ಕನ್ನಡ ಚಿತ್ರರಂಗ ಕಂಡ ಅತ್ಯಂತ ಪ್ರತಿಭಾನ್ವಿತ ಹಿರಿಯ ನಟ ಲೋಕನಾಥರು ಜನಿಸಿದ್ದು ಆಗಸ್ಟ್ 14, 1927ರಂದು. ನಾಗರಹಾವು ಚಿತ್ರದಲ್ಲಿ ರಾಮಾಚಾರಿ ಕಾಪಿ ಹೊಡೆದಾಗ ಆತನನ್ನು ಅವಮಾನಿಸಿದ್ದಕ್ಕಾಗಿ, ಆತನಿಂದ ಲೈಟು ಕಂಬಕ್ಕೆ ಕಟ್ಟಲ್ಪಟ್ಟ ಪ್ರಿನ್ಸಿಪಾಲ್ ಶ್ಯಾಮರಾಯರಾಗಿ, ಬೂತಯ್ಯನ ಮಗ ಅಯ್ಯು ಚಿತ್ರದಲ್ಲಿ ಚಪ್ಪಲಿ ಹೊಲೆಯುವ ಮಾಚನಾಗಿ; ಅದರಲ್ಲೂ ಬೂತಯ್ಯನ ಮನೆ ಉಪ್ಪಿನಕಾಯಿ ಜಾಡಿ ಕಾಲಿ ಮಾಡುವ ಅವರ ಅಭಿನಯ ಕನ್ನಡ ಚಲನಚಿತ್ರರಂಗದಲ್ಲಿ ಇಂದಿಗೂ ಅಜರಾಮರ. ಸಂಸ್ಕಾರ, ಮಿಂಚಿನ ಓಟ, ಕಾಕನ ಕೋಟೆ, ಕಾಡು ಬೆಳದಿಂಗಳು ಮುಂತಾದ ಕಲಾತ್ಮಕ ಚಿತ್ರಗಳಲ್ಲಿನ ನಿರ್ವಹಣೆಗೆ, ಒಲವಿನ ಆಸರೆ, ಮನೆ ...
Read More »Monthly Archives: December 2018
ಕೆಜಿಎಫ್ ಹುಡುಗನ ಚಿನ್ನದ ರಾಕಿಂಗ್ ಕಥೆ..!!
“ಗ್ಯಾಂಗ್ ಕಟ್ಟಿಕೊಂಡು ಬರೋನು ಗ್ಯಾಂಗ್ ಸ್ಟರ್ ..ಅವನು ಒಬ್ಬನೇ ಬರೋನು ಮಾನ್ ಸ್ಟರ್ “..ಇದು ಕೆಜಿಎಫ್ ಚಿತ್ರದ ಸಂಭಾಷಣೆ. ಸಧ್ಯ ಈ ಡೈಲಾಗ್ ಅಕ್ಷರಶಃ ಸತ್ಯವಾಗಿದೆ.ಯಾಕಂದ್ರೆ ಇಷ್ಟು ದಿನ ಪರಭಾಷೆಗೂ ಮೀರಿದ ಸಿನಿಮಾ ನಮ್ಮ ಸ್ಯಾಂಡಲ್ ವುಡ್ ನಲ್ಲಿ ಯಾವುದು ಬಂದಿಲ್ಲ ಅನ್ನುವವರಿಗೆ ಕೆಜಿಎಫ್ ಚಿತ್ರ ಇವೆಲ್ಲವನ್ನೂ ಮೀರಿ ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಸದ್ದು ಮಾಡ್ತಿದೆ ..ಗಡಿಯಾಚೆಗೂ ದೊಡ್ಡ ಕ್ರೇಜ್ ಹುಟ್ಟುಹಾಕ್ತಿದೆ.ಈಗಾಗ್ಲೇ ಟ್ರೈಲರ್ ಮೂಲಕ ಎಲ್ಲರಲ್ಲಿ ನಿರೀಕ್ಷೆಯನ್ನ ಹೆಚ್ಚಿಸಿದ್ದ ಕೆಜಿಎಫ್ ಸಿನಿಮಾ ಕನ್ನಡ ಸಿನಿ ಮಾರುಕಟ್ಟೆಯನ್ನ ಹೆಚ್ಚಿಸುವುದರ ಜೊತೆಗೆ ಕನ್ನಡಿಗರು ಹೆಮ್ಮೆ ಪಡುವಂತಹ ಚಿತ್ರವಾಗಿ ನಿಂತಿದೆ.ಬರೋಬ್ಬರಿ ...
Read More »ನಿವೇಶನ ಹಂಚಿಕೆಯಲ್ಲಿ ಅಕ್ರಮ, ಸೂಕ್ತ ತನಿಖೆಗೆ ಒತ್ತಾಯ – ಅಣ್ಣಾ ಹಜಾರೆ ಹೋರಾಟ ಸಮಿತಿ
ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ಅಕ್ರಮ ನಡೆದಿರುವುದು ನಿವೃತ್ತ ನ್ಯಾ. ರವೀಂದ್ರನಾಥ್ ವರದಿ ಆಧಾರದಿಂದ ಮೇಲ್ನೋಟಕ್ಕೆ ಸಾಬೀತಾಗಿದೆ. ಪ್ರಾಧಿಕಾರದಿಂದ 1801 ನಿವೇಶನಗಳ ಬಡಾವಣೆ ನಿರ್ಮಾಣ ಮಾಡಿ, 2010 ರಲ್ಲಿ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನಿಸಿ 2012 ರಲ್ಲಿ ನಿವೇಶನದ ಹಂಚಿಕೆ ಮಾಡಲಾಗಿದೆ. ಶೇ 80 ಕ್ಕಿಂತ ಹೆಚ್ಚು ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು. ಈ ಸಂಪೂರ್ಣ ವಿಚಾರ ಹಾಗೂ ಕಡತಗಳು ಲೋಕಾಯುಕ್ತ ಇಲಾಖೆಯ ಅಂಗಳದಲ್ಲಿ ನನೆಗುದ್ದಿಗೆ ಬಿದ್ದಿದ್ದು ನಾಲ್ಕು ವರ್ಷಗಳಿಂದ ತನಿಖೆ ಮಂದಗತಿಯಲ್ಲಿ ಸಾಗುತ್ತಿದೆ. ಕೂಡಲೇ ತಪ್ಪಿತಸ್ಥರ ವಿರುದ್ಧ ತನಿಖೆ ...
Read More »ಯಡಿಯೂರಪ್ಪ ವಿರುದ್ಧ ಸಿಎಂ ವಾಗ್ದಾಳಿ
ಸಾಲ ಮನ್ನಾ ವಿಚಾರವಾಗಿ ಸರ್ಕಾರದ ವಿರುದ್ದ ಹಗುರವಾಗಿ ಮಾತನಾಡಿದ ಬಿಜೆಪಿ ನಾಯಕರಿಗೆ ಸಿಎಂ ಕುಮಾರಸ್ವಾಮಿ ಸ್ಪಷ್ಟ ಉತ್ತರ ನೀಡಿದ್ದಾರೆ. ನಾಲ್ಕು ಕಂತುಗಳಲ್ಲಿ ಬ್ಯಾಂಕ್ಗಳಿಗೆ ಹಣ ತುಂಬಿದ್ದೇನೆ ಇದರ ಬಗ್ಗೆ ನಾನು ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ ಎಂದು ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ಮುಂದಿನ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುತ್ತೇನೆ ನಾಲ್ಕು ಕಂತುಗಳಲ್ಲಿ ಮಾಡುತ್ತೇನೆ ಈ ಬಗ್ಗೆ ಎಲ್ಲರೂ ಕಾದು ನೋಡಿ ಎಂದು ಹೇಳಿದ್ದರು ಹಾಗೆಯೇ ಹಗುರವಾಗಿ ಮಾತನಾಡಿದ್ದೇನೆ ಅನ್ನೋದು ಬಿಜೆಪಿ ಆರೋಪ.ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿರುವ ಯಡಿಯೂರಪ್ಪ ಹಾಗೆ ...
Read More »ಜೀವನದಲ್ಲಿ ಸಾಧನೆ ಮಾಡಬೇಕಾದರೆ ವ್ಯಸನ ಹಾಗೂ ಆಡಂಬರವನ್ನು ತ್ಯಜಿಸಬೇಕು – ರಾಜ್ಯಪಾಲ ವಜುಭಾಯಿ ವಾಲಾ
ಇತ್ತೀಚಿನ ವರ್ಷಗಳಲ್ಲಿ ಯುವ ಸಮುದಾಯ ಆಡಂಬರದ ಜೀವನದ ಶೈಲಿಗೆ ಮಾರು ಹೋಗುತ್ತಿದ್ದಾರೆ, ಇದು ಒಳ್ಳೆಯ ಬೆಳವಣಿಗೆಯಲ್ಲ ಇದರಿಂದ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಿಲ್ಲ ಆದುದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದ ಜೊತೆ ರಾಷ್ಟ್ರಾಭಿಮಾನವನ್ನು ಬೆಳೆಸಿಕೊಳ್ಳಬೇಕು. ರಾಷ್ಟ್ರಕ್ಕಾಗಿ ತ್ಯಾಗ ಮಾಡುವ ಮನೋಭಾವವನ್ನು ಯುವಕರು ಬೆಳೆಸಿಕೊಳ್ಳಬೇಕು. ಮಹಾತ್ಮಾ ಗಾಂಧೀಜಿ , ಸರ್ದಾರ್ ವಲ್ಲಭಾಯಿ ಪಟೇಲ್, ಜವಾಹರ್ ಲಾಲ್ ನೆಹರು, ಮುಂತಾದವರು ತಮ್ಮ ಜೀವನವನ್ನೇ ತ್ಯಾಗ ಮಾಡಿ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡವರು ಅಂತಹವರು ನಮಗೆ ಮಾದರಿಯಾಗಬೇಕು. ಹಣ ಮಾಡಬೇಕೆಂಬ ಯೋಚನೆಯನ್ನು ಯುವಕರು ಹಾಗೂ ವಿದ್ಯಾರ್ಥಿಗಳು ಹೊಂದಿರಬಾರದು ದೇಶಾಭಿಮಾನ ಹಾಗೂ ಸಮಾಜದ ...
Read More »ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಕರಿಯಣ್ಣ ಇನ್ನಿಲ್ಲ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದ ಕರಿಯಣ್ಣ ( 74 )ಇಂದು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ವಿನೋಬನಗರದಲ್ಲಿರುವ ಮನೆಯಲ್ಲಿ ಮೃತರ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ನಾಳೆ ಅಂತ್ಯಕ್ರಿಯೆ ನಡೆಯಲಿದೆ.
Read More »CNEWSTV.in ವಿಶೇಷ ಸಂವಾದ ಕಾರ್ಯಕ್ರಮ
https://youtu.be/IpjWYyDKOyQ ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಎಸ್ ಎನ್ ಚನ್ನಬಸಪ್ಪ ಹಾಗೂ ಶಿವಮೊಗ್ಗ ಸಿಟಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಎಚ್ ಪಿ ಗಿರೀಶ್ ಇವರೊಂದಿಗೆ,,,,
Read More »ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ವಿಜಯೋತ್ಸವ
ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಪಡೆಯುತ್ತಿದ್ದಂತೆ, ಶಿವಮೊಗ್ಗದಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣ, ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ರಾಹುಲ್ ಗಾಂಧಿ, ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಘೋಷಣೆ ಕೂಗಿದರು.
Read More »ಕೇಂದ್ರ ಸರ್ಕಾರಕ್ಕೆ ರಾಮ ಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು : ಪೇಜಾವರ ಸ್ವಾಮೀಜಿ
ನಗರದ ಕೋಟೆ ರಸ್ತೆಯ ವಾಸವಿ ಶಾಲಾ ಆವರಣದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ಬೃಹತ್ ಜನಾಗ್ರಹ ಸಭೆ ಆಯೋಜಿಸಲಾಗಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪೇಜಾವರ ಶ್ರೀಗಳು, ಹಿಂದೆ ಒಬ್ಬ ರಾಮನಿಂದ ರಾಮ ರಾಜ್ಯ ಆಯಿತು. ಈಗ ಎಲ್ಲರೂ ರಾಮನಾಗಬೇಕಿದೆ. ಇದು ಯಥಾ ರಾಜ ತಥಾ ಪ್ರಜಾ ಎಂಬ ಕಾಲ ಅಲ್ಲ. ಯಥಾ ಪ್ರಜಾ ತಥಾ ರಾಜ ಎಂಬ ಕಾಲ, ಹಾಗಾಗಿ ರಾಮ ಮಂದಿರದ ವಿಷಯದಲ್ಲಿ ಕೋರಿಕೆ ಆಗಬಾರದು. ಜನಾಗ್ರಹ ಮತ್ತು ಆದೇಶ ಆಗಬೇಕು. ನನಗೆ ...
Read More »ಮಾಜಿ ಹಾಗೂ ಹಾಲಿ ಕಾರ್ಪೋರೇಟರ್ ಗಳ ನಡುವೆ ಜಟಾಪಟಿ…
ಬೊಮ್ಮನಕಟ್ಟೆಯಲ್ಲಿ ಪಾಲಿಕೆ ವತಿಯಿಂದ ಹೊಸ ಸೇತುವೆ ನಿರ್ಮಾಣದ ಉದ್ಘಾಟನೆಗೆ ಮಾಜಿ ಕಾರ್ಪೊರೇಟರ್ ಮಂಜುನಾಥ್ ಹಾಗೂ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್ ಅವರಿಗೆ ಅಭಿನಂದನಾ ಫ್ಲೆಕ್ಸ್ ಅನ್ನು ಕಾರ್ಯಕರ್ತರು ಹಾಕಿದ್ದರೂ. ಆದರೆ ಈ ಸೇತುವೆ ಕಾಮಗಾರಿ ಇನ್ನು ಪೂರ್ಣಗೊಂಡಿಲ್ಲ ಹಾಗಾಗಿ ಹಾಕಿರುವ ಫ್ಲೆಕ್ಸ್ ಗಳನ್ನು ತೆರವುಗೊಳಿಸಬೇಕೆಂದು ಬಿಜೆಪಿಯ ಹಾಲಿ ಕಾರ್ಪೋರೇಟರ್ಗಳು ಒತ್ತಾಯಿಸಿದ್ದಾರೆ. ಆದರೆ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಯುವ ತನಕ ಬಂದಿದೆ. ಇಬ್ಬರು ಕಾರ್ಪೊರೇಟರ್ ಗಳು ಒಬ್ಬರ ಮೇಲೊಬ್ಬರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ...
Read More »
Recent Comments