Cnewstv.in / 04.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ ಭರ್ತಿಯಾಗಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ತೀರ್ಥಹಳ್ಳಿ, ರಿಪ್ಪನ್ ಪೇಟೆ, ಹುಂಚ ಭಾಗಗಳಲ್ಲಿ ಮಳೆಯಾಗುತ್ತಿರುವುದರಿಂದ ಅಂಜನಾಪುರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆಗಸ್ಟ್ ಮೊದಲ ವಾರದಲ್ಲಿ ಅಂಜನಾಪುರ ಜಲಾಶಯ ಸಾಮಾನ್ಯವಾಗಿ ಭರ್ತಿ ಆಗುತ್ತಿತ್ತು ಆದರೆ ಈ ಬಾರಿ ವಾಡಿಕೆಗಿಂತಲು ಮೊದಲೇ ಜಲಾಶಯ ಭರ್ತಿಯಾಗಿದೆ. ಅಂಜನಾಪುರ ಜಲಾಶಯವು 1.92 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಹೊಂದಿದ್ದು, ಶಿಕಾರಿಪುರ ಶಿರಾಳಕೊಪ್ಪಕ್ಕೆ ಇಲ್ಲಿಂದಲೇ ಕುಡಿಯುವ ...
Read More »Monthly Archives: July 2021
ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಆಯ್ಕೆ
Cnewstv.in / 04.07.2021 /ಉತ್ತರಖಂಡ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಡೆಹ್ರಾಡೂನ್ : ಉತ್ತರಖಂಡ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಪುಷ್ಕರ ಸಿಂಗ್ ಧಮಿ ಆಯ್ಕೆಯಾಗಿದ್ದಾರೆ 4 ತಿಂಗಳ ಹಿಂದೆ ಉತ್ತರ ಖಂಡದ ಮುಖ್ಯಮಂತ್ರಿಯಾಗಿ ತೀರ್ಥ ಸಿಂಗ್ ಅಧಿಕಾರ ಸ್ವೀಕರಿಸಿದರು ಆದರೆ ದಿಢೀರನೆ ಶುಕ್ರವಾರ ತಮ್ಮಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಹಿನ್ನಲೆಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು ಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಪುಷ್ಕರ್ ಸಿಂಗ್ ಅವರನ್ನು ನೂತನ ಸಿ.ಎಂ. ಆಯ್ಕೆ ಮಾಡಲಾಯಿತು. ...
Read More »ಯುವ ಕಾಂಗ್ರೆಸ್ ಕಾರ್ಯ ಪುಣ್ಯದ ಕೆಲಸ : ಮಿಥುನ್ ರೈ
Cnewstv.in / 03.07.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ನಗರದ ಶ್ರೀ ಪಂಚಾಕ್ಷರ ಗವಾಯಿಗಳ ಸಂಗೀತ ಕೇಂದ್ರದ ಸಮುದಾಯ ಭವನದಲ್ಲಿ ರಾಜ್ಯ ಯುವ ಕಾಂಗ್ರೆಸ್ ನ ನಾಯಕರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ರವರ ನೇತೃತ್ವದಲ್ಲಿ 200 ಹೆಚ್ಚು ಜನ ದಮನಿತ ಮಹಿಳೆಯರಿಗೆ,(ಶೋಷಿತ ಮಹಿಳೆಯರು) ರೇಷನ್ ಕಿಟ್ ವಿತರಿಸಲಾಯಿತು. ನಂತರ ಮಾತನಾಡಿದ ಮಿಥುನ್ ರೈ ರವರು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ...
Read More »ಅನ್ ಲಾಕ್ 3.0 : ವಿಕೆಡ್ ಕರ್ಫ್ಯೂ ರದ್ದು, ಮಾಲ್ ಗಳು ಓಪನ್.
Cnewstv.in / 03.07.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಜುಲೈ 5 ರಿಂದ 19ರವರೆಗೆ ಮೂರನೇ ಹಂತದ ಅನ್ ಲಾಕ್ ಜಾರಿಯಲ್ಲಿರುತ್ತದೆ. ರಾಜ್ಯದ್ಯಂತ ವಿಧಿಸಿದ ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದ್ದು ಬೆಳಿಗ್ಗೆ 5 ರಿಂದ ಸಂಜೆ 9 ರವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಇಂದು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಚಿವರ ಜೊತೆ ಸೇರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ನಿರ್ಧಾರವನ್ನು ...
Read More »ಕೊರೊನಾ ಸಮಸ್ಯೆ – ಗೆದ್ದವರು ಯಾರು ? ಸೋತವರು ಯಾರು ??
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಮತ್ತೆ ಪುಲ್ವಾಮಾದಲ್ಲಿ ಗುಂಡಿನ ಸದ್ದು, 5 ಉಗ್ರರ ಸಾವು.
Cnewstv.in / 03.07.2021/ ಶ್ರೀನಗರ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ರೀನಗರ : ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಲಷ್ಕರೆ-ಎ-ತೋಯ್ಬಾ ಉಗ್ರಗಾಮಿ ಸಂಘಟನೆಯ 5 ಉಗ್ರರು ಹಾಗೂ ನಮ್ಮ ಭದ್ರತಾ ಪಡೆಯ ಇಬ್ಬರು ಯೋಧರು ಹುತಾತ್ಮರಾದ ಘಟನೆ ನಿನ್ನೆ ನಡೆದಿದೆ. ರಾಜ್ ಪೋರ್ ಜಿಲ್ಲೆಯ ಹಂಚಿನ್ ಗ್ರಾಮದಲ್ಲಿ ಉಗ್ರರು ಅಡಗಿದ್ದ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಯವರು ಕಾರ್ಯಾಚರಣೆಯನ್ನು ನಡೆಸಿದ್ದಾರೆ ಈ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ, ಪ್ರತಿಯಾಗಿ ಭದ್ರತಾ ಪಡೆಯವರು ಪ್ರತಿದಾಳಿಯನ್ನು ನಡೆಸಿದ್ದಾರೆ. ದಾಳಿ,ಪ್ರತಿ ದಾಳಿಯ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 97 ಕೊರೊನಾಗೆ 3 ಜನ ಬಲಿ.
Cnewstv.in / Shivamogga / 02.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ. ಇಂದು ಜಿಲ್ಲೆಯಲ್ಲಿ 97 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 989 ಸಕ್ರಿಯ ಪ್ರಕರಣಗಳಿವೆ. 4296 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3950 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 989 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 95 ಜನ ಕೊರೋನ ಸೋಂಕಿನಿಂದ ...
Read More »ಆಯತಪ್ಪಿ ಮನೆಯಲ್ಲಿದ್ದ ಬಾವಿಗೆ ಬಿದ್ದು ನಿವೃತ್ತ ಶಿಕ್ಷಕಿ ಸಾವು.
Cnewstv.in / 02.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮನೆಯಲ್ಲಿರುವ ಬಾವಿಗೆ ಆಯತಪ್ಪಿ ಬಿದ್ದು ನಿವೃತ್ತ ಶಿಕ್ಷಕಿ ನೀಲಮ್ಮ(73) ಅವರು ಮೃತಪಟ್ಟಿರುವ ಘಟನೆ ಶಿವಮೊಗ್ಗದ ವೆಂಕಟೇಶ್ ನಗರದಲ್ಲಿ ನಡೆದಿದೆ. ಮನೆಯ ಕಾಂಪೌಂಡ್ ಒಳಗೆ ಇದ್ದ ಬಾವಿಗೆ ಅಳವಡಿಸಲಾಗಿದ್ದ ಮೋಟರ್ ನಿನ್ನೆ ಕೆಟ್ಟುಹೋಗಿತ್ತು ಅದರ ರಿಪೇರಿಗಾಗಿ ಬಾವಿಗೆ ಮುಚ್ಚಲಾಗಿದ್ದ ಜಾಲರಿಯನ್ನು ತೆಗೆಯಲಾಗಿತ್ತು. ಇಂದು ಮುಂಜಾನೆ ನೀಲಮ್ಮ ಅವರು ಮೋಟರ್ ಸರಿಯಾಗಿದೆಯೇ ಎಂದು ನೋಡಲು ಹೋದವರು ಎಷ್ಟು ಸಮಯವಾದರೂ ಹಿಂತಿರುಗಿ ಬರಲಿಲ್ಲ, ಮನೆಯವರು ಎಲ್ಲಾ ಕಡೆ ಹುಡುಕಿದರು ನಂತರ ...
Read More »ಶಿವಮೊಗ್ಗ : ಬಸ್ ತಂಗುದಾಣದಲ್ಲಿ ಮಹಿಳೆಯ ಕೊಲೆ
Cnewstv.in / 02.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಹಿಳೆಯೊಬ್ಬಳು ಬಸ್ ನಿಲ್ದಾಣದಲ್ಲಿ ಮಲಗಿದ್ದಾಗ ಅವಳ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಎಂ.ಟಿ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯ ಹತ್ತಿರ ಇರುವ ಬಸ್ ನಿಲ್ದಾಣದಲ್ಲಿ ಮಲಗಿದ್ದ ಲತಾ ಎಂಬುವವರ ಮೇಲೆ ಸಿಮೆಂಟ್ ಸ್ಲಾಬ್ ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಯಾರು ಯಾವ ಉದ್ದೇಶಕ್ಕಾಗಿ ಈ ಹತ್ಯೆ ಮಾಡಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ದೊಡ್ಡಪೇಟೆ ಪೊಲೀಸ್ ...
Read More »
Recent Comments