Cnewstv.in / 13.09.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 27,254 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 219 ಜನರು ಸಾವನ್ನಪ್ಪಿದ್ದಾರೆ. 37,687 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,74,269 ಇದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 10,652 ರಷ್ಟು ಇಳಿಕೆಯಾಗಿದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು ...
Read More »ರಾಷ್ಟ್ರೀಯ
ಆನ್ ಲೈನ್ ಫ್ರೆಂಡ್ ಶಿಪ್ : ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ.
Cnewstv.in / 12.09.2021/ ಚೆನ್ನೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚೆನ್ನೈ : ಮುಂಬೈನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮೊದಲೇ ಚೆನ್ನೈನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಚೆನ್ನೈನ ಮೆಲ್ಕತಿರ್ ಪುರ ಗ್ರಾಮದ ಬಳಿ ಕಳೆದ ಎರಡು ದಿನಗಳ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ 20 ವರ್ಷ ದ ಯುವತಿಗೆ ಡ್ರಗ್ಸ್ ನೀಡಿಣ ಸಾಮೂಹಿಕ ಅತ್ಯಾಚಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಮೊಬೈಲ್ ಅಂಗಡಿಯೊಂದರಲ್ಲಿ ಸಂತ್ರಸ್ತ ಯುವತಿ ಕೆಲಸಮಾಡುತ್ತಿದ್ದಳು. ಆಕೆಗೆ ಆನ್ ಲೈನ್ ಆ್ಯಪ್ ಮೂಲಕ ಗುಣಶೀಲ್ ...
Read More »New Delhi : ರಾಷ್ಟ್ರರಾಜಧಾನಿಯಲ್ಲಿ ವರುಣನ ಆರ್ಭಟ, ವಿಮಾನನಿಲ್ದಾಣ ಜಲಾವೃತ.
Cnewstv.in /11.09.2021/ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ರಾಜಧಾನಿ ದೆಹಲಿಯಲ್ಲಿ ದಾಖಲೆಯ ಪ್ರಮಾಣದಲ್ಲಿ ಧಾರಾಕಾರ ಮಳೆಯಾಗಿದೆ. ವರುಣನ ಆರ್ಭಟಕ್ಕೆ ರಸ್ತೆಗಳು ಜಲಾವೃತವಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದಿರಾ ಗಾಂಧಿ ವಿಮಾನನಿಲ್ದಾಣ ಜಲಾವೃತಗೊಂಡಿದೆ. ಜೋರು ಮಳೆಯಿಂದಾಗಿ ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ನೀರು ತುಂಬಿಕೊಂಡಿದೆ. ವಿಮಾನ ನಿಲ್ದಾಣದಲ್ಲಿ ಭಾಗಶಃ ನೀರಿನಿಂದ ಮುಳುಗಡೆಯಾಗಿದೆ. ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಹವಾಮಾನ ಇಲಾಖೆಯು ದೆಹಲಿಯಲ್ಲಿ ಶುಕ್ರವಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಆರೆಂಜ್ ಅಲರ್ಟ್ ಘೋಷಿಸಿತ್ತು. ಆದರೆ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 33,376
Cnewstv.in /11.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 33,376 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 308 ಜನರು ಸಾವನ್ನಪ್ಪಿದ್ದಾರೆ. 32,198 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,19,516 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,23,74,497 ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. ...
Read More »56 ಅತ್ಯಾಧುನಿಕ ವಿಮಾನಗಳು ವಾಯುಪಡೆಗೆ ಸೇರ್ಪಡೆ
Cnewstv.in / 09.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಸರ್ಕಾರವು ಭಾರತೀಯ ವಾಯುಪಡೆಗೆ ಹೊಸ ಮಾದರಿಯ ಅತ್ಯಾಧುನಿಕ ಯುದ್ಧವಿಮಾನಗಳ ಖರೀದಿ ಮಾಡಲು ಒಪ್ಪಿಗೆ ನೀಡಿದೆ. ಸಿ -295. ಎಂ ಡಬ್ಲೂ ಮಾದರಿಯ 56 ಯುದ್ಧ ವಿಮಾನಗಳನ್ನು ಖರೀದಿ ಮಾಡಲು 22 ಸಾವಿರ ಕೋಟಿ ರೂಪಾಯಿಗಳ ಒಪ್ಪಂದವನ್ನು ಸ್ಪೇನ್ ನ, ಏರ್ ಬಸ್ ಡಿಫೆನ್ಸ್ ಆ್ಯಂಡ್ ಸ್ಪೇಸ್ ಎಂಬ ಸಂಸ್ಥೆ ಜತೆ ಮಾಡಿಕೊಳ್ಳಲಾಗಿದೆ. ಒಪ್ಪಂದದ ಹಾಗೆ, 40 ವಿಮಾನಗಳನ್ನು ಮೇಕ್ ಇನ್ ಇಂಡಿಯಾ ಯೋಜನೆಯಡಿ ಟಾಟಾ ...
Read More »Nipah Virus : ಕೊರೊನಾ ಆಯ್ತು, ಈಗ ನಿಫಾ ವೈರಸ್ ಆರ್ಭಟ..
Cnewstv.in / 07.09.2021 / ಕೇರಳ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇರಳ : ಇಷ್ಟು ದಿನ ಕೊರೊನಾ ವೈರಸ್ ಆರ್ಭಟಕ್ಕೆ ಜನ ಕಂಗಾಲಾಗಿದ್ದರು, ಇದೀಗ ನಿಫಾ ವೈರಸ್ ಆರ್ಭಟ ಕೂಡ ಆರಂಭವಾಗಿದೆ. 2 ವರ್ಷಗಳ ಹಿಂದೆ ಕೇರಳ ಮಾತ್ರವಲ್ಲದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿಫಾ ವೈರಸ್ ಮತ್ತೆ ಕೇರಳದಲ್ಲಿ ಕಾಣಿಸಿಕೊಂಡಿದೆ. 2018 ರ ಮೇ 19 ರಂದು ಕೇರಳದ ಕೋಯಿಕ್ಕೋಂಡ್ ಜಿಲ್ಲೆಯಲ್ಲಿ ಮೊದಲ ನಿಫಾ ವೈರಸ್ ಪ್ರಕರಣ ಪತ್ತೆಯಾಗಿತ್ತು. 2018 ರ ಜೂನ್ 1 ರವರೆಗೆ ರಾಜ್ಯದಲ್ಲಿ 18 ಜನರಲ್ಲಿ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 31,222. ರಾಷ್ಟ್ರೀಯ ಚೇತರಿಕೆಯ ಪ್ರಮಾಣ ಶೇ. 97.48
Cnewstv.in / 07.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 31,222 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 290 ಜನರು ಸಾವನ್ನಪ್ಪಿದ್ದಾರೆ. 42,942 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,92,864 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,30,58,843 ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ...
Read More »ನಿಫಾ ವೈರಸ್ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಲರ್ಟ್
Cnewstv.in / 07.09.2021 / ಮಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಂಗಳೂರು : ಎರಡು ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿಫಾ ವೈರಸ್ ಇದೀಗ ಮತ್ತೆ ಕೇರಳದಲ್ಲಿ ಕಾಣಿಸಿಕೊಳ್ಳುತ್ತಿದೆ. ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ದ.ಕ. ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ ಮಾಡಿದ್ದಾರೆ. ಗಡಿ ಜಿಲ್ಲೆ ಯಾಗಿರುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಜನರು ಆಸ್ಪತ್ರೆಗಳಿಗೆ ಬರುತ್ತಾರೆ . ಶಿಕ್ಷಣಕ್ಕೆ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ಸಾವಿರಕ್ಕೂ ಅಧಿಕ.
Cnewstv.in / 06.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 38,948 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 219 ಜನರು ಸಾವನ್ನಪ್ಪಿದ್ದಾರೆ. 43,903 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,04,874 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,21,81,995 ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 42 ಸಾವಿರಕ್ಕೂ ಅಧಿಕ.
Cnewstv.in / 05.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 42,766 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 308 ಜನರು ಸಾವನ್ನಪ್ಪಿದ್ದಾರೆ. 38,091 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,10,048 ಇದೆ. ದೇಶದಾದ್ಯಂತ 71,61,760 ಜನರಿಗೆ ಲಸಿಕಾ ಡೋಸ್ ಗಳನ್ನು ನೀಡಲಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. ...
Read More »
C News TV Kannada News Online in cnewstv