ಜಮ್ಮು ಕಾಶ್ಮೀರದ ಪುಲ್ವಾಮಾ ದಲ್ಲಿ ಉಗ್ರರು ಸಿಆರ್‌ಫಿಎಫ್ ಯೋಧರ ಮೇಲೆ ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ 40ಕ್ಕೆ ಏರಿದೆ. ದಾಳಿಗೆ ಸಂಬಂಧಿಸಿದಂತೆ ಈಗಾಗಲೇ ಎನ್‌ಐಎ ಸಭೆ ನಡೆಸಿದ್ದು, ಅದೇ ಸಂಸ್ಥೆಯು ಘಟನೆಯ ಬಗ್ಗೆ ತನಿಖೆ ಕೈಗೊಳ್ಳಲಿದೆ. ಮೃತಪಟ್ಟಿರುವ ಅಷ್ಟೂ ಜನ ಯೋಧರ ಹೆಸರು ಈಗಾಗಲೇ ಬಹಿರಂಗಗೊಳಿಸಲಾಗಿದೆ. ಒಬ್ಬ ಕಮ್ಯಾಂಡರ್, ಒಬ್ಬ ವಾಹನ ಚಾಲಕ, ನಾಲ್ವರು ಎಸ್ಕಾರ್ಟ್ ಸಿಬ್ಬಂದಿ ಸೇರಿ ಒಟ್ಟು 42 ಮಂದಿ ಯೋಧರು ಮೃತಪಟ್ಟಿದ್ದಾರೆ. 1 ಜೈಮಲ್ ಸಿಂಗ್ (ಡ್ರೈವರ್) , ನಸೀರ್ ಅಹ್ಮದ್ (ಕಮಾಂಡರ್) , ಸುಖವೀಂದರ್ ಸಿಂಗ್ ...
Read More »Monthly Archives: February 2019
ಜೆಡಿಎಸ್ ಕಾರ್ಯಕರ್ತರ ನಡವಳಿಕೆಗೆ ಧಿಕ್ಕಾರ – ಬಿಜೆಪಿ
ಹಾಸನದ ಶಾಸಕ ಪ್ರೀತಂಗೌಡರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ನಡೆಸಿರುವ ಕೃತ್ಯ ಸರಿಯಲ್ಲ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಗೂಂಡಾ ಪ್ರವೃತ್ತಿಯನ್ನು ನಡೆಸುತ್ತಿದ್ದಾರೆ, ಇದನ್ನು ಖಂಡಿಸಿ ಇಂದು ಬಿಜೆಪಿ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ. ದತ್ತಾತ್ರಿ, ಡಿ ಎಸ್ ಅರುಣ್, ಹಿರಣ್ಣಯ್ಯ ಮಾಹನಗರಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
Read More »ನ್ಯಾಯಾಧೀಶರ ಕಾರನ್ನೇ ಲಾಕ್ ಮಾಡಿದ ಶಿವಮೊಗ್ಗ ಸಂಚಾರ ಪೊಲೀಸರು
ನೋಪಾರ್ಕಿಂಗ್ ನಲ್ಲಿ ನಿಂತಿದ್ದ ಜಿಲ್ಲಾ ಪ್ರಧಾನ ನ್ಯಾಯಾಧೀಶರ ಕಾರಿನ ಟೈರ್ ಗೆ ಸಂಚಾರ ಪೊಲೀಸರು ಲಾಕ್ ಮಾಡಿದ್ದಾರೆ. ಶಿವಮೊಗ್ಗದ ಗೋಪಿ ವೃತ್ತದ ಸಾಗರ್ ಹ್ಯಾಂಡಿಕ್ರಾಪ್ಟ್ ಎದುರಿನ ನೋ ಪಾರ್ಕಿಂಗ್ ಜಾಗದಲ್ಲಿ ನ್ಯಾಯಾಧೀಶರ ಕಾರನ್ನು ನಿಲ್ಲಿಸಲಾಗಿತ್ತು. ಜನಸಂದಣಿ ಇರುವ ನೋ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ನ್ಯಾಯಾಧೀಶರ ಕಾರನ್ನು ಲಾಕ್ ಮಾಡುವ ಮೂಲಕ ಸಂಚಾರ ಪೊಲೀಸರು ತಮ್ಮ ಕರ್ತವ್ಯ ಮೆರೆದಿದ್ದಾರೆ. ಸಂಚಾರ ಪೊಲೀಸರ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ಪ್ರಶಂಸೆ ವ್ಯಕ್ತವಾಗಿದೆ.
Read More »ಆಡಿಯೋ ಹಗರಣ ಕುರಿತು ತನಿಖೆ ನಡೆಸಬೇಕು- ಯುವ ಕಾಂಗ್ರೆಸ್
ಯಡಿಯೂಪ್ಪ ಅವರ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯಿಂದ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಯಿತು. ವಿಧಾನಸಭಾಧ್ಯಕ್ಷರನ್ನೇ ಬುಕ್ ಮಾಡಿದ್ದೇವೆ ಎಂದು ಬಿಜೆಪಿ ನಾಯಕರು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ. ಶಾಸಕರಿಗೆ ಹತ್ತು ಕೋಟಿ ರೂಪಾಯಿ ಆಮಿಷ ಒಡ್ಡುತ್ತಿರುವ ಆಡಿಯೋ ಮತ್ತು ನ್ಯಾಯಾಧೀಶರನ್ನೇ ಬುಕ್ ಮಾಡಿದ್ದೇವೆ ಎನ್ನುವ ಮೂಲಕ ನ್ಯಾಯಾಂಗ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಬಿಜೆಪಿ ಹೊರಟಿದೆ. ಕಳೆದ ಆರು ತಿಂಗಳಿನಿಂದ ರಾಜ್ಯ ಸರ್ಕಾರವನ್ನು ಬೀಳಿಸಲು ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ವಾಮಮಾರ್ಗದಲ್ಲಿ ...
Read More »ಮಂಗನ ಕಾಯಿಲೆಗೆ ಮತ್ತೊಂದು ಬಲಿ.
ಮಂಗನ ಕಾಯಿಲೆ ಯಿಂದ ತತ್ತರಿಸಿದ ಸಾಗರದ ಅರಳಗೋಡು ಗ್ರಾಮಪಂಚಾಯಿತಿ ವ್ಯಾಪ್ತಿಯ ವಾಟಮಕ್ಕಿ ಗ್ರಾಮದಲ್ಲಿ ಕೃಷ್ಣಪ್ಪ ಎಂಬ 50 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ. ಕಳೆದ ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕೃಷ್ಣಪ್ಪ, ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬರುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.
Read More »ಮಂಗನ ಕಾಯಿಲೆ ನಿಯಂತ್ರಣಕ್ಕೆ ಹೊಸ ಜೆಲ್ ಆವಿಷ್ಕಾರ…
ಮಲೆನಾಡಿನ ಜನರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆಗೆ DMP ಆಯಿಲ್ ಬದಲಾಗಿ, ಆಯುರ್ವೇದಿಕ್ ಜೆಲ್ ನ ಶಿವಮೊಗ್ಗದ ನಿವೇದನ್ ನಿಂಪೆ ಆವಿಷ್ಕರಿಸಿದ್ದಾರೆ..
Read More »ಮಲೆನಾಡಿನಲ್ಲಿ ಕಂಪಿಸಿದ ಭೂಮಿ.
ಸದಾ ಹಚ್ಚ ಹಸಿರಿನ ನಡುವೆ ನೆಮ್ಮದಿಯಾಗಿ ಇರುತ್ತಿದ್ದ ಸಹ್ಯಾದ್ರಿ ಪರ್ವತದ ಜನರರು ಇಂದು ಭೂಮಿ ಕಂಪಿಸಿದ್ದರಿಂದ ಭಯಬೀತ ಗೊಂಡಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ , ಆಗುಂಬೆ ಸುತ್ತಮುತ್ತಲು ಗ್ರಾಮಗಳಾದ ಮೇಗರವಳ್ಳಿ, ಹನಸ, ಕರುಣಾಪುರ, ಗಾಡ್ರಗದ್ದೆ, ಶುಂಠಿ ಹಲ್ಲು, ಯಡೂರು, ಹೊಸನಗರ ಭಾಗದ ವರಾಹಿ ಯೋಜನಾ ಪ್ರದೇಶ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಮಧ್ಯರಾತ್ರಿ ಒಂದುವರೆ ಗಂಟೆ ಸಮಯದಲ್ಲಿ ಮನೆಯ ಪಾತ್ರೆ ಪಗಡಗಳೆಲ್ಲಾ ಅಲ್ಲಾಡಿದ ಅನುಭವವಾಗಿದ್ದು, ಭಾರಿ ಶಬ್ದ ಸಹಿತ, 30 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದೆ. ಭಯಭೀತರಾಗಿ ಜನರು ಮನೆಯಿಂದ ...
Read More »ಸೈನಿಕರಿಗೊಂದು ಸಲಾಂ
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಯುವಕರ ಪಡೆಯೊಂದು ತನ್ನ ದೇಶಾಭಿಮಾನವನ್ನು ದಿಲ್ ಹೈ ಇಂಡಿಯಾ ಎಂಬ ಗೀತೆಯ ಮೂಲಕ ಪ್ರಸ್ತುತಪಡಿಸಿದೆ. ಶಿಕಾರಿಪುರ ತಾಲೂಕಿನ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ, ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಗಳನ್ನ ನೀಡುವುದರ ಮೂಲಕ ಈ ಹಾಡಿನ ಚಿತ್ರೀಕರಣ ಮಾಡಲಾಗಿದೆ. ಗೀತೆಯು ಪ್ರೇಮ್ ಸಾಯಿ ಅವರ ಕಂಠದಲ್ಲಿ ಮೂಡಿಬಂದಿದೆ. ಎಲ್ಲಾ ದೇಶ ಅಭಿಮಾನಿಗಳಿಗಾಗಿ ಈ ಹಾಡನ್ನ ಅರ್ಪಿಸುವುದಾಗಿ ತಂಡದವರು ಸಂತಸದಿಂದ ತಿಳಿಸಿದ್ದಾರೆ.
Read More »ಶಿವಮೊಗ್ಗ ಜಿಲ್ಲೆಯ ಸುಂದರ ತಾಣಗಳ ದೃಶ್ಯಗಳು..
ವiಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ. ಇದು ತನ್ನ ಪ್ರಕೃತಿ ಸೌಂದರ್ಯದಿಂದ ಇಡೀ ದೇಶವನ್ನೇ ತನ್ನತ್ತ ಸೇಳೆಯುತ್ತಿದೆ, ಇಂತಹ ಜಿಲ್ಲೆಯ ಸುಂದರ ಪ್ರವಾಸಿ ತಾಣಗಳನ್ನು ಶಶಿಕುಮಾರರವರ just shimoga ತಂಡದವÀರು ತಮ್ಮ ಕ್ಯಾವiರಾ ಮೂಲಕ ಸೆರೆ ಹಿಡಿದಿದ್ದಾರೆ.
Read More »ಬಜೆಟ್ ನಿಂದ ರೈತರು ಫುಲ್ ಖುಷ್.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್ ನಲ್ಲಿ ರೈತರಿಗಾಗಿ ಯೋಜನೆಯನ್ನು ಜಾರಿಗೆ ತರಲು ಸಮ್ಮತಿಸಲಾಗಿದೆ. * “ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ” ಈ ಯೋಜನೆಯಡಿ 2 ಹೇಟ್ಟರ್ ಗಿಂತ ಕಡಿಮೆ ಭೂಮಿ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಕೇಂದ್ರ ಸರ್ಕಾರ ನೇರವಾಗಿ 6000 ರೂಪಾಯಿಗಳನ್ನು ಮೂರು ಹಂತಗಳಲ್ಲಿ ಜಮಾ ಮಾಡಲಿದೆ. * ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ 12 ಕೋಟಿ ಸಣ್ಣ ರೈತರಿಗೆ ಅನುಕೂಲಕರವಾಗಲಿದೆ. * ರೈತರಿಗೆ ಕನಿಷ್ಠ ಬೆಂಬಲ ಬೆಲೆ ...
Read More »
Recent Comments