ಕೃಪೆ : ಸಂಗ್ರಹ.
Read More »Monthly Archives: November 2018
ಮಲೆನಾಡಿನ ಉತ್ಕೃಷ್ಟ ಬೆಳೆಗು ಬಂತು ಕಂಟಕ…
ಅಡಿಕೆ ಇಂದು ಮಲೆನಾಡು ಮತ್ತು ಕರಾವಳಿಯಲ್ಲಿ ವ್ಯಾಪಕವಾಗಿ ಬೆಳೆಯುವ ಮುಖ್ಯ ಬೆಳೆ. ಇದೊಂದು ತೋಟಗಾರಿಕ ಬೆಳೆಯಾಗಿದ್ದು, ಇದರ ಮೂಲ ಮಲೇಷ್ಯಾ ದೇಶ. ಗುಜರಾತ್ ಅಡಿಕೆಯ ಮುಖ್ಯ ಮಾರುಕಟ್ಟೆ ರಾಜ್ಯವಾಗಿದೆ. ಅದರೆ ಕರ್ನಾಟಕ ರಾಜ್ಯದ್ದೇ ಅಡಿಕೆ ಬೆಳೆಯಲ್ಲಿ ಸಿಂಹಪಾಲು. ಶಿವಮೊಗ್ಗ ಜಿಲ್ಲೆಯ ಸಾಗರ, ತೀಧಹಳ್ಳಿ, ಶಿರಸಿ ಭಾಗಗಳಲ್ಲಿ ಅತೀ ಹೆಚ್ಚಾಗಿ ಬೆಳೆಯುತ್ತಾರೆ. ಅನೇಕ ರೈತರ ಬದುಕು ಈ ಅಡಿಕೆ ಬೆಳೆಯನ್ನೇ ಅವಲಂಬಿಸಿದೆ..ಮಾಹಿತಿಗಳ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲು ೨೦,೦೦೦ ಹೆಕ್ಟೇರ್ ಪ್ರದೇಶಗಳಲ್ಲಿ ಅಡಿಕೆ ಬೆಳೆಯುತ್ತಿದ್ದರು. ಅದರೆ ಈಗ ೪೭ ಹೆಕ್ಟೇರ್` ಪ್ರದೇಶಕ್ಕೆ ವಿಸ್ತಾರಗೊಂಡಿದೆ. ನಮ್ಮ ಜಿಲ್ಲೆಯ ...
Read More »ಪಾಲಿಕೆಯಲ್ಲಿ ಅರಳಿದ ಕಮಲ…
ಶಿವಮೊಗ್ಗ ಮೇಯರ್ ಆಗಿ ಬಿಜೆಪಿಯ ಲತಾಗಣೇಶ್ ಮತ್ತು ಉಪಮೇಯರ್ ಅಗಿ ಎಸ್ ಎನ್ ಚನ್ನಬಸಪ್ಪ ಆಯ್ಕೆಗೊಂಡರು.ಬೆಂಗಳೂರಿನ ಪ್ರಾದೇಶಿಕ ಆಯುಕ್ತ ಶಿವಯೋಗಿ ಸಿ.ಕಳಸದ ಚುನಾವಣೆ ಅಧಿಕಾರಿಗಳಾಗಿ ಭಾಗವಹಿಸಿ ಚುನಾವಣೆ ಪ್ರಕ್ರಿಯೆ ಆರಂಭ ಮಾಡಿದರು. ಮೇಯರ್ ಸ್ಥಾನ ಎಸ್.ಸಿ. ಮಹಿಳೆಗೆ ಮೀಸಲಾತಿ ಆದುದರರಿಂದ ಬಿಜೆಪಿಯಿಂದ ಲತಾ ಗಣೇಶ್ ಮತ್ತು ಕಾಂಗ್ರೆಸ್ ನಿಂದ ಮಂಜುಳಾ ಶಿವಣ್ಣ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯ ಲತಾಗಣೇಶ್ (6 ನೇ ವಾರ್ಡ್) 26 ಮತಗಳಿಸಿದ್ದರು. ಕಾಂಗ್ರೆಸ್ ನ ಮಂಜುಳಾ ಶಿವಣ್ಣರವರಿಗೆ (26ನೇ ವಾರ್ಡ್ ) 12 ಮತಗಳು ಹಾಗೂ ಸ್ವತಂತ್ರ ಅಭ್ಯರ್ಥಿಯ ಒಂದು ಮತ ...
Read More »ಮುಂಬೈನ 26/11 ಕರಾಳ ದಿನಕ್ಕೆ 10 ವರ್ಷ..
ಮುಂಬೈ: ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರರು ದಾಳಿ ನಡೆಸಿ ಇಂದಿಗೆ 10 ವರ್ಷಗಳು ಕಳೆದಿವೆ. ಸತತ ಮೂರು ದಿನಗಳ ಕಾಲ ಮುಂಬೈ ಮಹಾನಗರಿ ಉಗ್ರರ ಕಪಮುಷ್ಠಿಯಲ್ಲಿ ನಲುಗಿತ್ತು. 26/11 ಎಂದು ಈ ಭೀಕರ ದಾಳಿ ನಾಮಕರಣಗೊಂಡಿದೆ. ಬೋಟ್ ಮೂಲಕ ಸಮುದ್ರ ಮಾರ್ಗವಾಗಿ ಬಂದ ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಸಂಘಟನೆಯ 10 ಉಗ್ರರು ಇಂಡಿಯಾ ಗೇಟ್ ಮೂಲಕ ಭಾರತ ಪ್ರವೇಶಿಸಿದ್ದರು.ನಂತರ ತಾಜ್ ಹೊಟೇಲ್‍ನಲ್ಲಿ ಅವಿತು ನ.26 ರಿಂದ ನ.29ರವರೆಗೂ ನಿರಂತರ ದಾಳಿ ನಡೆಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್, ಓಬೇರಾಯ್ ಟ್ರಿಡೆಂಟ್, ತಾಜ್‍ಮಹಲ್ ಅಂಡ್ ಟವರ್, ...
Read More »ಅಭಿನಂದನೆಗಳು
ಗೋಲ್ಡನ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯನ್ನು ದಾವಣಗೆರೆಯಲ್ಲಿ ಆಯೋಜನೆ ಮಾಡಲಾಗಿತ್ತು. ಸ್ಪರ್ಧೆಯಲ್ಲಿ ಶಿವಮೊಗ್ಗದ ನವೀನ್ ನೂರು ಮೀಟರ್ ಅಥ್ಲೆಟಿಕ್ಸ್ನಲ್ಲಿ ಚಿನ್ನದ ಪದಕ ಹಾಗೂ ಸಾವಿರದ ಐನೂರು ಮೀಟರ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Read More »ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್ ವಿಧಿವಶ.
ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ರಾಜಕಾರಣಿ ಜಾಫರ್ ಷರೀಫ್ ಅವರು ವಿಧಿವಶರಾಗಿದ್ದಾರೆ. 85 ವರ್ಷದ ಜಾಫರ್ ಷರೀಫ್ ಅವರು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ನಗರದ ಕನ್ನಿಂಗ್ ಹ್ಯಾಮ್ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. 1933ರಂದು ನವೆಂಬರ್ 3ರಂದು ಚಿತ್ರದುರ್ಗದ ಚಳ್ಳಕೆರೆಯಲ್ಲಿ ಜಾಫರ್ ಷರೀಫ್ ಅವರು ಜನಿಸಿದ್ದರು. ಷರೀಫ್ ಅವರು ಪಿವಿ ನರಸಿಂಹರಾವ್ ಅವರ ಅಧಿಕಾರವಧಿಯಲ್ಲಿ 1991ರ ಜೂನ್ 21ರಿಂದ 1995ರ ಅಕ್ಟೋಬರ್ 16ರವರೆಗೂ ರೈಲ್ವೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಜಾಫರ್ ಷರೀಫ್ ಅವರು ಉರ್ದುವಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ ...
Read More »ರೆಬೆಲ್ ಸ್ಟಾರ್ ಅಂಬರೀಶ್ ಹೃದಯಾಘಾತದಿಂದ ನಿಧನ
ಕನ್ನಡ ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ನಟ ಹಾಗು ಮಾಜಿ ಸಚಿವ ಅಂಬರೀಶ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
Read More »ತಂಗಿಯನ್ನು ಪ್ರೀತಿಸಬೇಡ ಅಂದಿದ್ದಕ್ಕೆ ಅಣ್ಣನಿಗೆ ಚಾಕು ಇರಿದ ಯುವಕ
ತೀರ್ಥಹಳ್ಳಿ: ತನ್ನ ತಂಗಿಯನ್ನು ಪ್ರೀತಿಸ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಚಾಕುವಿನಿಂದ ಇರಿದ ಘಟನೆ ತೀರ್ಥಹಳ್ಳಿಯ ಸರ್ಕಾರಿ ಜೂನಿಯರ್ ಕಾಲೇಜು ಬಳಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಹೊಟ್ಟೆಯ ಬಲ ಭಾಗಕ್ಕೆ ಗಂಭೀರ ಗಾಯಗೊಂಡಿರುವ ಬಾಲಕನನ್ನು ತೀರ್ಥಹಳ್ಳಿಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವನನ್ನು ಯಡೇಹಳ್ಳಿ ಕೆರೆಯ ದರ್ಶನ್ ಎಂದು ಗುರುತಿಸಲಾಗಿದ್ದು ಚಾಕು ಇರಿದ ಆರೋಪಿ ಅವಿನಾಶ್ ಪಿಂಟೋ ಸ್ಥಳದಿಂದ ಪರಾರಿಯಾಗಿದ್ದು ಆತನ ಪತ್ತೆಗೆ ಪೋಲಿಸರು ಮುಂದಾಗಿದ್ದಾರೆ. ತೀರ್ಥಹಳ್ಳಿ ಜೂನಿಯರ್ ಕಾಲೇಜಿಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ದರ್ಶನ್ ಸಹೋದರಿಯನ್ನ ಅವಿನಾಶ್ ಪ್ರೀತಿಸುತ್ತಿದ್ದ ...
Read More »ಕಾನೂನೂ ಕಾಪಾಡಲಾರದೇ ಹೆಣ್ಣನ್ನು?
ಹೆಣ್ಣನ್ನು ದೇವತೆ ಎಂದಾದರೂ ಪೂಜಿಸಲಿ, ಭೂಮಿ ಎಂದಾದರೂ ಆರಾಧಿಸಲಿ, ತಾಯಿ ಎನ್ನಲಿ, ಮಗಳೆನ್ನಲಿ ಆಕೆಯ ಶೋಷಣೆ ಮಾತ್ರ ನಿರಂತರವಾಗಿ ನಡೆಯುತ್ತಲೇ ಇದೆ. ಆಕೆಯ ಮೇಲಿನ ದೌರ್ಜನ್ಯ, ಲೈಂಗಿಕ ಶೋಷಣೆ ಹೆಚ್ಚುತ್ತಿದೆ. ಹೆಣ್ಣಿನ ಸಬಲೀಕರಣವಾಗಬೇಕು, ಲಿಂಗ ತಾರತಮ್ಯ ಹೋಗಬೇಕು ಎನ್ನುವ ಮಾತುಗಳು ಬರೀ ಪುಸ್ತಕಕ್ಕೆ ಸೀಮಿತವಾಗಿದೆ. ಆಕೆ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿನ್ನಡೆಯನ್ನು ಅನುಭವಿಸುತ್ತಿದ್ದಾಳೆ. ಹೆಣ್ಣಿಲ್ಲದ ಒಂದು ಕುಟುಂಬವನ್ನು, ಒಂದು ಸಮಾಜವನ್ನು ಅಥವಾ ಒಂದು ದೇಶವನ್ನು ಕಲ್ಪನೆ ಮಾಡುವಂತಿಲ್ಲ. ಪ್ರತಿ ಮನೆಯಲ್ಲೂ ಹೆಣ್ಣು ತಾಯಿಯಾಗಿ, ಪತ್ನಿಯಾಗಿ, ಮಗಳಾಗಿ, ಅತ್ತೆ, ಸೊಸೆಯಾಗಿ ವಿವಿಧ ಪಾತ್ರಗಳಲ್ಲಿ ...
Read More »ಕೇರಳ ಸರ್ಕಾರ ಹಿಂದೂ ವಿರೋಧಿ ಧೋರಣೆ ಕೈಬಿಡಲು ಒತ್ತಾಯ
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವ ವಿವಾದ ಸಂಬಂಧ ಕೇರಳ ಸರ್ಕಾರ ತನ್ನ ಹಿಂದೂ ವಿರೋಧಿ ಧೋರಣೆಯನ್ನು ಕೈಬಿಡಬೇಕು ಎಂದು ಶಬರಿಮಲೆ ಸಂರಕ್ಷಣಾ ಕ್ರಿಯಾ ಸಮಿತಿ ಒತ್ತಾಯಿಸಿದೆ. ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸಮಿತಿಯ ಕಾರ್ಯಕರ್ತರು, ಶಬರಿಮಲೆ ಶ್ರೀ ಕ್ಷೇತ್ರಕ್ಕೆ ನಿರ್ಬಂಧವಿದ್ದ ಮಹಿಳಾ ಪ್ರವೇಶವನ್ನು ಸುಪ್ರೀಂ ಕೋರ್ಟ್ ಆದೇಶ ನೀಡಿ ತೆರವುಗೊಳಿಸಿದ್ದು, ಇದರ ವಿರುದ್ಧ ಭಕ್ತರ ನಂಬಿಕೆಗೆ ಪೂರಕವಾಗುವಂತೆ ಮೇಲ್ಮನವಿ ಸಲ್ಲಿಸಬೇಕು. ಶಬರಿಮಲೆಯಲ್ಲಿನ ಧಾರ್ಮಿಕ ನಂಬಿಕೆಗಳ ಉಳಿವಿಗಾಗಿ ಶಾಂತಿಯುತ ಹೋರಾಟ ಮಾಡುತ್ತಿರುವ ಅಯ್ಯಪ್ಪ ಮಾಲಾಧಾರಿಗಳು, ಭಕ್ತರು ಹಾಗೂ ಬಿಜೆಪಿ ಮತ್ತು ...
Read More »
Recent Comments