ಅಲ್ಲಮ ಪ್ರಭುಗಳ ತತ್ವ ಆದರ್ಶ ಪ್ರತಿಯೊಬ್ಬರಿಗೂ ಮಾರ್ಗದರ್ಶಿ – ಮಧು ಬಂಗಾರಪ್ಪ.

Cnewstv / 25.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಲ್ಲಮ ಪ್ರಭುಗಳ ತತ್ವ ಆದರ್ಶ ಪ್ರತಿಯೊಬ್ಬರಿಗೂ ಮಾರ್ಗದರ್ಶಿ – ಮಧು ಬಂಗಾರಪ್ಪ. ಶಿವಮೊಗ್ಗ : 12ನೇ ಶತಮಾನದ ಶಿವಶರಣ ಅಲ್ಲಮ ಪ್ರಭುಗಳ ತತ್ವ ಆದರ್ಶ, ವಚನ ಸಾಹಿತ್ಯವು ಪ್ರತಿಯೊಬ್ಬ ವ್ಯಕ್ತಿಯ ಜೀವನಕ್ಕೂ ಮಾರ್ಗದರ್ಶನ ನೀಡುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಬೆಕ್ಕಿನ ಕಲ್ಮಠದಲ್ಲಿ ಪರಮ ತಪಸ್ವಿ ಜಗದ್ಗುರು … Continue reading ಅಲ್ಲಮ ಪ್ರಭುಗಳ ತತ್ವ ಆದರ್ಶ ಪ್ರತಿಯೊಬ್ಬರಿಗೂ ಮಾರ್ಗದರ್ಶಿ – ಮಧು ಬಂಗಾರಪ್ಪ.