Breaking News

Monthly Archives: June 2019

ಹೊಸಮನೆ ಬಡಾವಣೆಯಲ್ಲಿ ನೀರಿಗೆ ಹಾಹಾಕಾರ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಬಡಾವಣೆಯ ಜನತೆ.

ಹೊಸಮನೆ ಬಡಾವಣೆಯಲ್ಲಿ ನೀರಿಗೆ ಹಾಹಾಕಾರ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಬಡಾವಣೆಯ ಜನತೆ. ಶಿವಮೊಗ್ಗ ನಗರದಲ್ಲಿ ಎರಡು ದಿನಕ್ಕೊಮ್ಮೆ ನೀರನ್ನು ಮಹಾ ನಗರ ಪಾಲಿಕೆ ಎಲ್ಲ ಬಡಾವಣೆಯಲ್ಲೂ ನೀಡುತ್ತಿದ್ದು ಆದರೆ ನೀರು ಸರಬರಾಜು ಮಾಡುವ ಸಿಬ್ಬಂದಿಗಳೇ ಇಂದು ಹೊಸಮನೆ ಬಡಾವಣೆಯಲ್ಲಿ ತಮಗೆ ಬೇಕಾದವರಿಗೆ ಟ್ಯಾಂಕ್ ಗಟ್ಟಲೆ ನೀರನ್ನು ಒಂದೇ ಮನೆಗೆ ಸರಬರಾಜನ್ನು ಮಾಡಿದ್ದು ಅಲ್ಲಿಯ ಸಾರ್ವಜನಿಕರು ಸಂಘ ಸಂಸ್ಥೆಗಳ ಮುಖಂಡರು ವಾಟರ್ ಟ್ಯಾಂಕರ್ ಲಾರಿಯನ್ನು ತಡೆದು ಅಧಿಕಾರಿಗಳಾದ AEE ಸಿದ್ದಪ್ಪ ಹಾಗೂ ಬಲರಾಮ ರವರಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಕುಡಿಯಲಿಕ್ಕೆ ಎರಡು ಕೊಡಪಾನ ನೀರು ಸಿಗುತ್ತಿಲ್ಲ ...

Read More »

ಶಿವಮೊಗ್ಗದಲ್ಲಿ ಫಾರ್ಮ ಹಬ್ ಸ್ಥಾಪಿಸುವತ್ತ ಶಿವಮೊಗ್ಗದ ಶಾಸಕ ಶ್ರೀ ಕೆ.ಎಸ್.ಈಶ್ವರಪ್ಪನವವರ ಪ್ರಯತ್ನ

ಶಿವಮೊಗ್ಗದಲ್ಲಿ ಫಾರ್ಮ ಹಬ್ ಸ್ಥಾಪಿಸುವತ್ತ ಶಿವಮೊಗ್ಗದ ಶಾಸಕ ಶ್ರೀ ಕೆ.ಎಸ್.ಈಶ್ವರಪ್ಪನವವರ ಪ್ರಯತ್ನ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೈಗಾರಿಕ ಘಟಕಗಳು ಸ್ಥಾಪನೆಯಾಗಬೇಕು.ಈ ಭಾಗದ ವಿದ್ಯಾವಂತ ಯುವಕ-ಯುವತಿಯರಿಗೆ ಇಲ್ಲಿಯೇ ಉದ್ಯೋಗ ದೊರೆಯುವಂತಾಗಬೇಕು. ಇಂತಹುದೊಂದು ಜನಪರ ಬೇಡಿಕೆಯ ತೀವ್ರತೆಯನ್ನು ಮನಗಂಡ ಶಿವಮೊಗ್ಗ ನಗರದ ಜನಪ್ರಿಯ ಶಾಸಕರಾದ ಸಮ್ಮಾನ್ಯ ಶ್ರೀ ಕೆ.ಎಸ್.ಈಶ್ವರಪ್ಪನವರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಶಿವಮೊಗ್ಗ ನಗರದ ಸಮೀಪ ಔಷಧ ಉತ್ಪಾದನಾ ಕಾರ್ಖಾನೆಗಳ ಸಮುಚ್ಛಯ (Pharma Hub) ಸ್ಥಾಪಿಸಬೇಕೆಂಬ ಸ್ಥಳೀಯ ಶಿವಮೊಗ್ಗ ನಗರ ಔಷಧ ವ್ಯಾಪಾರಿಗಳ ಸಂಘದ ಮನವಿಯನ್ನು ಸ್ವೀಕರಿಸಿದ ಸನ್ಮಾನ್ಯ ಶಾಸಕರು ಈ ಬೇಡಿಕೆಯ ಮಹತ್ವವನ್ನು ...

Read More »

ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಪೂರೈಕೆ ಮಾಡಲು ಮಲೆನಾಡಿಗರ ತೀವ್ರ ವಿರೋಧ.

ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಪೂರೈಕೆ ಮಾಡಲು ಮಲೆನಾಡಿಗರ ತೀವ್ರ ವಿರೋಧ. ಶಿವಮೊಗ್ಗ: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಾಗಲು ಮಲೆನಾಡಿಗರು ಕಾರಣವಲ್ಲ. ಹೀಗಿರುವಾಗ ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ಏಕೆ ನೀರು ಪೂರೈಕೆ ಮಾಡಬೇಕು. ಈಗಾಗಲೇ ಅಣೆಕಟ್ಟೆಗಳ ನಿರ್ಮಾಣಕ್ಕಾಗಿ ಲಕ್ಷಾಂತರ ಎಕರೆ ಅರಣ್ಯವನ್ನು ನಾಶ ಮಾಡಿ ಮಲೆನಾಡನ್ನೇ ಹಾಳು ಮಾಡಲಾಗಿದೆ. ಇದೀಗ ಬೆಂಗಳೂರಿಗೆ ಲಿಂಗನಮಕ್ಕಿಯಿಂದ ನೀರು ಒದಗಿಸಲು ಮತ್ತೆ ಅರಣ್ಯ ನಾಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಮಲೆನಾಡಿಗರು ಪಟ್ಟು ಹಿಡಿದಿದ್ದಾರೆ. ಜೊತೆಗೆ ಲಿಂಗನಮಕ್ಕಿ ನೀರನ್ನು ಮಲೆನಾಡಿನ ಜನರಿಗೇ ನೀಡಿ ಎಂದು ಹೋರಾಟದ ಹಾದಿಯನ್ನೂ ಹಿಡಿದಿದ್ದಾರೆ. ರಾಜ್ಯದಲ್ಲಿ ಯಾವುದೇ ...

Read More »

ಶಾಸಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಶಾಸಕರಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಶಾಸಕರಿಗೆ ಅಚಾಚ್ಯ ಶಬ್ದಗಳಿಂದ ನಿಂದನೆ, ಶಾಸಕರಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಶಿವಮೊಗ್ಗ: ಸಾಗರದ‌ ಶಾಸಕ ಹರತಾಳು ಹಾಲಪ್ಪ ಅವರಿಗೆ ವ್ಯಕ್ತಿಯೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇದರಿಂದ‌ ಸಿಟ್ಟಿಗೆದ್ದ ಹಾಲಪ್ಪ ಅವರು ನಿಂದಿಸಿದವನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಾಗರದಲ್ಲಿ ಆಯೋಜಿಸಿದ್ದ ಕನ್ನಡ ಸೇನೆಯ ಮೆರವಣಿಗೆ ನಡೆಯುತ್ತಿದ್ದ ಮಾರ್ಗವಾಗಿಯೇ ಶಾಸಕ ಹರತಾಳು ಹಾಲಪ್ಪ ಅವರ ಕಾರು ಬಂದಿದೆ.  ಮೆರವಣಿಗೆ ನಡೆಯುತ್ತಿದ್ದರಿಂದ ರಸ್ತೆಯಲ್ಲಿ ಕಾರು ಹೋಗಲು ಜಾಗವಿಲ್ಲದಿದ್ದರಿಂದ ಶಾಸಕರು ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಶಾಸಕರನ್ನು ...

Read More »

ರೌಡಿ ಶೀಟರ್ ಗೋವಿಂದ ಕೊಲೆ‌ ಆರೋಪಿಗಳ ಬಂಧನ

ರೌಡಿ ಶೀಟರ್ ಗೋವಿಂದ ಕೊಲೆ‌ ಆರೋಪಿಗಳ ಬಂಧನ   ಶಿವಮೊಗ್ಗ: ಇಲ್ಲಿನ ಗಾರ್ಡನ್ ಏರಿಯಾ ಎರಡನೇ ತಿರುವಿನಲ್ಲಿ ರೌಡಿ ಶೀಟರ್ ಮಾರ್ಕೆಟ್ ಗೋವಿಂದನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಜನವರಿ 30 ರಂದು ಮಾರ್ಕೆಟ್ ಗೋವಿಂದನನ್ನು ರೌಡಿ ಶೀಟರ್ ಖರಾಬ್ ಶಿವು ತನ್ನ ಸಹಚರರೊಂದಿಗೆ ಸೇರಿ ಕೊಲೆ ಮಾಡಿ ಬಳಿಕ ತಲೆ ಮರೆಸಿಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ದೊಡ್ಡಪೇಟೆ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ಪ್ರಕರಣ ನಡೆದು ನಾಲ್ಕು ತಿಂಗಳ ಬಳಿಕ ...

Read More »

ಟೀ ಕಪ್ ನೀವೆ ಇಟ್ಟುಕೊಳ್ಳಿ, ನಾವು ವರ್ಲ್ಡ್ ಗೆಲ್ಲುತ್ತೇವೆ – ಪಾರೂಲ್ ಪಂಚ್

  ಕೆಲ ದಿನಗಳ ಹಿಂದೆ ಪಾಕಿಸ್ತಾನ ಮಾಧ್ಯಮವೊಂದು ಭಾರತವನ್ನ ಹೀಯಾಳಿಸುವ ರೀತಿ ಜಾಹೀರಾತು ಮಾಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿತ್ತು. ಪುಲ್ವಾಮ ದಾಳಿ ಬಳಿಕ ಪಾಕ್ ಗಡಿಯೊಳಗೆ ನುಗ್ಗಿ ಬಾಲ್ ಕೋಟ್ ಮೇಲೆ ಏರ್ ಸ್ಟ್ರೈಕ್ ಮಾಡಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಂತೆ ಕಾಣುವ ವ್ಯಕ್ತಿಯನ್ನ ಬಳಸಿಕೊಂಡು ಭಾರತವನ್ನ ಅಣುಕಿಸುವಂತಹ ಜಾಹೀರಾತು ಮಾಡಿ ಟಿವಿಯಲ್ಲಿ ಪ್ರಸಾರ ಮಾಡಿದೆ. ಇದಕ್ಕೆ ಈಗ ಪಾರೂಲ್ ಯಾದವ್ ಸರಿಯಾದ ಪ್ರತಿಕ್ರಿಯೆ ನೀಡಿದ್ದಾರೆ. ಅಭಿನಂದನ್ ಅವರ ರೀತಿಯ ಮೀಸೆ ಧರಿಸಿ ಅದೇ ಜಾಹಿರಾತಿನ ಮೂಲಕ ಪಾಕಿಸ್ತಾನಕ್ಕೆ ಪಂಚ್ ನೀಡಿದ್ದಾರೆ. ಟೀ ...

Read More »

ಜಿಲ್ಲೆಯಲ್ಲಿ 208ಕೋಟಿ ರೂ. ಸಾಲಮನ್ನಾ: ಐವನ್ ಡಿಸೋಜಾ

ಜಿಲ್ಲೆಯಲ್ಲಿ 208ಕೋಟಿ ರೂ. ಸಾಲಮನ್ನಾ: ಐವನ್ ಡಿಸೋಜಾ ಶಿವಮೊಗ್ಗ: ಜಿಲ್ಲೆಯಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಪಿಂಚಣಿ ಸೌಲಭ್ಯ ಪಡೆಯಲು ಸಾಧ್ಯವಾಗದಿರುವ 1483 ಪಿಂಚಣಿದಾರರಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವಿಕರಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ ಒಟ್ಟು 2,19,631 ಫಲಾನುಭವಿಗಳು ವಿವಿಧ ಯೋಜನೆಗಳ ಅಡಿ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ. ಮಂಜೂರಾತಿಗೆ 300ಅರ್ಜಿಗಳು ಬಾಕಿ ಇವೆ. ಕೆ2 ತಾಂತ್ರಿಕ ಸಮಸ್ಯೆಯಿಂದಾಗಿ 1483 ...

Read More »

ಜಲಕ್ಷಾಮದ ಆತಂಕ ಇನ್ನಿಲ್ಲ ತುಂಬಿ ಹರಿಯುತ್ತಿದೆ ನೇತ್ರಾವತಿ ನದಿ..

ಜಲಕ್ಷಾಮದ ಆತಂಕ ಇನ್ನಿಲ್ಲ ತುಂಬಿ ಹರಿಯುತ್ತಿದೆ ನೇತ್ರಾವತಿ ನದಿ.. ಕಳೆದ‌ ಎರಡು ಮೂರು ದಿನಗಳಿಂದ ರಾಜ್ಯದ ಕರಾವಳಿ, ದಕ್ಷಿಣ ಕನ್ನಡ, ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಬಿರುಗಾಳಿ ಸಹಿತ ಬಾರಿ ಮಳೆಗೆ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳದಲ್ಲಿನ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದಿದೆ.. ಇದರಿಂದಾಗಿ ಧರ್ಮಸ್ಥಳದಲ್ಲಿನ ಜಲಕ್ಷಾಮದ ಆತಂಕ ನಿವಾರಣೆಯಾಗಿದೆ. ಭಕ್ತರು ಸಂತಸದಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ..

Read More »

ಭಾರತ ಕ್ರಿಕೆಟ್ ತಂಡಕ್ಕೆ ತೀವ್ರ ಆಘಾತ : ಶಿಖರ್ ಧವನ್ ವಿಶ್ವಕಪ್ ನಿಂದ ಹೊರ ಉಳಿಯಬಹುದು

ಭಾರತ ಕ್ರಿಕೆಟ್ ತಂಡಕ್ಕೆ ತೀವ್ರ ಆಘಾತ : ಶಿಖರ್ ಧವನ್ ವಿಶ್ವಕಪ್ ನಿಂದ ಹೊರ ಉಳಿಯಬಹುದು ಗಾಯಾಳುವಾಗಿರುವ ಆರಂಭಿಕ ಆಟಗಾರ ಶಿಖರ್ ಧವನ್ ಅವರು ವಿಶ್ವಕಪ್ ನಿಂದ ಹೊರ ನಡೆಯಬೇಕಾಗಿದೆ ಎಂದು ಸುದ್ದಿ ಎಲ್ಲಾ ಕಡೆ ವೈರಲ್ ಅಗತ್ತಿದೆ. ಅದರೆ ಬಿಸಿಸಿಐ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ. ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿರುವ ಶಿಖರ್ ಧವನ್ ಅವರಿಗೆ ಮೂರು ವಾರಗಳ ಕಾಲ ವಿಶ್ರಾಂತಿ ಅಗತ್ಯ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ. ಬೆರಳಿಗೆ ಆಗಿರುವ ಗಾಯದ ಪ್ರಮಾಣವನ್ನು ಪತ್ತೆ ಹಚ್ಚಲು ಸ್ಕಾನಿಂಗ್ ಮಾಡಲಾಗಿತ್ತು. ಇದಾದ ಬಳಿಕ ...

Read More »

ಆಯನೂರು ಮಂಜುನಾಥ್ ಹಾಗೂ ಕಮಿಷನರ್‌ ಚಾರುಲತಾ ಸೋಮಲ್‌ ನಡುವೆ ಮಾತಿನ ಚಕಮಕಿ

ಜಿಲ್ಲಾ ಉಸ್ತವಾರಿ‌ ಸಚಿವ ಡಿ.ಸಿ.ತಮ್ಮಣ್ಣ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ ನಡೆಸುವ ವೇಳೆ ಜನ ಬೀದಿ ದೀಪಗಳ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾರೆ. ಆಗ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್‌ ಸಾರ್ವಜನಿಕವಾಗಿಯೇ ಮಾತಿನ ಚಕಮಕಿ ಮಾಡಿಕೊಳ್ಳುವ ಮೂಲಕ‌ ಹಾದಿರಂಪ ಮಾಡಿಕೊಂಡಿದ್ದಾರೆ. ನೀನು ಕಮಿಷನರ್ ಅಲ್ವಾ ಸಮಸ್ಯೆ ಪರಿಹರಿಸುವ ಎಂದು ಆಯನೂರು ಮಂಜುನಾಥ್ ಹೇಳಿದ್ದರಿಂದ ಸಿಟ್ಟಿಗೆದ್ದ ಚಾರುಲತಾ ಸೋಮಲ್‌ ಏಕವಚನದಲ್ಲಿ ಮಾತನಾಡಬೇಡಿ. ಹೀಗೆ ಏಕ ವಚನದಲ್ಲಿ‌ ಮಾತನಾಡಿದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ‌ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments