Cnewstv.in / 07.03.2022 / ಲಕ್ನೊ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉತ್ತರ ಪ್ರದೇಶ ಚುನಾವಣೆ : ಕೊನೆಯ ಹಂತದ ಮತದಾನ. ಲಕ್ನೊ : ಉತ್ತರ ಪ್ರದೇಶ ವಿಧಾನಸಭೆಗೆ ಕೊನೆಯ 7ನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಉತ್ತರ ಪ್ರದೇಶದ ವಾರಾಣಸಿ ಸೇರಿದಂತೆ ಒಂಭತ್ತು ಜಿಲ್ಲೆಗಳ 54 ಕ್ಷೇತ್ರಗಳಲ್ಲಿ ಏಳನೇಯ ಮತ್ತು ಕೊನೇ ಹಂತದ ಮತದಾನ ಸೋಮವಾರ ನಡೆಯಲಿದೆ. ಮಾ.10ರಂದು ಮತ ಎಣಿಕೆ ನಡೆಯಲಿದೆ. ಈ ಐದು ರಾಜ್ಯಗಳ, ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಯಾವ ಪಕ್ಷ ಅಥವಾ ...
Read More »ರಾಷ್ಟ್ರೀಯ
19 ವಿಮಾನಗಳಲ್ಲಿ 3,726 ಭಾರತೀಯರು ಇಂದು ತಾಯ್ನಾಡಿಗೆ ವಾಪಸ್.
Cnewstv.in / 03.03.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 19 ವಿಮಾನಗಳಲ್ಲಿ 3,726 ಭಾರತೀಯರು ಇಂದು ತಾಯ್ನಾಡಿಗೆ ವಾಪಸ್. ನವದೆಹಲಿ : ಇಂದು 19 ವಿಮಾನಗಳಲ್ಲಿ 3,726 ಭಾರತೀಯರು ತಾಯ್ನಾಡಿಗೆ ವಾಪಸ್ ಆಗಲಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ಜೋತಿರಾಧಿತ್ಯ ಸಿಂಧಿಯಾ ಹೇಳಿದ್ದಾರೆ. ಭಾರತೀಯ ವಾಯುಪಡೆ (IAF) ತನ್ನ C-17 ಮಿಲಿಟರಿ ಸಾರಿಗೆ ವಿಮಾನವನ್ನು ಈ ಸ್ಥಳಾಂತರಿಸುವ ಕಾರ್ಯಾಚರಣೆಗೆ ಬಳಸುತ್ತಿದೆ. ಆಪರೇಷನ್ ಗಂಗಾ ಸ್ಥಳಾಂತರ ಕಾರ್ಯಕ್ರಮದಡಿ ವಾಯುಪಡೆಯ 8 ವಿಮಾನಗಳು, ಏರ್ ಇಂಡಿಯಾ ಮತ್ತು ಇಂಡಿಗೋ ರೊಮಾನಿಯಾದ ರಾಜಧಾನಿ ಬುಚಾರೆಸ್ಟ್ ...
Read More »ಖೆರ್ಸನ್ ನಗರ ನಮ್ಮ ಕೈತಪ್ಪಿದೆ – ಉಕ್ರೇನ್
Cnewstv.in / 03.03.2022 / ಉಕ್ರೇನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖೆರ್ಸನ್ ನಗರ ನಮ್ಮ ಕೈತಪ್ಪಿದೆ – ಉಕ್ರೇನ್ ಉಕ್ರೇನ್ : ರಷ್ಯಾ – ಉಕ್ರೇನ್ ಯುದ್ದದಲ್ಲಿ ಈಗಾಗಲೇ ಸಾಕಷ್ಟು ನಗರಗಳನ್ನು ರಷ್ಯಾ ತನ್ನ ಕೈವಶಮಾಡಿಕೊಳ್ಳುತ್ತಿದೆ. ಉಕ್ರೇನ್ ನಗರದಲ್ಲಿ ಪಾರುಪತ್ಯ ಸಾಧಿಸುತ್ತಿರುವ ರಷ್ಯಾ ಉಕ್ರೇನ್ ಅತ್ಯಂತ ದೊಡ್ಡ ನಗರ ಖೆರ್ಸನ್ ನಗರವನ್ನು ವಶಪಡಿಸಿಕೊಳ್ಳುವ ಮೂಲಕ ರಷ್ಯಾ ತನ್ನ ಮೊದಲ ಹಂತದ ಗೆಲುವನ್ನ ಪಡೆದಿದೆ. ರಷ್ಯಾ ಖೆರ್ಸನ್ ನಗರ , ಕೀವ್ , ಕಾರ್ಖೀವ್ ಆವರಿಸಿಕೊಂಡಿದ್ದು, ಖೇರ್ಸನ್ ನಗರವನ್ನು ಸುತ್ತುವರೆದಿದೆ ಎಂದು ...
Read More »ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ 2 ನೇ ಬಾರಿ ಮಾತುಕತೆ.
Cnewstv.in / 03.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ 2 ನೇ ಬಾರಿ ಮಾತುಕತೆ. ನವದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನೆನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರು ದೂರವಾಣಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಷ್ಯಾ – ಉಕ್ರೇನ್ ನಡುವೆ ಯುದ್ಧ ಆರಂಭವಾದಾಗಿನಿಂದ ಇದು ಎರಡನೇ ಬಾರಿ ಮೋದಿಯವರು ರಷ್ಯಾ ಅಧ್ಯಕ್ಷ ಜೊತೆಯಲ್ಲಿ ಸಂಭಾಷಣೆ ನಡೆಸಿದ್ದಾರೆ. ರಷ್ಯಾ ಭೀಕರ ದಾಳಿಗೆ ತುತ್ತಾಗಿರುವ ಉಕ್ರೇನ್ ನಾ ಪ್ರಮುಖ ...
Read More »ರಷ್ಯಾ – ಉಕ್ರೇನ್ ಯುದ್ಧ : ತಕ್ಷಣವೇ ಖಾರ್ಕಿವ್ ತೊರೆಯುವಂತೆ ವಿದ್ಯಾರ್ಥಿಗಳಿಗೆ ಸೂಚನೆ.
Cnewstv.in / 02.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ – ಉಕ್ರೇನ್ ಯುದ್ಧ : ತಕ್ಷಣವೇ ಖಾರ್ಕಿವ್ ತೊರೆಯುವಂತೆ ವಿದ್ಯಾರ್ಥಿಗಳಿಗೆ ಸೂಚನೆ. ನವದೆಹಲಿ : ಖಾರ್ಕಿವ್ ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯರು ತಕ್ಷಣವೇ ಖಾರ್ಕಿವ್ ತೊರೆಯುವಂತೆ ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ. ಮಂಗಳವಾರ ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಶೆಲ್ ದಾಳಿಗೆ ಬಲಿಯಾಗಿದ್ದಾನೆ. ಭಾರತವು ನೆರೆಯ ದೇಶಗಳಾದ ಪೋಲೆಂಡ್, ಹಂಗೇರಿ, ಸ್ಲೋವಾಕಿಯಾ ಮತ್ತು ರೊಮೇನಿಯಾ ಮೂಲಕ ತನ್ನ ಪ್ರಜೆಗಳನ್ನು ಸ್ಥಳಾಂತರಿಸುತ್ತಿದೆ. ಉಕ್ರೇನಿಯನ್ ಸಮಯ 1800 ...
Read More »ರಷ್ಯಾ – ಉಕ್ರೇನ್ ಯುದ್ಧ : ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಸಾವು.
Cnewstv.in / 01.03.2022 / ಉಕ್ರೇನ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ – ಉಕ್ರೇನ್ ಯುದ್ಧ : ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಸಾವು. ಉಕ್ರೇನ್ : ಖಾರ್ಕಿವ್ ನಗರದಲ್ಲಿ ಇಂದು ಬೆಳಗ್ಗೆ ರಷ್ಯಾ ಪಡೆ ನಡೆಸಿದ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದಾರೆ. ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾನಿಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನವೀನ್ ಮೂಲತಃ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದವರು. ಇಂದು ಬೆಳೆಗೆ ಮೆಟ್ರೋ ನಿಲ್ದಾಣದ ಬಂಕರ್ ನಿಂದ ದಿನಸಿ ವಸ್ತುಗಳನ್ನು ತರಲು ನವೀನ್ ಹೊರಗೆ ...
Read More »ಬೆಳಗಿನಜಾವ 2 ಗಂಟೆಗೆ ವಿಧಾನಸಭೆ ಅಧಿವೇಶನ..
Cnewstv.in / 26.02.2022 / ಪಶ್ಚಿಮ ಬಂಗಾಳ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳಗಿನಜಾವ 2 ಗಂಟೆಗೆ ವಿಧಾನಸಭೆ ಅಧಿವೇಶನ.. ಕೊಲ್ಕತ್ತಾ : ವಿಧಾನಸಭಾ ಅಧಿವೇಶನ ಕಲಾಪಗಳು ಸಾಮಾನ್ಯವಾಗಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯುತ್ತದೆ. ಆದರೆ ಪಶ್ಚಿಮಬಂಗಾಳದ ವಿಧಾನಸಭಾ ಅಧಿವೇಶನ ಬೆಳಗ್ಗಿನ ಜಾವ 2 ಗಂಟೆಗೆ ನಡೆಯಲಿದೆಯಂತೆ.. ಹೌದು ರಾಜ್ಯಪಾಲ ಜಗದೀಪ್ ಧನ್ಕರ್ ಹೊರಡಿಸಿರುವ ಅಧಿಸೂಚನೆಯಲ್ಲಿ ಮಾರ್ಚ್ 7 ರಂದು ಪಶ್ಚಿಮಬಂಗಾಳದ ವಿಧಾನಸಭೆಯ ಅಧಿವೇಶನ ಬೆಳಗ್ಗಿನ ಜಾವ 2 ಗಂಟೆಗೆ ಕರೆಯಲಾಗಿದೆ.. ಟೈಪಿಂಗ್ ನಲ್ಲಾದ ದೋಷದಿಂದಾಗಿ ಅಪರಾಹ್ನದ ...
Read More »ರಷ್ಯಾ ಉಕ್ರೇನ್ ಬಿಕ್ಕಟ್ಟು : ಗಗನಕ್ಕೇರಿದ ತೈಲ ಬೆಲೆ
Cnewstv.in / 24.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ ಉಕ್ರೇನ್ ಬಿಕ್ಕಟ್ಟು : ಗಗನಕ್ಕೇರಿದ ತೈಲ ಬೆಲೆ. ನವದೆಹಲಿ : ಉಕ್ರೇನ್ ಮೇಲೆ ರಷ್ಯಾ ಸೇನಾ ದಾಳಿ ನಡೆಸುತ್ತಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಗಗನಕ್ಕೇರಿದೆ. ರಷ್ಯಾ ಅಧ್ಯಕ್ಷ ವಾದ್ಲಿಮಿರ್ ಪುಟಿನ್ ಉಕ್ರೇನ್‍ಗೆ ಪತ್ರ ಕಳುಹಿಸಿದ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಏರಿಕೆಯಾಗಿದ್ದು 100 ಡಾಲರ್ ಹತ್ತಿರ ಬಂದಿದೆ. ಬ್ರೆಂಟ್ ಕಚ್ಚಾ ತೈಲದ ದರ ಬ್ಯಾರೆಲ್‌ಗೆ 3.48 ಡಾಲರ್ ಏರಿಕೆಯಾಗಿ, 98.97 ...
Read More »2008 Ahmedabad Serial Blast Case : ಸರಣಿ ಬಾಂಬ್ ಸ್ಫೋಟ ಪ್ರಕರಣ, 38 ಅಪರಾಧಿಗಳಿಗೆ ಮರಣದಂಡನೆ. 11 ಮಂದಿಗೆ ಜೀವಾವಧಿ ಶಿಕ್ಷೆ
Cnewstv.in / 18.02.2022 / ಅಹಮದಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 2008 ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ. 11 ಮಂದಿಗೆ ಜೀವಾವಧಿ ಶಿಕ್ಷೆ ಅಹಮದಾಬಾದ್ : 2008ರಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ 49 ಅಪರಾಧಿಗಳ ಪೈಕಿ 38 ಅಪರಾಧಿಗಳಿಗೆ ವಿಶೇಷ ಕೋರ್ಟ್ ಮರಣದಂಡನೆ ವಿಧಿಸಲಾಗಿದೆ. 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಕ್ರಮ ಚಟುವಟಿಕೆಗಳ (ತಡೆ) ಕಾಯ್ದೆಯ ವಿವಿಧ ನಿಯಮಗಳು ಮತ್ತು ಐಪಿಸಿ ಸೆಕ್ಷನ್ 302ರ ಅಡಿ ಈ ತೀರ್ಪು ಪ್ರಕಟಿಸಲಾಗಿದೆ. ಸ್ಫೋಟದಲ್ಲಿ ...
Read More »ರಷ್ಯಾ-ಉಕ್ರೇನ್ ಯುದ್ಧ ಭೀತಿ : ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಪ್ರಜೆಗಳಲ್ಲಿ ಮನವಿ ಮಾಡಿದ ಭಾರತ.
Cnewstv.in /15.02.2022 / ಮಾಸ್ಕೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ-ಉಕ್ರೇನ್ ಯುದ್ಧ ಭೀತಿ : ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಪ್ರಜೆಗಳಲ್ಲಿ ಮನವಿ ಮಾಡಿದ ಭಾರತ. ಮಾಸ್ಕೋ : ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಲಿದೆ ಎಂದು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ ಸ್ಕಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ಉಕ್ರೇನ್ ತೊರೆಯುವಂತೆ ಭಾರತ ತನ್ನ ಪ್ರಜೆಗಳಿಗೆ ಇಂದು ಮಾರ್ಗಸೂಚಿಯನ್ನು ಹೊರಡಿಸಿದೆ. ಉಕ್ರೇನ್ ರಾಜಧಾನಿ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದ್ದು, “ಉಕ್ರೇನ್‌ನಲ್ಲಿನ ಸದ್ಯದ ಅನಿಶ್ಚಿತತೆ ಪರಿಸ್ಥಿತಿಯ ದೃಷ್ಟಿಯಿಂದ ಭಾರತೀಯ ...
Read More »
Recent Comments