Cnewstv.in / 27.08.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ದೇಶದಲ್ಲಿ ಡ್ರೋಣ್ ಉದ್ಯಮಕ್ಕೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಈ ಕ್ಷೇತ್ರದ ಬೆಳವಣಿಗೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಡ್ರೋನ್ ನಿಯಮಗಳಲ್ಲಿ ಸಾಕಷ್ಟು ಸರಳೀಕರಣ ಮಾಡಲಾಗಿದೆ. 2021ರನ್ನು ಕೇಂದ್ರ ಸರ್ಕಾರದ ನಾಗರೀಕ ವಿಮಾನಯಾನ ಸಚಿವಾಲಯ ಪರಿಷ್ಕರಣೆ ಮಾಡಿ ಹೊಸ ನಿಯಮಗಳನ್ನು ರೂಪಿಸಿದೆ. ಡ್ರೋಣ್ ನಿಯಮಾವಳಿಗಳು ಈ ವರ್ಷದ ಮಾ.12ರಿಂದ ಜಾರಿಗೆ ಬಂದಿವೆ. ಡ್ರೋಣ್‍ಗಳ ಗಾತ್ರದ ಮೇಲೆ ಶುಲ್ಕವನ್ನು ನಿಗದಿ ಮಾಡಲಾಗಿದೆ. ಹೊಸ ನಿಯಮಗಳು : ...
Read More »Monthly Archives: August 2021
ಕೊರೊನಾ ಜಾಗೃತಿ ಕುರಿತು ಜೋಗಿಪದ ಕಾರ್ಯಕ್ರಮ
Cnewstv.in / 26.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನೆಹರು ಯುವ ಕೇಂದ್ರ ಶಿವಮೊಗ್ಗ ಮತ್ತು ಸಾಗರ ತಾಲ್ಲೂಕಿನ ಶ್ರೀ ಆನಂದೇಶ್ವರ ಕಲಾ ಸಂಘ ಇವರ ವತಿಯಿಂದ ಕೊರೊನಾ ಜಾಗೃತಿ ಕುರಿತು ಜೋಗಿ ಪದ ಕಾರ್ಯಕ್ರಮವನ್ನು ಸಾಗರದ ದೇವರಾಜ ಅರಸು ಸಭಾ ಭವನದಲ್ಲಿ ಇಂದು ಏರ್ಪಡಿಸಲಾಗಿತ್ತು. ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್‍ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪನವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಡಾ.ವಾಸುದೇವ, ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಪ್ರಕಾಶ್ ಭೋಸ್ಲೆ, ಆರೋಗ್ಯ ಇಲಾಖೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 26.
Cnewstv.in / Shivamogga / 26.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 26 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 243 ಸಕ್ರಿಯ ಪ್ರಕರಣಗಳಿವೆ. 5666 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 5481 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1057 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 66 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 21 ಜನ ...
Read More »ಆ. 27 ರಿಂದ 31ರವರೆಗೆ ನೀರು ಸರಬರಾಜು ವ್ಯತ್ಯಯ.
Cnewstv.in / 26.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಜಾಕ್‍ವೆಲ್‍ನಲ್ಲಿ ಈಗಿರುವ ಟರ್ಬೈನ್ ಪಂಪ್‍ನ್ನು ಬದಲಾಯಿತಿ ಹೊಸದಾಗಿ 150 ಹೆಚ್‍ಪಿ ಪಂಪ್‍ನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿನಾಂಕ 27/08/2021 ರಿಂದ 31/08/2021 ರವರೆಗೆ ಏರು ಕೊಳವೆ ಮಾರ್ಗ 1,2,3 ಮತ್ತು 6 ರಿಂದ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ನಗರದ ಗೋಪಾಳಗೌಡ ಬಡಾವಣೆ, ಸ್ವಾಮಿ ವಿವೇಕಾನಂದ ಬಡಾವಣೆ, ಅಪ್ಪಾಜಿರಾವ್ ಕಾಂಪೌಂಡ್, ಸರ್ಕಾರಿ ಶಾಲೆ, ಕಾರ್ಪೋರೇಷನ್, ಬಿ.ಬಿ.ಸ್ಟ್ರೀಟ್, ಮಲ್ಲೇಶ್ವರ ನಗರ, ಮೆಗ್ಗಾನ್ ಆಸ್ಪತ್ರೆ, ಬಸ್ಟ್ಯಾಂಡ್, ಕಲ್ಲಹಳ್ಳಿ, ...
Read More »ಉದ್ಯೋಗ ಮೇಳದಲ್ಲಿ 561 ಅಭ್ಯರ್ಥಿಗಳಿಗೆ ನೌಕರಿ
Cnewstv.in / 26.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ಕಮಲಾ ನೆಹರು ಕಾಲೇಜಿನಲ್ಲಿ ಕೌಶಲ್ಯ, ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಸಹಯೋಗದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 561 ಅಭ್ಯರ್ಥಿಗಳಿಗೆ ಉದ್ಯೋಗ ದೊರೆತಿದೆ. ಇಂದು ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ 2,100 ಉದ್ಯೋಗ ಆಕಾಂಕ್ಷಿಗಳು ನೋಂದಣಿ ಮಾಡಿಸಿದ್ದರು. ಶಿವಮೊಗ್ಗ ಮತ್ತು ಬೆಂಗಳೂರು ಸೇರಿದಂತೆ ವಿವಿಧೆಡೆಯ 25ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದವು. ಮಿನಿ ಉದ್ಯೋಗ ಮೇಳದಲ್ಲಿ 561 ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ...
Read More »ವಿಶ್ವದಲ್ಲೇ ಅಮೆರಿಕವನ್ನೂ ಹಿಂದಿಕ್ಕಿ, ಎರಡನೇ ಸ್ಥಾನಕ್ಕೆ ಜಿಗಿದ ಭಾರತ.
Cnewstv.in / 19.08.2021 / New Delhi / Contact for News and Information 9916660399 ನವದೆಹಲಿ : ಉತ್ಪಾದಕರು ತಮ್ಮ ಆದ್ಯತೆಯಾಗಿ ಬಯಸುವ ದೇಶಗಳ ಪೈಕಿ ಭಾರತ ವಿಶ್ವದಲ್ಲೇ ಎರಡನೇ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಭಾರತ ಅಮೆರಿಕವನ್ನು ಹಿಂದಿಕ್ಕಿದ. ಉತ್ಪಾದಕರ ಪ್ರಕಾರ ಗುಣಮಟ್ಟ, ಖರ್ಚು, ಸ್ಪರ್ಧಾತ್ಮಕತೆ ಗಳನ್ನು ಪರಿಶೀಲಿಸಿದರೆ ಭಾರತ ಉತ್ಪಾದಕರಿಗೆ ಪ್ರಿಯ ವೆನಿಸಿಕೊಂಡಿದೆ ಎಂದು ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆ ಕಶ್ ಮನ್ ಆ್ಯಂಡ್ ವೇಕ್ ಫೀಲ್ಡ್ ಈ ವರ್ಷದ ಜಾಗತಿಕ ಉತ್ಪಾದಕರ ಸವಾಲುಗಳ ಸೂಚ್ಯಂಕವನ್ನಾಧರಿಸಿ ಮಾಹಿತಿಯನ್ನು ನೀಡಿದೆ. ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 48.
Cnewstv.in / Shivamogga / 25.8.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 283 ಸಕ್ರಿಯ ಪ್ರಕರಣಗಳಿವೆ. 4919 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 5168 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1057 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 26 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 19 ಜನ ನಿಗದಿತ ...
Read More »ಕೊರೊನಾ ಸಂಭಾವ್ಯ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮ – ಸಚಿವ ಡಾ.ಕೆ.ಸುಧಾಕರ್
Cnewstv.in / 25.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕೊರೊನಾ ಸಂಭಾವ್ಯ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಟೆಸ್ಟಿಂಗ್ ನಿರ್ವಹಣೆಗೆ ನೂತನ ಕಾರ್ಯತಂತ್ರ ರೂಪಾಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜಿಲ್ಲಾವಾರು ಪರೀಕ್ಷಾ ಗುರಿಯನ್ನು 1.75 ಲಕ್ಷಕ್ಕೆ ಏರಿಸಲಾಗಿದೆ. ಒಟ್ಟು ಪರೀಕ್ಷೆಗಳಲ್ಲಿ ಶೇ.10ರಷ್ಟು ಪರೀಕ್ಷೆಗಳನ್ನು 18 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಮಾಡಬೇಕೆಂದು ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ...
Read More »ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1259. ಡೆತ್ ರೇಟ್ 2.30%
Cnewstv.in / 25.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1259 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 29 ಜನರು ಸಾವನ್ನಪ್ಪಿದ್ದಾರೆ. 1701 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2884032 ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 19784 ಇದೆ. ಇಂದಿನ ...
Read More »ಕೇಂದ್ರ ಸಚಿವ ನಾರಾಯಣ ರಾಣೆಗೆ ಷರತ್ತುಬದ್ಧ ಜಾಮೀನು.
Cnewstv.in / 25.08.2021 / ಮಹಾರಾಷ್ಟ್ರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಅವರ ಕೆನ್ನೆಗೆ ಬಾರಿಸುತ್ತಿದೆ ಎಂದು ಕೇಂದ್ರ ಸಚಿವ ನಾರಾಯಣ ರಾಣೆಯವರ ಬಹಿರಂಗವಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನಾರಾಯಣ ರಾಣೆಯವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ರಾತ್ರಿ ನಾರಾಯಣ ರಾಣೆಯವರನ್ನು ಮಹದ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.15,000 ರೂಪಾಯಿಗಳ ಜಾಮೀನು ಬಾಂಡ್ ಹಾಗೂ ಆಗಸ್ಟ್ 30 ಮತ್ತು ಸೆಪ್ಟೆಂಬರ್ 6ರಂದು ರಾಯಗಡ್ ನಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತಿನಿನ ಮೇರೆಗೆ ರಾತ್ರಿ 11:30 ಕ್ಕೆ ...
Read More »
C News TV Kannada News Online in cnewstv