ಮತದಾರರ ಪಟ್ಟಿಯನ್ನು ಪರಿಶೀಲಿಸುವಂತೆ ಮತದಾರರಲ್ಲಿ ಮನವಿ.

Cnewstv / 10.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತದಾರರ ಪಟ್ಟಿಯನ್ನು ಪರಿಶೀಲಿಸುವಂತೆ ಮತದಾರರಲ್ಲಿ ಮನವಿ. ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಕ್ಕೆ ಸಂಬಂಧಿಸಿದಂತೆ, 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗಳನ್ನು ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ವಿತರಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ದಿನಾಂಕ: 12-11-2022, 20-11-2022, 03-12-2022 ಹಾಗೂ 04-12-2022 ರಂದು ತಮ್ಮ ಮತಗಟ್ಟೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಹಾಜರಿದ್ದು ಕಾರ್ಯ ನಿರ್ವಹಿಸಲಿದ್ದಾರೆ. “ಸಂವಿಧಾನ … Continue reading ಮತದಾರರ ಪಟ್ಟಿಯನ್ನು ಪರಿಶೀಲಿಸುವಂತೆ ಮತದಾರರಲ್ಲಿ ಮನವಿ.