Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಾಳೆಯಿಂದ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನಿಂದ ಲಾಕ್‍ಡೌನ್ ಜಾರಿಯಾಗಲಿದ್ದು, ಜನರು ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿ ನಡೆದುಕೊಂಡು ಹೋಗಿ ಖರೀದಿಸಲು ಮಾತ್ರ ಅವಕಾಶವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಆಸ್ಪತ್ರೆಗೆ ತೆರಳುವಂತಹ ಅಗತ್ಯ ಸಂದರ್ಭದಲ್ಲಿ ಮಾತ್ರ ವಾಹನ ಬಳಸಬಹುದಾಗಿದೆ. ಮೆಡಿಕಲ್‍ಗಳಿಗೆ ಸ್ಥಳೀಯವಾಗಿ ನಡೆದುಕೊಂಡೇ ಹೋಗಬೇಕು. ಇತರ ಕಾರಣಗಳಿಗೆ ರಸ್ತೆಗೆ ಬರುವ ವಾಹನವನ್ನು ಲಾಕ್‍ಡೌನ್ ಮುಗಿಯುವ ತನಕ ಜಪ್ತಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು. ಸ್ಥಳೀಯವಾಗಿ ಗುರುತಿಸಲಾಗಿರುವ ಝೋನ್ ...
Read More »Monthly Archives: May 2021
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 540 ಕೊರೊನಾಗೆ 14 ಜನ ಬಲಿ,
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 540 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4201 ಸಕ್ರಿಯ ಪ್ರಕರಣಗಳಿವೆ. 2114 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 663 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 14 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 465 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 463 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 135 ಜನ ನಿಗದಿತ ...
Read More »ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಆಪ್ತ ಸಮಾಲೋಚನೆ
ಶಿವಮೊಗ್ಗ : ಜಿಲ್ಲೆಯ ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಆಪ್ತ ಸಮಾಲೋಚನೆ ನಡೆಸಲು ಮಕ್ಕಳ ಟೆಲಿಕೌನ್ಸಿಲಿಂಗ್ ಸೌಲಭ್ಯ ಆರಂಭಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿ.ಜಿ.ಸುರೇಶ್ ತಿಳಿಸಿದ್ದಾರೆ. ಮಕ್ಕಳ ಟೆಲಿಕೌನ್ಸಿಲಿಂಗ್ ಟೋಲ್ ಫ್ರೀ ಸಂಖ್ಯೆ 14499 ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಕಾರ್ಯ ನಿರ್ವಹಿಸಲಿದ್ದು, ಇದರ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಇದಲ್ಲದೆ ನಿರ್ಲಕ್ಷ್ಯಕ್ಕೆ ಒಳಗಾದ, ಪರಿತ್ಯಕ್ತ, ದೌರ್ಜನ್ಯಕ್ಕೆ ಒಳಗಾದ ಮತ್ತು ಕುಟುಂಬದಿಂದ ಬೇರ್ಪಟ್ಟ ಮಕ್ಕಳ ನೆರವಿಗಾಗಿ ಆಪ್ತ ಸಮಾಲೋಚನೆ ನಡೆಸಲು ಸೌಲಭ್ಯ ಕಲ್ಪಿಸಲಾಗಿದೆ. ಇದಕ್ಕಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ 1098, ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 444 ಕೊರೊನಾಗೆ 16 ಜನ ಬಲಿ,
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 444 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4124 ಸಕ್ರಿಯ ಪ್ರಕರಣಗಳಿವೆ. 2322 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1416 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 16 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 451 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 309 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 520 ಜನ ನಿಗದಿತ ...
Read More »ಕೋವಿಡ್ ವಿರುದ್ಧ ಸಮನ್ವಯದಿಂದ ಕಾರ್ಯನಿರ್ವಹಣೆ ಅಗತ್ಯ: ಸೆಲ್ವಕುಮಾರ್
ಶಿವಮೊಗ್ಗ : ಕೋವಿಡ್ ವಿರುದ್ಧ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು, ಆಕ್ಸಿಜನ್ ಲಭ್ಯತೆ, ಬೆಡ್‍ಗಳ ಲಭ್ಯತೆ, ರೆಮಿಡೆಸಿಯರ್ ಅಗತ್ಯ ಪೂರೈಕೆ ಮೇಲೆ ನಿಗಾ ವಹಿಸಬೇಕು. ಹೋಂ ಐಸೋಲೇಷನ್ ಇರುವವರನ್ನು ಪ್ರತಿದಿನ ಕನಿಷ್ಟ ದೂರವಾಣಿ ಮೂಲಕ ಸಂಪರ್ಕಿಸಿ ಆರೋಗ್ಯ ವಿಚಾರಿಸಬೇಕು. ಆಶಾ ಕಾರ್ಯಕರ್ತರು ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ಸೋಂಕಿತರ ಪ್ರಾಥಮಿಕ ...
Read More »ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ.
ಶಿವಮೊಗ್ಗ : “ಬೆಡ್ ಖಾಲಿ ಇಲ್ಲ, ಆಕ್ಸಿಜನ್ ಇಲ್ಲ” ಎಂಬುದನ್ನು ಇಷ್ಟು ದಿನ ನಾವು ರಾಜ್ಯಧಾನಿ ಬೆಂಗಳೂರಿನಲ್ಲಿ ಕೇಳುತಿತ್ತು. ಆದ್ರೆ ಇದೀಗ ಈ ಪರಿಸ್ಥಿತಿ ನಮ್ಮ ಶಿವಮೊಗ್ಗ ಜಿಲ್ಲೆಯ ಬರ್ತಾಯಿದೆ. ಹೌದು ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಗಳ ಅಭಾವ ಉಂಟಾಗಿದೆ. ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ಆಕ್ಸಿಜನ್ ಬೆಡ್ ಖಾಲಿ ಇಲ್ಲ, ಸಹಕರಿಸಿ ಎಂಬ ಬೋರ್ಡ್ ಹಾಕಲಾಗಿದೆ. ಜಿಲ್ಲೆಯಲ್ಲಿ ಬೆಡ್ ಸಮಸ್ಯೆ ಇಲ್ಲ ಎಂದು ಜಿಲ್ಲಾಡಳಿತ, ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್ ಈಶ್ವರಪ್ಪನವರು ಹೇಳುತ್ತಿದ್ದರು. ಆದರೆ ಆಕ್ಸಿಜನ್ ಬೆಡ್ ಕೊರತೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 709 ಕೊರೊನಾಗೆ 15 ಜನ ಬಲಿ
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 709 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 3989 ಸಕ್ರಿಯ ಪ್ರಕರಣಗಳಿವೆ. 2363 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2053 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 435 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 209 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 118 ಜನ ನಿಗದಿತ ...
Read More »ವಿಐಎಸ್‍ಎಲ್‍ನಲ್ಲಿ ವಾರದೊಳಗಾಗಿ ಆಕ್ಸಿಜನ್ ಉತ್ಪಾದನೆ ಆರಂಭಿಸಲು ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಭದ್ರಾವತಿಯಲ್ಲಿ ವಿಐಎಸ್‍ಎಲ್ ಅಧೀನದಲ್ಲಿರುವ ಆಕ್ಸಿಜನ್ ತಯಾರಿಕಾ ಘಟಕವನ್ನು ಸಕ್ರಿಯಗೊಳಿಸಲು ನಿರ್ಧರಿಸಲಾಗಿದ್ದು, ವಾರದೊಳಗಾಗಿ ಉತ್ಪಾದನೆ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಐಎಸ್‍ಎಲ್ ಅವರೊಂದಿಗೆ ಎಂಎಸ್‍ಪಿಎಲ್ ಸಂಸ್ಥೆ ಆಕ್ಸಿಜನ್ ಉತ್ಪಾದಿಸಿಕೊಡುವ ಒಪ್ಪಂದ ಮಾಡಿಕೊಂಡಿದ್ದು, ಸಧ್ಯಕ್ಕೆ ಅದರ ಅವಧಿ ಮುಗಿದಿರುತ್ತದೆ. ಜಿಲ್ಲಾಡಳಿತದ ಕೋರಿಕೆಯಂತೆ ಇದೀಗ ಆಕ್ಸಿಜನ್ ಉತ್ಪಾದಿಸಲು ಎಂಎಸ್‍ಪಿಎಲ್ ಮುಂದೆ ಬಂದಿದೆ. ಪ್ರತಿದಿನ 320 ಕೆಎಲ್‍ಡಿ ಆಕ್ಸಿಜನ್ ಉತ್ಪಾದಿಸುವ ಸಾಮಥ್ರ್ಯ ಈ ಘಟಕಕ್ಕೆ ಇದೆ. ಉತ್ಪಾದಿಸಿದ ಆಕ್ಸಿಜನ್ ವಿಎಸ್‍ಐಎಲ್ ತಮ್ಮಲ್ಲಿರುವ ಜಂಬೋ ಸಿಲಿಂಡರ್‍ಗಳ ...
Read More »ಶಿವಮೊಗ್ಗ ನಗರದ 35 ವಾರ್ಡ್ ಗಳಿಗೆ ಸ್ಯಾನಿಟೈಜೇಷನ್
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಕೋವಿಡ್ ಸುರಕ್ಷಾಪಡೆ ಮತ್ತು ಸೇವಾ ಭಾರತಿ ಆಶ್ರಯದಲ್ಲಿ ಆಯೋಜಿಸಿದ್ದ ಸ್ಯಾನಿಟೈಜೇಷನ್ ಅಭಿಯಾನಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಸ್ವತಃ ಔಷಧಿ ಸಿಂಪಡಿಸುವ ಮೂಲಕ ಚಾಲನೆ ನೀಡಿದರು. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಕಳೆದ ವರ್ಷ ಕೋವಿಡ್ ಸುರಕ್ಷಾಪಡೆ ವತಿಯಿಂದ ಎಲ್ಲ ನಾಗರಿಕರಿಗೆ ಉಚಿತವಾಗಿ ಆಯುಷ್‍ಕಿಟ್ ಕೊಡುವ ಮೂಲಕ ಕೊರೊನ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಈ ಬಾರಿ ಇಡೀ ನಗರಕ್ಕೆ ಸ್ಯಾನಿಟೈಜ್ ಮಾಡಲಾಗುವುದು. ಇದಕ್ಕಾಗಿ ಆರು ವಾಹನಗಳು ಸಿದ್ಧವಾಗಿದ್ದು, ಪ್ರತಿ ವಾಹನ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 612. ಕೊರೊನಾಗೆ 15 ಜನ ಬಲಿ, 642 ಜನ ಡಿಸ್ಚಾರ್ಜ್..
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 612 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 3489 ಸಕ್ರಿಯ ಪ್ರಕರಣಗಳಿವೆ. 2504 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1615 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 420 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 642 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 236 ಜನ ನಿಗದಿತ ...
Read More »
Recent Comments