Cnewstv.in / Indian Railway /07.06.2021 / New Delhi/ contact for information 9916660399 ನವದೆಹಲಿ : ಕೊರೊನಾ ಸೋಂಕಿನ ಆರ್ಭಟದ ನಡುವೆಯೂ ಸಹ 27 ಲಕ್ಷ ಮಂದಿ ರೈಲ್ವೆ ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದ್ದಾರೆ. 2020 ಏಪ್ರಿಲ್ ನಿಂದ ಪ್ರಸ್ತುತ ವರ್ಷ ಮಾರ್ಚ್ ವರೆಗೆ 27.5 7 ಲಕ್ಷ ಮಂದಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದ್ದು, ಇವರಿಂದ 143.87 ಕೋಟಿ ದಂಡವನ್ನು ಸಂಗ್ರಹಿಸಲಾಗಿದೆ. ಇನ್ನು ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 25 ರಷ್ಟು ಕಡಿಮೆ ಪ್ರಕರಣಗಳು ಬಂದಿದೆ ಎಂದು ಕೇಂದ್ರ ...
Read More »Monthly Archives: June 2021
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 672 ಕೊರೊನಾ ಗೆ 6 ಜನ ಬಲಿ.
Cnewstv.in / Shivamogga / 06.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 672 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6650 ಸಕ್ರಿಯ ಪ್ರಕರಣಗಳಿವೆ. 1060 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2887 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 6 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 860 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 595 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 2023 ಜನ ...
Read More »ಥಿಯೇಟರ್, ಓಟಿಟಿ ನಲ್ಲಿ ರಿಲೀಸ್ ಇಲ್ಲ ಸೈಡ್ ವಿಂಗ್ ಚಿತ್ರತಂಡದ ವಿನೂತನ ಪ್ರಯತ್ನ
Cnewstv.in / 06.06.2021 / Bangalore/ contact for information 9916660399 ಬೆಂಗಳೂರು : ಕೊರೊನಾ ಲಾಕ್ ಡೌನ್ ಅನೇಕ ಕ್ಷೇತ್ರಗಳಿಗೆ ಸಂಕಷ್ಟವನ್ನು ತಂದೊಡ್ಡಿದೆ ಅಂತೆಯೇ ನಮ್ಮ ಚಿತ್ರರಂಗವೂ ಕೂಡ ಹೌದು, ಮೊದಲ ಅಲೆಯಿಂದಲೇ ಸಾಕಷ್ಟು ನಷ್ಟವನ್ನು ಅನುಭವಿಸಿದ ಚಿತ್ರರಂಗ ಇನ್ನೇನು ಚೇತರಿಸಿಕೊಳ್ಳುತ್ತಿದೆ ಎನ್ನುವಾಗಲೇ ಎರಡನೇ ಅಲೆಯಿಂದಾಗಿ ಥಿಯೇಟರ್ ಬಂದ್ ಮಾಡಲಾಗಿದೆ. ಇಂಥ ಸಂದರ್ಭದಲ್ಲಿ ಸೈಡ್ ವಿಂಗ್ ಚಿತ್ರತಂಡ ತಮ್ಮ ಸಿನಿಮಾವನ್ನು ಪ್ರೇಕ್ಷಕರಿಗೆ ಥಿಯೇಟರ್, ಓಟಿಟಿ ಎರಡನ್ನೂ ಹೊರತುಪಡಿಸಿ ನೇರವಾಗಿ ಮುಟ್ಟಿಸುವ ವಿಭಿನ್ನವಾದ ಪ್ರಯತ್ನಕ್ಕೆ ಮುಂದಾಗಿದೆ. ಕನ್ನಡಕ್ಕಾಗಿ ಒಂದನ್ನು ಒತ್ತಿ, ದಯವಿಟ್ಟು ಗಮನಿಸಿ ಚಿತ್ರದ ...
Read More »ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ. ಒಂದೇ ದಿನ 1,89,232 ಡಿಸ್ಚಾರ್ಜ್
Cnewstv.in / 06.06.2021 / Delhi / contact for information 9916660399 ಮಹಾಮಾರಿ ಕೊರೊನಾ ವೈರಸ್ ನ ಆರ್ಭಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತಿದೆ. ಕಳೆದ 60 ದಿನಗಳ ಅವಧಿಯಲ್ಲೇ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ. ಆರೋಗ್ಯ ಇಲಾಖೆ ನೀಡಿರುವ ವರದಿಯ ಪ್ರಕಾರ ದೇಶದಲ್ಲಿ 1,14,460 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 1,89,232 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿನಿಂದ 2677 ಮಂದಿ ಸಾವನ್ನಪ್ಪಿದ್ದಾರೆ.. ದೇಶದಲ್ಲಿ ಒಟ್ಟು 14,77,799 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು, 2,69,84,781 ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 697 ಕೊರೊನಾ ಗೆ 8 ಜನ ಬಲಿ. 1024 ಜನ ಡಿಸ್ಚಾರ್ಜ್
Cnewstv.in / Shivamogga / 05.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 697 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6573 ಸಕ್ರಿಯ ಪ್ರಕರಣಗಳಿವೆ. 2895 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3211 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 8 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 854 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 1024 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1850 ...
Read More »ಜಿಲ್ಲೆಯಲ್ಲಿ ಕಠಿಣ ಲಾಕ್‍ಡೌನ್ ಒಂದು ವಾರ ಕಾಲ ಮುಂದುವರಿಕೆ: ಸಚಿವ ಕೆ.ಎಸ್.ಈಶ್ವರಪ್ಪ
Cnewstv.in / Shivamogga / 05.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಕಠಿಣ ಲಾಕ್‍ಡೌನ್ ನಿಯಮಾವಳಿಗಳು ಜೂನ್ 14ರವರೆಗೆ ಮುಂದುವರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಸ್ತುತ ಇರುವ ಲಾಕ್‍ಡೌನ್ ನಿಯಮಾವಳಿಗಳು ಮುಂದಿನ ಒಂದು ವಾರ ಕಾಲ ಜಾರಿಯಲ್ಲಿರಲಿವೆ. ದಿನಸಿ, ತರಕಾರಿಯಂತಹ ಅಗತ್ಯ ಸಾಮಾಗ್ರಿಗಳ ಮಾರಾಟಕ್ಕೆ ಬೆಳಿಗ್ಗೆ 6ರಿಂದ 8ರವರೆಗೆ ಅವಕಾಶ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 694 ಕೊರೊನಾ ಗೆ 7 ಜನ ಬಲಿ.
Cnewstv.in / Shivamogga / 04.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 694 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6900 ಸಕ್ರಿಯ ಪ್ರಕರಣಗಳಿವೆ. 3523 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2643 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 7 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 846 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 740 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1759 ...
Read More »ಶಿವಮೊಗ್ಗ ಯೂತ್ ಆರ್ಟಿಸ್ಟ್ ಗಿಲ್ಡ್ : 18 ವರ್ಷ ಮೇಲ್ಪಟ್ಟ ಎಲ್ಲಾ ಕಲಾವಿದರಿಗೆ ಸಹಾಯಧನ ಕೊಡಬೇಕು.
Cnewstv.in / Shivamogga / 04.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೋನ ಸಹಾಯಧನ ಕೇವಲ 35 ವರ್ಷ ಮೇಲ್ಪಟ್ಟ ಕಲಾವಿದರಿಗೆ ಮಾತ್ರ ಎಂಬ ಸರ್ಕಾರದ ನಿಯಮ ಕಲಾವಿದರ ಕೆಂಗಣ್ಣಿಗೆ ಗುರಿಯಾಗಿತ್ತು. ಕರ್ನಾಟಕ ಸರ್ಕಾರ ಕಲಾವಿದರಿಗಾಗಿ ಘೋಷಿಸಿರುವ ಆರ್ಥಿಕ ಪ್ಯಾಕೇಜ ಫಲಾನುಭವಿಗಳಾಗಲು ಕನಿಷ್ಠ ವಯಸ್ಸು 35 ಇರಬೇಕೆಂದು ಘೋಷಿಸಿ 35 ವಯಸ್ಸಿಗಿಂತ ಕೆಳಗಿರುವ ಯುವತಿ ಯುವಕರ ಬದುಕುವ ಹಕ್ಕನ್ನು ಉದ್ಯೋಗದ ಹಕ್ಕನ್ನು ಜೊತೆಗೆ ಸಮಾಜದ ಜೊತೆಗೆ ಅವರಿಗಿರುವ ಸಂಬಂಧವನ್ನು ಕ್ಷುಲ್ಲಕವಾಗಿ ಪರಿಗಣಿಸಿದೆ. ಅಲ್ಲದೇ ಎರಡನೆ ಬಾರಿ ಘೋಷಿಸಿದ ಆರ್ಥಿಕ ...
Read More »ಕಟ್ಟಡ ಕಾರ್ಮಿಕರಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ
Cnewstv.in / Shivamogga / 04.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಗಾಡಿಕೊಪ್ಪದಲ್ಲಿರುವ ಆದಿತ್ಯ ಕನ್ಸ್ಟ್ರಕ್ಷನ್ ಕಂಪೆನಿಯ ಆವರಣದಲ್ಲಿ ಇಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ಕೋವಿಡ್ ಲಸಿಕೆ ನೀಡಲಾಯಿತು, ಕರ್ನಾಟಕ ನೀರಾವರಿ ನಿಗಮ ನಿಯಮಿತದ ವತಿಯಿಂದ ಕೈಗೊಳ್ಳಲಾಗಿರುವ ಕೆರೆ ತುಂಬಿಸುವ ಯೋಜನೆಯಡಿ ಆದಿತ್ಯ ಕನ್ಸ್ಟ್ರಕ್ಷನ್ ಕಂಪೆನಿ ಗುತ್ತಿಗೆದಾರರ ಬಳಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 80 ಜನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ತುಂಗಾನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ...
Read More »ವಿದ್ಯುತ್ ತಂತಿ ಹರಿದು ಸ್ಥಳದಲ್ಲೇ ಬಾಲಕ ಸಾವು
Cnewstv.in / Shivamogga / 04.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವಿದ್ಯುತ್ ತಂತಿ ಹರಿದು ಬಿದ್ದು ಬಾಲಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಹತೋಳದಲ್ಲಿ ನಡೆದಿದೆ. 13 ವರ್ಷದ ನಿತಿನ್ ಮೃತ ದುರ್ದೈವಿ. ನಿತಿನ್ ತಂದೆ ಮಂಜಪ್ಪ ತೋಟದಲ್ಲಿ ಕೆಲಸ ಮಾಡ್ತಾ ಇದ್ರು ಅವರನ್ನ ತಿಂಡಿಗೆ ಕರೆಯಲು ಬಂದ ಮಗನ ತಲೆಯ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಘಟನೆಯ ನಂತರ ಸ್ಥಳಕ್ಕಾಗಮಿಸಿದ ಮೆಸ್ಕಾಂನ ಲೈನ್ ಮ್ಯಾನ್ ಹಾಗೂ ಎಂಜಿನಿಯರ್ ಗಳನ್ನು ಸಾರ್ವಜನಿಕರು ...
Read More »
C News TV Kannada News Online in cnewstv