ಒಂದೇ ಲಕ್ಷಕ್ಕೆ ಬಡವರಿಗೆ ಮನೆ, ಇದು ಕಾಂಗ್ರೆಸ್‌ನ 6ನೇ ಗ್ಯಾರಂಟಿ ಎಂದ ಜಮೀರ್..

Cnewstv / 21.12.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒಂದೇ ಲಕ್ಷಕ್ಕೆ ಬಡವರಿಗೆ ಮನೆ, ಇದು ಕಾಂಗ್ರೆಸ್‌ನ 6ನೇ ಗ್ಯಾರಂಟಿ ಎಂದ ಜಮೀರ್.. ಬೆಂಗಳೂರು : ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಟೆಂಡರ್ ಆಹ್ವಾನಿಸಿ ಅನುಷ್ಠಾನಗೊಳಿಸುತ್ತಿರುವ ಮನೆಗಳ‌ ಪೈಕಿ ಮುಕ್ತಾಯ ಹಂತದಲ್ಲಿರುವ 48,796 ಮನೆಗಳ ಪ್ರತಿ ಫಲಾನುಭವಿಗಳಿಂದ 1 ಲಕ್ಷ ರೂ. ಮಾತ್ರ ಸಂಗ್ರಹಿಸಿ ಉಳಿದ ಮೊತ್ತವನ್ನು ರಾಜ್ಯ ಸರ್ಕಾರದಿಂದ ಭರಿಸಲು ಸಂಪುಟ ತೀರ್ಮಾನಿಸಿದೆ. ‌ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಚ್‌.ಕೆ. … Continue reading ಒಂದೇ ಲಕ್ಷಕ್ಕೆ ಬಡವರಿಗೆ ಮನೆ, ಇದು ಕಾಂಗ್ರೆಸ್‌ನ 6ನೇ ಗ್ಯಾರಂಟಿ ಎಂದ ಜಮೀರ್..