ಕೋವಿಡ್ ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ-ಔಷಧಿಗಳ ಸಿದ್ದತೆ ಇರಲಿ..

Cnewstv / 23.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್ ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ-ಔಷಧಿಗಳ ಸಿದ್ದತೆ ಇರಲಿ.. ಶಿವಮೊಗ್ಗ : ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ … Continue reading ಕೋವಿಡ್ ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ-ಔಷಧಿಗಳ ಸಿದ್ದತೆ ಇರಲಿ..