ಶಿವಮೊಗ್ಗ ಸೆಂಟ್ರಲ್ ಜೈಲ್ ನ ಖೈದಿ ಸಾವು.
Cnewstv / 17.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಸೆಂಟ್ರಲ್ ಜೈಲ್ ನ ಖೈದಿ ಸಾವು. ಶಿವಮೊಗ್ಗ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಖೈದಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಉಡುಪಿ ಮೂಲದ ರಾಜೇಂದ್ರ ನಾಯ್ಕ್(52) ಮೃತ ದುರ್ದೈವಿ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಾಜೇಂದ್ರ ನಾಯ್ಕ್, 3 ವರ್ಷದಿಂದ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿದ್ದರು. ಕಳೆದ ಕೆಲ ವರ್ಷದಿಂದಲೂ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಖೈದಿ ರಾಜೇಂದ್ರ … Continue reading ಶಿವಮೊಗ್ಗ ಸೆಂಟ್ರಲ್ ಜೈಲ್ ನ ಖೈದಿ ಸಾವು.
Copy and paste this URL into your WordPress site to embed
Copy and paste this code into your site to embed