ಜೈಲಿನಲ್ಲಿ ಬಂಧನದಲ್ಲಿರುವುದಾಗಿ ಪಾಕಿಸ್ತಾನ ಗುರುವಾರ ಖಚಿತಪಡಿಸಿದೆ. 2008ರ ಒಪ್ಪಂದದ ವಿನಾಯಿತಿಯಂತೆ ಭಾರತ ಮತ್ತು ಪಾಕಿಸ್ತಾನ ತಮ್ಮ ರಾಷ್ಟ್ರದಲ್ಲಿ ಬಂಧನದಲ್ಲಿರುವ ನಾಗರಿಕ ಖೈದಿಗಳು ಹಾಗೂ ಮೀನುಗಾರರ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ. ಜನವರಿ 1 ಮತ್ತು ಜುಲೈ 1 ರಂದು ವರ್ಷಕ್ಕೆ ಎರಡು ಬಾರಿ ಈ ಪಟ್ಟಿಯನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ. 49 ನಾಗರಿಕರು ಮತ್ತು ...
Read More »ಕಂದಕಕ್ಕೆ ಉರುಳಿಬಿದ್ದ ಖಾಸಗಿ ಶಾಲಾ ಬಸ್, ವಿದ್ಯಾರ್ಥಿಗಳು ಸೇರಿ 16 ಮಂದಿ ಮೃತ.
Cnewstv.in / 04.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಂದಕಕ್ಕೆ ಉರುಳಿಬಿದ್ದ ಖಾಸಗಿ ಶಾಲಾ ಬಸ್, ವಿದ್ಯಾರ್ಥಿಗಳು ಸೇರಿ 16 ಮಂದಿ ಮೃತ. ನವದೆಹಲಿ : ಖಾಸಗಿ ಶಾಲಾ ಬಸ್ ವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 16 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಹಿಮಾಚಲ ಪ್ರದೇಶದ ಕುಲ್ಲು ಎಂಬಲ್ಲಿ ನಡೆದಿದೆ. ಬಸ್ ಬೆಳಿಗ್ಗೆ 8.30 ರ ಸುಮಾರಿಗೆ ಸೈಂಜ್ ಪ್ರದೇಶಕ್ಕೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಜಂಗ್ಲಾ ಗ್ರಾಮದ ಸಮೀಪ ಆಳವಾದ ...
Read More »ಹೈದರಾಬಾದ್ : 2 ದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ
Cnewstv.in / 02.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೈದರಾಬಾದ್ : ಬಹು ನಿರೀಕ್ಷಿತ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಹೈದರಾಬಾದ್‌ನಲ್ಲಿ ಇಂದು ಮತ್ತು ನಾಳೆ ನಡೆಯಲಿದೆ. ಮುಂದಿನ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದು ಮಹತ್ವದ್ದಾಗಿದೆ. 2014ರಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಐದು ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ ನವದೆಹಲಿಯಿಂದ ಹೊರತಾಗಿರುವ ನಗರದಲ್ಲಿ ಕಾರ್ಯಕಾರಿಣಿ ಆಯೋಜಿಸಲಾಗುತ್ತಿದೆ. ಶನಿವಾರ ಮಧ್ಯಾಹ್ನದ ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕಾರ್ಯಕಾರಿಣಿ ಉದ್ಘಾಟಿಸಲಿದ್ದಾರೆ. ಭಾನುವಾರ ಅದು ...
Read More »ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ ಇಳಿಕೆ.
Cnewstv.in / 02.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ ಇಳಿಕೆ. ನವದೆಹಲಿ : ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ. 19 kg ತೂಕದ ವಾಣಿಜ್ಯ ಬಳಕೆಯ ದೃವೀಕೃತ ಪೆಟ್ರೋಲಿಯಂ ಅನಿಲದ ಬೆಲೆ 198 ರೂಪಾಯಿ ಕಡಿಮೆ ಮಾಡಲಾಗಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ತೂಕದ LPG ಸಿಲಿಂಡರ್ ಬೆಲೆ 2021 ರೂಪಾಯಿ ಅಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿ ...
Read More »
Recent Comments