Breaking News

Monthly Archives: December 2019

ಮಾತೃ ವಂದನಾ ಯೋಜನೆ ಪ್ರಯೋಜನ ಎಲ್ಲಾ ಗರ್ಭಿಣಿ, ಬಾಣಂತಿಯರು ಪಡೆದುಕೊಳ್ಳಬೇಕು: ಎಂ.ಎಲ್.ವೈಶಾಲಿ

  ಶಿವಮೊಗ್ಗ: ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಲಾಭವನ್ನು ಎಲ್ಲಾ ಗರ್ಭಿಣಿಯರು ಹಾಗೂ ಬಾಣಂತಿಯರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ತಿಳಿಸಿದರು. ಅವರು ಸೋಮವಾರ ಶರಾವತಿ ನಗರದ ಅಂಗನವಾಡಿಯಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು. ಮಗುವಿನ ಜನನ ಪೂರ್ವ ಹಾಗೂ ನಂತರದ ಆರೈಕೆಗಾಗಿ ಈ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಗರ್ಭಿಣಿ/ಬಾಣಂತಿ ಮಹಿಳೆಯರಿಗೆ 5ಸಾವಿರ ರೂ.ಗಳನ್ನು ಮೂರು ಕಂತುಗಳಲ್ಲಿ ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡಲಾಗುವುದು. ಈ ಯೋಜನೆ ಮೊದಲ ಜೀವಂತ ಹೆರಿಗೆಗೆ ಮಾತ್ರ ಸೀಮಿತವಾಗಿದೆ. ...

Read More »

ಅತ್ಯಾಚಾರಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಿ – ಶಿವಮೊಗ್ಗ ಜಿಲ್ಲಾ NSUI

ಶಿವಮೊಗ್ಗ: ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಎನ್ ಎಸ್ ಯುಐ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಹೈದರಾಬಾದ್ ನ ಕೊಲ್ಲಾಪುರದಲ್ಲಿ‌ ನಡೆದಿರುವ ಈ ಘಟನೆ ನಾಗರೀಕ‌ಸಮಾಜ ತಲೆತಗ್ಗಿಸುವಂತ ರಕ್ಕಸ ಕೃತ್ಯವಾಗಿದೆ. ಒಬ್ಬ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯನ್ನು ಜೀವಂತವಾಗಿ ಸುಟ್ಟು ಹಾಕಿರುವುದು ನೀಚ ಘಟನೆಯಾಗಿದೆ. ಇಂಥ ನೀಚ ಕೃತ್ಯ ತಡೆಯುವಲ್ಲಿ ತೆಲಂಗಾಣ ಸರ್ಕಾರ ವಿಫಲವಾಗಿದೆ. ಇದಲ್ಲದೆ ರಾಜಸ್ಥಾನದ ಜೈಪುರದಲ್ಲಿ 15 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದೆ. ಒಟ್ಟಾರೆ ದೇಶದಲ್ಲಿ ...

Read More »