Cnewstv.in / Shivamogga / 30.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ. ಇಂದು ಜಿಲ್ಲೆಯಲ್ಲಿ 147 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 1042 ಸಕ್ರಿಯ ಪ್ರಕರಣಗಳಿವೆ. 4566 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4809 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 982 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 141 ಜನ ಕೊರೋನ ಸೋಂಕಿನಿಂದ ...
Read More »Monthly Archives: June 2021
ನಾಳೆಯಿಂದ ಜಿಲ್ಲೆಯಾದ್ಯಂತ ಖಾಸಗಿ ಬಸ್ ಸಂಚಾರ ಆರಂಭ.
Cnewstv.in / 30.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಾಳೆಯಿಂದ ಜಿಲ್ಲೆಯಾದ್ಯಂತ ಖಾಸಗಿ ಬಸ್ ಸಂಚಾರ ಆರಂಭವಾಗಲಿದೆ. ಲಾಕ್ ಡೌನ್ ನಿಂದಾಗಿ ಏಪ್ರಿಲ್ ಕೊನೆಯ ವಾರದಿಂದಲೇ ಬಸ್ ಸಂಚಾರ ಸ್ಥಗಿತಗೊಂಡಿತ್ತು. ನಾಳೆಯಿಂದ ಹಂತಹಂತವಾಗಿ ಖಾಸಗಿ ಬಸ್ ಗಳು ರಸ್ತೆಗಿಳಿಯಲಿದೆ. ಜಿಲ್ಲೆಯಲ್ಲಿ ಸುಮಾರು 600 ಖಾಸಗಿ ಬಸ್ಸುಗಳಿವೆ. ಗ್ರಾಮೀಣ ಭಾಗದ ಬಹುತೇಕರು ಖಾಸಗಿ ಬಸ್ಸುಗಳಿಗೆ ಅವಲಂಬಿತರಾಗಿದ್ದು ಪುನರ್ ಆರಂಭದಿಂದ ಅನುಕೂಲವಾಗಲಿದೆ. ಇದನ್ನು ಒದಿ : https://cnewstv.in/?p=5049 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »7 ಸೈಬರ್ ಕ್ರೈಂ ಆರೋಪಿಗಳ ಬಂಧನ.16 ಸಾವಿರ ನಕಲಿ ಸಿಮ್ ಕಾರ್ಡ್ ಬಳಕೆ
Cnewstv.in / 30.06.2021 / Odisha / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒಡಿಶಾ : ಒಡಿಶಾದ ಕಟಕ್ ನಲ್ಲಿ ಅತ್ಯಂತ ದೊಡ್ಡ ಸೈಬರ್ ಕ್ರೈಮ್ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಇಬ್ಬರೂ ಸರ್ವಿಸ್ ಪ್ರೊವೈಡರ್ ಗಳು ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ 16000 ನಕಲಿ ಸಿಮ್ ಕಾರ್ಡ್ ಹಾಗೂ ಸಾವಿರಾರು ಸೆಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ನಕಲಿ ಐಡಿ ಕಾರ್ಡ್ ಗಳನ್ನು ಬಳಸಿ ಹೊರರಾಜ್ಯಕ್ಕೆ ಹಣವನ್ನು ವರ್ಗಾವಣೆ ಮಾಡುತ್ತಿದ್ದರು. ಎಲ್ಲಾ ದಾಖಲಾತಿಗಳು ಸರಿ ಇದ್ದಾಗ ಮಾತ್ರ ಸರ್ವಿಸ್ ಪ್ರೊವೈಡರ್ ಗಳು ...
Read More »ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಅಂದರ್, ಗಾಂಜಾ ಮುಚ್ಚಿಟ್ಟಿದ್ದ ಜಾಗ ಗೊತ್ತಾ??
Cnewstv.in / 29.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತರಿಕೆರೆ ಕಡೆಯಿಂದ ಶಿವಮೊಗ್ಗ ಕಡೆಗೆ ಮಾರುತಿ ಓಮಿನಿ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲೂಕಿನ ಕಾರೇಹಳ್ಳಿ ಚೆಕ್ ಪೋಸ್ಟ್ ಬಳಿ ಗಾಂಜಾ ಸಾಗಿಸುತ್ತಿದ್ದ ಭದ್ರಾವತಿಯ ಸಂಕ್ಲಿಪುರದ ಮುರುಗ(32) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 48 ಕೆಜಿ 656 ಗ್ರಾಂ ತೂಕದ ಒಣಗಾಂಜಾ ಮೊಬೈಲನ್ನು ವಶಪಡಿಸಿಕೊಳ್ಳಲಾಗಿದೆ. ಒಣ ಗಾಂಜಾ ಸುಮಾರು 5.83 ಲಕ್ಷ ರೂ ಮೌಲ್ಯದ್ದು ಎಂದು ಅಂದಾಜಿಸಲಾಗಿದೆ. ಗಾಂಜಾವನ್ನು ಮಾರುತಿ ...
Read More »ಅಂತಿಮ ಮತದಾರರ ಪಟ್ಟಿ ಪ್ರಕಟ
Cnewstv.in / 29.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ತಾಲ್ಲೂಕಿನ ಅಂತಿಮ ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 28 ರಂದು ಪ್ರಕಟಿಸಲಾಗಿರುತ್ತದೆ. ಈ ಮತದಾರರ ಪಟ್ಟಿಗಳನ್ನು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ, ಗ್ರಾಮ ಪಂಚಾಯಿತಿ ಕಚೇರಿ ಹಾಗೂ ತಾಲ್ಲೂಕು ಕಚೇರಿಯಲ್ಲಿ ಮತದಾರರು ಪರಿಶೀಲಿಸಬಹುದು ಎಂದು ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ...
Read More »ಶಿವಮೊಗ್ಗ : ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡ ಯುವಕ
Cnewstv.in / 28.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ : ತಾಳಗುಪ್ಪ – ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಯುವಕ ಒಂದು ಕಾಲು ಕಳೆದುಕೊಂಡಿರುವ ಘಟನೆ ಇಂದು ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕವಚೂರು ಗ್ರಾಮದ ನವೀನ್ (18) ಕಾಲು ಕಳೆದುಕೊಂಡ ದುರ್ದೈವಿ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಪ್ಲಾಟ್ ಫಾರ್ಮ್ ಜಾರಿದ ಪರಿಣಾಮ ನವೀನ್ ಕೆಳಗೆ ಬಿದ್ದಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ರೈಲ್ವೆ ಪೊಲೀಸ್ ...
Read More »ಮತ್ತೆ ಪ್ರವಾಸಿಗರಿಂದ ತುಂಬಿದ ವಿಶ್ವವಿಖ್ಯಾತ ಜೋಗ ಜಲಪಾತ
Cnewstv.in / 28.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ : ಕೊರೊನಾದಿಂದ ಕಳೆದ ಎರಡು ತಿಂಗಳಿನಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಯನ್ನು ಬಂದ್ ಮಾಡಲಾಗಿತ್ತು. ಇಂದಿನಿಂದ ಪ್ರವಾಸಿ ತಾಣಗಳ ವೀಕ್ಷಣೆಗೆ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜೋಗ ವೀಕ್ಷಣೆಗೆ ಪ್ರವಾಸಿಗರಿಗೆ ಅನುಮತಿಯನ್ನು ನೀಡಲಾಗಿತ್ತು. ಜೋಗ ಜಲಪಾತಕ್ಕೆ ಮತ್ತೆ ಜೀವಕಳೆ ತುಂಬಿದೆ. ರಾಜಾ ರಾಣಿ ರೋರರ್ ರಾಕೆಟ್ ಜಲಪಾತಗಳಲ್ಲಿ ನೀರು ಧುಮುಕುವ ದೃಶ್ಯ ರಮಣೀಯವಾಗಿ ಕಾಣಿಸುತ್ತಿದೆ. ರೀ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 129 ಕೊರೊನಾಗೆ 4 ಜನ ಬಲಿ.
Cnewstv.in / Shivamogga / 28.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ. ಇಂದು ಜಿಲ್ಲೆಯಲ್ಲಿ 129 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 1170 ಸಕ್ರಿಯ ಪ್ರಕರಣಗಳಿವೆ. 4861 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3618 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 976 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 161 ಜನ ಕೊರೋನ ಸೋಂಕಿನಿಂದ ...
Read More »ಶಿವಮೊಗ್ಗ : ಟ್ರಾಫಿಕ್ ಜಾಮ್ ಸ್ವತ ಫೀಲ್ಡಿಗಿಳಿದ ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್
Cnewstv.in / 28.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಇಂದು ಟ್ರಾಫಿಕ್ ಜಾಮ್ ಆಗಿ ವಾಹನಗಳು ಸಾಲುಗಟ್ಟಿ ನಿಂತಿವೆ ಬಿ.ಹೆಚ್, ರಸ್ತೆ ದುರ್ಗಿಗುಡಿ, ನೆಹರು ರೋಡ್, ಎ.ಎ.ವೃತ್ತ, ಶಂಕರ್ ಮಠ ರಸ್ತೆ ಸೇರಿದಂತೆ ಸಣ್ಣಪುಟ್ಟ ರಸ್ತೆಗಳಲ್ಲೂ ಸಹ ಟ್ರಾಫಿಕ್ ಜಾಮ್. ಲಾಕ್ ಡೌನ್ ಸಡಿಲಿಕೆ ಯಿಂದ ರಸ್ತೆಗಿಳಿದ ವಾಹನಗಳು ಒಂದುಕಡೆಯಾದರೆ, ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಹದಗೆಟ್ಟ ರಸ್ತೆಗಳು ಮತ್ತೊಂದೆಡೆ. ಬೆಳಿಗ್ಗೆ 10 ಗಂಟೆಯಿಂದಲೇ ಅನೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಟ್ರಾಫಿಕ್ ...
Read More »ಸಿಗಂದೂರು ಲಾಂಚ್ ನಿಂದ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನ
Cnewstv.in / 27.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಿಗಂದೂರು ಲಾಂಚ್ ನಿಂದ ಶರಾವತಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಇಂದು ನಡೆದಿದೆ. ರೇಣುಕಾ ಎಂಬ ಹಾವೇರಿ ಜಿಲ್ಲೆಯ ಮಹಿಳೆ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನವನ್ನು ಪಡೆದು, ಹಿಂತಿರುಗಿ ಬರುವಾಗ ಹೊಳೆಯ ಮಧ್ಯಭಾಗದಲ್ಲಿ ನೀರಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಲಾಂಚ್ ನಾ ಸಿಬ್ಬಂದಿಗಳು ಹಾಗೂ ಸ್ಥಳೀಯರು ತಕ್ಷಣವೇ ಸೇಫ್ಟಿ ಟ್ಯೂಬ್ ಬಳಸಿ ಮಹಿಳೆಯನ್ನ ರಕ್ಷಿಸಿದ್ದಾರೆ. ಲಾಂಚಿನಲ್ಲಿ ಅವರಿಗೆ ಪ್ರಾರ್ಥಮಿಕ ಆರೈಕೆಯನ್ನು ಮಾಡಿ, ...
Read More »
Recent Comments