Cnewstv.in / 23.07.2021 / New Delhi / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸದಿಲ್ಲಿ: ತನ್ನದೇ ಆದ ಸ್ವಂತ ಡಿಜಿಟಲ್ ಕರೆನ್ಸಿಯನ್ನು ಹಂತ ಹಂತವಾಗಿ ಜಾರಿಗೆ ತರಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಕಾರ್ಯತಂತ್ರ ರೂಪಿಸಿದ್ದು, ಸದ್ಯದಲ್ಲೇ ಸಗಟು ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ ಎಂಬ ಮಾಹಿತಿಯನ್ನು ಆರ್‌ಬಿಐ ಡೆಪ್ಯುಟಿ ಗವರ್ನರ್ ಟಿ. ರವಿಶಂಕರ್ ಹೇಳಿದ್ದಾರೆ. “ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(ಸಿಬಿಡಿಸಿ) ಪರಿಕಲ್ಪನೆಯು ಶೀಘ್ರವೇ ಸಾಕಾರಗೊಳ್ಳಲಿದ್ದು, ಜಗತ್ತಿನ ಹಲವು ಕೇಂದ್ರ ಬ್ಯಾಂಕ್‌ಗಳು ಈ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿವೆ ಎಂದೂ ಅವರು ತಿಳಿಸಿದ್ದಾರೆ. ಸದ್ಯ ...
Read More »Monthly Archives: July 2021
ತುಂಗಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್ ನೀರು ಹೊರಗೆ
Cnewstv.in / 22.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಜಿಲ್ಲೆಯ ಹಿನ್ನೀರು ಭಾಗದಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಜಲಾಶಯದ ಒಳ ಹರಿವು ಮತ್ತು ಹೊರ ಹರಿವು ಹೆಚ್ಚಾಗಿದೆ. ಇಂದು ಬೆಳಿಗ್ಗೆ ಜಲಾಶಯದಿಂದ 40 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಇಂದು ಸಂಜೆ 6 ಗಂಟೆಗೆ ತುಂಗಾ ಜಲಾಶಯದಿಂದ 50ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಮಲೆನಾಡು ವೀರಶೈವ ಮಠಾಧೀಶರ ಪರಿಷತ್, ವತಿಯಿಂದ ಪತ್ರಿಕಾಗೋಷ್ಠಿ
Cnewstv.in / 21.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಲೆನಾಡು ವೀರಶೈವ ಮಠಾಧೀಶರ ಪರಿಷತ್, ವತಿಯಿಂದ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಶ್ರೀ ಬೆಕ್ಕಿನ ಕಲ್ಮಠದ ಶ್ರೀ ನಿರಂಜನ ಜಗದ್ಗುರು ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯ ಮತ್ತು ನೇತೃತ್ವದಲ್ಲಿ ನಡೆಯುತ್ತಿರುವ ಪತ್ರಿಕಾಗೋಷ್ಠಿ ಶಿವಮೊಗ್ಗ ಮತ್ತು ಮಲೆನಾಡಿನ ಹಲವು ಭಾಗದ ಜಿಲ್ಲಾ ಮಠಾಧೀಶರುಗಳು ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಪೊಲೀಸರ ದಾಳಿ, ಗೋವುಗಳ ರಕ್ಷಣೆ.
Cnewstv.in / 21.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಪುರದಾಳ ಅನುಪಿನಕಟ್ಟೆ ಮಾರ್ಗವಾಗಿ ಟಾಟಾ ಏಸ್ ವಾಹನದಲ್ಲಿ ಗೋವುಗಳನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಅನುಪಿನಕಟ್ಟೆ ವಿನಾಯಕ ಸರ್ಕಲ್ ಬಳಿ ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸರು ದಾಳಿ ಮಾಡುತ್ತಿದ್ದಂತೆ ಕಳ್ಳರು ವಾಹನವನ್ನು ನಿಲ್ಲಿಸಿ ಪರಾರಿಯಾಗಿದ್ದಾರೆ. ಟಾಟಾ ಎಸ್ ನಲ್ಲಿ 4 ಹಸುಗಳು ಹಾಗೂ ಇಬ್ಬರು ಎಂದು ತಿಳಿದುಬಂದಿದ್ದು, ಪೊಲೀಸರು ಗೋವುಗಳನ್ನು ...
Read More »ಬಿ.ಎಸ್. ವೈ ಬದಲಾವಣೆ ಪ್ರಸ್ತಾಪವೇ ಪಕ್ಷದ ಹೈಕಮಾಂಡ್ ಮುಂದೆ ಇಲ್ಲ – ಎಸ್ ರುದ್ರೇಗೌಡ
Cnewstv.in / 20.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಚರ್ಚೆಯಲ್ಲಿದೆ. ಆದರೆ ಇದು ಬರಿ ವದಂತಿ ಮಾತ್ರ, ಬಿ.ಎಸ್ ಯಡಿಯೂರಪ್ಪನವರು ಮಾಸ್ ಲೀಡರ್. ತಮ್ಮ ಆಡಳಿತದಲ್ಲಿ ಬಿಜೆಪಿಯ ತತ್ವ ಸಿದ್ಧಾಂತಗಳಿಗೆ ಎಲ್ಲಿಯೂ ಚ್ಯುತಿ ಬರದಂತೆ ನಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಬದಲಾವಣೆಯ ಪ್ರಸ್ತಾಪವೇ ಪಕ್ಷದ ಹೈಕಮಾಂಡ್ ಮುಂದೆ ಇಲ್ಲ ಎಂದು ವಿಧಾನಪರಿಷತ್ ಸದಸ್ಯರಾದ ಎಸ್ ರುದ್ರೇಗೌಡ ಅವರು ತಿಳಿಸಿದ್ದಾರೆ. ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಆದಾಗಿನಿಂದಲೂ ಅನೇಕ ಜನಪರ ಕಾರ್ಯಕ್ರಮಗಳನ್ನು ...
Read More »ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಬೇಡ – ಎನ್ಎಸ್ ಯು ಐ
Cnewstv.in / 20.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಹಿನ್ನಲೆಯಲ್ಲಿ ಕಳೆದ ವರ್ಷ ಡಿಪ್ಲೋಮಾ 2 ಮತ್ತು 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಮುಂದಿನ ಸೆಮಿಸ್ಟರ್ ಗೆ ಪ್ರವೇಶ ನೀಡಲಾಗಿತ್ತು. 6ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗಿತ್ತು. ಅದರೆ ಈ ಬಾರಿ 1, 3 ಹಾಗೂ 5 ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ ಇದನ್ನು ಖಂಡಿಸಿ ಇದು ಶಿವಮೊಗ್ಗ ಜಿಲ್ಲಾ ಎನ್ಎಸ್ ಯು ಐ ವತಿಯಿಂದ ...
Read More »ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ – ಕೆ.ಎಸ್. ಈಶ್ವರಪ್ಪ
Cnewstv.in / 19.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ – ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : ವಿಡಿಯೋ ರಿಪೋರ್ಟ್ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಇಂದಿನಿಂದ ಸಂಸತ್ ನ ಮುಂಗಾರು ಅಧಿವೇಶನ ಆರಂಭ. ಹೊಸ ಮಸೂದೆ ಮಂಡಿಸಲು ಕೇಂದ್ರ ಸಜ್ಜು.
Cnewstv.in / 19.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಅ.13 ರವರೆಗೆ ನಡೆಯಲಿದೆ. ಪ್ರಮುಖವಾದ ಮಸೂದೆಗಳನ್ನು ಮಂಡನೆಯಾಗಲಿವೆ. * ನ್ಯಾಯಮಂಡಳಿ ಸುಧಾರಣೆ ಮಸೂದೆ *ಡಿಎನ್ಎ ತಂತ್ರಜ್ಞಾನ ಮಸೂದೆ-2019 * ಸಂತಾನೋತ್ಪತ್ತಿ ಪೂರಕ ತಂತ್ರಜ್ಞಾನ ಮಸೂದೆ 20 20 *ಹೆತ್ತವರ ಮತ್ತು ಹಿರಿಯ ನಾಗರಿಕರ ಕ್ಷೇಮ ಪಾಲನೆ ಮಸೂದೆ *ಅಗತ್ಯ ರಕ್ಷಣಾ ಸೇವೆಗಳ ಮಸೂದೆ 2021 *ಕಲ್ಲಿದ್ದಲು ಪ್ರದೇಶಗಳ ಮಸೂದೆ 2021 *ದಂಡು ಮಸುದೆ 2021 *ಠೇವಣಿದಾರರ ವಿಮೆ ಮತ್ತು ಸಾಲ ಖಾತರಿ ನಿಗಮ ಮಸೂದೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 47 ಕೊರೊನಾಗೆ 2 ಜನ ಬಲಿ.
Cnewstv.in / Shivamogga / 18.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 47 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 699 ಸಕ್ರಿಯ ಪ್ರಕರಣಗಳಿವೆ. 1922 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3319 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1028 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 111 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 96 ಜನ ...
Read More »ಅಕ್ಟೋಬರ್ 1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ
Cnewstv.in / 18.07.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಅಕ್ಟೋಬರ್ 1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭಿಸುವಂತೆ ಶನಿವಾರ ಯುಜಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಎಲ್ಲಾ ಶಾಲಾ ಮಂಡಳಿಗಳು ಜುಲೈ 31ರ ಒಳಗೆ 12ನೇ ತರಗತಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಬೇಕು. ಅರ್ಹತಾ ಪರೀಕ್ಷೆಗಳ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾದರೆ ಹೊಸ ಶೈಕ್ಷಣಿಕ ವರ್ಷ ಅಕ್ಟೋಬರ್ 18 ರಿಂದ ಪ್ರಾರಂಭಿಸಲಾಗುವುದು ಅಂತಿಮವಾದ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಕಡ್ಡಾಯವಾಗಿದ್ದು ಆಗಸ್ಟ್ 31ರ ಒಳಗೆ ಮುಗಿಸುವಂತೆ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಸೂಚನೆ ...
Read More »
Recent Comments