Breaking News

ರಾಷ್ಟ್ರೀಯ

ರಾಷ್ಟ್ರಪತಿ ಚುನಾವಣೆ : ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ.

Cnewstv.in / 24.06.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಪತಿ ಚುನಾವಣೆ : ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ. ನವದೆಹಲಿ : 2022ನೇ ಸಾಲಿನ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗದ ಮಹಿಳೆ, ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು @Draupadi Murmu ಇಂದು ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ಸಂಪುಟದ ಉನ್ನತ ಸಚಿವರು, ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟದ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಇಂದು ...

Read More »

ಮತ್ತೆ ಮೂವರು ಶಿವಸೇನೆ ಶಾಸಕರು ಶಿಂಧೆ ಬಣಕ್ಕೆ,..

Cnewstv.in / 23.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತ್ತೆ ಮೂವರು ಶಿವಸೇನೆ ಶಾಸಕರು ಶಿಂಧೆ ಬಣಕ್ಕೆ,.. ನವದೆಹಲಿ : ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಇತ್ತ ಸರ್ಕಾರ ಉಳಿಸಲು ಸಿಎಂ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆ ನಾಯಕರು, ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದರೆ. ಮಹಾ ವಿಕಾಸ ಅಘಾಡಿ(MVA) ಸರ್ಕಾರದ ಮೂವರು ಶಿವಸೇನೆ ಶಾಸಕರು ಅಸ್ಸಾಂನ ಗುವಾಹಟಿಗೆ ತೆರಳಿ ಸಚಿವ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಗುಂಪನ್ನು ಸೇರಿಕೊಂಡಿದೆ. ಮತ್ತೊಂದೆಡೆ ಮಾಜಿ ಸಿಎಂ ದೇವೇಂದ್ರ ...

Read More »

ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ : ಸಾವಿನ ಸಂಖ್ಯೆ 920ಕ್ಕೆ ಏರಿಕೆ, 600 ಮಂದಿಗೆ ಗಾಯ.

Cnewstv.in / 22.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ : ಸಾವಿನ ಸಂಖ್ಯೆ 920ಕ್ಕೆ ಏರಿಕೆ, 600 ಮಂದಿಗೆ ಗಾಯ. ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಬುಧವಾರ ಸಂಭವಿಸಿದ ಭಯಾನಕ ಭೂಕಂಪನದಲ್ಲಿ ಕನಿಷ್ಠ 920ಮಂದಿ ಮೃತಪಟ್ಟಿದ್ದಾರೆ ಮತ್ತು 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶದ ಪೂರ್ವ ಭಾಗದಲ್ಲಿ ರಿಕ್ಟರ್ ಮಾಪಕದಲ್ಲಿ 6.1ರ ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ಹೇಳಿದ್ದಾರೆ. ಪಾಕ್ಟಿಕಾ ಪ್ರಾಂತ್ಯದಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿವೆ. ...

Read More »

ಅಸ್ಸಾಂ ನಲ್ಲಿ ಮುಂದುವರೆದ ಪ್ರವಾಹ ಪರಿಸ್ಥಿತಿ, ಸಾವಿನ ಸಂಖ್ಯೆ 82 ಕ್ಕೆ ಏರಿಕೆ.

Cnewstv.in / 22.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಸ್ಸಾಂ ನಲ್ಲಿ ಮುಂದುವರೆದ ಪ್ರವಾಹ ಪರಿಸ್ಥಿತಿ, ಸಾವಿರ ಸಂಖ್ಯೆ 82 ಕ್ಕೆ ಏರಿಕೆ. ನವದೆಹಲಿ : ಅಸ್ಸಾಂನಲ್ಲಿ ಮಳೆ, ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಸಾವಿನ ಸಂಖ್ಯೆ 82ಕ್ಕೆ ಏರಿಕೆಯಾಗಿದೆ. 4 ಲಕ್ಷಕ್ಕೂ ಹೆಚ್ಚು ಸಂತ್ರಸ್ತರಾಗಿದ್ದಾರೆ. ಅಸ್ಸಾಂ ರಾಜ್ಯ ಪ್ರವಾಹದಿಂದ ಎರಡು ದ್ವೀಪಗಳಾಗಿ ಪರಿವರ್ತನೆಯಾಗಿದೆ. ಪ್ರವಾಹ ಮತ್ತು ಭೂಕುಸಿತದಿಂದ ಮೃತಪಡುವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನೆನ್ನೆ ಕೂಡ 11 ಮಂದಿ ಮೃತಪಟ್ಟು, 7 ಮಂದಿ ನಾಪತ್ತೆಯಾಗಿದ್ದಾರೆ. ಬ್ರಹ್ಮಪುತ್ರ, ಬರಾಕ್‌ ...

Read More »

ರಾಷ್ಟ್ರಪತಿ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ನಾಯಕಿ, ಮಾಜಿ ಗವರ್ನರ್ ದ್ರೌಪದಿ ಮುರ್ಮು

Cnewstv.in / 22.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಪತಿ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ನಾಯಕಿ, ಮಾಜಿ ಗವರ್ನರ್ ದ್ರೌಪದಿ ಮುರ್ಮು. ನವದೆಹಲಿ : ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ.‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ 64 ವರ್ಷದ ಒಡಿಶಾದ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ರನ್ನು ಬಿಜೆಪಿ ...

Read More »

ಅಗ್ನಿಪಥ್ ಯೋಜನೆ : ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ – ಪ್ರಧಾನಿ ಮೋದಿ

Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗ್ನಿಪಥ್ ಯೋಜನೆ : ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ – ಪ್ರಧಾನಿ ಮೋದಿ ಬೆಂಗಳೂರು : ರಕ್ಷಣಾ ಪಡೆಗಳ ಹೊಸ ನೇಮಕಾತಿ ಯೋಜನೆ ಅಗ್ನಿಪಥ್ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ಈ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ ಎಂದು ಹೇಳಿದ್ದಾರೆ. ಇಂದು ಬೆಗಳೂರಿನಲ್ಲಿ ...

Read More »

ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ..

Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ.. ನವದೆಹಲಿ : ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.. ಮೋದಿ ಟ್ವೀಟ್…. ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ @iiscbangalore, ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ...

Read More »

ಮೋದಿ ಆಗಮನ : ಬೆಂಗಳೂರಿನಲ್ಲಿ ಫುಲ್ ಅಲರ್ಟ್, 64 ಕಾಲೇಜುಗಳಿಗೆ ರಜೆ.

Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೋದಿ ಆಗಮನ : ಬೆಂಗಳೂರಿನಲ್ಲಿ ಫುಲ್ ಅಲರ್ಟ್, 64 ಕಾಲೇಜುಗಳಿಗೆ ರಜೆ. ಬೆಂಗಳೂರು : ರಾಜ್ಯಕ್ಕೆ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಫುಲ್ ಅಲರ್ಟ್ ಆಗಿದೆ. ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದು ಮೈಸೂರು ಹಾಗೂ ಬೆಂಗಳೂರು ಭಾಗಗಳಲ್ಲಿ ಅನೇಕ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈಗಾಗಲೇ ದೇಶಾದ್ಯಂತ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್ ವಿರೋಧಿಸಿ ಹಲವು ಸಂಘಟನೆಗಳು ಭಾರತ ಬಂದ್ ...

Read More »

ಗಾಯಗೊಂಡಿದ್ದ ಪಕ್ಷಿಯನ್ನ ರಕ್ಷಿಸಲು ಹೋಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್..

Cnewstv.in / 12.06.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಾಯಗೊಂಡಿದ್ದ ಪಕ್ಷಿಯನ್ನ ರಕ್ಷಿಸಲು ಹೋಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್.. ಮುಂಬೈ : ಗಾಯಗೊಂಡಿದ್ದ ಪಕ್ಷಿಯನ್ನ ರಕ್ಷಿಸಲು ಹೋದ ಇಬ್ಬರೂ ಸಾವನ್ನಪ್ಪಿದ ಘಟನೆ ಮುಂಬೈನಾ ಬಾಂದ್ರಾ-ವರ್ಲಿ ಸೀ ಲಿಂಕ್‌ ರಸ್ತೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಗಾಯಗೊಂಡ ಪಕ್ಷಿಯನ್ನು ರಕ್ಷಿಸಲು ತಮ್ಮ ಕಾರಿ ನಿಂದ ಇಳಿದ 43 ವರ್ಷದ ಉದ್ಯಮಿ ಮತ್ತು ಅವರ ಚಾಲಕನಿಗೆ ಟ್ಯಾಕ್ಸಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ. ಈ ಅಪಘಾತದ ದೃಶ್ಯ ...

Read More »

ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿ ಪ್ರಕಟ. ಈ ಬಾರಿ ಚುನಾವಣೆಗೆ ವಿಶೇಷ ಪೆನ್ ಬಳಕೆ..

Cnewstv.in / 10.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿ ಪ್ರಕಟ. ಈ ಬಾರಿ ಚುನಾವಣೆಗೆ ವಿಶೇಷ ಪೆನ್ ಬಳಕೆ.. ನವದೆಹಲಿ : ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ, ಜುಲೈ 18ಕ್ಕೆ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ದೇಶದ ಹಾಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಮುಕ್ತಾಯವಾಗಲಿದೆ. ...

Read More »