Breaking News

Monthly Archives: June 2021

ಸಚಿವ ಸುರೇಶ್ ಕುಮಾರ್ : ಜುಲೈ 3ನೇ ವಾರದಲ್ಲಿ SSLC ಎಕ್ಸಾಮ್, ಭಿನ್ನ ಮಾದರಿಯಲ್ಲಿ ಪರೀಕ್ಷೆ.

Cnewstv.in / 04.06.2021 / Bangalore / contact for information 9916660399 ಬೆಂಗಳೂರು : ಜುಲೈ ಮೂರನೇ ವಾರದಲ್ಲಿ SSLC ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಈ ಬಾರಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಗೊಳಿಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಗ್ರೇಡಿಂಗ್ ಆಧಾರದ ಮೇಲೆ ನೀಡಲಾಗುವುದು‌. ಕೊವೀಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದೇ ಇದ್ದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗುತ್ತದೆ. ಬಹು ಆಯ್ಕೆಯ ಪ್ರಶ್ನೆ ಪತ್ರಿಕೆಗಳ ಮೂಲಕ ಪರೀಕ್ಷೆ ನಡೆಸಲಾಗುವುದು‌‌. ಪ್ರಥಮ ದ್ವಿತೀಯ ತೃತೀಯ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 599 ಕೊರೊನಾ ಗೆ 7 ಜನ ಬಲಿ.

  Cnewstv.in / Shivamogga / 03.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 599 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6946 ಸಕ್ರಿಯ ಪ್ರಕರಣಗಳಿವೆ. 2358 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2782 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 7 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 839 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 515 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1604 ...

Read More »

ಮತ್ತೆ 7ದಿನ ಲಾಕ್ ಡೌನ್ ಅವಧಿ ವಿಸ್ತರಣೆ

  Cnewstv.in / Bangalore / 03.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಹಾಮಾರಿ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಜೂನ್ 7ರವರೆಗೆ ಇದ್ದ ಲಾಕ್ ಡೌನ್ ನನ್ನ ಜೂನ್ 14ರ ಬೆಳ್ಳಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.   ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಲಾಕ್ ಡೌನ್ ಎಫೆಕ್ಟ್, ಸಂಕಷ್ಟದಲ್ಲಿ ಕುಕ್ಕುಟೋದ್ಯಮ

  Cnewstv.in / Shivamogga / 03.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ಲಾಕ್‌ಡೌನ್‌ನಿಂದ ಕೋಳಿ ಉದ್ಯಮದ ಮೇಲೆ ಭಾರೀ ಪರಿಣಾಮ ಬೀರಿದ್ದು ಕೋಳಿ ಸಾಕಣೆದಾರರು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಚಿಕನ್‌ ಮಾರಾಟ ಅವಧಿ ಹೆಚ್ಚಿಸಿ ರೈತರು, ಮಾರಾಟಗಾರರ ರಕ್ಷಣೆಗೆ ಮುಂದಾಗಬೇಕೆಂದು ರೈತರು ಆಗ್ರಹಿಸಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಸಮಯ ಮಿತಿ ನಿಗದಿ ಮಾಡಿರುವ ಕಾರಣ ಕೋಳಿ ಮಾರಾಟದಲ್ಲಿ ಇಳಿಕೆ ಕಂಡ ಪರಿಣಾಮ ರಿಟೈಲ್‌ದಾರರು ಕಡಿಮೆ ಬೆಲೆಗೆ ಕೋಳಿ ಖರೀದಿ ಮಾಡುತ್ತಿದ್ದು ರೈತರಿಗೆ ನಷ್ಟವಾಗುತ್ತಿದೆ. ಆದರೆ ಮಾರಾಟ ಬೆಲೆಯಲ್ಲಿ ಕಡಿಮೆಯಾಗಿಲ್ಲ. ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 793 ಕೊರೊನಾ ಗೆ 12 ಜನ ಬಲಿ.

  Cnewstv.in / Shivamogga / 02.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 793 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6861 ಸಕ್ರಿಯ ಪ್ರಕರಣಗಳಿವೆ. 3366 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2593 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 12 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 832 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 526 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1391 ...

Read More »

ಕೋವಿಡ್​ನ ಎದುರಿಸಲು ಸಂರಕ್ಷನಾ ಅಸ್ತ್ರಗಳನ್ನು ಒದಗಿಸುತ್ತಿದ್ದಾರೆ ಜೆಡಿಎಸ್​ ಶ್ರೀಕಾಂತ್​! ಮಾನವೀಯತೆಯ ಸೇವೆಯಲ್ಲಿ ವಿಶಿಷ್ಟ ಹೆಜ್ಜೆ

  Cnewstv.in / Shivamogga / 02.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ :  ಕೊರೊನಾ  ಮತ್ತು ಬ್ಲಾಕ್​ ಫಂಗಸ್​ ಭೀತಿಯಿಂದ ತಪ್ಪಿಸಿಕೊಳ್ಳಲು ಇರುವ ದಾರಿ ಎಂದರೆ ಸುರಕ್ಷತೆ ಹಾಗೂ ಮುಂಜಾಗೃತೆ. ಈ ಎರಡನ್ನೂ ಶಿಸ್ತುಬದ್ಧವಾಗಿ, ನಿರ್ಲಕ್ಷ್ಯವಿಲ್ಲದೆ ಮಾಡಿದರಷ್ಟೆ, ಮಾರಕ ಸೋಂಕಿನಿಂದ ಪಾರಾಗಬಹುದು. ಈ ಉದ್ದೇಶದೊಂದಿಗೆ, ರಾಜ್ಯ ಜೆಡಿಎಸ್​ನ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್​ ಶಿವಮೊಗ್ಗದಲ್ಲಿ ವಿವಿಧ ವರ್ಗಗಳ ಜನರಿಗೆ ಫೇಸ್​ಶೀಲ್ಡ್​, ಮಾಸ್ಕ್​, ಸ್ಯಾನಿಟೈಸರ್​ ಹಾಗೂ ಆಹಾರದ ಕಿಟ್​ಗಳನ್ನು ಒದಗಿಸುತ್ತಿದ್ದಾರೆ. ಕಳೆದೊಂದು ವಾರದಿಂದ ನಡೆಯುತ್ತಿರುವ ಈ ಮಾನವೀಯ ಸಹಾಯದ ಕಾರ್ಯದಲ್ಲಿ, ...

Read More »

ಕೋವಿಡ್ ಮೂರನೇ ಅಲೆ ಎದುರಿಸಲು ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಉಂಟಾಗಬಹುದಾದ ಸಂಭಾವ್ಯ ತೊಂದರೆಗಳನ್ನು ಎದುರಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಇಂದು  ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದ ವಿವಿಧ ಖಾಸಗಿ ಆಸ್ಪತ್ರೆಗಳ ತಜ್ಞ ವೈದ್ಯರೊಂದಿಗೆ ಮಕ್ಕಳ ಮೇಲೆ ಕೋವಿಡ್ ಉಂಟು ಮಾಡಬಹುದಾದ ಪರಿಣಾಮಗಳ ಬಗ್ಗೆ ಅದನ್ನು ನಿರ್ವಹಿಸುವ ಬಗ್ಗೆ ಸಮಾಲೋಚನೆ ನಡೆಸಿದರು. ಮುಂದಿನ ದಿನಗಳಲ್ಲಿ ಮಕ್ಕಳಲ್ಲಿ ಜ್ವರದ ಲಕ್ಷಣಗಳು ಕಂಡು ಬಂದರೆ ಎಚ್ಚರಿಕೆ ವಹಿಸಬೇಕು. ಮಕ್ಕಳಿಗೆ ಮೂರು ದಿನಗಳಿಂತ ಹೆಚ್ಚು ಜ್ವರ ಇದ್ದ ಪ್ರಕರಣಗಳನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಆಶಾ ...

Read More »

ಕಾರ್ಮಿಕರ ಖಾತೆಗೆ ನೇರವಾಗಿ ಸಹಾಯಧನ ಪಾವತಿ

  ಶಿವಮೊಗ್ಗ : ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಘೋಷಿಸಿರುವಂತೆ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ರೂ.3ಸಾವಿರ ಪರಿಹಾರ ಧನವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ.ವಿಶ್ವನಾಥ್ ತಿಳಿಸಿದ್ದಾರೆ. ಸಹಾಯಧನವನ್ನು ಒಂದು ಬಾರಿಗೆ ಕಾರ್ಮಿಕರ ಆಧಾರ್ ಕಾರ್ಡ್‍ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಜಮಾ ಮಾಡಲಾಗುವುದು. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಅರ್ಹ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಡಿಸ್ಚಾರ್ಜ್ ಅದವರೇ ಹೆಚ್ಚು

  Cnewstv.in / Shivamogga / 01.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 631 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6594 ಸಕ್ರಿಯ ಪ್ರಕರಣಗಳಿವೆ. 3089 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1612 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 13 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 820 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 1016 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1377 ...

Read More »

ಮೆಗ್ಗಾನ್‍ನಲ್ಲಿ ವೈದ್ಯಕೀಯ ಸೇವೆ ಮೇಲ್ದರ್ಜೆಗೆ

  ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ಸಂಸ್ಥೆಯಲ್ಲಿ ಹಾಸಿಗೆ ವ್ಯವಸ್ಥೆಯ ಉನ್ನತೀಕರಣ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶಿವಮೊಗ್ಗ ವೈದ್ಯಕೀಯ ಸಂಸ್ಥೆಯಲ್ಲಿ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಳ್ಳಲಾಗಿರುವ ಕ್ರಮಗಳ ಪರಿಶೀಲನೆ ನಡೆಸಿದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಸ್ತುತ ಕೋವಿಡ್ ಚಿಕಿತ್ಸೆಗೆ 650 ಹಾಸಿಗೆ ವ್ಯವಸ್ಥೆಯಿದ್ದು, ಅದನ್ನು ಹಂತ ಹಂತವಾಗಿ 1400ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ 70 ವೆಂಟಿಲೇಟರ್‍ಗಳಿದ್ದು, ಇನ್ನೂ 23 ವೆಂಟಿಲೇಟರ್‍ಗಳು ವಾರದ ...

Read More »