Cnewstv.in / 08.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಲಾಕ್ ಡೌನ್ ಸಡಿಲಿಕೆಯಿಂದಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಪುನರಾರಂಭಗೊಳ್ಳಲಿದೆ. ಶಂಕರ್ ನಾಗ್ ನಟಿಸಿ ನಿರ್ದೇಶಿಸಿರುವ, ಆರ್ ಕೆ ನಾರಾಯಣ್ ಅವರ ಕೃತಿ ಆಧಾರಿತ ಮಾಲ್ಗುಡಿ ಡೇಸ್ ಧಾರವಾಹಿ, ಅರಸಾಳು ರೈಲ್ವೆ ನಿಲ್ದಾಣದಲ್ಲಿ ಚಿತ್ರೀಕರಣವಾಗಿತ್ತು ಹಾಗಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ ನಿರ್ಮಿಸಲಾಗಿತ್ತು. ಮಾಲ್ಗುಡಿ ಡೇಸ್ ಧಾರಾವಾಹಿಯ ನೆನಪುಗಳನ್ನು ಕಲೆ ಹಾಕುತ್ತಿರುವ ಮಾಲ್ಗುಡಿ ಮ್ಯೂಸಿಯಂನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ಕೋವಿಡ್ ...
Read More »Monthly Archives: July 2021
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 185 ಕೊರೊನಾಗೆ 3 ಜನ ಬಲಿ.
Cnewstv.in / Shivamogga / 07.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 185 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 901 ಸಕ್ರಿಯ ಪ್ರಕರಣಗಳಿವೆ. 3226 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4048 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1003 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 140 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 171 ...
Read More »ಪೆಟ್ರೋಲ್ ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಸೈಕಲ್ ಜಾಥಾ ಪ್ರತಿಭಟನೆ.
Cnewstv.in / 07.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೇಂದ್ರ ಸರ್ಕಾರ ದಿನೇದಿನೇ ತೈಲ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಸೈಕಲ್ ರ್ಯಾಲಿ ಮಾಡಿ ಪ್ರತಿಭಟಿಸಲಾಯಿತು. ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಶ್ರೀಸಾಮಾನ್ಯರ ಬಡವರ ಸಂಕಷ್ಟಗಳಿಗೆ ಸ್ಪಂದಿಸಿ, ಬೆಲೆ ಏರಿಕೆ ಮಾಡಿರಲಿಲ್ಲ, 10 ವರ್ಷಗಳಲ್ಲಿ ತೈಲ ಬೆಲೆ 70 ರೂಪಾಯಿ ದಾಟಿರಲಿಲ್ಲ. ಅಡುಗೆ ಅನಿಲ 400 ರೂಪಾಯಿಗೆ ಲಭ್ಯವಾಗುತ್ತಿತ್ತು ಆದರೆ ಕಳೆದ 7 ವರ್ಷಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ...
Read More »ವಿ.ಐ.ಪಿ ಪ್ರೇಕ್ಷಕರಿಗೆ ಮಾತ್ರ ಒಲಿಂಪಿಕ್ ಉದ್ಘಾಟನೆಗೆ ಎಂಟ್ರಿ
Cnewstv.in / 07.07.2021 / Tokyo / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಟೋಕಿಯಾ : ಜಪಾನ್ ಸರ್ಕಾರ ಮತ್ತು ಸಂಘ ಸಂಸ್ಥೆಗಳು ಈ ಬಾರಿ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೆ ಕೇವಲ ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಿದೆ. ಟೋಕಿಯಾ ಹಾಗೂ ಸುತ್ತಮುತ್ತಲಿನ ನಗರಗಳಲ್ಲಿ ಕೊರೋನಾ ತುರ್ತುಸ್ಥಿತಿ ಬಹುತೇಕ ಮುಂದುವರೆದಿರುವ ಕಾರಣ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಬೃಹತ್ ಕ್ರೀಡಾಂಗಣದಲ್ಲಿ ಸ್ಪರ್ಧೆಗಳು ನಡೆಯಲಿದ್ದು ಶೇಕಡ 50 ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಲಾಗಿದ್ದು, 10 ಸಾವಿರ ಮಿತಿಯಲ್ಲಿ ವೀಕ್ಷಕರಿಗೆ ಅವಕಾಶ ನೀಡಲಾಗುವುದು. ವಿದೇಶಿ ವೀಕ್ಷಕರಿಗೆ ...
Read More »7 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
Cnewstv.in / 07.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸೇರಿದಂತೆ ಒಟ್ಟು ಏಳು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಚಿಕ್ಕಮಂಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂಗಾರುಮಳೆ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಇಂದಿನಿಂದ ಜುಲೈ 11ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ ಇದನ್ನು ಒದಿ : https://cnewstv.in/?p=5087 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಎಚ್.ವಿಶ್ವನಾಥ್ : ಮಕ್ಕಳಿಂದಲೇ ಯಡಿಯೂರಪ್ಪ ಜೈಲಿಗೆ ಹೋಗಿದ್ದು.
Cnewstv.in / 06.07.2021 /ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮಕ್ಕಳಿಂದಲೇ ಯಡಿಯೂರಪ್ಪನವರು ಜೈಲಿಗೆ ಹೋಗಿದ್ದು, ಅವರ ನಕಲಿ ಸಹಿ ಮಾಡಿ ಅವರನ್ನು ಜೈಲಿಗೆ ಕಳುಹಿಸಿದರು. ಬಿ.ವೈ ವಿಜಯೇಂದ್ರ ಅವರು ಪ್ರತಿಯೊಂದು ಇಲಾಖೆಯಲ್ಲೂ ಹಸ್ತಕ್ಷೇಪ ಮಾಡುತ್ತಾರೆ. ವಿವಿಧ ಇಲಾಖೆಗಳಲ್ಲಿ ಸಚಿವರ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳನ್ನು ಸಹಾ ಬಿಡುಗಡೆ ಮಾಡಿದ್ದಾರೆ. ಮಕ್ಕಳಿಂದಲೇ ಮತ್ತೊಮ್ಮೆ ಯಡಿಯೂರಪ್ಪನವರು ಜೈಲಿಗೆ ಹೋಗಬಾರದು. ಇ.ಡಿ ನಲ್ಲಿ ವಿಜಯೇಂದ್ರ ಅವರ ಮೇಲೆ ಕೇಸು ದಾಖಲಾಗಿದೆ. ಇದೇ ವಿಚಾರವಾಗಿಯೇ ವಿಜಯೇಂದ್ರ ಅವರು ...
Read More »ಲಸಿಕೆ ವಿಚಾರವಾಗಿ ಕೈ ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು.
Cnewstv.in / 06.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀರ್ಥಹಳ್ಳಿಯ ಸೋಬಿನಕೆರೆ ಶಾಲೆಯಲ್ಲಿ ಕೊರೊನಾ ಲಸಿಕೆ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ನಂತರ ಕೈ ಕೈ ಮಿಲಾಯಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಸೂಚಿಸಿದವರಿಗೆ ಮಾತ್ರ ಲಸಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪಣೆ ತೆಗೆದಾಗ ಗಲಾಟೆಯಾಗಿದ್ದು ಆಸ್ಪತ್ರೆಗೆ ದಾಖಲಾಗಿ ದೂರು-ಪ್ರತಿದೂರು ನೀಡಿದ್ದಾರೆ. ಗಲಾಟೆಗೆ ಕಾರಣವಾದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ನಂತರ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 90 ಕೊರೊನಾಗೆ 3 ಜನ ಬಲಿ.
Cnewstv.in / Shivamogga / 05.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ. ಇಂದು ಜಿಲ್ಲೆಯಲ್ಲಿ 90 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 997 ಸಕ್ರಿಯ ಪ್ರಕರಣಗಳಿವೆ. 4553 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2667 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 997 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 103 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ...
Read More »ಎರಡು ತಿಂಗಳ ನಂತರ ದೇವರ ದರ್ಶನ ಪಡೆದ ಭಕ್ತರು.
Cnewstv.in / 05.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಪ್ರಕರಣಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಸರ್ಕಾರದ ಲಾಕ್ ಡೌನ್ ನನ್ನು ಸಡಿಲಿಕೆ ಮಾಡಲಾಗಿದೆ. ಕಳೆದ ಎರಡು ತಿಂಗಳಿನಿಂದ ಬಂದ್ ಅಗಿದ್ದ ದೇವಸ್ಥಾನಗಳಲ್ಲಿ ಇಂದಿನಿಂದ ದೇವರ ದರ್ಶನಕ್ಕೆ ಭಕ್ತರಿಗೆ ಅನುವುಮಾಡಿಕೊಡಲಾಗಿದೆ. ನಗರದ ಪ್ರಮುಖ ದೇವಾಲಯಗಳಾದ ಕೋಟೆ ಶ್ರೀ ರಾಮಾಂಜನೇಯ ಸ್ವಾಮಿ ದೇವಾಲಯ, ಮಾರಿಕಾಂಬ ದೇವಸ್ಥಾನ, ಶಿವಾಲಯ, ಸಾಯಿಬಾಬಾ ಮಂದಿರ ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಸರ್ಕಾರದ ಮಾರ್ಗಸೂಚಿಯಂತೆ ದೇವಸ್ಥಾನಗಳಲ್ಲಿ ಪೂಜೆಗೆ ಮಾತ್ರ ಅವಕಾಶವಿದ್ದು, ...
Read More »“ಮನಾಲಿ” ಟ್ವಿಟರಿನಲ್ಲಿ ಟ್ರೆಂಡಿಂಗ್
Cnewstv.in / 05.07.2021 / ಮನಾಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮನಾಲಿ : ಇದೀಗ ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೈರಲ್ ಆಗ್ತಾ ಇರೋದು ಮನಾಲಿ ಫೋಟೋಗಳು. ಏಕೆಂದರೆ ಕೊರೊನಾ ಎರಡನೇ ಅಲೆ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಜನರು ಮೈಮರೆತು ಪ್ರವಾಸಿ ತಾಣವಾಗಿರುವ ಮನಾಲಿಯಲ್ಲಿ ಕಿಕ್ಕಿರಿದು ಸೇರಿದ್ದಾರೆ. ಸರ್ಕಾರ ಲಾಕ್ ಡೌನ್ ನಿಯಮಗಳನ್ನು ಈಗ ತಾನೇ ಸಡಿಲಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಜನ ಪ್ರವಾಸಿಗರು ಮನಾಲಿಗೆ ಆಗಮಿಸಿದ್ದಾರೆ. ಮನಾಲಿಯ ಮುಖ್ಯ ರಸ್ತೆಗಳು ಜನರಿಂದ ತುಂಬಿದ. ಹೋಟೆಲ್ ಗಳು ರೆಸ್ಟೋರೆಂಟ್ ಗಳಲ್ಲಿ ...
Read More »
Recent Comments