Breaking News

Monthly Archives: July 2021

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 82.

  Cnewstv.in / Shivamogga / 26.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 82 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 428 ಸಕ್ರಿಯ ಪ್ರಕರಣಗಳಿವೆ. 4831 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3329 ಜನರಿಗೆ ನೆಗೆಟಿವ್ ಬಂದಿದೆ.  ಇದುವರೆಗು ಜಿಲ್ಲೆಯಲ್ಲಿ 1039 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 104 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 28 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 32 ...

Read More »

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್ ಯಡಿಯೂರಪ್ಪ.

Cnewstv.in / 26.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪನವರು ಇಂದು ರಾಜೀನಾಮೆ ಘೋಷಿಸಿದ್ದಾರೆ. ಜುಲೈ 26, 2019 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಇಂದಿಗೆ ಎರಡು ವರ್ಷ ಅಧಿಕಾರವನ್ನು ಪೂರೈಸಿದ್ದಾರೆ. ರಾಜ್ಯ ಸರ್ಕಾರ ಎರಡು ವರ್ಷದ ಆಡಳಿತಾವಧಿಯನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಸಾಧಾನಾ ಸಮಾವೇಶದಲ್ಲಿ ಭಾವುಕರಾಗಿ ರಾಜಿನಾಮೆ ಘೋಷಣೆ ಮಾಡಿದರು. “ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ. ಖುಷಿಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಬಿಜೆಪಿ ಪಕ್ಷದಲ್ಲಿ ...

Read More »

ಅಭಿನಯ ಶಾರದೆ ಜಯಂತಿ ಇನ್ನಿಲ್ಲ

Cnewstv.in / 26.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ಜಯಂತಿಯವರು ಅಸ್ತಮಾ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜಯಂತಿಯವರ ಮೂಲ ಹೆಸರು ಕಮಲಕುಮಾರಿ ಬಳ್ಳಾರಿ ಮೂಲದವರು. ನಿರ್ದೇಶಕ ಪುಟ್ಟಸ್ವಾಮಿಯವರು ಕಮಲಕುಮಾರಿಗೆ ಜಯಂತಿ ಎಂದು ನಾಮಕರಣ ಮಾಡಿದರು. ಜಯಂತಿ ಕನ್ನಡ ತಮಿಳು ತೆಲುಗು ಹಿಂದಿ ಮರಾಠಿ ಮಲಯಾಳಂ ಸೇರಿದಂತೆ ಆರು ಭಾಷೆಗಳಲ್ಲಿ ಸುಮಾರು 500ರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೇನುಗೂಡು ಸಿನಿಮಾದ ಮೂಲಕ ನಾಯಕಿಯಾಗಿ ...

Read More »

ತಗ್ಗು ಪ್ರದೇಶಗಳಿಗೆ ನುಗ್ಗಿದ ತುಂಗಾ ನದಿ ನೀರು

Cnewstv.in / 24.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಗ್ಗು ಪ್ರದೇಶಗಳಿಗೆ ನುಗ್ಗಿದ ತುಂಗಾ ನದಿ ನೀರ ಶಿವಮೊಗ್ಗ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿಯ ನೀರು ತಗ್ಗುಪ್ರದೇಶದ ಬಡಾವಣೆಗಳಿಗೆ ನುಗ್ಗಿದೆ. ಹಳೆ ಶಿವಮೊಗ್ಗ ಭಾಗ ಮತ್ತೆ ಜಲಾವೃತಗೊಂಡಿದೆ. ಕುಂಬಾರ ಬೀದಿ, ಸೀಗೆಹಟ್ಟಿ, ಕೆ.ಆರ್. ಪುರಂ, ಕಂಟ್ರಿಕ್ಲಬ್ ರಾಜೀವ್ ಗಾಂಧಿ ಬಡಾವಣೆ, ಹೊಸಮನೆ, ಶಾಂತಮ್ಮ ಲೇಔಟ್ ಗಳಿಗೆ ನೀರು ನುಗ್ಗಿದೆ. ತುಂಗಾ ಜಲಾಶಯದಿಂದ 80 ಸಾವಿರ ಕ್ಯೂಸೆಕ್ಸ್ ಗಿಂತಲೂ ಅಧಿಕ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಹೀಗಾಗಿ ತಡೆಗೋಡೆ ...

Read More »

ರೈಲ್ವೆ ಹಳಿ ಮೇಲೆ ನಿಂತ ನೀರು, ಮೈಸೂರಿಗೆ ರಾತ್ರಿ ತೆರಳಬೇಕಿದ್ದ ರೈಲು ಸಂಚಾರ ರದ್ದು.

Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಹಳಿಯ ಮೇಲೆ ನೀರು ನಿಂತಿದ್ದು ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ತಾಳಗುಪ್ಪ ಸಮೀಪದ ಕಾನ್ಲೆ ಎಂಬಲ್ಲಿ ರೈಲ್ವೆ ಹಳಿ ಮೇಲೆ ನೀರು ನಿಂತಿದೆ. ಇಂದು ರಾತ್ರಿ ತಾಳಗುಪ್ಪದಿಂದ ಶಿವಮೊಗ್ಗ – ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳಬೇಕಿದ್ದ 06228 ರೈಲಿನ ಸಂಚಾರವನ್ನು ರದ್ದು ಮಾಡಲಾಗಿದೆ. ಬೆಂಗಳೂರು ತಾಳಗುಪ್ಪದ ರೈಲಿನ 06529 ಸಂಚಾರವನ್ನು ಶಿವಮೊಗ್ಗದ ವರೆಗೆ ಸೀಮಿತಗೊಳಿಸಲಾಗಿದೆ. ಜುಲೈ 24ರಂದು ತಾಳಗುಪ್ಪ ಬೆಂಗಳೂರು ರೈಲು ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 29. ಕೊರೊನಾಗೆ 2 ಜನ ಬಲಿ.

Shivamogga / 23.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 29 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 510 ಸಕ್ರಿಯ ಪ್ರಕರಣಗಳಿವೆ. 3205 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2760 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1037 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 59 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 53 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »

“ಮಂಟಪ” ಮುಳುಗಿತ್ತಾ? ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಕೇಳುವ ಪ್ರಶ್ನೆ. ಆದರೆ ಈ ಕೋರ್ಪಳಯ್ಯ ಮಂಟಪದ ಹಿಂದಿನ ರೋಚಕ ಕಥೆ ಗೊತ್ತಾ??

  Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತುಂಗಾ ನದಿಯ ಎಡದಂಡೆಯ ಮೇಲಿರುವ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಆಸರೆಯೇ “ತುಂಗಾ ನದಿ”. ನಮ್ಮ ಶಿವಮೊಗ್ಗದಲ್ಲಿ ಪ್ರತಿ ವರ್ಷ ಮಳೆಯ ಪ್ರಮಾಣವನ್ನು ಅಳೆಯುವ ಪದ್ಧತಿ ವಿಶೇಷವಾಗಿದೆ. ಮಳೆ ಜಾಸ್ತಿಯಾಗಿದೆ ಅಥವಾ ಕಡಿಮೆಯಾಗಿದೆ ಅಥವಾ ವಾಡಿಕೆಯಂತೆ ಆಗಿದೆ ಅನ್ನೋದು ನಿರ್ಧಾರ ಆಗುವುದು ಎಷ್ಟು ಸರಿ “ಕೋರ್ಪಳಯ್ಯನ ಮಂಟಪ” ಮುಳುಗಿದೆ ಅನ್ನೋದರ ಮೇಲೆ. ಹಾಗಾದರೆ ಈ ಕೋರ್ಪಳಯ್ಯನ ಮಂಟಪ ಮಳೆಯನ್ನು ಅಳೆಯುವ ಸಾಧನವೇ, ಇದನ್ನು ಕಟ್ಟಿಸಿದ್ದು ಯಾರು, ಕೋರ್ಪಳಯ್ಯ ...

Read More »

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ, ನದಿಪಾತ್ರದ ಜನರಲ್ಲಿ ಆತಂಕ.

Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದೆ. ತುಂಗಾನದಿಯಲ್ಲಿ ನಿರಂತರವಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ತೀರ್ಥಳ್ಳಿ, ಶೃಂಗೇರಿ, ಕೊಪ್ಪ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಾಗಿದೆ. ಜೋರು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ಕುಂಬಾರಗುಂಡಿ, ವಿದ್ಯಾನಗರ, ಸೀಗೆ ಹಟ್ಟಿ, ಹೊಸಮನೆ, ರಾಜೀವ್ ಗಾಂಧಿ ಬಡಾವಣೆ, ಜನರು ಅತಂಕದಲ್ಲಿ ಇದ್ದಾರೆ. ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ತುಂಗಾ ಜಲಾಶಯಾದ ...

Read More »

ಮೈ ತುಂಬಿ ಹರಿಯುತ್ತಿರುವ ತುಂಗಾ, ಮುಳುಗಿದ ಮಂಟಪ.

Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.‌ ತುಂಗಾನದಿಯಲ್ಲಿ ನಿರಂತರವಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ತೀರ್ಥಳ್ಳಿ ಶೃಂಗೇರಿ ಕೊಪ್ಪ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ತುಂಗಾ ಜಲಾಶಯದ ಎಲ್ಲಾ ಗೇಟುಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. ಈಗಾಗಲೇ ಶಿವಮೊಗ್ಗದ ಮಂಟಪ ಮುಳುಗಿದೆ. ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ವಿಡಿಯೋ ರೀಪೋಟ್  ಇದನ್ನು ಒದಿ : https://cnewstv.in/?p=5202 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಜಿಲ್ಲೆಯ ಪ್ರಮುಖ ಡ್ಯಾಂ ನಲ್ಲಿ ನೀರಿನ ಮಟ್ಟ ಹೆಚ್ಚಳ. ಲಿಂಗನಮಕ್ಕಿ ಜಲಾಶಯಕ್ಕೆ 1,51,000 ಕ್ಯೂಸೆಕ್ ಗೂ ಅಧಿಕ ಒಳಹರಿವು.

Cnewstv.in / 23.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗುತ್ತಿವೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ಭದ್ರಾ ಮತ್ತು ತುಂಗಾ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ 3 ಅಡಿ ನೀರು ಬಂದಿದ್ದು, ನದಿಯ ನೀರಿನ ಮಟ್ಟ 1799.65 ಅಡಿಗೆ ಏರಿಕೆ ಆಗಿದೆ. 1,51,000 ಕ್ಯೂಸೆಕ್ ಗೂ ಅಧಿಕ ಒಳಹರಿವಿದೆ. ಕಳೆದ 24 ಗಂಟೆಗಳಲ್ಲಿ ಜಲಾನಯನ ಪ್ರದೇಶದಲ್ಲಿ 140 ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments