Cnewstv.in / Shivamogga /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯಲ್ಲಿ 846 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2780 ಸಕ್ರಿಯ ಪ್ರಕರಣಗಳಿವೆ. 2156 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು ಇದರಲ್ಲಿ 2056 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 6 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 380 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 505 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ...
Read More »Monthly Archives: April 2021
ತೀರ್ಥಹಳ್ಳಿ ಪ.ಪಂ. ಚುನಾವಣೆ: 25 ವರ್ಷಗಳ ಸುದೀರ್ಘ ಬಿಜೆಪಿ ಅಧಿಕಾರಕ್ಕೆ ಬ್ರೇಕ್, ಅಧಿಕಾರ ಚುಕ್ಕಾಣಿಗೆ ಲಗ್ಗೆ ಹಾಕಿದ ಕಾಂಗ್ರೆಸ್
Cnewstv. In / Thirthalli / *ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399* ಶಿವಮೊಗ್ಗ : ತೀವ್ರ ಜಿದ್ದಾಜಿದ್ದಿನ ಅಖಾಡವೆಂದೆ ಬಿಂಬಿತವಾಗಿದ್ದ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಳೆದ 25 ವರ್ಷಗಳ ಬಿಜೆಪಿ ಆಡಳಿತಕ್ಕೆ ಬ್ರೇಕ್ ಬಿದ್ದಿದೆ . ಪಟ್ಟಣ ಪಂಚಾಯಿತಿಯ 15 ವಾರ್ಡ್ ಗಳ ಪೈಕಿ 9 ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ ಸ್ಪಷ್ಟ ಬಹುಮತಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. 15 ವಾರ್ಡ್‌ಗಳ ಪೈಕಿ ಬಿಜೆಪಿ 6 ವಾರ್ಡ್‌ಗಳಲ್ಲಿ ಗೆದ್ದಿದೆ. ನಿರಂತರವಾಗಿ ಕಳೆದ 25 ವರ್ಷದಿಂದ ತೀರ್ಥಹಳ್ಳಿ ...
Read More »ಭದ್ರಾವತಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ
Cnewstv.in / Bhadravathi / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀವ್ರ ಕುತೂಹಲ ಕೆರಳಿಸಿದ ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದೆ. ಎಂದಿನಂತೆ ಭದ್ರಾವತಿಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಯಶಸ್ಸು ಸಾಧಿಸಿದೆ. ಸೂಕ್ತ ನಾಯಕತ್ವದ ಕೊರತೆಯಿಂದ ಜೆಡಿಎಸ್ 23 ಸ್ಥಾನದಿಂದ 11 ಸ್ಥಾನಕ್ಕೆ ಕುಸಿದಿದೆ. ಕಬಡ್ಡಿ ಪಂದ್ಯಾವಳಿಯ ವಿವಾದ ಹಿನ್ನೆಲೆ ಬಿಜೆಪಿಗೆ ಪ್ರತಿಷ್ಠೆಯಾಗಿದ ಈ ಚುನಾವಣೆಗೆ ಸಂಸದರು, ಶಾಸಕರು ವಾರಗಟ್ಟಲೆ ಅಭ್ಯರ್ಥಿ ಪರ ಪ್ರಚಾರ ಮಾಡಿದರು, ಆದರೂ ಸಹ ನಿರೀಕ್ಷಿಸಿದ ಗೆಲುವು ಬಿಜೆಪಿಗೆ ದೊರಕಲಿಲ್ಲ.
Read More »ಲಸಿಕೆಯನ್ನು ಪಡೆಯಲು ಮುಂಜಾನೆ 6 ಗಂಟೆ ಯಿಂದಲೇ ಸಾಲುಗಟ್ಟಿ ನಿಂತ ಜನರು.
Cnewstv.in / Shivamogga ಶಿವಮೊಗ್ಗ : ಕೊರೊನಾ ಲಸಿಕೆಯನ್ನು ಪಡೆಯಲು ಜನ ಮುಂಜಾನೆ 6 ಗಂಟೆ ಯಿಂದಲೇ ಸಾಲುಗಟ್ಟಿ ನಿಂತಿದ್ದಾರೆ. ಕುವೆಂಪು ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಮುಂಭಾಗದಲ್ಲಿ ಆಧಾರ್ ಕಾರ್ಡ್ ಹಿಡಿದು ಜನ ಬೆಳ್ಳಗೆ ಯಿಂದ ಸಾಲುಗಟ್ಟಿ ನಿಂತಿದ್ದಾರೆ. ಒಂದು ದಿನಕ್ಕೆ 200 ಜನಕ್ಕೆ ವ್ಯಾಕ್ಸಿನೇಷನ್ ನೀಡಲಾಗುತ್ತದೆ. ವ್ಯಾಕ್ಸಿನೇಷನ್ ಪಡೆಯುವವರು ಮೊದಲು ಟೋಕನ್ ತೆಗೆದುಕೊಳ್ಳಬೇಕು, ಟೋಕನ್ ಬೆಳ್ಳಿಗೆ 9 ಗಂಟೆಯಿಂದ ನೀಡಲಾಗುತ್ತದೆ ಆದರೆ ಜನ ಟೋಕನ್ ಪಡೆಯಲು ಬೆಳಗ್ಗೆ 6 ಗಂಟೆಯಿಂದಲೇ ಕ್ಯೂನಲ್ಲಿ ನಿಂತಿದ್ದಾರೆ. ಇನ್ನಷ್ಟು ವ್ಯಾಕ್ಸಿನೇಷನ್ ...
Read More »ಜಿಲ್ಲೆಯಲ್ಲಿ ಕೊರೊನಾ ಸ್ಫೋಟ, ಇಂದು ಸೋಂಕಿತರ ಸಂಖ್ಯೆ 755
ಶಿವಮೊಗ್ಗ : ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯಲ್ಲಿ 755 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2439 ಸಕ್ರಿಯ ಪ್ರಕರಣಗಳಿವೆ. 2676 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು ಇದರಲ್ಲಿ 2516 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 374 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. 468 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 398 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ...
Read More »ಶಿವಮೊಗ್ಗ ಜಿಲ್ಲೆಯಲ್ಲಿ 450ರ ಗಡಿ ದಾಟಿದ ಕೊರೊನಾ
ಶಿವಮೊಗ್ಗ : ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯಲ್ಲಿ 457 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2152 ಸಕ್ರಿಯ ಪ್ರಕರಣಗಳಿವೆ. 2399 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು ಇದರಲ್ಲಿ 2502 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 5 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 371 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. 26 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 295 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ...
Read More »ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಜಿಲ್ಲಾಧಿಕಾರಿ ಆದೇಶ
Cnewstv.in *ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* ಶಿವಮೊಗ್ಗ : ಜಿಲ್ಲೆಯಲ್ಲಿ ಘೋಷಿಸಲಾಗಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಮೇ 12ರವರೆಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದು ಸಂಬಂಧಿಸಿದ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಪ್ರಾಧಿಕಾರಗಳ ಮತ್ತು ಮುಖ್ಯಸ್ಥರ ಜವಾಬ್ದಾರಿಯಾಗಿದೆ. ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಮತ್ತು ಎಲ್ಲಾ ಇಲಾಖಾ ಮುಖ್ಯಸ್ಥರು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕು. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಐಪಿಸಿ ಕಲಂ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ...
Read More »ಲಾಕ್‍ಡೌನ್ ಕಟ್ಟುನಿಟ್ಟಿನ ಜಾರಿಗೆ ಎಲ್ಲರ ಸಹಕಾರ ಅಗತ್ಯ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್‍ಡೌನ್ ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಲಾಕ್‍ಡೌನ್ ಕುರಿತಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪೊಲೀಸ್ ಇಲಾಖೆ ಜಾರಿಗೊಳಿಸಬೇಕು. ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿ ಇತ್ಯಾದಿಗಳಿಗಾಗಿ ನಿಗದಿಪಡಿಸಿದ ಸಮಯ ಹೊರತುಪಡಿಸಿ ಮನೆಯಿಂದ ಹೊರಗೆ ಬರಬಾರದು. ಎರಡನೇ ಅಲೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತಿ ಅಗತ್ಯವಾಗಿದೆ ಎಂದು ಹೇಳಿದರು. ಬೆಂಗಳೂರಿನಿಂದ ಬರುವವರ ಮೇಲೆ ನಿಗಾ: ಬೆಂಗಳೂರಿನಿಂದ ಆಗಮಿಸುವವರ ಮೇಲೆ ಕಳೆದ ಬಾರಿಯಂತೆ ಈ ...
Read More »ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ. ಮೇಘರಾಜ್ ಗೆ ಕೊರೊನಾ ಪಾಸಿಟಿವ್
ಶಿವಮೊಗ್ಗ : ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ಒಂದು ವಾರದಿಂದ ಭದ್ರಾವತಿ ನಗರಸಭೆ ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಮೇಘರಾಜ್ ರವರಿಗೆ ತೀವ್ರ ಆಯಾಸವಾಗಿದೆ. ತಕ್ಷಣವೇ ಕೊವೀಡ್ ಪರೀಕ್ಷೆ ಮಾಡಿಸಿಕೊಂಡಾಗ ಪಾಸಿಟಿವ್ ವರದಿ ಬಂದಿದೆ ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಮೆಗ್ಗನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸಂಪೂರ್ಣ ಸ್ಥಿರವಾಗಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ
Read More »ಕೊರೊನಾ ಲಸಿಕೆ ಉಚಿತವಾಗಿ ನೀಡಿ ಹಾಗೂ ಕರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸಲು ಸಿದ್ಧ – ಎನ್ ಎಸ್ ಯು ಐ
ಶಿವಮೊಗ್ಗ : ದೇಶದಲ್ಲಿ ಕಲೊನಾ ಸೋಂಕು ಹೆಚ್ಚುತ್ತಿದ್ದು, ಕೋವಿಡ್ ಪ್ರಕರಣ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ದೇಶದ ಎಲ್ಲರಿಗೂ ಕಲೋನಾ ಲಸಿಕೆ ಸಿಗುತ್ತಿಲ್ಲ. ಎಲ್ಲೆಡೆಯು ಕರೊನಾ ಲಸಿಕೆ ಕೊರತೆ ಸುದ್ದಿಯೇ ಕೇಳಿಬರುತ್ತಿದೆ. ಎಲ್ಲ ರಾಜ್ಯಗಳಿಗೂ ಅವಶ್ಯವಿರುವಷ್ಟು ಕರೊನಾ ಲಸಿಕೆ ಸಿಗುವಂತೆ ಕೇಂದ್ರ ಸರ್ಕಾರ ಗಮನಿಸಬೇಕು ಎಂದು ಎನ್‌ಎಸ್‌ಯುಐ ವತಿಯಿಂದ ಅಗ್ರಹಿಸಲಾಯಿತು. ಕರೊವಾ ಲಸಿಕೆಗಳ ಬೆಲೆ ಒಂದೇ ಆಗಿರಬೇಕು ಹಾಗೂ ಹೆಚ್ಚಿನ ದರದ ಭಾರವನ್ನು ರಾಜ್ಯಗಳ ಬೆಲೆ ತಲೆಬಾರಡು. ಕರೊನಾ ಲಸಿಕೆ ಪಡೆಯಲು ದರ ನಿಗಧಿಪಡಿಸುವುದು ಸರಿಯಲ್ಲ. ದೇಶದ ಎಲ್ಲ ವಯೋಮಾನದವರಿಗೂ ಉಚಿತವಾಗಿ ಕರೊನಾ ...
Read More »
Recent Comments