ಕಾಲುವೆಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರು ಪಾಲು.

Cnewstv / 15.11.2022 / ನವದೆಹಲಿ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಲುವೆಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರು ಪಾಲು. ನವದೆಹಲಿ : ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗುಜರಾತ್‌ನ ಕಚ್ ಜಿಲ್ಲೆಯ ಗುಂಡ್ಲಾ ಗ್ರಾಮದ ಹತ್ತಿರ ನಡೆದಿದೆ. ನರ್ಮದಾ ನದಿ ಕಾಲುವೆಯ ದಡದಲ್ಲಿ ಒಂದೇ ಕುಟುಂಬದ ಸದಸ್ಯರು ಕುಳಿತಿದ್ದರು ಈ ವೇಳೆ ಕುಟುಂಬದ ಮಹಿಳಾ ಸದಸ್ಯರೊಬ್ಬರು ನೀರು ತುಂಬಿಸಿಕೊಳ್ಳಲು ಕೆಳಗೆ ಇಳಿದಿದ್ದಾರೆ ಈ … Continue reading ಕಾಲುವೆಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರು ಪಾಲು.