Breaking News

ರಾಷ್ಟ್ರೀಯ

ನಿರ್ಭಯಗೆ ಸಿಕ್ಕ ನ್ಯಾಯ.

  7 ವರ್ಷ ದ ಹೋರಾಟಕ್ಕೆ ಜಯ ಸಿಕ್ಕಿದೆ. ಈ ಕ್ಷಣವನ್ನು ನೋಡಲು ಸೋದರಿ ನಿರ್ಭಯಾ ಜೀವಂತವಿರಬೇಕ್ಕಿತ್ತು.. ನವದೆಹಲಿ : ಸತತ 7 ವರ್ಷ 3 ತಿಂಗಳ ಬಳಿಕ ನಿರ್ಭಯಾ ಸಾವಿಗೆ ನ್ಯಾಯ ದೊರೆತಿದೆ.ಅತ್ಯಾಚಾರಿಗಳಿಗೆ ಕೊನೆಗೂ ಗಲ್ಲು ಶಿಕ್ಷೆಯಾಗಿದೆ. ಕೊನೆಯವರೆಗೂ ನೇಣುಗಂಬಕ್ಕೆ ಏರುವುದರಿಂದ ತಪ್ಪಿಸಿಕೊಳ್ಳಲು ನಿರ್ಭಯಾ ಅತ್ಯಾಚಾರಿಗಳು ಎಲ್ಲಾ ರೀತಿಯ ತಂತ್ರಗಳನ್ನು ಬಳಸಿದರು ಅದರೆ ಯಾವುದು ಪ್ರಯೋಜನ ಅಗಿಲ್ಲ ಇಂದು ಬೆಳಗಿನ ಜಾವ 5.35ಕ್ಕೆ ಪ್ರಕರಣದ ನಾಲ್ವರು ಅಪರಾಧಿಗಳಾದ ಮುಕೇಶ್ ಸಿಂಗ್, ಪವನ್ ಗುಪ್ತಾ, ವಿನಯ್‍ಕುಮಾರ್ ಶರ್ಮಾ, ಅಕ್ಷಯ್‍ಕುಮಾರ್ ನನ್ನು ಗಲ್ಲಿಗೇರಿಸಲಾಯಿತು. ತಿಹಾರ್ ಜೈಲಿನ ...

Read More »

ಕರೋನಾ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಟೆಲಿಕಾಂ ಸಂಸ್ಥೆಗಳು

ಶಿವಮೊಗ್ಗ: ನೀವು ಯಾರಿಗಾದರೂ ಮೊಬೈಲ್ ನಲ್ಲಿ ಕರೆ ಮಾಡಿದರೆ ಕೇಳುವ ಶಬ್ಧ ಒಂದೇ ಅದು ಕೆಮ್ಮುವುದು. ಹಾಗೆಂದಾಕ್ಷಣ ಎಲ್ಲರೂ ಅದನ್ನು ಕಾಲರ್ ಟ್ಯೂನ್ ಹಾಕಿಕೊಂಡಿದ್ದಾರೆ ಎಂದಲ್ಲ. ಅದಕ್ಕೆ ಮೂಲ ಕಾರಣ ಕರೋನ ವೈರಸ್ ಎಂಬುವುದು ಇನ್ನೊಂದು ವಿಶೇಷ. ಹೌದು ಯಾರೇ ಯಾರಿಗೆ ಕರೆ ಮಾಡಿದರೂ ಮೊದಲು ಕರೆ ಮಾಡಿದವರಿಗೆ ಕರೋನ ವೈರಸ್ ಬಗ್ಗೆ ಮಾಹಿತಿ ಸಿಗುತ್ತದೆ ಜೊತೆಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಸಿಗುತ್ತದೆ. ಎಲ್ಲ ಟೆಲಿಕಾಂ ಸಂಸ್ಥೆಗಳೂ ಕರೋನ್ ವೈರಸ್ ಹೇಗೆ ಹರಡುತ್ತಿದೆ ಎಂಬ ಮಾಹಿತಿ ನೀಡುತ್ತಿವೆ. ಕರೋನಾ ವೈರಸ್ ಬಗ್ಗೆ ನಾವೂ ...

Read More »

ಕೃಷ್ಣೈಕ್ಯರಾದ ವಿಶ್ವೇಶತೀರ್ಥ ಶ್ರೀ ಗಳು : ಅಜ್ಜರ ಕಾಡು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ.

  ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ವಿಧಿವಶರಾಗಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳನ್ನು ಅವರ ಕೊನೆಯ ಆಸೆಯಂತೆ ಉಡುಪಿ ಕೃಷ್ಣಮಠಕ್ಕೆ ಸ್ಥಳಾಂತರಿಸಲಾಗಿತ್ತು. ವೈದ್ಯರೂ ಮಠದಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಕೃಷ್ಣೈಕ್ಯರಾಗಿದ್ದಾರೆ. ಉಡುಪಿಯ ಅಜ್ಜರ ಕಾಡು ಮೈದಾನದಲ್ಲಿ ಪೇಜಾವರ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಂದೋಬಸ್ತ್‌ಗಾಗಿ 750ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಪೇಜಾವರ ಶ್ರೀಗಳು ವಿಧಿವಶರಾಗಿದ್ದನ್ನು, ಶ್ರೀಪಾದರು ಕೀರ್ತಿಶೇಷರಾದ ಘೋಷಣೆಯನ್ನು ಗೋವಿಂದಾ ಹಾಗೂ ಶ್ರೀವಿಶ್ವೇಶತೀರ್ಥರ ಪಾದಾರವಿಂದಕ್ಕೆ ಗೋವಿಂದಾ ಎಂದು ಮೂರು‌ ಬಾರಿ ಹೇಳಿ ಘೋಷಿಸಲಾಯಿತು. ನಂತರ ನಗಾರಿ ...

Read More »

ಹೈದರಾಬಾದ್​ ಪಶುವೈದ್ಯೆ ಅತ್ಯಾಚಾರ ಪ್ರಕರಣದ ಎಲ್ಲ ಆರೋಪಿಗಳನ್ನು ಎನ್​ಕೌಂಟರ್​ ಮಾಡಿದ ಪೊಲೀಸರು

  ಹೈದರಾಬಾದ್ :  ತೆಲಂಗಾಣ ಪಶುವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಗಲ್ಲಿಗೇರಿಸಿ ಎನ್ನುವ ಕೂಗು ಕೇಳಿ ಬರುತ್ತಿರುವಾಗಲೇ, ನಾಲ್ಕೂ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕ್ರಮಕ್ಕೆ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ.. ಅತ್ಯಾಚಾರ ಹಾಗೂ ಕೊಲೆ ಆರೋಪಿಗಳಾದ ಆರೀಫ್, ಶಿವ, ಚನ್ನಕೇಶವಲು ಹಾಗೂ ನವೀನ್‌ನನ್ನು ಪೊಲೀಸರು ಪ್ರಕರಣ ಸಂಬಂಧ ತೀವ್ರ ವಿಚಾರಣೆಗೊಳಪಡಿಸಿದ್ದರು. ಈ ವೇಳೆ ಆರೋಪಿಗಳು ಘಟನೆಯ ಇಂಚಿಂಚು ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.  ಅಲ್ಲದೆ ಇಂದು ಮುಂಜಾನೆ ಆರೋಪಿಗಳನ್ನು ಕೊಲೆ ನಡೆದ ಸ್ಥಳದ ಮಹಜರಿಗಾಗಿ ಪೊಲೀಸರು ಕರೆದೋಯ್ದಿದ್ದರು.. ಶಾದ್‌ನಗರದ ಚಟಾನ್‌ಪಲ್ಲಿ ಬ್ರಿಡ್ಜ್‌ ಮೇಲೆ ಆರೋಪಿಗಳು ಪರಾರಿಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ನಾಲ್ವರು ...

Read More »

ಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದ ಕಾರ್, ಮಹಿಳೆ ಸಾವು: ಭೀಕರ ಘಟನೆಯ ವಿಡಿಯೋ ವೈರಲ್..

ಹೈದರಾಬಾದ್ : ವೇಗವಾಗಿ ಸಾಗುತ್ತಿದ್ದ ಕಾರೊಂದು ಮೇಲ್ಸೇತುವೆಂದ ಕೆಳಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಭೀಕರ ಘಟನೆ ಹೈದರಾಬಾದ್‌ನ ಗಚ್ಚಿಬೌಲಿಯಲ್ಲಿ ಶನಿವಾರ ನಡೆದಿದೆ. ಕಾರ್ ಸೇತುವೆಯಿಂದ ಬೀಳುವ ವಿಡಿಯೋ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ದೃಶ್ಯ ವೈರಲ್ ಆಗಿದೆ.. ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ಬಯೋ ಡೈವರ್ಸಿಟಿ ಫ್ಲೈಓವರ್‌ನಿಂದ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕಾರ್ ನಿಯಂತ್ರಣ ತಪ್ಪಿ ಕೆಳಕ್ಕೆ ರಸ್ತೆಯಲ್ಲಿದ್ದ ಕಾರ್ ಮೇಲೆ ಬಿದ್ದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಎರಡು ಕಾರ್‌ಗಳಿಗೆ ಹಾನಿಯಾಗಿದೆ..ಗಾಯಾಳುಗಳನ್ನು ಸಮೀಪದ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ...

Read More »

ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಇನ್ನಿಲ್ಲ.

  ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ (66) ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಂದು ನಿಧನರಾದರು..ಬಳಲಿಕೆ ಮತ್ತು ಉಸಿರಾಟದ ಸಮಸ್ಯೆಗೆ ಒಳಗಾದ ಅರುಣ್ ಜೇಟ್ಲಿ ಅವರನ್ನು ಆಗಸ್ಟ್ 9ರಂದು ಬೆಳಿಗ್ಗೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾರ್ಡಿಯೋಥೊರಾಸಿಕ್ ಮತ್ತು ನ್ಯೂರೋಸೈನ್ಸ್ ಕೇಂದ್ರದಲ್ಲಿ ಐಸಿಯುನಲ್ಲಿ ಇರಿಸಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿತ್ತು.. ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರು ಕಳೆದ ವರ್ಷ ಮೂರು ತಿಂಗಳ ಕಾಲ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 2019ರಲ್ಲಿ ಸಾಫ್ಟ್ ಟಿಶ್ಯೂ ಸರ್ಕೋಮಾ ಎಂಬ ...

Read More »

ಆರ್ಟಿಕಲ್ 370 ಎಂದರೇನು? ಅದರ ಇತಿಹಾಸ ಮತ್ತು ನಿಬಂಧನೆಗಳು..

  ಭಾರತೀಯ ಸಂವಿಧಾನದ 370 ನೇ ವಿಧಿಯು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ವಾಯತ್ತ ಸ್ಥಾನಮಾನವನ್ನು ನೀಡುವ ‘ತಾತ್ಕಾಲಿಕ ನಿಬಂಧನೆ’ ಆಗಿದೆ. “ತಾತ್ಕಾಲಿಕ, ಪರಿವರ್ತನಾ ಮತ್ತು ವಿಶೇಷ ನಿಬಂಧನೆಗಳೊಂದಿಗೆ” ವ್ಯವಹರಿಸುವ ಭಾರತದ ಸಂವಿಧಾನದ ಭಾಗ XXI ಅಡಿಯಲ್ಲಿ, ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ 370 ನೇ ವಿಧಿ ಅನ್ವಯ ವಿಶೇಷ ಸ್ಥಾನಮಾನ ನೀಡಲಾಗಿದೆ. ಇತರ ರಾಜ್ಯಗಳಿಗೆ ಅನ್ವಯವಾಗುವ ಸಂವಿಧಾನದ ಎಲ್ಲಾ ನಿಬಂಧನೆಗಳು ಅಲ್ಲ ಜೆ & ಕೆ ಗೆ ಅನ್ವಯಿಸುತ್ತದೆ. ಉದಾಹರಣೆಗೆ, 1965 ರವರೆಗೆ, ಜೆ & ಕೆ ಮುಖ್ಯಮಂತ್ರಿಯವರ ಸ್ಥಾನದಲ್ಲಿ ರಾಜ್ಯಪಾಲರು ಮತ್ತು ...

Read More »

ಕತುವಾ ಅತ್ಯಾಚಾರ ಪ್ರಕರಣದ ತೀರ್ಪು : ಮೂರು ಪ್ರಮುಖ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ಇತರರಿಗೆ 5 ವರ್ಷ ಜೈಲು

ಕತುವಾ ಅತ್ಯಾಚಾರ ಪ್ರಕರಣದ ತೀರ್ಪು : ಮೂರು ಪ್ರಮುಖ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ಇತರರಿಗೆ 5 ವರ್ಷ ಜೈಲು ಜಮ್ಮು ಮತ್ತು ಕಾಶ್ಮೀರದ ಕತುವಾದಲ್ಲಿ ಎಂಟು ವರ್ಷದ ಅಲೆಮಾರಿ ಹುಡುಗಿಯನ್ನು ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ದೋಷಾರೋಪಿಸಿದ ಆರು ಮಂದಿಗೆ ಪಥಕೋಟ್ನಲ್ಲಿ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ . ಉಳಿದ ಮೂವರು ಆರೋಪಿಗಳು, ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಏಳನೇ ಆರೋಪಿ, ವಿಶಾಲ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿತು. ಜಮ್ಮು ಮತ್ತು ಕಾಶ್ಮೀರದಿಂದ ಈ ಪ್ರಕರಣವನ್ನು ಬದಲಾಯಿಸಬೇಕೆಂದು ಸುಪ್ರೀಂ ...

Read More »

ಬಿ ವೈ ಅರ್ 223360 ಮತಗಳ ಅಂತರದಿಂದ ಭರ್ಜರಿ ಗೆಲುವು

ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ 2021 ಬೂತ್ ಗಳ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಬಿ. ವೈ. ರಾಘವೇಂದ್ರ 223360 ಮತಗಳ ಅಂತರದಿಂದ ಜಯಗಳಿದ್ದಾರೆ. ಒಟ್ಟು ಬಿ.ವೈ.ಅರ್ 729872 ಮತಗಳನ್ನು ಪಡೆದಿದ್ದಾರೆ. ಜೆ.ಡಿ.ಎಸ್.ಅಭ್ಯರ್ಥಿ ಮಧುಬಂಗಾರಪ್ಪ ನವರಿಗೆ 506517 ಮತಗಳನ್ನು ಪಡೆದಿದ್ದಾರೆ. ಅದರೆ ಯಾವುದೇ ಸುತ್ತಿನಲ್ಲೂ ಮಧುಬಂಗಾರಪ್ಪ ನವರಿಗೆ ಲೀಡ್ ಸಿಗಲಿಲ್ಲ.. ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂದು ನಿರುಪಿಸುದೆ…

Read More »

ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ

  ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ 2020 ಬೂತ್ ಗಳ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಬಿ. ವೈ. ರಾಘವೇಂದ್ರ 222706 ಮತಗಳ ಅಂತರದಿಂದ ಜಯಗಳಿದ್ದಾರೆ. ಒಟ್ಟು ಬಿ.ವೈ.ಅರ್ 729051 ಮತಗಳನ್ನು ಪಡೆದಿದ್ದಾರೆ. ಜೆ.ಡಿ.ಎಸ್.ಅಭ್ಯರ್ಥಿ ಮಧುಬಂಗಾರಪ್ಪ ನವರಿಗೆ 506345 ಮತಗಳನ್ನು ಪಡೆದಿದ್ದಾರೆ. ಅದರೆ ಯಾವುದೇ ಸುತ್ತಿನಲ್ಲೂ ಮಧುಬಂಗಾರಪ್ಪ ನವರಿಗೆ ಲೀಡ್ ಸಿಗಲಿಲ್ಲ.. ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂದು ನಿರುಪಿಸುದೆ…ಇನ್ನು ಅಂಚೆ ಮತಗಳ ಎಣಿಕೆ ಬಾಕಿ ಇದ್ದು ಗೆಲುವಿನ ಅಂತರ ಇನ್ನು ಹೆಚ್ಚಾಗುವ ಸಾದ್ಯತೆ ...

Read More »