ಬೆಂಗಳೂರಿನ 12ಕ್ಕೂ ಹೆಚ್ಚು ಸ್ಥಳಗಳಲ್ಲಿ NIA ದಾಳಿ.

Cnewstv / 13.12.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರಿನ 12ಕ್ಕೂ ಹೆಚ್ಚು ಸ್ಥಳಗಳಲ್ಲಿ NIA ದಾಳಿ.. ಬೆಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇತ್ತೀಚಿಗೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದಾದ ಬೆನ್ನಲ್ಲೇ ಇಂದು ಎನ್​ಐಎ ಅಧಿಕಾರಿಗಳು ನಗರದ 12 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಎನ್​ಐಎ ಅಧಿಕಾರಿಗಳು ಡಿಸೆಂಬರ್​ 9 ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​​ನನ್ನು ಬಂಧಿಸಿದ್ದರು. ಅಲಿ ಅಬ್ಬಾಸ್ … Continue reading ಬೆಂಗಳೂರಿನ 12ಕ್ಕೂ ಹೆಚ್ಚು ಸ್ಥಳಗಳಲ್ಲಿ NIA ದಾಳಿ.