Breaking News

Monthly Archives: June 2021

ಸಂಚಾರಿ ವಿಜಯ್ : ಬೈಕ್ ಅಪಘಾತ, ಚಿಂತಾಜನಕ ಪರಿಸ್ಥಿತಿಯಲ್ಲಿ ಸ್ಯಾಂಡಲ್ ವುಡ್ ಹೀರೋ

Cnewstv.in / 13.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ಹೀರೋ ಸಂಚಾರಿ ವಿಜಯ್ ಗೆ ನಿನ್ನೆ ರಾತ್ರಿ ಬೈಕ್ ಅಪಘಾತ ಸಂಭವಿಸಿದೆ. ಅವರನ್ನ ಬನ್ನೇರುಘಟ್ಟ ರಸ್ತೆ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ವೈದ್ಯರು ರಾತ್ರಿಯೇ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಅನೇಕ ನಿರಾಶ್ರಿತರಿಗೆ ನಟ ಸಂಚಾರಿ ವಿಜಯ್ ಫುಡ್ ಕಿಟ್ ಹಂಚುತ್ತಿದ್ದರು. ನಿನ್ನೆ ರಾತ್ರಿ ಕೂಡ ತನ್ನ ಸ್ನೇಹಿತರೊಂದಿಗೆ ...

Read More »

ರಾಜ್ಯದಲ್ಲಿ ಆಯುಷ್ ವೈದ್ಯರ ನೇಮಕಾತಿ ಶೀಘ್ರವಾಗಿ ಮಾಡಿ : ಡಾ.ರಾಹುಲ್ ದೇವರಾಜ್

Cnewstv.in / 13.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಳೆದ ಹಲವು ವರ್ಷಗಳಿಂದ ಹಳ್ಳಿಗಾಡಿನ ಆಸ್ಪತ್ರೆಗಳಲ್ಲಿ ಆಯುಷ್ ವೈದ್ಯರು ಸೇವೆ ಸಲ್ಲಿಸುತ್ತಿದ್ದು .COVID ಸಂಕಷ್ಟದ ಸಂದರ್ಭದಲ್ಲಿಯೂ ಕಾರ್ಯನಿರ್ವಹಿಸಿರುತ್ತಾರೆ ಈಗ ನೇರ ನೇಮಕಾತಿಯ ಮೂಲಕ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡಿಕೊಂಡಿದ್ದು .ಸುಮಾರು 350 ಆಯುಷ್ ವೈದ್ಯರು ರಾಜ್ಯದಾದ್ಯಂತ ಕೆಲಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.ವೈದ್ಯರ ಅತ್ಯಂತ ಅವಶ್ಯಕವಿರುವ ಇಂಥ ಸಂದರ್ಭದಲ್ಲೂ ಆಯುಷ್ ವೈದ್ಯರು ಕೆಲಸ ಕಳೆದುಕೊಳ್ಳುತ್ತಿರುವುದು ವಿಪರ್ಯಾಸ. ಆದ್ದರಿಂದ ಸಂಕಷ್ಟದ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ ಆಯುಷ್ ವೈದ್ಯರಿಗೆ ಪರ್ಯಾಯ ಸ್ಥಳಗಳಿಗೆ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 489 ಕೊರೊನಾ ಗೆ 6 ಜನ ಬಲಿ.

  Cnewstv.in / Shivamogga / 12.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 489 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 5502 ಸಕ್ರಿಯ ಪ್ರಕರಣಗಳಿವೆ. 5368 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4192 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 06 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 909 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 696 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1632 ...

Read More »

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ತಪ್ಪಿಸಿ : NSUI ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ

Cnewstv.in / 12.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಡೊನೇಶನ್ ಹಾವಳಿ ಆರಂಭಗೊಂಡಿದ್ದು ,ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಡೊನೇಶನ್ ನೀಡುವಂತೆ ಪಾಲಕರಿಗೆ ಕರೆಗಳು, ಸಂದೇಶಗಳು ಬರುತ್ತಿವೆ .COVID ಹಿನ್ನೆಲೆಯಲ್ಲಿ ಲಾಕ್ ಡೌನ್ ಆಗಿರುವುದರಿಂದ ಎಲ್ಲರೂ ಸಂಕಷ್ಟದಲ್ಲಿ ಜೀವನ ನಡೆಸುವಂತಾಗಿದೆ.ಖಾಸಗಿ ಶಾಲಾ ಕಾಲೇಜಿನ ಶುಲ್ಕ ಭರಿಸುವುದು ಕಷ್ಟ ಪರಿಸ್ಥಿತಿಯಾಗಿದ್ದು ,ರಾಜ್ಯ ಸರ್ಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೂಡಲೇ ಆದೇಶ ...

Read More »

ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ, ಜಿಲ್ಲೆಗೆ 83 ವೈದ್ಯರ ನೇಮಕ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.

Cnewstv.in / 12.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲಾ ಮುಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ ವಿವಿಧ ಅಭಿವೃದ್ದಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸರ್ಕಾರ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ...

Read More »

ಮುಂದಿನ ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

  Cnewstv.in / Shivamogga / 12.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು. ಇಂದು ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. https://fb.watch/64k3_m_aKV/ ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ...

Read More »

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಡಿಸ್ಚಾರ್ಜ್ ಅದವರೇ ಹೆಚ್ಚು

Cnewstv.in / 12.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖ ಕಂಡಿದೆ. ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣನ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 8249 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. 14975 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2511105 ಏರಿಕೆಯಾಗಿದೆ. ಕೊರೊನಾಗೆ 159 ಜನರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 481 ಕೊರೊನಾ ಗೆ 7 ಜನ ಬಲಿ.

  Cnewstv.in / Shivamogga / 11.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 481 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 5709 ಸಕ್ರಿಯ ಪ್ರಕರಣಗಳಿವೆ. 3028 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 5150 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 07 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 903 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 500 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1664 ...

Read More »

ಕೋವ್ಯಾಕ್ಸಿನ್ ಎರಡನೇ ಡೋಸ್ ಲಭ್ಯ

  Cnewstv.in / 11.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದು 28 ದಿನ ಕಳೆದಿರುವವರಿಗೆ ಎರಡನೇ ಡೋಸ್ ಈ ಕೆಳಕಂಡ ಆಸ್ಪತ್ರೆಗಳಲ್ಲಿ ಲಭ್ಯವಿದೆ ಎಂದು ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ನಾಗರಾಜ ನಾಯಕ್ ತಿಳಿಸಿದ್ದಾರೆ. ಶಿವಮೊಗ್ಗ ನಗರದ ಶಿಮ್ಸ್, ಕೋಟೆ ಪಿಎಚ್‍ಸಿ, ಸೀಗೆಹಟ್ಟಿ ಪಿಎಚ್‍ಸಿ, ಯುಬಿಎಚ್‍ಸಿ ಸುಭಾಷ್ ನಗರ ಸಾಗರ, ಯುಬಿಎಚ್‍ಸಿ ಚನ್ನಕೇಶವನಗರ ಶಿಕಾರಿಪುರ, ಪಿಎಚ್‍ಸಿ ಬಿಳಕಿ ಮತ್ತು ಹರಿಗೆ ಶಿಕಾರಿಪುರ ಮತ್ತು ಜನರಲ್ ಆಸ್ಪತ್ರೆ ಸೊರಬದಲ್ಲಿ ಲಭ್ಯವಿದೆ. ಈಗಾಗಲೇ ಮೊದಲ ...

Read More »

ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನವರು ಟೀಕೆ ಮಾಡಲು ಸಹ ವಿಫಲರು

Cnewstv.in / 11.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿ ಸಹವಿಫಲವಾಗಿದ್ದಾರೆ.ಸಿದ್ದರಾಮಯ್ಯರಿಗೆ ಬುದ್ದಿ ಇಲ್ಲ ಅಂತಾ ಹೇಳುತ್ತೇನೆ. ಏಕೆಂದರೆ ‌ಪ್ರಪಂಚದಲ್ಲಿ ಆಗದಿರುವಷ್ಟು ಒಳ್ಳೆ ಕೆಲಸವನ್ನು ಮೋದಿ ಮಾಡಿದ್ದಾರೆ. ಜಗತ್ತಿನಲ್ಲಿ ಅತಿ ಹೆಚ್ಚು ಮಂದಿಗೆ ಲಸಿಕೆ ಕೊಟ್ಟಿರುವ ದೇಶ ಭಾರತ. ಕರ್ನಾಟಕದಲ್ಲೂ ಸಹ ಗರಿಷ್ಠ ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಆರಂಭದಲ್ಲಿ ಲಸಿಕೆ ಹಾಕಿಸಿಕೊಳ್ಳ ಬೇಡಿ, ಅದು ಮೋದಿ ವ್ಯಾಕ್ಸಿನ್, ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ನಾಯಕರು ಟೀಕಿಸಿದ್ದರು.ಈಗ ಇದೇ ವ್ಯಾಕ್ಸಿನ್ ಗೆ ಈಗ ...

Read More »