Cnewstv.in / Shivamogga / 16.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 765 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7180 ಸಕ್ರಿಯ ಪ್ರಕರಣಗಳಿವೆ. 737 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1170 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 14 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 586 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 903 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...
Read More »Monthly Archives: May 2021
ಲಾಕ್ ಡೌನ್ ಉಲ್ಲಂಘನೆ ಮಾಡಿದ 115 ವಾಹನಗಳು ಸೀಜ್,
Cnewstv.in / 16.05.2021 / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದರು ಅನಗತ್ಯವಾಗಿ ಹೊರಗೆ ಬಂದ 115 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 108 ದ್ವಿ ಚಕ್ರ ವಾಹನಗಳು, 7 ಕಾರುಗಳು ಸೇರಿದಂತೆ ಒಟ್ಟು 115 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 114 ಪ್ರಕರಣಗಳನ್ನು ದಾಖಲಿಸಿ 55,800 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ.. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಬ್ಲಾಕ್ ಫಂಗಸ್ ಹರಡುವಿಕೆ ತಡೆಗೆ ಮಾರ್ಗಸೂಚಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್ ರೋಗಿಗಳಲ್ಲಿ ಬ್ಲಾಕ್ ಫಂಗಸ್ ರೋಗ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದರ ತಡೆಗೆ ಮಾರ್ಗಸೂಚಿ ಹೊರಡಿಸಿದ್ದು, ಅದನ್ನು ಅನುಸರಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಧೀರ್ಘಕಾಲೀನ ಕೋವಿಡ್ ಚಿಕಿತ್ಸೆ ಪಡೆದುಕೊಂಡವರಲ್ಲಿ ಮ್ಯೂಕರ್ಮೈಕೋಸಿಸ್ ಕಾಣಿಸಿಕೊಳ್ಳುತ್ತಿದೆ. ಇದಕ್ಕಾಗಿ ಚಿಕಿತ್ಸೆ ಸಂದರ್ಭದಲ್ಲಿ ಸ್ಟಿರಾಯ್ಡ್ ಸೀಮಿತವಾಗಿ ಸೂಕ್ತ ಸಮಯದಲ್ಲಿ ಮತ್ತು ಅವಧಿಗೆ ಬಳಸಬೇಕು. ಸಕ್ಕರೆಯನ್ನು ನಿಯಂತ್ರಿಸಬೇಕು. ಆಂಟಿಬಯೋಟಿಕ್ ಮತ್ತು ಆಂಟಿಫಂಗಸ್ ಸೀಮಿತವಾಗಿ ಬಳಸಿ. ಆಕ್ಸಿಜನ್ ಥೆರಪಿ ಸಂದರ್ಭದಲ್ಲಿ ಶುದ್ಧ ...
Read More »ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಡಾ.ಗಣೇಶ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ವಿಡಿಯೋ ಕಾನ್ಫರೆನ್ಸ್
ಶಿವಮೊಗ್ಗ : ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ಕಳೆದ 10 ವರ್ಷಗಳಿಂದ ಅರವಳಿಕೆ ತಜ್ಞರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಗಣೇಶ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ನಿರ್ವಹಣೆ ಕುರಿತಾಗಿ ಮಾಹಿತಿಯನ್ನು ಪಡೆದುಕೊಂಡರು. ಕರೋನಾ ನಿಯಂತ್ರಣಕ್ಕೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಆಯ್ದ 11 ಮಂದಿ ತಜ್ಞ ವೈದ್ಯರೊಂದಿಗೆ ಮುಖ್ಯಮಂತ್ರಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿ ಫೀಡ್ಬ್ಯಾಕ್ ಪಡೆದುಕೊಂಡರು. ತಜ್ಞ ವೈದ್ಯರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಮುಖ್ಯಮಂತ್ರಿ ಅವರೊಂದಿಗೆ ಹಂಚಿಕೊAಡು ಸಲಹೆ ಸೂಚನೆಗಳನ್ನು ಸಹ ನೀಡಿದರು. ತೀರ್ಥಹಳ್ಳಿ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 803 ಕೊರೊನಾಗೆ 15 ಜನ ಬಲಿ,
Cnewstv.in / Shivamogga / 15.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 803 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7318 ಸಕ್ರಿಯ ಪ್ರಕರಣಗಳಿವೆ. 2093 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 707 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 572 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 762 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 610 ...
Read More »ಲಾಕ್ ಡೌನ್ ಉಲ್ಲಂಘನೆ ಮಾಡಿದ 241 ವಾಹನಗಳು ಸೀಜ್, ದಂಡದ ಮೊತ್ತ ಗೊತ್ತಾ ??
Cnewstv.in / 15.05.2021 / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದರು ಅನಗತ್ಯವಾಗಿ ಹೊರಗೆ ಬಂದ 241 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 218 ದ್ವಿ ಚಕ್ರ ವಾಹನಗಳು, 2 ಆಟೋಗಳು ಮತ್ತು 21 ಕಾರುಗಳು ಸೇರಿದಂತೆ ಒಟ್ಟು 241 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 191 ಪ್ರಕರಣಗಳನ್ನು ದಾಖಲಿಸಿ 84,800 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ.. ಸುದ್ದಿ ಹಾಗೂ ...
Read More »ರೆಮಿಡಿಸ್ವಿಯರ್ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ರೆಮಿಡಿಸ್ವಿಯರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಎಸ್ಪಿ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಅಂತಹ ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ 172 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 306 ರೆಮಿಡಿಸ್ವಿಯರ್ ಇಂಜೆಕ್ಷನ್ ಲಭ್ಯವಿದೆ. ಸದರಿ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟವಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಕಾಳಸಂತೆಯಲ್ಲಿ ಮಾರಾಟ ಪತ್ತೆ ಹಚ್ಚಲು ಸ್ಟಿಂಗ್ ಆಪರೇಷನ್ ಸಹ ನಡೆಸಲಾಗುತ್ತಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಆಕ್ಸಿಜನ್ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 720 ಕೊರೊನಾಗೆ 5 ಜನ ಬಲಿ,
Cnewstv.in / Shivamogga / 14.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 720 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7277ಸಕ್ರಿಯ ಪ್ರಕರಣಗಳಿವೆ. 1555 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1103 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 5 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 557 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 577 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 600 ಜನ ...
Read More »ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ
Cnewstv.in / ಶಿವಮೊಗ್ಗ / 14.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹವಾಮಾನ ತಜ್ಞರ ಮಾಹಿತಿಯಂತೆ ನಾಳೆಯಿಂದ ಮುಂದಿನ 2-3ದಿನಗಳ ಕಾಲ ರಾಜ್ಯದಲ್ಲಿ ಸಾಮಾನ್ಯದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಈ ಸಂಬಂಧ ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಎಲ್ಲಾ ತಾಲೂಕುಗಳ ತಹಶಿಲ್ದಾರರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಅಗತ್ಯ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1056 ಕೊರೊನಾಗೆ 10 ಜನ ಬಲಿ,
Cnewstv.in / Shivamogga / 11.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 1056 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7134 ಸಕ್ರಿಯ ಪ್ರಕರಣಗಳಿವೆ. 2158 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1480 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 10 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 552 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 436 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 570 ...
Read More »
Recent Comments