Monthly Archives: July 2021

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಸೇರ್ಪಡೆಯಾದ ಹಿನ್ನೆಲೆ, ಸಮಾಜಮುಖಿ ಕಾರ್ಯಕ್ರಮದ ಮ‌ೂಲಕ ಬೆಂಬಲಿಗರ ಸಂಭ್ರಮಾಚರಣೆ.

Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ತವರು ಕ್ಷೇತ್ರ ಸೊರಬದಲ್ಲಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಿದ್ದರು. ಸೊರಬದ ಶ್ರೀ ರಂಗನಾಥ ಹಾಗೂ ದುರುಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು ನಂತರ ಸೊರಬದ ಅಂಬೇಡ್ಕರ್ ಬಡಾವಣೆ, ಆಟೋಸ್ಟ್ಯಾಂಡ್ ಹಾಗೂ ರಂಗನಾಥ ದೇವಾಲಯದ ಮುಂದೆ ಸಾರ್ವಜನಿಕರಿಗೆ ಹಾಲು ವಿತರಣೆ ಮಾಡಿ, ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು ಸೊರಬಾ ಪುರಸಭೆ ಸದಸ್ಯ ಪ್ರಸನ್ನಕುಮಾರ್ ದೊಡ್ಮನೆ ...

Read More »

ಆಟೋ ಪ್ರಯಾಣದರ ಹೆಚ್ಚಳಕ್ಕೆ ಕ್ರಮ, ಹೊಸ ಆಟೋಗಳಿಗೆ ಸದ್ಯಕ್ಕಿಲ್ಲ ಪರವಾನಗಿ.‌

Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅಟೋ ರಿಕ್ಷಾ ಪ್ರಯಾಣದ ಕನಿಷ್ಟ ದರವನ್ನು ರೂ.40ಕ್ಕೆ ಪರಿಷ್ಕರಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಟ ದರ ಸೇರಿದಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ ಶಿವಮೊಗ್ಗ ನಗರದ 20ಕಿಮೀ ವ್ಯಾಪ್ತಿಯಲ್ಲಿ ಅಟೋ ಚಾಲನೆಗೆ ಅವಕಾಶ ನೀಡಬೇಕೆಂಬ ಮನವಿ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಖಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಶಿವಮೊಗ್ಗ ...

Read More »

ಖಾಸಗಿ ಬಸ್ ಪ್ರಯಾಣ ದರ ಶೇ.25ರಷ್ಟು ಹೆಚ್ಚಳಕ್ಕೆ ನಿರ್ಧಾರ

Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವಂತೆ ಜಿಲ್ಲೆಯಲ್ಲಿಯೂ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಖಾಸಗಿ ಮತ್ತು ಕೆಎಸ್‍ಆರ್ ಟಿಸಿ ಬಸ್‍ಗಳ ನಡುವೆ ಅನಾರೋಗ್ಯಕರ ಪೈಪೋಟಿ ...

Read More »

ಕೆರೆಗೆ ಬಿದ್ದ ಕೆ.ಎಸ್.ಅರ್ .ಟಿ.ಸಿ ಬಸ್

Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾಗರದಿಂದ ಶಿವಮೊಗ್ಗದ ಕಡೆಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ ಅಪಘಾತಕ್ಕೀಡಾಗಿದೆ. ಸಾಗರ ತಾಲೂಕಿನ ಕಾಸ್ಪಡ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಆಯತಪ್ಪಿ ಬಸ್ ಕೆರೆಗೆ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿ 27 ಜನ ಪ್ರಯಾಣಿಕರಿದ್ದರು ಅದರಲ್ಲಿ ಇಬ್ಬರು ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ ಇನ್ನುಳಿದಂತೆ ಗಾಯಗೊಂಡಿರುವ ಪ್ರಯಾಣಿಕರನ್ನು ಸಾಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕಾಗಮಿಸಿದ ಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ...

Read More »

ತುಂಗಾನದಿಯಲ್ಲಿ ನಾಪತ್ತೆಯಾದ ಯುವಕನ ಪತ್ತೆಗಾಗಿ ಎರಡು ದಿನಗಳಿಂದ ನಡೆಯುತ್ತಿದ್ದ ಶೋಧಕಾರ್ಯ ಅಂತ್ಯ

Cnewstv.in / 29.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತಾಲೂಕು ಪಿಳ್ಳಂಗೆರೆ ಗ್ರಾಮದ ಬಳಿ ತುಂಗಾನದಿಯಲ್ಲಿ ಕುಶ (33) ಎಂಬಾತನ ಸೋಮವಾರ ಸಂಜೆ ನಾಪತ್ತೆಯಾಗಿದ್ದ, ಆತನ ಚಪ್ಪಲಿಗಳು ತುಂಗಾ ನದಿಯ ದಂಡೆಯ ಮೇಲೆ ಪತ್ತೆಯಾಗಿತ್ತು. ಹಾಗಾಗಿ ಆತನ ನೀರಿನಲ್ಲಿ ಮುಳುಗಿ ಇರಬಹುದು ಎಂದು ಅಗ್ನಿಶಾಮಕ ಸಿಬ್ಬಂದಿಗಳು ನಡೆಸುತ್ತಿದ್ದ ಕಾರ್ಯ ನೆನ್ನೆಗೆ ಅಂತ್ಯವಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಶೋಧ ಕಾರ್ಯ ನಡೆಸಿದರೂ ಸಹ ಯುವಕನ ಸುಳಿವು ಸಿಕ್ಕಿಲ್ಲ. ಅಗ್ನಿಶಾಮಕ ದಳದ ಜಿಲ್ಲಾ ಅಧಿಕಾರಿ ಅಶೋಕ್ ಕುಮಾರ್ ಠಾಣಾಧಿಕಾರಿ ...

Read More »

ಮುಖ್ಯಮಂತ್ರಿ ಸ್ಥಾನ ಪಕ್ಷದ ಹುದ್ದೆಯಲ್ಲ, ಅದು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು – ಸಿದ್ದರಾಮಯ್ಯ

Cnewstv.in / 28.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯನವರು ಅಭಿನಂದನೆಗಳನ್ನು ಸಲ್ಲಿಸುವುದರ ಜೊತೆಗೆ ಸಲಹೆಗಳನ್ನು ನೀಡಿದ್ದಾರೆ.  *ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಯಿ ಅವರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು.ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ಸಿಗಲಿ ಎಂದು ಹಾರೈಸುತ್ತೇನೆ. *ಕಳೆದೆರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಅಧಿಕಾರದ ಆಸೆಯೋ, ...

Read More »

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ, ನಾಳೆ ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ

Cnewstv.in / 27.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ನಾಳೆ ಮಧ್ಯಾಹ್ನ 3:30 ಕ್ಕೆ  ಬೊಮ್ಮಾಯಿಯವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಕಡ್ಡಾಯವಾಗಿ ಹಾಜರಾಗುವಂತೆ ರಾಜ್ಯ ಬಿಜೆಪಿ ಘಟಕ ಸೂಚನೆ ನೀಡಿತ್ತು. ಸರ್ವಸಮ್ಮತ ದ ನಾಯಕರಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇದನ್ನು ಒದಿ : https://cnewstv.in/?p=5245 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಕೆ.ವಿ.ಶಿವಕುಮಾರ್ ಹಾಗೂ ಗೋಪಾಲ ಯಡಗೆರೆ ನೇಮಕ.

Cnewstv.in / 27.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ನಮ್ಮ ನಾಡು ದಿನ ಪತ್ರಿಕೆಯ ಸಂಪಾದಕರಾದ ಕೆ.ವಿ ಶಿವಕುಮಾರ್ ಹಾಗೂ ಕನ್ನಡಪ್ರಭ ದಿನಪತ್ರಿಕೆಯ ಹಿರಿಯ ವರದಿಗಾರರಾದ ಗೋಪಾಲ ಯಡಗೆರೆ ಅವರನ್ನು ನೇಮಕ ಮಾಡಲಾಗಿದೆ. ಕೆ.ವಿ.ಶಿವಕುಮಾರ್ ಭದ್ರಾವತಿ ತಾಲೂಕಿನ ಆಗರದಹಳ್ಳಿಯ ಅಶೋಕನಗರ ಶಿವಕುಮಾರ್ ಅವರು ಶಿವಮೊಗ್ಗ ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದು ನಂತರ ಅದೇ ಕಾಲೇಜಿನಲ್ಲಿ ಎಲ್ ಎಲ್ ಬಿ ಮಾಡಿ ವಕೀಲ ವೃತ್ತಿಯನ್ನು ಆರಂಭಿಸಿದರು. ನಂತರ ನಮ್ಮ ...

Read More »

ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ಅಭಿಮಾನಿಗಳಿಂದ ಶಿಕಾರಿಪುರ ಬಂದ್

Cnewstv.in / 26.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬಿ.ಎಸ್ ಯಡಿಯೂರಪ್ಪನವರು ಇಂದು ಮಧ್ಯಾಹ್ನ ರಾಜೀನಾಮೆ ಘೋಷಿಸಿದ ಹಿನ್ನೆಲೆಯಲ್ಲಿ ಶಿಕಾರಿಪುರ ಪಟ್ಟಣದಾದ್ಯಂತ ಸ್ವಯಂಪ್ರೇರಿತವಾಗಿ ಮಾಡಲಾಯಿತು. ಶಿಕಾರಿಪುರದ ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಯಿತು.‌ ರಸ್ತೆಗಿಳಿದ ಬಿಜೆಪಿ ಅಭಿಮಾನಿಗಳು ಕೇಂದ್ರ ನಾಯಕರವರ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಿದರು. ಯಡಿಯೂರಪ್ಪನವರು ಸೈಕಲ್ ಏರಿ ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿ ಕಟ್ಟುವಲ್ಲಿ ಯಡಿಯೂರಪ್ಪನವರು ಪ್ರಮುಖರು ಅವರು ಕಟ್ಟಿರುವ ಕೋಟೆಯಲ್ಲಿ ಬೇರೆಯವರು ಬಂದು ಸೇರಿಕೊಂಡ ಅಧಿಕಾರ ನಡೆಸುವುದು ಸಾಧ್ಯವಿಲ್ಲ. ಬಿ.ಎಸ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments