ಕೋವಿಡ್-19 : ಮುನ್ಸೂಚನೆ ಕ್ರಮಗಳನ್ನು ಪಾಲಿಸಲು ಸಲಹೆ.

Cnewstv / 20.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್-19 : ಮುನ್ಸೂಚನೆ ಕ್ರಮಗಳನ್ನು ಪಾಲಿಸಲು ಸಲಹೆ. ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರೂ ಹಾಗೂ ಇತರೆ ಗಂಭೀರ … Continue reading ಕೋವಿಡ್-19 : ಮುನ್ಸೂಚನೆ ಕ್ರಮಗಳನ್ನು ಪಾಲಿಸಲು ಸಲಹೆ.