Cnewstv.in / 17.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀರ್ಥಳ್ಳಿ, ಕೊಪ್ಪ, ಶೃಂಗೇರಿ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ ಈ ಹಿನ್ನಲೆಯಲ್ಲಿ ತುಂಗಾ ಜಲಾಶಯದ ಒಳಹರಿವಿನ ಪ್ರಮಾಣವೂ ಸಹ ಹೆಚ್ಚಾಗಿದೆ. ಇಂದು ಬೆಳಗ್ಗೆ 21,500 ಕ್ಯೂಸೆಕ್ ನೀರನ್ನು ತುಂಗಾ ಜಲಾಶಯದಿಂದ ಹೊರ ಬಿಡಲಾಗಿತ್ತು. ಆದರೆ ಇಂದು ಮಧ್ಯಾಹ್ನ 1 ಗಂಟೆಯಿಂದ 33,700 ಕ್ಯೂಸೆಕ್ ನೀರನ್ನು ತುಂಗಾ ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »Monthly Archives: June 2021
ಶಿವಮೊಗ್ಗದ ವಂದನಾ ಟಾಕೀಸಿನಲ್ಲಿ ಬೆಂಕಿ ಅವಘಡ
Cnewstv.in / 17.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಪ್ರಸಿದ್ಧ ಚಿತ್ರಮಂದಿರಗಳಲ್ಲಿ ಒಂದಾದ ಟಾಕೀಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬಿ.ಬಿ ಸ್ಟ್ರೀಟ್ ನಲ್ಲಿರುವ ಈ ಚಿತ್ರಮಂದಿರದಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಚಿತ್ರಮಂದಿರದ ಪ್ರೊಜೆಕ್ಟರ್ ರೂಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೆಲವು ಉಪಕರಣಗಳಿಗೆ ಹಾನಿಯಾಗಿದೆ. ವಂದನಾ ಚಿತ್ರಮಂದಿರ ಬಂದ್ ಅಗಿ ವರ್ಷಗಳಾಗಿದೆ ಆದರೂ ಸಹ ಇವತ್ತು ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಡಿಸ್ಚಾರ್ಜ್ ಅದವರೇ ಹೆಚ್ಚು
Cnewstv.in / Shivamogga / 16.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 130 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4053 ಸಕ್ರಿಯ ಪ್ರಕರಣಗಳಿವೆ. 4484 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4003 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 4 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 927 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 918 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.1189 ಜನ ...
Read More »ಲಸಿಕೆ ಪಡೆಯಲು ಆನ್ ಲೈನ್ ರಿಜಿಸ್ಟ್ರೇಷನ್ ಕಡ್ಡಾಯವಲ್ಲ.
Cnewstv.in / New Delhi / 16.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಇಷ್ಟು ದಿನ ಕೋವಿನ್ ಅ್ಯಪ್ ನಲ್ಲಿ ರಿಜಿಸ್ಟರ್ ಮಾಡಿಕೊಂಡು ದಿನಾಂಕ ಗೊತ್ತುಪಡಿಸಿದ ನಂತರ ಅವರು ಆಯ್ಕೆ ಮಾಡಿದ ಕೇಂದ್ರಗಳಿಗೆ ಹೋಗಿ ಲಸಿಕೆ ಪಡೆಯಬೇಕಾಗಿತ್ತು ಆದರೆ ಇನ್ನು ಮುಂದೆ ಕೋವಿಡ್ ಲಸಿಕೆ ಪಡೆಯಲು ಮುಂಚಿತವಾಗಿ ಆನ್ ಲೈನ್ ನೊಂದಣಿ ಅಥವಾ ಕಾಯ್ದಿರಿಸುವಿಕೆ ಕಡ್ಡಾಯವಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಗ್ರಾಮಾಂತರ ಭಾಗದ ಜನರಿಗೆ ಲಸಿಕೆ ಪಡೆಯಲು ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. 18 ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 335 ಕೊರೊನಾ ಗೆ 5 ಜನ ಬಲಿ.
Cnewstv.in / Shivamogga / 15.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 335 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4841 ಸಕ್ರಿಯ ಪ್ರಕರಣಗಳಿವೆ. 4298 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3518 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 05 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 923 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 470 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1479 ಜನ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 399 ಕೊರೊನಾ ಗೆ 4 ಜನ ಬಲಿ.
Cnewstv.in / Shivamogga / 14.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 399 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4976 ಸಕ್ರಿಯ ಪ್ರಕರಣಗಳಿವೆ. 4349 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3717 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 04 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 918 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 610 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1531 ...
Read More »ಕೆ.ಎಸ್. ಈಶ್ವರಪ್ಪನವರು ಸುಳ್ಳು ಮಾಹಿತಿಯನ್ನು ನೀಡುತ್ತ ಜನರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ : ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್
Cnewstv.in / 14.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಸುಳ್ಳು ಮಾಹಿತಿಯನ್ನು ನೀಡುತ್ತ ಜನರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ. ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪನವರ ನೇತೃತ್ವದಲ್ಲಿ ಸಮೀಪದ ಹೊಸೂಡಿ ...
Read More »ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ.
Cnewstv.in / 14.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಬಿಪಿಎಲ್ ಪಡಿತರ ರಾದ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ ಆ ಕುಟುಂಬದ ಒಬ್ಬರಿಗೆ ಮಾತ್ರ 1 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದರು. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಗಾಜನೂರು ತುಂಗಾ ಜಲಾಶಯ ಭರ್ತಿ, 2020 ಕ್ಯೂಸೆಕ್ಸ್ ನೀರು ಬಿಡುಗಡೆ.
Cnewstv.in / 14.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮೂರು ದಿನದಿಂದ ತೀರ್ಥಹಳ್ಳಿ, ಶೃಂಗೇರಿ, ಕೊಪ್ಪ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಅಧಿಕ ನೀರು ಗಾಜನೂರು ಡ್ಯಾಂಗೆ ಹರಿದುಬಂದ್ದಿದು, ಒಳಹರಿವು ಹೆಚ್ಚಾಗಿದೆ.ಗಾಜನೂರು ತುಂಗಾ ಜಲಾಶಯದ 22 ಗೇಟ್ ನಲ್ಲಿ 21 ಗೇಟ್ ತೆಗೆಯಾಲಾಗಿದೆ. ತುಂಗಾ ಜಲಾಶಯದಿಂದ ವಿದ್ಯುತ್ ಉತ್ಪಾದನೆಗೆ 5300 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದ್ದು, ಒಟ್ಟು 7300 ಕ್ಯೂಸೆಕ್ಸ್ ನಷ್ಟು ನೀರು ನದಿಗೆ ಬಿಡುಗಡೆ ಮಾಡಲಾಗಿದೆ ತುಂಗಾ ಜಲಾಶಯಕ್ಕೆ 3774 ಕ್ಯೂಸೆಕ್ ಒಳಹರಿವು ಇದ್ದು, ...
Read More »ಜಿಲ್ಲೆಯಲ್ಲಿ ಬಿಗಿ ಲಾಕ್‍ಡೌನ್ ಮುಂದುವರಿಕೆ: ಸಚಿವ ಕೆ.ಎಸ್.ಈಶ್ವರಪ್ಪ
Cnewstv.in / 13.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6ರಿಂದ 9ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಜಿಲ್ಲೆಯಲ್ಲಿ ಕರೋನಾ ಪಾಸಿಟಿವಿ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಆದರೆ ಶಿವಮೊಗ್ಗ ನಗರದಲ್ಲಿ ಈಗಲೂ ಶೇ.13ರ ಆಸುಪಾಸಿನಲ್ಲಿದ್ದು, ಭದ್ರಾವತಿಯಲ್ಲಿ ಸುಮಾರು ಶೇ.10ರಷ್ಟು ಪಾಸಿಟಿವಿಟಿ ಪ್ರಮಾಣ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ...
Read More »
C News TV Kannada News Online in cnewstv