ಅಮೆರಿಕ ಸಂಯುಕ್ತ ಸಂಸ್ಥಾನ, ಮತ್ತು ಕೆನಡಾ ದೇಶಗಳ ಅತಿದೊಡ್ಡ ಮತ್ತು ಅತ್ಯಂತ ಸುಂದರ ಜಲಪಾತ. ಈ ಜಲಪಾತ ಎರಡು ದೇಶಗಳಲ್ಲಿ ಹರಡಿಕೊಂಡಿದೆ. ಜಲಪಾತದ ಒಂದು ಭಾಗದಲ್ಲಿ ಅಮೆರಿಕ ಇನ್ನೊಂದು ತುದಿಯಲ್ಲಿ ಕೆನಡ. ಇವೆರಡರ ಮಧ್ಯೆ ನಯಾಗರ ನದಿ ಹರಿಯುತ್ತದೆ. ಅಮೆರಿಕದ ಈರಿ ಸರೋವರ ಮತ್ತು ಕೆನಡದ ಒಂಟಾರಿಯೋ ಸರೋವರಗಳ ಮಧ್ಯೆ ಇರುವ ಸಣ್ಣ ನಯಾಗರ ನದಿ, ಈ ಅದ್ಭುತ ಜಲಪಾತ ಸೃಷ್ಟಿಸಿದೆ. ಇದೇ ಮೊದಲ ಬಾರಿಗೆ ದೀಪಾವಳಿಯ ಬೆಳಕಿನ ಹಬ್ಬಕ್ಕೆ ನಯಾಗರ ಸಾಕ್ಷಿಯಾಗಲಿದೆ. ದೀಪಾವಳಿಗೆ ಪಟಾಕಿ ಹೊಡೆಯಬೇಕಿಲ್ಲ, ಸಿಹಿ ಹಂಚಿದರೂ ಸಾಕು: ಸುಪ್ರೀಂಕೋರ್ಟ್ ನಯಾಗರ ...
Read More »ಅಂತರಾಷ್ಟ್ರೀಯ
ಭಾರತ -ರಷ್ಯಾ ಒಪ್ಪಂದ: ಭಾರತಕ್ಕೆ ಮುನ್ನೆಚ್ಚರಿಕೆ ನೀಡಿದ ಅಮೇರಿಕಾ
ವಾಷಿಂಗ್ಟನ್/ ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗಾಗಿ ಇಂಂಂದು ಭಾರತಕ್ಕೆ ಅಗಮಿಸುತ್ತಿದ್ದು ಈ ಸಂದರ್ಭದಲ್ಲಿ ಎಸ್-400 ವಾಯು ಪ್ರದೇಶ ರಕ್ಷಣಾ ವ್ಯವಸ್ಥೆ ಕುರಿತು ಭಾರತ-ರಷ್ಯಾ ನಡುವೆ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ. ಆದರೆ ಈ ಒಪ್ಪಂದದ ಬಗ್ಗೆ ಅಮೆರಿಕ ಭಾರತಕ್ಕೆ ಮುನ್ನೆಚ್ಚರಿಕೆ ನೀಡಿದೆ. ನಮ್ಮೊಂದಿಗೆ ಮೈತ್ರಿ ಹೊಂದಿರುವ ರಾಷ್ಟ್ರಗಳು ರಷ್ಯಾದೊಂದಿಗೆ ಒಪ್ಪಂದ ಮಾಡುವುದು ಬೇಡ ಎಂದು ಅಮೆರಿಕ ಮುನ್ನೆಚ್ಚರಿಕೆ ನೀಡಿದೆ. 19ನೇ ಭಾರತ-ರಷ್ಯಾ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ...
Read More »ಕಾಂಗ್ರೆಸ್ ನವರು ಪ್ರಜ್ಞೆ ಇಲ್ಲದೆ ಹೇಳಿಕೆ ನೀಡುವುದನ್ನು ಬಿಡಲಿ- ಬಿ.ವೈ.ರಾಘವೇಂದ್ರ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಅವರು ಇತ್ತೀಚೆಗೆ ನನ್ನ ಹಾಗೂ ನನ್ನ ತಂದೆ ಯಡಿಯೂರಪ್ಪ ಬಗ್ಗೆ ಆಡಿರುವ ಮಾತು ಸತ್ಯಕ್ಕೆ ದೂರವಾಗಿದೆ..ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ೭ ಸ್ಥಾನಗಳಲ್ಲಿ ಬಿಜೆಪಿ ೬ನ್ನು ಗೆದ್ದ ಕಾರಣ ಅವರು ಭ್ರಮನಿರಸನಗೊಂಡಿದ್ದಾರೆ. ಅಲ್ಲದೆ ಪಕ್ಷದ ಜಿಲ್ಲಾ ಉಪಾಧ್ಯಕ್ಷರೇ ತೀ.ನಾ.ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಅಧೋಗತಿಗೆ ಇಳಿಯುತ್ತಿದೆ. ಇಂದಿರಾ ಗಾಂಧಿ ಇದ್ದಂತಹ ಪಕ್ಷ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ಸ್ಥಾನವನ್ನು ಕಳೆದುಕೊಂಡಿದೆ. ಇನ್ನು ರೈಲ್ವೆ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆಯಾಗಿದೆ. ಬೀರೂರು-ಶಿವಮೊಗ್ಗ ಜೋಡಿ ಮಾರ್ಗ ನಿರ್ಮಾಣ, ಶಿವಮೊಗ್ಗ-ಹೊನ್ನಾವರ ಮಾರ್ಗ ನಿರ್ಮಾಣ ಸೇರಿದಂತೆ ...
Read More »
Recent Comments