ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಕರೋನಾ ವೈರಸ್ ಪ್ರಕರಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸ್ಪಷ್ಟೀಕರಣ ನೀಡಿದ್ದಾರೆ. ಸಾಗರ ತಾಲೂಕಿನ ನಿವಾಸಿಯೊಬ್ಬರು ಮಾರ್ಚ್ 3ರಂದು ಸೌದಿ ಅರೇಬಿಯಾದ ಮಕ್ಕಾದಿಂದ ಬೆಂಗಳೂರಿಗೆ ವಾಪಾಸಾಗಿ ಅಲ್ಲಿಂದ ಶಿವಮೊಗ್ಗ ನಗರಕ್ಕೆ ಬಂದಿರುತ್ತಾರೆ. ಇವರು ಬಹಳ ವರ್ಷಗಳಿಂದ ಉಸಿರಾಟ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆದು, ವೈದ್ಯರ ಸಲಹೆ ಮೇರೆಗೆ ಮಣಿಪಾಲ ಕೆಎಂಸಿ ...
Read More »Monthly Archives: March 2020
ಕೊರೊನಾ ಎದುರಿಸಲು ಮೆಗ್ಗಾನ್ ನಲ್ಲಿ ಸಮರ್ಪಕ ವ್ಯವಸ್ಥೆ ಇಲ್ಲ – ಹೆಚ್ ಎನ್ ಸುಂದರೇಶ್
ಎಲ್ಲರ ನಿದ್ದೆಗೆಡಿಸಿರುವ ಕರೋನಾ ವೈರಸ್ ಇದೀಗ ದೇಶಾದ್ಯಂತ ಹರಡುತ್ತಿದೆ. ಈಗಾಗಲೇ ನಮ್ಮ ರಾಜ್ಯದಲ್ಲೂ ಸಹ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇದಕ್ಕಾಗಿ ಎಲ್ಲೆಡೆ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗುತ್ತಿದೆ. ಆದರೆ ನಮ್ಮ ಶಿವಮೊಗ್ಗದಲ್ಲಿ ಕರೋನಾ ತಡೆಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಆರಂಭಿಸಿರು ಕರೋನಾ ಸ್ಪೆಷಲ್ ವಾರ್ಡ್ ನಲ್ಲಿ ವೈದ್ಯರು ಹಾಗೂ ಸಿಬ್ಬಂದಿಗೆ ಸೂಕ್ತ ರಕ್ಷಣಾಸಲಕರಣೆಗಳೇ ಇಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಆರೋಪಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೆಗ್ಗಾನ್ ಆಸ್ಪತ್ರೆಯಲ್ಲಿ ಕರೋನಾ ತಡೆಗಾಗಿ ಸ್ಪೆಷಲ್ ವಾರ್ಡ್ ಆರಂಭಿಸಲಾಗಿದೆ. ಆದರೆ ವೈದ್ಯರು ಹಾಗೂ ಸಿಬ್ಬಂದಿಗೆ ಬೇಕಾದ ಮಾಸ್ಕ್ ಗಳು ಹಾಗೂ ...
Read More »ಬಸವಣ್ಣನವರ ಪುತ್ಧಳಿ ಶೀಘ್ರವೇ ಸ್ದಾಪಿಸಿ – ಅಖಿಲ ಭಾರತ ವೀರಶೈವ ಮಹಾಸಭಾ.
ಅನಿವಾಸಿ ಭಾರತೀಯರಾದ ಡಾ.ನೀರಜ್ ಪಟೇಲ್ ರವರು ಲಂಡನ್ ನ ಥೇಮ್ಸ್ ನದಿ ದಂಡೆ ಮೇಲೆ ಪ್ರತಿಷ್ಠಾಪಿಸಿದ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯ ತದ್ರೂಪು ಪುತ್ಥಳಿಯನ್ನು ಶಿವಮೊಗ್ಗದಲ್ಲಿ ಪ್ರತಿಷ್ಠಾಪಿಸಲು ನೀಡಿದ್ದಾರೆ. ಆದರೆ 30 ಲಕ್ಷ ರೂಪಾಯಿ ವೆಚ್ಚದ ಬಸವೇಶ್ವರರ ಪುತ್ಥಳಿಯನ್ನು ಲಂಡನ್ ನಿಂದ ಶಿವಮೊಗ್ಗಕ್ಕೆ ತಂದು ಮಹಾನಗರ ಪಾಲಿಕೆಯಲ್ಲಿ ಇಡಲಾಗಿದೆಯೇ ಹೊರತು ಅದನ್ನು ಪ್ರತಿಷ್ಠಾಪಿಸಲು ಕ್ರಮಕೈಗೊಂಡಿಲ್ಲ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಆಕ್ರೋಶ ವ್ಯಕ್ತಪಡಿಸಿದೆ. ಬಸವೇಶ್ವರರ ಪುತ್ಥಳಿಯನ್ನು ಶಿವಮೊಗ್ಗಕ್ಕೆ ತಂದು ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಬಳಿಕ ಗಾಂಧಿ ಪಾರ್ಕ್ ಎದುರಿನ ಬಸವೇಶ್ವರ ವೃತ್ತದಲ್ಲಿ ಪುತ್ಥಳಿ ಪ್ರತಿಷ್ಠಾಪಿಸಲು ...
Read More »9ಜಿಲ್ಲೆಗಳಲ್ಲಿ ನದಿ ಜಲಾನಯನ ಪ್ರದೇಶಗಳ ಪುನಶ್ಚೇತನಕ್ಕೆ ಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ನದಿ ಹಾಗೂ ಅದರ ಸುತ್ತಲಿನ ಜಲಾನಯನ ಪ್ರದೇಶದ ಪುನಶ್ಚೇತನ ಕಾರ್ಯವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲು ಯೋಜನೆ ರೂಪಿಸಲಾಗಿದ್ದು, ಪ್ರಥಮ ಹಂತದಲ್ಲಿ ಶಿವಮೊಗ್ಗ ಸೇರಿದಂತೆ 9ಜಿಲ್ಲೆಗಳಲ್ಲಿ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಯೋಜನೆಯ ಬಗ್ಗೆ ಮಾಹಿತಿ ಒದಗಿಸಲು ಹಾಗೂ ಕ್ರಿಯಾ ಯೋಜನೆಯನ್ನು ರೂಪಿಸುವುದಕ್ಕೆ ಸಂಬಂಧಿಸಿದಂತೆ ಮಾರ್ಚ್ 14ರಂದು ಶಿವಮೊಗ್ಗದಲ್ಲಿ ...
Read More »ರೌಡಿ ಲಕ್ಷಣ್ ಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..
ಶಿವಮೊಗ್ಗ: ಪೊಲೀಸರ ಹಿಟ್ ಲಿಸ್ಟ್ನಲ್ಲಿದ್ದ ರೌಡಿ ಸೈನಾದಿ ಲಕ್ಮಣ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ನಗರದ ಹೊರವಲಯದ ಹರಿಗೆ ಬಳಿ ಸೈನಾದಿ ಲಕ್ಷ್ಮಣ್ ಇರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ದಾಳಿ ನಡಸಿ ಆತನನ್ನು ಹಿಡಿಯಲು ಮುಂದಾದಾಗ ಪೊಲೀಸರ ಮೇಲೆಯೇ ಎಗರಿದ್ದಾನೆ. ಈ ವೇಳೆ ಪ್ರತಿ ದಾಳಿ ನಡೆಸಿದ ಸಿಪಿಐ ಅಭಯ್ ಪ್ರಕಾಶ್ ಸೋಮನಾಳ್ ಅವರು ರೌಡಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.ಈತ ಮಾರ್ಕೆಟ್ ಲೋಕಿ ಸಹಚರನಾಗಿದ್ದು, ಮೆಂಟಲ್ ಸೀನ್, ಮೋಟಿ ವೆಂಕಟೇಶ್ ಕೊಲೆ ಪ್ರಕರಣ ಸೇರಿದಂತೆ ಇನ್ನು ಅನೇಕ ಪ್ರಕರಣದಲ್ಲಿ ...
Read More »ಕರೋನಾ ವೈರಸ್ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು: ಎಂ.ಎಲ್.ವೈಶಾಲಿ
ಶಿವಮೊಗ್ಗ : ಕರೋನಾ ವೈರಸ್ ನಿರ್ವಹಣೆಯಲ್ಲಿ ಎಲ್ಲಾ ಇಲಾಖೆಗಳು ಹಾಗೂ ಸಮನ್ವಯದಿಂದ ಏಕರೂಪದ ನಿರ್ವಹಣಾ ವ್ಯವಸ್ಥೆ (ಎಸ್‍ಒಎಸ್) ಪ್ರಕಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೋನಾ ವೈರಸ್ ನಿರ್ವಹಣೆ ಕುರಿತು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯ ಸಭೆಯಲ್ಲಿ ಮಾತನಾಡಿದರು. ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕರೋನಾ ವೈರಸ್ ಪ್ರಯೋಗಾಲಯವನ್ನು ಪ್ರಾರಂಭಿಸಲಾಗಿದೆ. ಕರೋನಾ ವೈರಸ್ ಪ್ರಕರಣಗಳ ನಿರ್ವಹಣೆಯಲ್ಲಿ ವೃತ್ತಿಪರತೆಯನ್ನು ಕಾಯ್ದುಕೊಳ್ಳಬೇಕು. ಅನಗತ್ಯ ಗೊಂದಲಗಳಿಗೆ ಆಸ್ಪದವಾಗದಂತೆ, ವದಂತಿಗಳು ಹರಡಲು ...
Read More »ಪೊಲೀಸ್ ಠಾಣೆಯಲ್ಲಿ ಕಾನೂನು ಸೇವಾ ಕೇಂದ್ರ ಉದ್ಘಾಟನೆ
ಶಿವಮೊಗ್ಗ: ಪೊಲೀಸ್ ಠಾಣೆಗಳಲ್ಲಿ ಕಾನೂನು ನೆರವು ಒದಗಿಸುವ ಕಾನೂನು ನೆರವು ಕೇಂದ್ರವನ್ನು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಬಸವರಾಜ್ ಅವರು ಬುಧವಾರ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಉದ್ಘಾಟಿಸಿದರು. ಅವರು ಈ ಸಂದರ್ಭದಲ್ಲಿ ಮಾತನಾಡಿ, ಯಾವುದೇ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಕರೆತರುವ ವ್ಯಕ್ತಿಗಳಿಗೆ ಬಂಧನಪೂರ್ವ ಕಾನೂನು ನೆರವು ಒದಗಿಸುವ ಉದ್ದೇಶದಿಂದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಾನೂನು ಸೇವಾ ಕೇಂದ್ರವನ್ನು ತೆರೆಯಲಾಗುತ್ತಿದೆ ಎಂದು ಹೇಳಿದರು. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಪ್ರತಿಯೊಬ್ಬನ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸುವ ಉದ್ದೇಶದಿಂದ, ದಸ್ತಗಿರಿ ಮಾಡಿದಾಗ ಅನುಸರಿಸಬೇಕಾದ ...
Read More »ಶಾಲಾ ಮಕ್ಕಳ ವಾರ್ಷಿಕ ಪರೀಕ್ಷೆಗಳನ್ನು ತುರ್ತಾಗಿ ಮುಗಿಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಪ್ರಥಮ ಚಿಕಿತ್ಸೆ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ಮನವಿ
ಇಡೀ ಪ್ರಪಂಚದಾಧ್ಯಂತ ಹರಡಿರುವ ಮಾರಕ ವೈರಸ್ ಆದ ಕೋರನಾ ವೈರಸ್ ಹಾಗೂ ಇನ್ನು ಅನೇಕ ವೈರಸ್ ಗಳಾದ ಕಾಲರ ಮುಂತಾದ ರೋಗಗಳು ಹರಡುತ್ತಿದ್ದು ಕರ್ನಾಟಕದಲ್ಲೂ ಸಹ ಒಬ್ಬರಿಗೆ ಬಂದಿದ್ದು , ಚಿಕ್ಕ ವಯಸ್ಸಿನ ಶಾಲಾ ಮಕ್ಕಳಿಗೆ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ವೈರಸ್ಗಳು ಬೇಗ ಹರಡುತ್ತವೆ ಅದರಂತೆ ಶಿಕ್ಷಣ ಇಲಾಖೆಯು ಪರೀಕ್ಷಾ ವೇಳಾಪಟ್ಟಿಯನ್ನು ಇಗಾಗಲೆ ಪ್ರಕಟಿಸಿದ್ದು . ಒಂದು ಪರೀಕ್ಷೆಯ ನಂತರ ಮತ್ತೊಂದು ಪರೀಕ್ಷೆ ಬಹಳಷ್ಟು ಅಂತರವನ್ನು ಕಾಯ್ದಿರಿಸಿದ್ದು ಇಂತಹ ಮಾರಕ ವೈರಸ್ ಹರಡಿರುವ ಭೀತಿಯಲ್ಲಿರುವ ಸಂದರ್ಭದಲ್ಲಿ ಪರೀಕ್ಷೆಗಳನ್ನು ತುರ್ತಾಗಿ ಮುಗಿಸುವುದಲ್ಲದೆ, ಪರೀಕ್ಷಾ ...
Read More »ವಿಶ್ವವಿದ್ಯಾಲಯಕ್ಕೆ ಸರ್ಕಾರಿ ಬಸ್ ಸಂಪರ್ಕಕ್ಕೆ ಆಗ್ರಹ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ಸರ್ಕಾರಿ ಬಸ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿ ಎನ್ ಎಸ್ ಯುಐ ಕಾರ್ಯಕರ್ತರು ಶಿವಮೊಗ್ಗದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಿವಮೊಗ್ಗದಿಂದ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಖಾಸಗಿ ಬಸ್ ನಲ್ಲಿ ಸಂಚರಿಸುತ್ತಿದ್ದಾರೆ. ಖಾಸಗಿ ಬಸ್ ಪ್ರಯಾಣಕ್ಕಾಗಿ ವಿದ್ಯಾರ್ಥಿಗಳು ಪ್ರತಿ ತಿಂಗಳು 1500 ರೂಪಾಯಿ ವೆಚ್ಚ ಮಾಡಬೇಕಿದೆ. ಇದರಿಂದ ಬಡ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಈ ಮಾರ್ಗದಲ್ಲಿ ಸರ್ಕಾರಿ ಬಸ್ ಗಳು ಸಂಚರಿಸಿದರೆ ವಿದ್ಯಾರ್ಥಿಗಳು 1500 ರೂಪಾಯಿ ನೀಡಿ ವಾರ್ಷಿಕ ಪಾಸ್ ...
Read More »ಈ ತಿಂಗಳ ಅಂತ್ಯದೊಳಗಾಗಿ ಬಿಎಸ್ IV ಮಾದರಿ ವಾಹನ ನೋಂದಣಿಗೆ ಸೂಚನೆ
ಶಿವಮೊಗ್ಗ : ಈ ತಿಂಗಳ ಅಂತ್ಯದ ಒಳಗಾಗಿ ಬಿಎಸ್ IV ಮಾದರಿ ವಾಹನಗಳನ್ನು ನೋಂದಣಿ ಮಾಡಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಎಪ್ರಿಲ್ ಒಂದರಿಂದ ದೇಶದಲ್ಲಿ ಭಾರತ್ ಸ್ಟೇಜ್-4 ಮಾಪನದ ವಾಹನಗಳನ್ನು ಮಾರಾಟ ಅಥವಾ ನೋಂದಣಿ ಮಾಡುವಂತಿಲ್ಲ. ಅದರಂತೆ ಈಗಾಗಲೇ ಮಾರಾಟ ಮಾಡಿದ ಬಿಎಸ್ IV ಮಾದರಿಯ ಯಾವುದೇ ವಾಹನಗಳನ್ನು ಮಾರ್ಚ್ 31ರ ಒಳಗಾಗಿ ನೋಂದಣಿ ಮಾಡಿಸಬೇಕು ಹಾಗೂ ಈಗಾಗಲೇ ತಾತ್ಕಾಲಿಕ ನೋಂದಣಿ ಪತ್ರ ಪಡೆದಿರುವವರು ಸಹ ಈ ದಿನಾಂಕದ ಒಳಗಾಗಿ ನೋಂದಣಿ ಮಾಡಿಸಬೇಕು. ಎಪ್ರಿಲ್ ಒಂದರಿಂದ ...
Read More »
Recent Comments